Menu

ಕುತೂಹಲ ಮೂಡಿಸಿದ ಪ್ರಿಯಾಂಕಾ- ಪ್ರಶಾಂತ್ ಕಿಶೋರ್ ಭೇಟಿ

ನವದೆಹಲಿ:  ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ವಾದ್ರಾ ಮತ್ತು ಚುನಾವಣಾ ತಂತ್ರಗಾರ ಹಾಗೂ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್‌ ಕಿಶೋರ್‌ ಬಿಹಾರ ಚುನಾವಣೆ ನಂತರ ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಪ್ರಿಯಾಂಕಾ ಗಾಂಧಿ ಮತ್ತು ಪ್ರಶಾಂತ್ ಕಿಶೋರ್ ಮೂರು ವರ್ಷದ ಬಳಿಕ ಮಾತುಕತೆ ನಡೆಸಿದ್ದು ಮತ್ತೆ ಕಾಂಗ್ರೆಸ್‌ ಪರ ಪಿಕೆ ರಣತಂತ್ರ ರೂಪಿಸುತ್ತಾರಾ ಎಂಬ ಪ್ರಶ್ನೆ ಎದ್ದಿದೆ. ಬಿಹಾರ ಚುನಾವಣೆ ನಡೆದ ಒಂದು ತಿಂಗಳ

ಗದಗ ಜಿಲ್ಲಾಧಿಕಾರಿ, ಮಂಗಳೂರು ಆರ್‌ಟಿಓ ಕಚೇರಿಗೆ ಬಾಂಬ್ ಬೆದರಿಕೆ

ಗದಗ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಂಗಳೂರು ಆರ್ ಟಿಓ ಕಚೇರಿಗಳಿಗೆ ಬಾಂಬ್ ಹಾಕುವುದಾಗಿ ಬೆದರಿಕೆ ಕರೆಗಳು ಬಂದಿವೆ. ಗದಗ ಜಿಲ್ಲಾಡಳಿತ ಭವನದ ಮೇಲೆ 5 ಬಾಂಬ್‌ ಎಸೆಯುವುದಾಗಿ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದು, ಕೆಲಕಾಲ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾದ ಘಟನೆ

ಕೋಮು ಭಾವನೆ ಕೆರಳಿಸುವ ಪೋಸ್ಟ್‌: ಸೌದಿಯಿಂದ ಬಂದಿಳಿದ ಬಂಟ್ವಾಳದ ಯುವಕ ಅರೆಸ್ಟ್‌

ಸೌದಿ ಅರೇಬಿಯಾದಲ್ಲಿರುವ ಬಂಟ್ವಾಳದ ಯುವಕ ಮಂಗಳೂರಿನಲ್ಲಿ ಕೋಮು ಭಾವನೆ ಕೆರಳಿಸುವಂತಹ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡುತ್ತಿದ್ದ ಪ್ರಕರಣದಡಿ ಆತ ಭಾರತಕ್ಕೆ ಬಂದಿಳಿದ ತಕ್ಷಣ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಪಾಣೆಮಂಗಳೂರಿನ 27 ವರ್ಷದ ಅಬ್ದುಲ್ ಖಾದರ್ ನೇಹಾದ್ ಬಂಧಿತ ಆರೋಪಿ. ಆತ

ದಾಂಪತ್ಯಕ್ಕೆ ಕಾಲಿಟ್ಟ ಬ್ರಹ್ಮಗಂಟು ಖ್ಯಾತಿಯ ಕಿರುತೆರೆ ನಟಿ ಭಾರತಿ!

`ಬ್ರಹ್ಮಗಂಟು’ ಧಾರಾವಾಹಿ ಖ್ಯಾತಿಯ ನಟಿ ಗೀತಾ ಭಾರತಿ ಭಟ್ ಸದ್ದುಗದ್ದಲವಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬ್ರಹ್ಮಗಂಟು ಧಾರವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಭಾರತಿ ಭಟ್ ಜೀ ಟಿವಿಯಲ್ಲೊ ಪ್ರಸಾರವಾಗುತ್ತಿರುವ ಅಮೃತವರ್ಷಿಣಿ ಧಾರವಾಹಿಯಲ್ಲಿ ನಟಿಸುತ್ತಿದ್ದಾರೆ. ಅಲ್ಲದೇ ಬಿಗ್ ಬಾಸ್ ಸೀಸನ್ 8ರಲ್ಲಿ ಸ್ಪರ್ಧಿಯೂ

ಅನ್ಯ ಜಾತಿ ಯುವತಿಯ ಮದುವೆಯಾದ ಮಗ: ತಾಯಿಯನ್ನು ಥಳಿಸಿದ ಪೊಲೀಸ್‌

ಮಗ ಅನ್ಯ ಜಾತಿಯ ಯುವತಿಯನ್ನು ಮದುವೆ ಆಗಿದ್ದಕ್ಕೆ ಆತನ ತಾಯಿ ಮೇಲೆ ಧಾರವಾಡದ ಕುಂದಗೋಳ ಠಾಣೆಯ ಪೊಲೀಸರು ಮನ ಬಂದಂತೆ ಥಳಿಸಿರುವ ಆರೋಪ ಕೇಳಿ ಬಂದಿದೆ. ಧಾರವಾಡದ ಕುಂದಗೋಳ ತಾಲೂಕಿನ ಮುಳ್ಳಳಿ ಗ್ರಾಮದ ಯುವಕ ದೇವರಾಜ್ ಎದುರು ಮನೆ ಯುವತಿ ಜೊತೆ

MGNREGA ಯೋಜನೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾದ ಕೇಂದ್ರ ಸರ್ಕಾರ

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (MGNREGA) ಸಮಗ್ರ ಬದಲಾವಣೆ ಮೂಲಕ ಹೊಸದಾಗಿ ಗ್ರಾಮೀಣ ಉದ್ಯೋಗ ಯೋಜನೆ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಯೋಜನೆಯ

ಹಲವು ವಿಷಯ ಚರ್ಚೆ ಆಗಬೇಕಿದೆ, ಅಧಿವೇಶನ ಒಂದು ವಾರ ವಿಸ್ತರಿಸಿ: ಸ್ಪೀಕರ್‌ಗೆ ಆರ್‌ ಅಶೋಕ ಮನವಿ

ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ಆಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ, ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ. ಬೆಳಗಾವಿಯಲ್ಲಿ ಡಿಸೆಂಬರ್‌

ಸೈಬರ್ ವಂಚಕರ ನಂಬಿ 8.3 ಕೋಟಿ ರೂಪಾಯಿ ಕಳೆದುಕೊಂಡ ಬೆಂಗಳೂರು ಉದ್ಯಮಿ

ಬೆಂಗಳೂರಿನ ಹಿರಿಯ ಉದ್ಯಮಿಯೊಬ್ಬರು ಸೈಬರ್ ವಂಚಕರ ಬಲೆಗೆ ಸಿಲುಕಿ 8.3 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ರಾಜೇಂದ್ರ ನಾಯ್ಡು (71) ವಂಚನೆಗೆ ಒಳಗಾದವರು. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ನಂಬಿಸಿ ಸೈಬರ್‌ ಖದೀಮರು ಅವರಿಂದ ಹಣ ದೋಚಿಸಿದ್ದಾರೆ. ಸೈಬರ್ ವಂಚಕರ ಜಾಲ ನಾಯ್ಡು

ಫಸಲು ಬಿಮಾ ಬಿಜೆಪಿ ಪ್ರಾಯೋಜಿತ ಗೋಲ್ಮಾಲ್ ಯೋಜನೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸ ರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ ಕಂತಿನ ಹಣ ಎಷ್ಟು? ಈವರೆಗೆ ರೈತರಿಗೆ ನೀಡಿರುವ ಪರಿಹಾರ ಎಷ್ಟು ಎಂಬ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಅರಣ್ಯ

ದಾವಣಗೆರೆಯ ಸರ್ವತೋಮುಖ ಬೆಳವಣಿಗೆಗೆ ಶ್ಯಾಮನೂರು ಶಿವಶಂಕರಪ್ಪ ಕಾರಣ: ಸದನದಲ್ಲಿ ಸಂತಾಪ ಸಲ್ಲಿಸಿದ ಸಿಎಂ

ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದರೆ ಅದಕ್ಕೆ ಶ್ಯಾಮನೂರು ಶಿವಶಂಕರಪ್ಪ ಅವರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ  ವಿಧಾನಸಭೆಯಲ್ಲಿ  ಮಂಡಿಸಲಾದ ಸಂತಾಪ ಸೂಚನಾ