ಸರ್ಕಾರಿ ಅಧಿಕಾರಿಗಳೆಂದು ಹೇಳಿಕೊಂಡು ಮನೆಯಲ್ಲಿದ್ದ ಒಂದೂವರೆ ಕೋಟಿ ನಗದು, 50 ಗ್ರಾಂ ಚಿನ್ನ ದರೋಡೆ
ಬೆಂಗಳೂರಿನ ಯಲಹಂಕದ ಮನೆಯೊಂದಕ್ಕೆ ಸರ್ಕಾರಿ ಅಧಿಕಾರಿಗಳೆಂದು ಹೇಳಿಕೊಂಡು ಬಂದ ವಂಚಕರು ಮನೆಯವರನ್ನು ನಂಬಿಸಿ ಮನೆಯಲ್ಲಿದ್ದ ಒಂದೂವರೆ ಕೋಟಿ ರೂ. ಹಾಗೂ 50 ಗ್ರಾಂನ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಯಲಹಂಕ ನಿವಾಸಿ ಗಿರಿರಾಜು ಎಂಬವವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು ಕಾರಿನಲ್ಲಿ ಬಂದಿದ್ದ ನಾಲ್ವರು ತಾವು ಸರ್ಕಾರಿ ಅಧಿಕಾರಿಗಳೆಂದು ಹೇಳಿಕೊಂಡಿದ್ದರು. ನಿಮ್ಮ ಮನೆಯಲ್ಲಿ ಹಣ ಇದೆ ಎಂದು ಗಿರಿರಾಜು ಹೇಳಿದ್ದರು. ಹಣ ಎಲ್ಲಿದೆ ಎಂದು ಕೇಳಿದ್ದರು.
ನನ್ನ ಬದುಕಿನ ದರ್ಶನ ಎಂದಿಗೂ ಜೀವಪರ, ಪ್ರಜಾಪ್ರಭುತ್ವ ಕೇವಲ ವ್ಯವಸ್ಥೆಯಲ್ಲ, ಅದು ಮೌಲ್ಯ: ಬಾನು ಮುಷ್ತಾಕ್
ಮೈಸೂರು ದಸರಾ ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ ಎಂದು 2025ರ ಬುಕರ್ ವಿಜೇತ ಸಾಹಿತಿ ಬಾನು ಮುಷ್ತಾಕ್ ಹೇಳಿದರು. ನನ್ನ ಬದುಕು ಕಲಿಸಿದ ಮುಖ್ಯ ಪಾಠವೆಂದರೆ ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವ ದಾರಿ ಮಾತ್ರ ನಿಜವಾದ ದಾರಿ.
ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ: ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ: ಸಿಎಂ ಸಿದ್ದರಾಮಯ್ಯ
ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು. ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ
ತಿರುಪತಿ ಹುಂಡಿಯಿಂದ ಜಗನ್ ಮೋಹನ್ ರೆಡ್ಡಿ ಮನೆಗೆ ಹೋಗಿತ್ತಾ 100 ಕೋಟಿ ರೂ.?
ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಹುಂಡಿಯಲ್ಲಿ ಭಕ್ತರು ಹಾಕಿದ್ದ ಹಣದಲ್ಲಿ 100 ಕೋಟಿ ರೂಪಾಯಿಗೂ ಅಧಿಕ ಹಣ ಅಕ್ರಮವಾಗಿ ಜಗನ್‌ಮೋಹನ್ ನಿವಾಸಕ್ಕೆ ಕದ್ದೊಯ್ಯಲಾಗಿದೆ ಎಂದು ಬಿಜೆಪಿ ಮುಖಂಡರೊಬ್ಬರು ಆರೋಪಿಸಿದ್ದಾರೆ. ತಿರುಮಲ ತಿರುಪತಿ
ಮೈಸೂರಿನಲ್ಲಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ದಸರಾಗೆ ಚಾಲನೆಯಿತ್ತ ಬಾನು ಮುಷ್ತಾಕ್
ಯುವ ಶಕ್ತಿಯೊಂದಿಗೆ ಸೇರಿ ಮಾನವೀಯ ಮೌಲ್ಯಗಳ ಪ್ರೀತಿಯ ಹೊಸ ಸಮಾಜವನ್ನು ಕಟ್ಟೋಣ. ಅದರಲ್ಲಿ ಎಲ್ಲರಿಗೂ ಸಮಪಾಲು, ಸಮಬಾಳು ಇರಲಿ. ನಮ್ಮ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಒಂದು ಚಿಗುರು ನಮ್ಮ ಎದೆಯಲ್ಲಿ ಒಡೆಯಲಿ ಸೌಹಾರ್ದವೇ ನಮ್ಮ ಶಕ್ತಿ, ನಮ್ಮ ಸಂಸ್ಕೃತಿ ನಮ್ಮ
ಡಿಜಿಟಲ್ ಅರೆಸ್ಟ್: 14 ಲಕ್ಷ ರೂ. ಕಳೆದುಕೊಂಡ ಸಂಸದ ಸುಧಾಕರ್ ಪತ್ನಿ
ರಾಜ್ಯದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಕೆಲವು ದಿನಗಳ ಹಿಂದೆ ವಂಚಕರು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿ 3 ಲಕ್ಷ ರೂಪಾಯಿ ದೋಚಿದ್ದರು. ಚಿಕ್ಕಬಳ್ಳಾಪುರ ಸಂಸದ ಡಾ.ಕೆ. ಸುಧಾಕರ್ ಅವರ ಪತ್ನಿ ಡಾ.
ಯಡ್ರಾಮಿಯಲ್ಲಿ ಮನೆ ಗೋಡೆ ಕುಸಿದು ಮಲಗಿದ್ದ ಬಾಲಕಿ ಸಾವು
ಯಡ್ರಾಮಿ ಪಟ್ಟಣದಲ್ಲಿ ತಡ ರಾತ್ರಿ ಗೋಡೆ ಕುಸಿದು ಸಾನಿಯಾ (17) ಎಂಬ ಬಾಲಕಿ ಮೃತಪಟ್ಟಿದ್ದಾಳೆ. ಮಹಿಬೂಬ, ನಿಶಾದ, ಆಯಿಷಾ, ರಮಜಾನಬಿ ಗಂಭೀರ ಗಾಯಗೊಂಡಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಯಡ್ರಾಮಿ ಪಟ್ಟಣದ ನಿವಾಸಿ ಸೈಪನಸಾಬ ತಾಂಬೋಳಿ ಹಾಗೂ ಪತ್ನಿ ಸಿಂದಗಿಗೆ
ರಾಜ್ಯ ಸೇರಿ ದೇಶದ ಹಲವೆಡೆ ಭಾರಿ ಮಳೆ ಸಾಧ್ಯತೆ
ಹವಾಮಾನ ಇಲಾಖೆ ನೀಡಿರುವ ವರದಿ ಪ್ರಕಾರ, ಸೆಪ್ಟೆಂಬರ್ 22ರಂದು ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಪೂರ್ವ ಕರಾವಳಿಯಲ್ಲಿ ಸಮುದ್ರವು ಪ್ರಕ್ಷುಬ್ಧವಾಗುವ ಬಗ್ಗೆ ಇಲಾಖೆ ಎಚ್ಚರಿಕೆ ನೀಡಿದೆ. ಒಡಿಶಾ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದ ಮೀನುಗಾರರು ಪರಿಸ್ಥಿತಿ ಸುಧಾರಿಸುವವರೆಗೆ
ಇಬ್ಬರು ಯುವತಿಯರೊಂದಿಗೆ ಸಂಬಂಧ; ಲಿವ್ ಇನ್ ಸಂಗಾತಿಯ ಕೊಂದ ಯುವಕ
ಉತ್ತರ ಪ್ರದೇಶದ ಕಾನ್ಪುರದಲ್ಲಿ ಇಬ್ಬರು ಯುವತಿಯರೊಂದಿಗೆ ಸಂಬಂಧ ಹೊಂದಿದ್ದ ಯುವಕನೊಬ್ಬ ಒಬ್ಬಾಕೆಯ ಮಾತು ಕೇಳಿ ತನ್ನ ಲಿವ್-ಇನ್ ಸಂಗಾತಿಯನ್ನು ಕೊಲೆ ಮಾಡಿದ್ದಾನೆ. ಎರಡನೇ ಯುವತಿ ಆತ ಮತ್ತು ಆತನ ಮೊದಲ ಗೆಳತಿ ನಡುವಿನ ಸಂಬಂಧದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಆಕೆಯನ್ನು ಕೊಲೆ
ಇಂದು, ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬೆಸ್ಕಾಂ ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರು ಉತ್ತರ ಮತ್ತು ದಕ್ಷಿಣ ಭಾಗದಲ್ಲಿ ಸೆಪ್ಟೆಂಬರ್




