ಕೂಡಲಸಂಗಮ ಪೀಠದಿಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ
ಪಂಚಮಸಾಲಿ ಸಮುದಾಯದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿಯನ್ನು ಕೂಡಲಸಂಗಮ ಪೀಠದಿಂದ ಉಚ್ಛಾಟಿಸಲಾಗಿದ್ದು, ಪಂಚಮಸಾಲಿ ಸಮುದಾಯದಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ಅಖಿಲ ಭಾರತ ಲಿಂಗಾಯ ಪಂಚಮಸಾಲಿ ಸಮಾಜ ಟ್ರಸ್ಟ್ ನ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸ್ವಾಮೀಜಿಗಳ ಉಚ್ಛಾಟನೆ ನಿರ್ಧಾರ ಕೈಗೊಳ್ಳಲಾಗಿದ್ದು, ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದರು. ಸಮುದಾಯದ ಮುಖಂಡರ ಕಾರ್ಯಕಾರಿಣಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅಕ್ರಮ ಆಸ್ತಿ ಗಳಿಕೆ, ಲಿಂಗಾಯ
ಜಾತಿಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ: ಡಿಕೆ ಶಿವಕುಮಾರ್
“ರಾಜ್ಯ ಸರಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೇಲೆ ಯಾರಿಗೂ ಸಂಶಯ ಬೇಡ. ಇದು ಕೇವಲ ಜಾತಿಗಳ ಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ. ಜನರಿಗೆ ನೆರವಾಗುವ ಸಮೀಕ್ಷೆ. ಇದರ ಬಗ್ಗೆ ಎಲ್ಲಾ ಸಮುದಾಯದವರು ಎಚ್ಚೆತ್ತುಕೊಂಡು, ಇದರ ಉಪಯೋಗ ಪಡೆಯಬೇಕು” ಎಂದು
ಜಾತಿ ಗಣತಿ ಸಮೀಕ್ಷೆಯ ಹಿಂದೆ ಕ್ರೈಸ್ತ ಮಿಷನರಿಗಳ ಕೈವಾಡವಿದೆ: ಆರ್ ಅಶೋಕ
ಜಾತಿ ಗಣತಿ ಸಮೀಕ್ಷೆಯ ಹಿಂದೆ ಕ್ರೈಸ್ತ ಮಿಷನರಿಗಳ ಕೈವಾಡವಿದೆ. ಸರ್ಕಾರ ಸಮೀಕ್ಷೆ ಹೆಸರಲ್ಲಿ ಹಿಂದೂ ಧರ್ಮ ಒಡೆಯುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಅಜೆಂಡಾದಲ್ಲೇ ಹಿಂದೂ ವಿರೋಧಿ ನೀತಿಯಿದೆ. ಹೊಸದಾಗಿ 52 ಜಾತಿಗಳನ್ನು ಸೇರಿಸಿ ಗೊಂದಲ ಮಾಡಿದ್ದರು. ಎಲ್ಲದರ ಮುಂದೆ ಕ್ರಿಶ್ಚಿಯನ್ ಹೆಸರು
ಲೈಂಗಿಕ ಕ್ರಿಯೆಗೆ ಒತ್ತಾಯದ ಆರೋಪ: ದೇಗುಲದೊಳಗೆ ಅರ್ಚಕ ಆತ್ಮಹತ್ಯೆ
ಅರ್ಚಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿರುವುದಾಗಿ ಯುವತಿಯೊಬ್ಬಳು ಆರೋಪಿಸಿ ಕೇಸ್ ದಾಖಲಿಸಿದ ಕೆಲವೇ ಗಂಟೆಗಳ ನಂತರ ಮುಂಬೈ ಉಪನಗರದ ದೇವಸ್ಥಾನದೊಳಗೆ ಅರ್ಚಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕಾಂದಿವಲಿ ಪ್ರದೇಶದ ದೇವಾಲಯದಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅರ್ಚಕರ ಮೃತದೇಹ
ಎಚ್-1ಬಿ ವೀಸಾ ಶುಲ್ಕ ಹೆಚ್ಚಳ: ಟ್ರಂಪ್ ಸ್ಪಷ್ಟನೆ
ಅಮೆರಿಕದಲ್ಲಿ ಕೆಲಸ ಮಾಡಲು ಎಚ್-1ಬಿ ವೀಸಾ ಪಡೆಯುವವರಿಗೆ ಶುಲ್ಕ ಹೆಚ್ಚಳದ ಬಗ್ಗೆ ಡೊನಾಲ್ಡ್ ಟ್ರಂಪ್ ಆಡಳಿತವು ಸ್ಪಷ್ಟನೆಗಳನ್ನು ನೀಡಿದೆ. ಈ ಸ್ಪಷ್ಟನೆಗಳಿಂದ ಭಾರತೀಯರು ಸೇರಿದಂತೆ ನಾನಾ ದೇಶಗಳ ಉದ್ಯೋಗಿಗಳ ಆತಂಕ ಕಡಿಮೆಯಾಗಿದೆ. ಶುಲ್ಕ ಹೆಚ್ಚಳವು ಹೊಸ ಅರ್ಜಿಗಳಿಗೆ ಮಾತ್ರ ಅನ್ವಯಿಸಲಿದೆ. ಎಚ್-1ಬಿ
ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಕಾಟ: ರಾಜ್ಯದಲ್ಲಿ ಕಟ್ಟೆಚ್ಚರ
ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು ವ್ಯಾಪಕವಾಗಿದ್ದು, ಈ ವರ್ಷ ಸೋಂಕಿಗೆ 19 ಜನರು ಬಲಿಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನಲೆ ಕರ್ನಾಟಕದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಭಯ ಪಡುವ ಅವಶ್ಯಕತೆ ಇಲ್ಲ ಎಂದು ಕೆ.ಸಿ ಜನರಲ್ ಆಸ್ಪತ್ರೆ
ನೆಲಮಂಗಲದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಡಿಯಿಂದ ಬಿದ್ದು ಸಾವು
ಬೆಂಗಳೂರು ಹೊರವಲಯದ ನೆಲಮಂಗಲ ಬಳಿಯ ಗೆಜ್ಜಗದಹಳ್ಳಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ಕಾಮಗಾರಿ ವೇಳೆ ಆಯತಪ್ಪಿ ಎರಡನೇ ಮಹಡಿಯಿಂದ ಬಿದ್ದು ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆಯ ಗೋಪಾಲಪುರ ಗ್ರಾಮದ ಬೀರಪ್ಪ (34) ಮೃತ ಕಾರ್ಮಿಕ. ಕಳೆದ 8 ವರ್ಷದಿಂದ ಈ
ಕೆಮ್ಮಣ್ಣುಗುಂಡಿಯಲ್ಲಿ ಪತ್ನಿ ಜೊತೆ ಸೆಲ್ಫಿ: ಕಾಲು ಜಾರಿ ಕಂದಕಕ್ಕೆ ಬಿದ್ದು ಪತಿ ಸಾವು
ಕೆಮ್ಮಣ್ಣುಗುಂಡಿಯ ಪ್ರವಾಸಿ ತಾಣದ ವೀವ್ ಪಾಯಿಂಟ್ನಲ್ಲಿ ಹೆಂಡತಿಯೊಂದಿಗೆ ಸೆಲ್ಫಿ ತೆಗೆಯಲು ಹೋಗಿ ಗಂಡ ಆಳದ ಪ್ರಪಾತಕ್ಕೆ ಕಾಲು ಜಾರಿ ಬಿದ್ದು ಮೃತಪಟ್ಟಿರುವಂತಹ ಘಟನೆ ನಡೆದಿದೆ. ಶಿಕ್ಷಕರಾಗಿದ್ದ ಸಂತೋಷ್ (40) ಮೃತಪಟ್ಟವರು. ಸಂತೋಷ್ ಮತ್ತು ಹೆಂಡತಿ ಶ್ವೇತ ಕೆಮ್ಮಣ್ಣುಗುಂಡಿ ನೋಡಲು ಬಂದಿದ್ದರು. ಕೆಮ್ಮಣ್ಣುಗುಂಡಿ
ನಟ ಮೋಹನ್‌ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಮಲಯಾಳಂ ಸಿನಿಮಾರಂಗದ ಖ್ಯಾತ ನಟ ಮೋಹನ್‌ಲಾಲ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ 2023ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆಯ ಆಯ್ಕೆ ಸಮಿತಿಯ ಶಿಫಾರಸ್ಸಿನ ಮೇರೆಗೆ ಮೋಹನ್‌ಲಾಲ್ ಅವರಿಗೆ ಈ ಪ್ರಶಸ್ತಿಯನ್ನು
ಅಯೋಧ್ಯೆ ರಾಮಜನ್ಮಭೂಮಿ ಗೆಸ್ಟ್ ಹೌಸ್‌ನಲ್ಲಿ ಸೆಕ್ಸ್ ದಂಧೆ: 14 ಮಂದಿ ಅರೆಸ್ಟ್
ಅಯೋಧ್ಯೆ ರಾಮ ಜನ್ಮಭೂಮಿಯ ಗೆಸ್ಟ್ಹೌಸ್ನಲ್ಲಿ ನಡೆಯುತ್ತಿದ್ದ ಸೆಕ್ಸ್ ದಂಧೆಯನ್ನು ಪೊಲೀಸರು ಭೇದಿಸಿದ್ದು, 11 ಮಹಿಳೆಯರು ಸೇರಿದಂತೆ 14 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅತಿಥಿ ಗೃಹದ ಮಾಲೀಕ ಗಣೇಶ್ ಅಗರ್ವಾಲ್ ಮತ್ತು ಅವರ ಇಬ್ಬರು ಸಹಚರರನ್ನು ಕೂಡ ಬಂಧಿಸಿರುವುದಾಗಿ ಪೊಲೀಸ್




