Tuesday, February 04, 2025
Menu

ಮುಡಾ ಕೇಸ್‌ ಸಿಬಿಐಗೆ ವಹಿಸಲು ಮನವಿ: ಇಂದು ಆದೇಶ ಸಾಧ್ಯತೆ

ಸಿಎಂ ಸಿದ್ದರಾಮಯ್ಯ ಅವರನ್ನು ಇನ್ನಿಲ್ಲದಂತೆ ಕಾಡುತ್ತಿರುವ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಹಿ ಕೃಷ್ಣ ಸಲ್ಲಿಸಿರುವ ಅರ್ಜಿಯ ಸಂಬಂಧ ನ್ಯಾಯಾಲಯ ಇಂದು (ಬುಧವಾರ) ಮಹತ್ವದ ಆದೇಶ ಪ್ರಕಟಿಸುವ ಸಾಧ್ಯತೆ ಇದೆ. ಧಾರವಾಡ ವಿಭಾಗೀಯ ಪೀಠದಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ಇಂದು ಈ ಪ್ರಕರಣದ ಆದೇಶ ನೀಡುವ ಸಾಧ್ಯತೆ ಹೆಚ್ಚಿದೆ. ದೂರುದಾರ ಸ್ನೇಹಮಹಿ ಕೃಷ್ಣ, ಇವತ್ತು ನಿಶ್ಚಿತವಾಗಿಯೂ ಪ್ರಕರಣದ ತನಿಖೆ ಸಿಬಿಐಗೆ ಹೋಗುತ್ತದೆ. ಆದೇಶದ ನಂತರ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ

ಪತ್ನಿ, ಪ್ರೇಯಸಿ ಸೇರಿ ಆಹಾರದಲ್ಲಿ ಮಾದಕ ದ್ರವ್ಯ ಬೆರಸಿ ವ್ಯಕ್ತಿಯ ಕೊಲೆ

ಉತ್ತರ ಪ್ರದೇಶದ ಇಟಾವಾದಲ್ಲಿ ಜಿಂದಾಲ್ ಕಂಪನಿಯ ಎಂಜಿನಿಯರ್ ರಾಘವೇಂದ್ರ ಯಾದವ್ ಎಂಬಾತನನ್ನು ಆತನ ಪತ್ನಿ ಮತ್ತು ಪ್ರೇಯಸಿ ಸೇರಿ ಕೊಂದಿದ್ದಾರೆ. ರಾಘವೇಂದ್ರ ಯಾದವ್ ಮದುವೆಯಾಗಿದ್ದ. ಆತ ಇನ್ನೊಬ್ಬ ಹುಡುಗಿ ಜೊತೆ ಸಂಬಂಧ ಬೆಳೆಸಿಕೊಂಡಿದ್ದ. ಆಕೆಯ ಅಶ್ಲೀಲ ಫೋಟೋಗಳನ್ನು ತೆಗೆದುಕೊಂಡು ಆಕೆಯನ್ನು ಬ್ಲ್ಯಾಕ್‌ಮೇಲ್

ರಾಜೌರಿಯಲ್ಲಿ ನೆಲಬಾಂಬ್ ಸ್ಫೋಟ: ಆರು ಯೋಧರಿಗೆ ಗಾಯ

ಕಾಶ್ಮೀರದ  ನೌಶೇರಾ ರಾಜೌರಿ ಉಪ ವಿಭಾಗದ ಭವಾನಿ ಸೆಕ್ಟರ್ನ ಮಕ್ರಿ ಪ್ರದೇಶದ ಗಡಿ ನಿಯಂತ್ರಣ ರೇಖೆ ಬಳಿ  ನೆಲಬಾಂಬ್ ಸ್ಫೋಟಗೊಂಡು ಗೂರ್ಖಾ ರೈಫಲ್ಸ್‌ನ  ಆರು ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಖಂಬಾ ಫೋರ್ಟ್ ರಾಜೌರಿ ಬಳಿ ಆರು ಸೈನಿಕರು ಗಸ್ತು

ಉದಯಕಾಲ ಸಿಇಒ ಡಿ.ಬಿ.ಬಸವರಾಜುಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ!

ಬೆಂಗಳೂರು: ಜನಪ್ರಿಯ ಉದಯಕಾಲ ದಿನಪತ್ರಿಕೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಿ.ಬಿ.ಬಸವರಾಜು ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ವಾರ್ಷಿಕ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಒಲಿದಿದೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ ವಾರ್ಷಿಕ ಪ್ರಶಸ್ತಿಗಳನ್ನು ತುಮಕೂರಿನಲ್ಲಿ ಜನವರಿ

ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಆಚರಿಸಿಕೊಂಡ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೂರಾರು ವಿಕಲಚೇತನ ಉದ್ಯೋಗಿಗಳು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ 6ನೇ ವರ್ಷದ ಸಂಕ್ರಾಂತಿ ಹಬ್ಬ ಆಚರಿಸಿದರು. 2019ರಿಂದಲೂ 600ಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಕುಮಾರಸ್ವಾಮಿ ಅವರೊಂದಿಗೆ ಪ್ರತೀ ವರ್ಷ ತಪ್ಪದೇ ಸಂಕ್ರಾಂತಿ

ಕುಂಭಮೇಳದಲ್ಲಿ ಪಾಲ್ಗೊಂಡ ಸ್ಟೀವ್ ಜಾಬ್ಸ್ ಪತ್ನಿ ಅಸ್ವಸ್ಥ

ವಿಶ್ವದ ದಿಗ್ಗಜ ಸಾಫ್ಟ್ ವೇರ್ ಆಪಲ್ ಸಂಸ್ಥಾಪಕ ದಿವಂಗತ ಸ್ಟೀವ್ ಜಾಬ್ಸ್ ಪತ್ನಿ ಲಾರೆನ್ಸ್ ಪೊವೆಲ್ ಜಾಬ್ಸ್ ಕುಂಭಮೇಳದಲ್ಲಿ ಪಾಲ್ಗೊಂಡ ಎರಡನೇ ದಿನಕ್ಕೆ ಅಸ್ವಸ್ಥಗೊಂಡಿದ್ದಾರೆ. ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಐತಿಹಾಸಿಕ 45 ದಿನಗಳ ಕುಂಭ ಮೇಳದಲ್ಲಿ ಪಾಲ್ಗೊಂಡಿರುವ ಲಾರೆನ್

ಉಳ್ಳೂರು ಉಪವಲಯ ಅರಣ್ಯಾಧಿಕಾರಿ ಸುಂದರಮೂರ್ತಿ, ಗಸ್ತು ಅರಣ್ಯ ಪಾಲಕ ಪ್ರವೀಣ್ ಕುಮಾರ್ ಅಮಾನತು

ಶಿವಮೊಗ್ಗ: ಸಾಗುವಾನಿ ನಾಟ ಅಕ್ರಮ ಕಡಿತಲೆ, ರಕ್ಷಣೆ ಮಾಡದೇ ಕರ್ತವ್ಯ ನಿರ್ಲಕ್ಷ್ಯ, ಕಡಿತಲೆ ಮಾಡಿದ್ದ ನಾಟ ವಶಪಡಿಸಿಕೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ಉಳ್ಳೂರು ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸುಂದರಮೂರ್ತಿ ಎನ್.ಜಿ ಹಾಗೂ ಪ್ರಭಾರ ಗಸ್ತು ಅರಣ್ಯ ಪಾಲಕ ಪ್ರವೀಣ್ ಕುಮಾರ್

ಆಸ್ಟ್ರೇಲಿಯನ್ ಓಪನ್: ಭಾರತೀಯ ಬಸವರೆಡ್ಡಿ ಮುಂದೆ ಜೊಕೊವಿಕ್ ಗೆ ಪ್ರಯಾಸದ ಜಯ

ವಿಶ್ವದ ಅಗ್ರಮಾನ್ಯ ಆಟಗಾರ ಸರ್ಬಿಯಾದ ನೊವಾಕ್ ಜೊಕೊವಿಕ್ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಭಾರತೀಯ ಮೂಲದ ನಿತಿಶ್ ಬಸವರೆಡ್ಡಿ ಪ್ರಯಾಸದ ಗೆಲುವು ದಾಖಲಿಸಿದ್ದಾರೆ. ಮೆಲ್ಬೋರ್ನ್ ಕೋರ್ಟ್ ನಲ್ಲಿ ಸೋಮವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನಲ್ಲೇ ತಮ್ಮದೇ ಅಭಿಮಾನಿ ಆಟಗಾರನ

ನಾಳೆ 3 ಐಎನ್ ಎಸ್ ಯುದ್ಧ ನೌಕೆ ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ!

ಒಂದೇ ಬಾರಿಗೆ ನೌಕಾಪಡೆಗೆ ಮೂರು ಐಎನ್ ಎಸ್ ಯುದ್ಧ ನೌಕೆಗಳನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಲೋಕಾಪರ್ಣೆ ಮಾಡಲಿದ್ದಾರೆ. ಮುಂಬೈನ ನೌಕಾ ಡಾಕ್‌ಯಾರ್ಡ್‌ನಲ್ಲಿ ಬುಧವಾರ ಐಎನ್‌ಎಸ್ ಸೂರತ್, ಐಎನ್‌ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘಶೀರ್ ಹೆಸರಿನ ಮೂರು ಪ್ರಮುಖ ಯುದ್ಧನೌಕೆಗಳನ್ನು ಲೋಕಾಪರ್ಣೆ

ಕರ್ತವ್ಯನಿರತ ಯೋಧ ಬಾಗಲಕೋಟೆಯ ಚನ್ನಯ್ಯ ರೇಷ್ಮೆ ಹೃದಯಾಘಾತಕ್ಕೆ ಬಲಿ

ರಾಜಸ್ಥಾನದಲ್ಲಿ ಕರ್ತವ್ಯನಿರತರಾಗಿದ್ದ ಬಾಗಲಕೋಟೆಯ ಯೋಧ ಮಾಗೊಂಡಯ್ಯ ಚನ್ನಯ್ಯ ರೇಷ್ಮೆ (37) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದ ಯೋಧ ಕರ್ತವ್ಯದಲ್ಲಿ ಇದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಳೆದ 14 ವರ್ಷದಿಂದ ಇವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬೆಳಗಾವಿ ಮರಾಠಾ ಇನ್‌ಫೆಂಟ್ರಿ