ಕೊಪ್ಪಳದಲ್ಲಿ ವಿಚಾರಣಾಧೀನ ಕೈದಿಯಿಂದ ಪೊಲೀಸ್ ಮೇಲೆ ಹಲ್ಲೆ ಯತ್ನ
ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ಕರೆತರಲಾಗಿದ್ದ ವಿಚಾರಣಾಧೀನ ಕೈದಿ, ಕುಖ್ಯಾತ ಕಳ್ಳ ಬಾಂಬೆ ಸಲೀಂ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಟಿನ್ನರ್ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೊಲೀಸರಿಗೆ ಬೆದರಿಕೆ ಹಾಕಿ ಡ್ರಾಮಾ ಮಾಡಿದ್ದಾನೆ. ಪೊಲೀಸ್ ಸಿಬ್ಬಂದಿ ಸಂತೋಷ್ ಹಾಗೂ ಹುಲಗಪ್ಪ ಎಂಬುವರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ‘ಸ್ಥಳಕ್ಕೆ ಎಸ್ಪಿಯವರನ್ನು ಕರೆಸಿ’ ಎಂದು ಗಲಾಟೆ ಮಾಡಿದ್ದಾನೆ. ಇತ್ತೀಚೆಗೆ ಪೊಲೀಸ್ ಯೂನಿಫಾರಂ ಧರಿಸಿ ವೈರಲ್ ಆಗಿದ್ದ ಬಾಂಬೆ ಸಲೀಂ, ಆಡುಗೋಡಿ ಪೊಲೀಸ್ ವಸತಿಯ
ನಾನು ಯುದ್ಧ ನಿಲ್ಲಿಸೋದರಲ್ಲಿ ನಿಪುಣ: ಮತ್ತೆ ತನ್ನ ಬೆನ್ನು ತಾನೇ ತಟ್ಟಿಕೊಂಡ ಟ್ರಂಪ್
ನಾನು ಯುದ್ಧ ನಿಲ್ಲಿಸುವುದರಲ್ಲಿ ನಿಪುಣ, ಭಾರತ ಮತ್ತು ಪಾಕ್ ಯುದ್ಧ ಸೇರಿದಂತೆ ವಿಶ್ವದ ಹಲವು ಸಂಘರ್ಷಗಳನ್ನು ಪರಿಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ತನ್ನ ಬೆನ್ನು ತಾನೇ ತಟ್ಟಿಕೊಂಡಿದ್ದಾರೆ. ಇದನ್ನೆಲ್ಲ ನೊಬೆಲ್ ಶಾಂತಿ ಪ್ರಶಸ್ತಿಗಾಗಿ ಮಾಡಿಲ್ಲ
ದೀಪಾವಳಿಗೆ 9 ದಿನ ರಜೆ: ಉದ್ಯೋಗಿಗಳ ಹೃದಯ ಗೆದ್ದ ಎಲೈಟ್ ಮಾರ್ಕ್ಯೂ
ನವದೆಹಲಿಯ ಕಂಪೆನಿಯೊಂದು ಒಂಬತ್ತು ದಿನ ದೀಪಾವಳಿ ರಜೆ ನೀಡಿದ್ದು ಉದ್ಯೋಗಿಗಳ ಹೃದಯವನ್ನು ಗೆದ್ದುಕೊಂಡಿದೆ. ಉದ್ಯೋಗಿ ಸ್ನೇಹಿ ಎಲೈಟ್ ಮಾರ್ಕ್ಯೂ ಕಂಪೆನಿ ಈ ಘೋಷಣೆ ಮಾಡಿದೆ. ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಆರಂಭಗೊಂಡಿದ್ದು, ಕೆಲವು ಕಂಪೆನಿಗಳು ತಿಂಗಳ ಸಂಬಳದ ಮೊತ್ತವನ್ನು ಬೋನಸ್ ಆಗಿ
ಕರ್ನಾಟಕದ ಕಾಂಗ್ರೆಸ್ ಪಕ್ಷಕ್ಕೆ ಈಗ ಗ್ಯಾರಂಟಿಗಳು ಬಿಸಿ ತುಪ್ಪ: ಆರ್. ಅಶೋಕ್
ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಹಿನ್ನೆಡೆ ಆಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ಹೇಳಿರುವುದು ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಗಳು ರಾಜ್ಯವನ್ನ ಯಾವ ಅಧೋಗತಿಗೆ ತಳ್ಳಿದೆ ಎನ್ನುವುದಕ್ಕೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್
ಚಿಕ್ಕಮಗಳೂರು: ಮದುವೆಯಾದ ಕೆಲವೇ ದಿನಕ್ಕೆ ತೊರೆದ ಪತ್ನಿಯ ಕೊಲೆಗೈದ ಪತಿ
ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣ ಸಮೀಪದ ಹವ್ವಳ್ಳಿ ಗ್ರಾಮದಲ್ಲಿ ಐದು ತಿಂಗಳ ಹಿಂದೆ ಮದುವೆಯಾಗಿರುವ ದಂಪತಿ ಮಧ್ಯೆ ಕೌಟುಂಬಿಕ ಕಲಹ ತೀವ್ರಗೊಂಡು ಹೆಂಡತಿಯು ಗಂಡನ ಮನೆ ತೊರೆದು ತವರು ಮನೆಗೆ ವಾಪಸ್ ಆಗಿದ್ದಳು. ಇದರಿಂದ ರೊಚ್ಚಿಗೆದ್ದ ಪತಿ ಆಕೆಯನ್ನು ಮಚ್ಚಿನಿಂದ ಕೊಚ್ಚಿ
ಕನಕಪುರದಲ್ಲಿ ಜಮೀನು ಜಗಳ: ಯುವಕನ ಕೊಲೆ
ಕನಕಪುರ ತಾಲೂಕಿನ ಗೆಂಡೆಕೆರೆ ಗ್ರಾಮದಲ್ಲಿ ಜಮೀನು ವಿಚಾರಕ್ಕೆ ನಡೆದ ಎರಡು ಕುಟುಂಬಗಳ ಗಲಾಟೆಯು ಕೊಲೆಯಲ್ಲಿ ಅಂತ್ಯಗೊಂಡಿದೆ. ಸುನಿಲ್ (27) ಕೊಲೆಯಾದ ಯುವಕ. ತುಂಗಣಿ ಗ್ರಾಮದ ನಿವಾಸಿ ಸುನಿಲ್‌ನ ತಂದೆಯಿಂದ ಪಾರ್ಥಸಾರಥಿ ಎಂಬಾತ ಎರಡು ಎಕರೆ ಜಮೀನನ್ನು ಕುಟುಂಬಸ್ಥರಿಗೆ ಮಾಹಿತಿ ನೀಡದೆ ಬರೆಸಿಕೊಂಡಿದ್ದಾರೆ
ಜೆಪಿ ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಪುತ್ಥಳಿ ಮರುಸ್ಥಾಪನೆ: ಡಿಕೆ ಶಿವಕುಮಾರ್
ಜೆ.ಪಿ ಉದ್ಯಾನದಲ್ಲಿ ಜಯಪ್ರಕಾಶ್ ನಾರಾಯಣ ಅವರ ಪುತ್ಥಳಿ ಮರು ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಉದ್ಯಾನದ ಸೌಂದರ್ಯೀಕರಣ, ಈಜುಕೊಳ, ಯೋಗಶಾಲೆ, ಜಿಮ್ ಹಾಗೂ ಮಕ್ಕಳ ಆಟದ ಮೈದಾನ, ಟಾಯ್ ಟ್ರೈನ್ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ
ಚಿಕ್ಕಮಗಳೂರಿನಲ್ಲಿ ಡ್ರಗ್ಸ್ ಪತ್ತೆಗೆ ರುದ್ರ ನಿಯೋಜನೆ
ಮಾದಕ ದ್ರವ್ಯ ಪತ್ತೆ ಕಾರ್ಯಕ್ಕಾಗಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಶ್ವಾನ ದಳಕ್ಕೆ ಹೊಸ ಸದಸ್ಯ ಸೇರ್ಪಡೆಯಾಗಿದೆ. ವಿಶೇಷ ತರಬೇತಿ ಪಡೆದ ‘ರುದ್ರ’ ಹೆಸರಿನ ಶ್ವಾನ ಅಧಿಕೃತವಾಗಿ ಜಿಲ್ಲೆಯ ಪೊಲೀಸ್ ಕರ್ತವ್ಯದ ಭಾಗವಾಗಿದೆ. 21 ಆಗಸ್ಟ್ 2024ರಂದು ಜನಿಸಿದ ರುದ್ರ ಶ್ವಾನವು ಬೆಂಗಳೂರಿನ
ಹಾಸನಾಂಬೆ ಜಾತ್ರೆ: ಸಾಧ್ಯವಾದರೆ ಅ.18ರೊಳಗೆ ದರ್ಶನ ಪಡೆಯಲು ಸಚಿವ ಕೃಷ್ಣ ಭೈರೇಗೌಡ ಮನವಿ
ಶನಿವಾರ ರಾತ್ರಿ 9 ಗಂಟೆಯ ವೇಳೆಗೆ 1.2 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದು, ಜಾತ್ರಾ ಮಹೋತ್ಸವದ ವ್ಯವಸ್ಥೆಗಳು ಯೋಜನೆಯಂತೆ ಸುಗಮವಾಗಿ ನಡೆಯುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಶ್ಲಾಘಿಸಿದ್ದಾರೆ. ₹ 1000 ಟಿಕೆಟ್ ದರ್ಶನವು ದಿನವಿಡೀ
ಮುನಿರತ್ನರನ್ನು ಶಾಸಕರಾಗಿ ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ನನಗೆ ಅರ್ಥವಾಗುತ್ತದೆ: ಡಿಕೆ ಶಿವಕುಮಾರ್
ಇಲ್ಲಿನ ಜನಪ್ರತಿನಿಧಿ (ಶಾಸಕ ಮುನಿರತ್ನಂ ನಾಯ್ಡು) ವರ್ತನೆ ನೋಡಿದರೆ, ನೀವು ಎಂತಹ ನರಕದಲ್ಲಿ ಬದುಕುತ್ತಿದ್ದೀರಿ ಎನಿಸುತ್ತಿದೆ. ಇಂತಹ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ನನಗೆ ಅರ್ಥವಾಗುತ್ತದೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮತ್ತಿಕೆರೆಯ ಜೆ.ಪಿ. ಪಾರ್ಕ್ ನಲ್ಲಿ ಬೆಂಗಳೂರು ನಡಿಗೆ




