ತರಾತುರಿಯಲ್ಲಿ ಜಾತಿ ಸಮೀಕ್ಷೆ, ಅನಗತ್ಯವಾದ ಪ್ರಶ್ನೆಗಳು: ಆರ್.ಅಶೋಕ
ಬೆಂಗಳೂರು: ಜಾತಿ ಸಮೀಕ್ಷೆಯನ್ನು ರಾಜ್ಯ ಸರ್ಕಾರ ತರಾತುರಿಯಲ್ಲಿ ನಡೆಸುತ್ತಿದೆ. ಜೊತೆಗೆ ಈ ಸಮೀಕ್ಷೆಯಲ್ಲಿ ಅನಗತ್ಯವಾದ ಪ್ರಶ್ನೆಗಳೇ ತುಂಬಿವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸುತ್ತಿರುವ ಜಾತಿ ಗಣತಿ ಹಳ್ಳ ಹಿಡಿದಿದೆ. ಸಮೀಕ್ಷೆಯನ್ನು ನಿಗದಿತ ಅವಧಿಯಲ್ಲಿ ತರಾತರಿಯಲ್ಲಿ ಮುಗಿಸಲು ಹೋಗಿ, ಈಗ ಮತ್ತೆ ಅವಧಿ ವಿಸ್ತರಣೆ ಮಾಡಲಾಗಿದೆ. ಸಮೀಕ್ಷೆ ಮಾಡುವವರು ಒತ್ತಡದಿಂದಾಗಿ ಬೇಕಾಬಿಟ್ಟಿ ಸಮೀಕ್ಷೆ ಮಾಡಿ ಮನೆ ಮುಂದೆ ಸ್ಟಿಕ್ಕರ್ ಅಂಟಿಸುತ್ತಿದ್ದಾರೆ. ನವೆಂಬರ್‌ನಲ್ಲಿ
ನಟಿ ರಮ್ಯಾಗೆ ಅಶ್ಲೀಲ ಸಂದೇಶ: ದರ್ಶನ್ ಅಭಿಮಾನಿಗಳ ಮೇಲೆ 380 ಪುಟಗಳ ಚಾರ್ಜ್ ಶೀಟ್!
ಬೆಂಗಳೂರು: ನಟಿ ರಮ್ಯಾಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ನಟ ದರ್ಶನ್ ಅಭಿಮಾನಿಗಳ ವಿರುದ್ಧ ಸಿಸಿಬಿ ಸೈಬರ್ ಪೊಲೀಸರು 380 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ರಮ್ಯಾ ದೂರು ನೀಡಿ 60 ದಿನಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ 11 ಆರೋಪಿಗಳ ಮೇಲೆ
ಮಡಿಕೇರಿ ವಸತಿ ಶಾಲೆಗೆ ಬೆಂಕಿ: 2ನೇ ತರಗತಿ ವಿದ್ಯಾರ್ಥಿ ಸಾವು
ವಸತಿ ಶಾಲೆಯ ಭೀಕರ ಅಗ್ನಿ ಅವಘಡದಲ್ಲಿ 2ನೇ ತರಗತಿ ವಿದ್ಯಾರ್ಥಿ ಸಜೀವದಹನಗೊಂಡಿರುವ ಘಟನೆ ಮಡಿಕೇರಿಯಲ್ಲಿ ಸಂಭವಿಸಿದೆ. ವಸತಿ ಶಾಲೆಯಲ್ಲಿ 2ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ಪುಷ್ಪಕ್ ಚೆಟ್ಟಿಮಾನಿ ನಿವಾಸಿ ಅನೀಲ್ ಅವರ ಪುತ್ರ ಪುಷ್ಪಕ್ ಮೃತಪಟ್ಟಿದ್ದಾನೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ
10 ಕೆಜಿ ಅಕ್ಕಿ ಬದಲು 5 ಕೆಜಿ ಜೊತೆ ಇಂದಿರಾ ಆಹಾರ ಕಿಟ್ : ಸಂಪುಟ ತೀರ್ಮಾನ
ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ದಾರರಿಗೆ ನೀಡಲಾಗುತ್ತಿದ್ದ 10 ಕೆಜಿ ಅಕ್ಕಿಯಲ್ಲಿ 5 ಕೆಜಿ ಅಕ್ಕಿ ಕಡಿತ ಮಾಡಿ ಇಂದಿರಾ ಆಹಾರ ಕಿಟ್ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟದ ಸಭೆಯ
ಸರ್ಕಾರಿ, ಖಾಸಗಿ ಸೇರಿ ಎಲ್ಲ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಋತುಚಕ್ರ ರಜೆ ಕಡ್ಡಾಯ: ಸಂಪುಟ ಅಸ್ತು
ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಋತುಚಕ್ರ ರಜೆ ನೀಡುವ ಐತಿಹಾಸಿಕ ನಿರ್ಧಾರವನ್ನು ಕರ್ನಾಟಕ ರಾಜ್ಯ ಸರ್ಕಾರವು ಪ್ರಕಟಿಸಿದೆ. ಈ ನೀತಿಯು 2025ರಿಂದ ಜಾರಿಗೆ ಬರಲಿದ್ದು, ಸರ್ಕಾರಿ ಕಚೇರಿಗಳು, ಖಾಸಗಿ ಕಂಪನಿಗಳು ಮತ್ತು ಕೈಗಾರಿಕಾ ವಲಯದಲ್ಲಿ
ಸಚಿವ ಸಂಪುಟ ಪುನಾರಚನೆ ವಿಚಾರ ನನಗೆ ಗೊತ್ತಿಲ್ಲ: ಡಿಕೆ ಶಿವಕುಮಾರ್
“ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಪಕ್ಷ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್
ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ ಆರೋಪಿಗಳು ಅರೆಸ್ಟ್
ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ ಕುರುಬರ ಅವರನ್ನು ಕೊಚ್ಚಿ ಕೊಲೆಗೈದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸ್ನೇಹಿತರೊಂದಿಗೆ ಮಂಗಳವಾರ ರಾತ್ರಿ ಊಟ ಮುಗಿಸಿ ವೆಂಕಟೇಶ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಕಾರಿನಲ್ಲಿ ಹಿಂಬಾಲಿಸಿ ಅಪಘಾತದ ನೆಪಮಾಡಿ ಕೊಲೆ ಮಾಡಿದ್ದ ಐವರಲ್ಲಿ
ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ ಇಲ್ಲ: ಸಚಿವ ಶಿವರಾಜ ತಂಗಡಗಿ
ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆನ್ ಲೈನ್ ಮೂಲಕ ಅರ್ಜಿ ಕರೆಯುವ ಪ್ರಕ್ರಿಯೆಯನ್ನು ಕೈ ಬಿಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಹೇಳಿದ್ದಾರೆ.
ಜನರ ಚಪ್ಪಾಳೆಗಾಗಿ ಸಿಎಂ ಸಿದ್ದರಾಮಯ್ಯ, ಉಗ್ರಪ್ಪ ಮಾತನಾಡುವುದು ಸರಿಯಲ್ಲ: ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ
ವಾಲ್ಮೀಕಿ ಸಮುದಾಯದವರ ಸಮಾವೇಶ ಕಾರ್ಯಕ್ರಮದಲ್ಲಿ ಕುರುಬ ಸಮುದಾಯದವರ ಹೆಸರು ಪ್ರಸ್ತಾಪಿಸಿ ಮಾಜಿ ಸಂಸದ ಉಗ್ರಪ್ಪನವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿದ್ದು ಸರಿಯಲ್ಲ, ಒಂದು ತರ ನೋಡಿದರೆ ರಾಜಕೀಯ ಚಟಕ್ಕೆ ಹಾಗೂ ಜನರ ಚಪ್ಪಾಳೆಗಾಗಿ ಮಾತನಾಡಿದ್ದಾರೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ
6 ತಿಂಗಳ ಹಿಂದೆ ಮದುವೆ: ಗುಡಿಬಂಡೆಯಲ್ಲಿ ಪತಿಯ ಕಿರುಕುಳವೆಂದು ಪತ್ನಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ ಗುಡಿಬಂಡೆ ತಾಲೂಕಿನ ಕೊಂಡಾವಲಹಳ್ಳಿ ಗ್ರಾಮದಲ್ಲಿ 6 ತಿಂಗಳ ಹಿಂದೆ ಮದುವೆಯಾಗಿದ್ದ ಮಹಿಳೆ ಪತಿಯ ಕಿರುಕುಳಕ್ಕೆ ಬೇಸತ್ತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆ.ಎಸ್. ಜಯಶ್ರೀ (25) ಆತ್ಮಹತ್ಯೆ ಮಾಡಿಕೊಂಡವರು, ಆರು ತಿಂಗಳ ಹಿಂದೆ ಚಂದ್ರಶೇಖರ್ ಎಂಬವರ ಜೊತೆ ಮದುವೆಯಾಗಿತ್ತು. ಶಿಡ್ಲಘಟ್ಟ




