ಲೆಜೆಂಡ್ಸ್ ಪ್ರೋ T20 ಲೀಗ್: ಆಟಗಾರರ ಪಟ್ಟಿ ಪ್ರಕಟ
ಗೋವಾ: ಲೆಜೆಂಡ್ಸ್ ಪ್ರೋ T20 ಲೀಗ್ ತನ್ನ ಮುಂದಿನ ಆಟಗಾರರ ಪಟ್ಟಿಯನ್ನು ಪ್ರಕಟಿಸುವ ಮೂಲಕ ಅಭಿಮಾನಿಗಳ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಿದೆ. ಈ ಬಾರಿ ಲೀಗ್‌ಗೆ ದಿನೇಶ್ ಕಾರ್ತಿಕ್, ಶಾನ್ ಮಾರ್ಶ್, ಅಮಿತ್ ಮಿಶ್ರಾ, ವಿನಯ್ ಕುಮಾರ್ ಮತ್ತು ಇಂಗ್ಲೆಂಡ್‌ನ ಪ್ರಸಿದ್ಧ ಎಡಗೈ ಸ್ಪಿನ್ನರ್ ಮಾಂಟಿ ಪನೇಸರ್ ಸೇರಿಕೊಂಡಿದ್ದು, ಗೋವಾದಲ್ಲಿ ನಡೆಯಲಿರುವ ಈ ಲೀಗ್‌ನಲ್ಲಿ ಅವರು ಭಾಗವಹಿಸಲಿದ್ದಾರೆ. ಭಾರತದ ಪ್ರಸಿದ್ಧ ಫಿನಿಷರ್‌ಗಳಲ್ಲೊಬ್ಬರಾದ ದಿನೇಶ್ ಕಾರ್ತಿಕ್ 2018ರ ನಿಧಾಹಾಸ್ ಟ್ರೋಫಿ ಫೈನಲ್‌ನಲ್ಲಿ ಆಡಿದ
ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಸಚಿವ ಬೈರತಿ ಸುರೇಶ್ ತಿಂಗಳ ಗಡುವು
ಬಳ್ಳಾರಿ: ಗಣಿನಾಡು ಬಳ್ಳಾರಿ ನಗರದ ಸರ್ಕಾರಿ ಜಾಗ, ರಸ್ತೆ ಮತ್ತು ಉದ್ಯಾನಗಳ ಒತ್ತುವರಿಯನ್ನು ಒಂದು ತಿಂಗಳೊಳಗಾಗಿ ತೆರವುಗೊಳಿಸಬೇಕೆಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ನಗರಾಭಿವೃದ್ಧಿಗೆ
ಗರ್ಭಾಶಯ ಕ್ಯಾನ್ಸರ್ ಜಾಗೃತಿಗಾಗಿ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್
ಹೈಪರ್ ಸ್ಪೋರ್ಟ್ಸ್ & ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026 ಟೂರ್ನಿಯನ್ನು ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೈಪರ್ ಸ್ಪೋರ್ಟ್ಸ್ ಅಂಡ್ ವೆಲ್ಫೇರ್ ಟ್ರಸ್ಟ್ ಮುಖ್ಯಸ್ಥ ಕಿರಣ್ ಶೆಟ್ಟಿ, ಇದು ಅಂತರ್ ಮಾಧ್ಯಮ ಟೂರ್ನಿ ಯಾಗಿದೆ. ಈ ಟೂರ್ನಿ
ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ: ಆರ್.ಅಶೋಕ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹನುಮ ಜಯಂತಿಯ
ಲಿವ್ ಇನ್ ಟುಗೆದರ್: ಬೆಂಗಳೂರಿನಲ್ಲಿ ಮಹಿಳೆಯ ಕೊಂದು ವ್ಯಕ್ತಿ ಸುಸೈಡ್
ಲಿವ್ ಇನ್ ಟುಗೆದರ್‌ನಲ್ಲಿದ್ದ ಮಹಿಳೆಯನ್ನು ಕೊಂದ ಬಳಿಕ ವ್ಯಕ್ತಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಇಂದಿರಾ ಪ್ರಿಯದರ್ಶಿನಿ ನಗರದ ಮನೆಯೊಂದರಲ್ಲಿ ನಡೆದಿದೆ. 51 ವರ್ಷದ ಲಕ್ಷ್ಮೀನಾರಾಯಣ 49 ವರ್ಷದ ಲಲಿತಾ ಎಂಬಾಕೆಯನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗಾವಿಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್
ಬೆಳಗಾವಿಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಬ್ಬಿನ ಗದ್ದೆಗೆ ಎಳೆದೊಯ್ದು ಏಳನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 23ರಂದು ಘಟನೆ ನಡೆದಿದ್ದು, ಆರೋಪಿಗಳು ಬಾಲಕಿಯ ಕುಟುಂಬಸ್ಥರಿಗೆ ಜೀವ ಬೆದರಿಕೆ ಒಡ್ಡಿದ್ದ ಹಿನ್ನಲೆ
ಬಿಜೆಪಿ ನಾಯಕರಿಗೆ ಮುಖಭಂಗ: ಸ್ಮಾರ್ಟ್ ಮೀಟರ್ ಗುತ್ತಿಗೆ ಹಗರಣದ ಅರ್ಜಿ ವಜಾ!
ಬೆಂಗಳೂರು: ಸ್ಮಾರ್ಟ್ ಮೀಟರ್ ಗುತ್ತಿಗೆಯಲ್ಲಿ ಅಕ್ರಮ ನಡೆದಿದೆ. ಈ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಲು ನಿರ್ದೇಶನ ಕೋರಿ ಬಿಜೆಪಿ ಮುಖಂಡರು ಸಲ್ಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ. ಬಿಜೆಪಿ ನಾಯಕರಾದ ಸಿ.ಎನ್. ಅಶ್ವತ್ಥನಾರಾಯಣ, ಎಸ್.ಆರ್. ವಿಶ್ವನಾಥ್ ಮತ್ತು ಧೀರಜ್ ಮುನಿರಾಜು ಸಲ್ಲಿಸಿದ್ದ
ಇಂದಿರಾ ಆಹಾರ ಕಿಟ್ ಸರಬರಾಜಿಗೆ ಕ್ಯೂಆರ್ ಕೋಡ್ ಬಳಕೆಗೆ ಸಿಎಂ ಸೂಚನೆ
ನ್ಯಾಯಬೆಲೆ ಅಂಗಡಿಯಲ್ಲಿ ಕ್ಯೂಆರ್(ಕ್ವಿಕ್ ರೆಸ್ಪಾನ್ಸ್) ಸ್ಕ್ಯಾನ್ ಮೂಲಕ ಪಡಿತರ ಚೀಟಿದಾರರಿಗೆ ಇಂದಿರಾ ಫುಡ್ ಕಿಟ್ ವಿತರಣೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸೋಮವಾರ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನದ ಕುರಿತು ನಡೆದ ಸಭೆಯಲ್ಲಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಬೀಡಿ, ಸಿಗರೇಟ್, ಮೊಬೈಲ್ ಬಂದ್: ಊಟ ಬಿಟ್ಟು ಕೈದಿಗಳ ಪ್ರತಿಭಟನೆ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೆಲವೊಂದು ನಿಯಮಗಳನ್ನು ಕಠಿಣವಾಗಿ ಜಾರಿಗೆ ತರುತ್ತಿದ್ದು, ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಬಂದ್ ಆಗಿದೆ. ಮೊಬೈಲ್ ಕೂಡ ಸಿಗದಂತೆ ಮಾಡಲಾಗಿದೆ. ಇದರಿಂದ ರೊಚ್ಚಿಗೆದ್ದಿರುವ ಕೈದಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಜೈಲಿನಲ್ಲಿ ಕೈದಿಗಳು ಊಟ, ತಿಂಡಿ
ಡಿಸಿಎಂ ನಿವಾಸದಲ್ಲಿ ಸಿಎಂ ಬ್ರೇಕ್‌ಫಾಸ್ಟ್: ಬೆಳಗಾವಿ ಅಧಿವೇಶನದಲ್ಲಿ ವಿಪಕ್ಷಗಳ ಎದುರಿಸಲು ರಣನೀತಿಗಳ ಚರ್ಚೆ
ಬೆಳಗಿನ ಉಪಹಾರಕ್ಕಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಈ ವೇಳೆ ಬೆಳಗಾವಿ ಅಧಿವೇಶನದಲ್ಲಿ ಪ್ರತಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಚರ್ಚಿಸಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಉಪಾಹಾರದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ , ಉಪಮುಖ್ಯಮಂತ್ರಿಗಳ ಮನೆಯ




