Tuesday, February 04, 2025
Menu

ಆಸ್ಟ್ರೇಲಿಯನ್ ಓಪನ್: ಭಾರತೀಯ ಬಸವರೆಡ್ಡಿ ಮುಂದೆ ಜೊಕೊವಿಕ್ ಗೆ ಪ್ರಯಾಸದ ಜಯ

ವಿಶ್ವದ ಅಗ್ರಮಾನ್ಯ ಆಟಗಾರ ಸರ್ಬಿಯಾದ ನೊವಾಕ್ ಜೊಕೊವಿಕ್ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಭಾರತೀಯ ಮೂಲದ ನಿತಿಶ್ ಬಸವರೆಡ್ಡಿ ಪ್ರಯಾಸದ ಗೆಲುವು ದಾಖಲಿಸಿದ್ದಾರೆ. ಮೆಲ್ಬೋರ್ನ್ ಕೋರ್ಟ್ ನಲ್ಲಿ ಸೋಮವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನಲ್ಲೇ ತಮ್ಮದೇ ಅಭಿಮಾನಿ ಆಟಗಾರನ ವಿರುದ್ಧ ಸೋಲಿನ ಭೀತಿಗೆ ಸಿಲುಕಿದ್ದರು. ಆದರೆ ಅಂತಿಮವಾಗಿ 4-6, 6-3, 6-4, 6-2 ಸೆಟ್ ಗಳಿಂದ ಗೆದ್ದು ನಿಟ್ಟುಸಿರುಬಿಟ್ಟರು. ಭಾರತೀಯ ಮೂಲದ ಅಮೆರಿಕದ 19 ವರ್ಷದ ಯುವ

ನಾಳೆ 3 ಐಎನ್ ಎಸ್ ಯುದ್ಧ ನೌಕೆ ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ!

ಒಂದೇ ಬಾರಿಗೆ ನೌಕಾಪಡೆಗೆ ಮೂರು ಐಎನ್ ಎಸ್ ಯುದ್ಧ ನೌಕೆಗಳನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಲೋಕಾಪರ್ಣೆ ಮಾಡಲಿದ್ದಾರೆ. ಮುಂಬೈನ ನೌಕಾ ಡಾಕ್‌ಯಾರ್ಡ್‌ನಲ್ಲಿ ಬುಧವಾರ ಐಎನ್‌ಎಸ್ ಸೂರತ್, ಐಎನ್‌ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘಶೀರ್ ಹೆಸರಿನ ಮೂರು ಪ್ರಮುಖ ಯುದ್ಧನೌಕೆಗಳನ್ನು ಲೋಕಾಪರ್ಣೆ

ಕರ್ತವ್ಯನಿರತ ಯೋಧ ಬಾಗಲಕೋಟೆಯ ಚನ್ನಯ್ಯ ರೇಷ್ಮೆ ಹೃದಯಾಘಾತಕ್ಕೆ ಬಲಿ

ರಾಜಸ್ಥಾನದಲ್ಲಿ ಕರ್ತವ್ಯನಿರತರಾಗಿದ್ದ ಬಾಗಲಕೋಟೆಯ ಯೋಧ ಮಾಗೊಂಡಯ್ಯ ಚನ್ನಯ್ಯ ರೇಷ್ಮೆ (37) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದ ಯೋಧ ಕರ್ತವ್ಯದಲ್ಲಿ ಇದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಳೆದ 14 ವರ್ಷದಿಂದ ಇವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬೆಳಗಾವಿ ಮರಾಠಾ ಇನ್‌ಫೆಂಟ್ರಿ

ಅತ್ಯಾಚಾರಕ್ಕೆ ಯತ್ನಿಸಿದಾತನ ಒದ್ದು ಸಾಯಿಸಿದ ಹಸು

ತನ್ನ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ಹಸು ಒದ್ದು ಕೊಂದಿರುವ ಘಟನೆ ಬ್ರೆಜಿಲ್​ನಲ್ಲಿ ನಡೆದಿದೆ. ಸಾಂಬಾಯಾದಲ್ಲಿ ಹಸುವಿನ ಜತೆ ಲೈಂಗಿಕ ಕ್ರಿಯೆ ನಡೆಸಲು ಯತ್ನಿಸಿದಾತನಿಗೆ ಹಸು ಮುಕ್ತಿ ನೀಡಿದೆ. ಕೃಷಿ ಕಾರ್ಮಿಕನಾಗಿದ್ದ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಕಾಂಡೋಮ್ ಧರಿಸಿದ್ದ ಎನ್ನಲಾಗಿದೆ.

ಮದ್ಯ ಸೇವಿಸಿ ಬಟ್ಟೆ ಬಿಚ್ಚಿ ರಸ್ತೆಯಲ್ಲೇ ಶ್ರೀ ಶಾಂತಲಿಂಗ ಶಿವಾಚಾರ್ಯರ ರಂಪಾಟ

ಅಫಜಲ್ಪುರ ತಾಲೂಕಿನ ಉಡಚಾಣ ಗ್ರಾಮದ ಶ್ರೀ ಶಾಂತಲಿಂಗ ಶಿವಾಚಾರ್ಯರು ಸಾರಾಯಿ ಕುಡಿದು ರಸ್ತೆಯಲ್ಲೇ ರಂಪಾಟ ಮಾಡಿದ್ದು, ಈ ನಡವಳಿಕೆಗಳಿಗೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡಚಾಣ ಗ್ರಾಮದ ಶ್ರೀ ಶಂಕರಲಿಂಗೇಶ್ವರ ಸಂಸ್ಥಾನ ಹಿರೇಮಠದ ಮಠಾಧಿಪತಿ ಶ್ರೀ ಶಾಂತಲಿಂಗ ಶಿವಾಚಾರ್ಯರು ಇತ್ತೀಚೆಗೆ ಇಂಡಿ ತಾಲೂಕಿನ

ಪತ್ನಿಯ ಕಿರುಕುಳಕ್ಕೆ ಬೇಸತ್ತು ಗಂಡ ಆತ್ಮಹತ್ಯೆ

ಧಾರವಾಡದ ಬೇಲೂರು ಗ್ರಾಮದಲ್ಲಿ ಪತ್ನಿಯ ಕಿರುಕುಳದಿಂದ ಬೇಸತ್ತು ಗಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಿವರಾಜ್ ಎತ್ತಿನಗುಡ್ಡ (35) ಆತ್ಮಹತ್ಯೆ ಮಾಡಿಕೊಂಡವರು. ಶಿವರಾಜ್ ಎತ್ತಿನಗುಡ್ಡ ಕಳೆದ ನವೆಂಬರ್ ನಲ್ಲಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ  ಮಾಡಿಕೊಂಡಿದ್ದರು. ಪೊಲೀಸರು ಅಸಹಜ ಸಾವು ಎಂದು ಪ್ರಕರಣ

ಜ.17ರಿಂದ ಬೆಂಗಳೂರಲ್ಲಿ ಅಮೆರಿಕ ಕಾನ್ಸುಲೇಟ್ ಕಚೇರಿ

ಬೆಂಗಳೂರಿನ ಜೆಡಬ್ಲ್ಯು ಮ್ಯಾರಿಯೇಟ್ ಹೋಟೆಲ್‌ನಲ್ಲಿ ಅಮೆರಿಕದ ಕಾನ್ಸುಲೇಟ್ ಕಚೇರಿ ಜ.17ರಂದು ಕಾರ್ಯಾರಂಭಿಸಲಿದೆ. ಇದರಿಂದ ಕನ್ನಡಿಗರು ಇನ್ನು ಮುಂದೆ ಚೆನ್ನೈ ಸೇರಿ ನೆರೆಯ ರಾಜ್ಯಗಳಿಗೆ ಹೋಗುವ ಬದಲು ಬೆಂಗಳೂರಿನಲ್ಲೇ ಅಮೆರಿಕದ ವೀಸಾ ಮತ್ತು ಅದಕ್ಕೆ ಸಂಬಂಧಿಸಿದ ಸೇವೆ ಪಡೆಯಬಹುದು. ಈ ಹೋಟೆಲ್‌ನಲ್ಲಿ ಈಗಾಗಲೇ

ಬೆಂಗಳೂರಿನಲ್ಲಿ ಆರು ವರ್ಷದ ಬಾಲಕಿಯ ಅತ್ಯಾಚಾರವೆಸಗಿ ಕೊಲೆ

ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಕೃತ್ಯ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ ಘಟನೆ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತ: ಅಪಾಯದಿಂದ ಪಾರು

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಅಪಘಾತವಾಗಿದೆ. ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಈ ದುರ್ಘಟನೆ ನಡೆದಿದೆ. ಸಂಕ್ರಾಂತಿ ಹಬ್ಬದ ದಿನವಾದ

ಡ್ರಗ್ಸ್ ಕೇಸ್​ನಲ್ಲಿ ನಟಿ ರಾಗಿಣಿ ಖುಲಾಸೆ

ಡ್ರಗ್ಸ್ ಕೇಸ್​ನಲ್ಲಿ 2020ರ ಸೆಪ್ಟೆಂಬರ್​ನಲ್ಲಿ ಬಂಧಿತರಾಗಿ ಹಲವು ದಿನ ಜೈಲಿನಲ್ಲಿದ್ದು ಹೊರ ಬಂದಿರುವ ನಟಿ ರಾಗಿಣಿ ಅವರಿಗೆ ನಾಲ್ಕು ವರ್ಷಗಳ ಬಳಿಕ ರಿಲೀಫ್‌ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳ ಬಳಿಕ ಡ್ರಗ್ಸ್​ ಕೇಸ್​ನಲ್ಲಿ ರಾಗಿಣಿ ನಿರಪರಾಧಿ ಎಂಬುದು ಸಾಬೀತಾಗಿದೆ.