ಬಿಆರ್‌ಎಸ್ ಶಾಸಕಿ ಸ್ಥಾನಕ್ಕೆ ಕವಿತಾ ರೆಡ್ಡಿ ರಾಜೀನಾಮೆ
ಬಿಆರ್‌ಎಸ್‌ನಿಂದ ಅಮಾನತುಗೊಂಡ ಕೆ. ಕವಿತಾ ರೆಡ್ಡಿ ಅವರು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಆರ್‌ಎಸ್‌ಗೆ ಮತ್ತು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಪರಿಷತ್ತಿನ ಸ್ಪೀಕರ್‌ಗೆ ಸಲ್ಲಿಸುತ್ತಿರುವುದಾಗಿ ಹೇಳಿದ್ದಾರೆ. ತಿಹಾರ್ ಜೈಲಿನಿಂದ ಬಿಡುಗಡೆಯಾದಾಗಿನಿಂದ ನಾನು ನಾನಾ ಕಾರಣಗಳಿಗಾಗಿ ಹೋರಾಡುತ್ತಿದ್ದೇನೆ ಎಂದು ಕವಿತಾ ಮಂಗಳವಾರ ಹೇಳಿದ್ದು, ನನ್ನ ವಿರುದ್ಧ ದುರುದ್ದೇಶಪೂರಿತ ಪ್ರಚಾರ ನಡೆದಾಗ ಸಹೋದರ ರಾಮರಾವ್ ನನ್ನನ್ನು ಬೆಂಬಲಿಸಲಿಲ್ಲ, ತಂದೆಗೆ ತನ್ನ ಸುತ್ತ ಏನು ನಡೆಯುತ್ತಿದೆ ಎಂಬುದನ್ನು
ಶಾಸಕ ಮುನಿರತ್ನ ವಿರುದ್ಧ ಎರಡನೇ ಅತ್ಯಾಚಾರ ಪ್ರಕರಣ: ಬಿ ರಿಪೋರ್ಟ್ ಸಲ್ಲಿಸಿದ ಎಸ್‌ಐಟಿ
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಎರಡನೇ ಅತ್ಯಾಚಾರ ಪ್ರಕರಣದಲ್ಲಿ ಎಸ್‌ಐಟಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಂದೆ ಬಿ ರಿಪೋರ್ಟ್ ಸಲ್ಲಿಸಿದ್ದು, ಈ ಆರೋಪ ಸಾಬೀತಾಗಿಲ್ಲ ಎಂದು ಹೇಳಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಇನ್ನೂ ಬಿ ರಿಪೋರ್ಟ್ ಅನ್ನು ಮಾನ್ಯ
ಆಸ್ಪತ್ರೆ ಬಗ್ಗೆ ಕೇಳಿದ್ರೆ ಪತ್ರಕರ್ತೆಗೆ ಉಡಾಫೆ ಉತ್ತರವಿತ್ತ ಆರ್.ವಿ. ದೇಶಪಾಂಡೆ ನಡೆಗೆ ವ್ಯಾಪಕ ಟೀಕೆ
ಉತ್ತರ ಕನ್ನಡದ ಜೋಯಿಡಾ ತಾಲೂಕಿನಲ್ಲಿ ಆಸ್ಪತ್ರೆಯ ಕೊರತೆಯ ಬಗ್ಗೆ ಪತ್ರಕರ್ತೆಯೊಬ್ಬರು ಪ್ರಶ್ನಿಸಿದಾಗ, ಶಾಸಕ ಹಾಗೂ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅಸಂಬದ್ಧ ಮತ್ತು ಅವಮಾನಕರವಾಗಿ ಉಡಾಫೆ ಉತ್ತರ ನೀಡಿರುವುದಕ್ಕೆ ಮಾಧ್ಯಮಗಳು ಸೇರಿದಂತೆ ನಾಗರಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ದೇಶಪಾಂಡೆ ಈ ಸಂಬಂಧ
ಪ್ರವಾಸೋದ್ಯಮ,ಪೌರಾಣಿಕ, ಅಧ್ಯಾತ್ಮಿಕ ಮಹತ್ವ ತಿಳಿಸುವ ರೀತಿ ಅಂಜನಾದ್ರಿ ಬೆಟ್ಟ ಅಭಿವೃದ್ಧಿ : ಸಿಎಂ
ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ , ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ , ಸಮುದಾಯ
ಸುಳ್ಳು ಸುದ್ದಿ ಬಿತ್ತರಿಸಿ ಸತ್ಯದ ಸಮಾಧಿ ಮಾಡುತ್ತಿರುವ ಸಿಂಡಿಕೇಟ್ ಪತ್ರಿಕೋದ್ಯಮ: ಪಿ. ತ್ಯಾಗರಾಜ್ ಕಳವಳ
ಸತ್ಯ ಮತ್ತು ವಾಸ್ತವಾಂಶ ಮರೆಮಾಚುವುದು, ತಮಗೆ ಬೇಕಾದುದನ್ನು ಮತ್ತು ಬೇಕಾದವರನ್ನು ವೈಭವೀಕರಿಸುವುದರಲ್ಲೇ ಇಂದಿನ ಸಿಂಡಿಕೇಟ್ ಪತ್ರಿಕೋದ್ಯಮ ಹೆಚ್ಚು ಸಕ್ರಿಯವಾಗಿದೆ. ಪೂರ್ವಗ್ರಹ ಪೀಡಿತರಾಗಿ ಸುದ್ದಿಗಳ ಸತ್ಯಾಸತ್ಯತೆ ಪರಿಶೀಲಿಸದೆ ಸುಳ್ಳು ಸುದ್ದಿಗಳನ್ನೇ ಮಾಧ್ಯಮಗಳಲ್ಲಿ ಬಿತ್ತರಿಸಿ ಸತ್ಯವನ್ನು ಸಮಾಧಿಗೊಳಿಸುವ ಆಗುತ್ತಿದೆ ಎಂದು ಹಿರಿಯ ಪತ್ರಕರ್ತ ಹಾಗೂ
ಜಮೀರ್ ಅಹ್ಮದ್‌ಗೆ 3.70 ಕೋಟಿ ರೂ. ಸಾಲ ನೀಡಿದ್ದ ಕೆಜಿಎಫ್ ಬಾಬುಗೆ ಲೋಕಾಯುಕ್ತ ನೋಟಿಸ್
ಸಚಿವ ಜಮೀರ್ ಅಹ್ಮದ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಲೋಕಾಯುಕ್ತ ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ವಿಚಾರಣೆ ನಡೆಸಿದ ಬಳಿಕ ಜಮೀರ್‌ಗೆ ಸಾಲ ನೀಡಿರುವ ಕೆಜಿಎಫ್ ಬಾಬು ಅವರನ್ನು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ನಟಿ ರಾಧಿಕಾ ಕುಮಾರಸ್ವಾಮಿ
ಎಸ್‌ಐಟಿಯಿಂದ ಸೌಜನ್ಯ ಪ್ರಕರಣದ ತನಿಖೆ? ಉದಯ್ ಜೈನ್‌ಗೆ ಬುಲಾವ್
ಧರ್ಮಸ್ಥಳದಲ್ಲಿ ಸೌಜನ್ಯ ಕೊಲೆಗೆ ಸಂಬಂಧಿಸಿದಂತೆ ಆಕೆಯ ಕುಟುಂಬಸ್ಥರು ಯಾರ ವಿರುದ್ಧ ಆರೋಪ ಮಾಡಿದ್ದಾರೋ ಆ ವ್ಯಕ್ತಿಗಳಾದ ಧೀರಜ್ ಕೆಲ್ಲಾ, ಮಲ್ಲಿಕ್ ಜೈನ್, ಉದಯ್ ಜೈನ್‌ಗೆ ಎಸ್‌ಐಟಿ ಬುಲಾವ್ ನೀಡಿದೆ. ಪ್ರಕರಣದ ಆರೋಪಿಯಾಗಿ ಹೆಸರು ಕೇಳಿ ಬಂದಿದ್ದ ಉದಯ್ ಜೈನ್ ಎಸ್‌ಐಟಿ ಸೂಚನೆಯಂತೆ
ಸೌಜನ್ಯ ತಾಯಿ ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸುವ ಧೈರ್ಯ ಬಿಜೆಪಿಗೆ ಇದೆಯೇ ?
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ, ಷಡ್ಯಂತ್ರ ನಡೆಯುತ್ತಿದೆ ಎಂದು ಧರ್ಮಸ್ಥಳ ಚಲೋ ಮಾಡಿದ ಬಿಜೆಪಿ ನಾಯಕರು ಸೌಜನ್ಯ ತಾಯಿ ಕುಸುಮಾವತಿಯವರು ತಮ್ಮೆದುರು ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಸೌಜನ್ಯ ಹೆಸರು ಹೇಳಿಕೊಂಡು ಹಣ ಮಾಡಿದ್ದಾರೆ,
ಸುಡಾನ್‌ನ ಗ್ರಾಮ ಭೂಕುಸಿತಕ್ಕೆ ನಾಮಾವಶೇಷ: ಸಾವಿರ ಮಂದಿ ಸಾವು, ಏಕೈಕ ವ್ಯಕ್ತಿ ಪಾರು
ಸುಡಾನ್‌ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಇಡೀ ಗ್ರಾಮವೇ ನಾಮಾವಶೇಷಗೊಂಡಿದೆ. ಈ ಭೂಕುಸಿತಕ್ಕೆ 1,000 ಕ್ಕೂ ಹೆಚ್ಚು ಜನ ಬಲಿಯಾಗಿದ್ದು, ಗ್ರಾಮದ ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ ಎಂಬುದೇ ವಿಶೇಷ. ಮರ್ರಾ ಪರ್ವತಗಳಲ್ಲಿರುವ ತಾರಾಸಿನ್ ಗ್ರಾಮ ಭೂಕುಸಿತದಿಂದ ಅಳಿದುಹೋಗಿರುವ ಗ್ರಾಮ.
ವಿಜಯಪುರ ಗಣೇಶ ವಿಸರ್ಜನೆ: ವಿದ್ಯುತ್ ಶಾಕ್‌ಗೆ ಯುವಕ ಬಲಿ
ವಿಜಯಪುರ ನಗರದ ಗಾಂಧಿಚೌಕ್ ವೃತ್ತದ ಟಾಂಗಾ ಸ್ಟ್ಯಾಂಡ್ ಬಳಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ಶಾಕ್ ಆಗಿ ಯುವಕ ಮೃತಪಟ್ಟಿದ್ದಾನೆ. ಗಣೇಶನ ಮೂರ್ತಿ ಸಾಗಲು ಅನುಕೂಲವಾಗಲೆಂದು ಕೋಲಿನಿಂದ ವಿದ್ಯುತ್ ತಂತಿ ಮೇಲೆತ್ತುವ ವೇಳೆ ವಿದ್ಯುತ್ ಪ್ರವಹಿಸಿ ವಿಜಯಪುರ ನಗರದ ಡೋಬಲೆ




