Menu

ಜಿಬಿಎ ನವೆಂಬರ್ 1ಕ್ಕೆ ವಾರ್ಡ್ ಪುನರ್ ವಿಂಗಡಣೆ, 30ಕ್ಕೆ ಮೀಸಲು ಅಧಿಸೂಚನೆ ಪ್ರಕಟ

ಬೆಂಗಳೂರಿನಲ್ಲಿ ನಾಗರಿಕ ಸ್ನೇಹಿ ಸೇವೆ, ಉತ್ತಮ ಆಡಳಿತ,ಪರಿಣಾಮಕಾರಿಯಾಗಿ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜಾರಿಗೆ ತಂದು ಐದು ಪಾಲಿಕೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ  ಮಾತನಾಡಿ, 02-09-2025ರಂದು ಬೆಂಗಳೂರು ಮಹಾನಗರದ ಪಾಲಿಗೆ ವಿಶೇಷವಾದ ದಿನ. ಈ ದಿನದಿಂದ ಬೆಂಗಳೂರಿನಲ್ಲಿ ಐದು ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿವೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ಉತ್ತರ ನಗರ ಪಾಲಿಕೆ, ಬೆಂಗಳೂರು ದಕ್ಷಿಣ

ಶಾಂಘಾಯ್ ಶೃಂಗಸಭೆ ಬಳಿಕ ಹೆಚ್ಚಿತು ಅಮೆರಿಕದ ತಳಮಳ

ಭಾರತದ ಜೊತೆ ವಾಣಿಜ್ಯ ಸಂಬಂಧಗಳನ್ನು ಕಡಿದುಕೊಳ್ಳುವ ರೀತಿ ಅಮೆರಿಕ ಕೆಲವೊಂದು ನೀತಿಗಳನ್ನು ಜಾರಿಗೊಳಿಸಿದ ಪರಿಣಾಮ ಇಂದು ಅಮೆರಿಕಕ್ಕೆ ಭಾರಿ ನಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಲಾದರೂ ಟ್ರಂಪ್‌ಗೆ ಬುದ್ಧಿ ಬರಲಿ… ಶಾಂಘಾಯ್ ಶೃಂಗಸಭೆ ಬಳಿಕ ಅಮೆರಿಕದ ತಳಮಳ ಅಧಿಕಗೊಂಡಿದೆ. ಭಾರತದ ದಿಟ್ಟ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಂತಿಮ ಅಧಿಸೂಚನೆ ಪ್ರಕಟ: ಬಿಬಿಎಂಪಿ ಯುಗಾಂತ್ಯ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater Bengaluru Authority ) ಜಾರಿ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಜೆಬಿಎ ನಾಳೆಯಿಂದ ಅಧಿಕೃತವಾಗಿ ಕಾರ್ಯ ನಿರ್ವಹಣೆ ಆರಂಭವಾಗಲಿದ್ದು, ಬಿಬಿಎಂಪಿ ಯುಗಾಂತ್ಯಗೊಂಡಿದೆ. ಪೂರ್ವ ಪಾಲಿಕೆ, ಪಶ್ಚಿಮ ಪಾಲಿಕೆ, ಉತ್ತರ ಪಾಲಿಕೆ ಹಾಗೂ

ಅಬಕಾರಿ ಇಲಾಖೆ ಇತಿಹಾಸದಲ್ಲೆ ಹಲವು ಸುಧಾರಣಾ ಕ್ರಮ: ಸಚಿವ ಆರ್.ಬಿ. ತಿಮ್ಮಾಪೂರ

ಬೆಂಗಳೂರು: ಅಬಕಾರಿ ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಬಕಾರಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿ ನಡೆಸಿದರು. ಮೊದಲೆರಡು ತ್ರೈಮಾಸಿಕದಲ್ಲಿ

ಕಟ್ಟಡ ನಿರ್ಮಾಣದ ವೇಳೆ ಮಳೆ ನೀರು ನುಗ್ಗಿ ಇಬ್ಬರು ಕಾರ್ಮಿಕರು ಬಲಿ!

ಕಟ್ಟಡ ನಿರ್ಮಾಣಕ್ಕಾಗಿ ಪಾಯ ಅಗೆಯುತ್ತಿದ್ದಾಗ ಮಳೆ ನೀರು ನುಗ್ಗಿದ್ದರಿಂದ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರಿನ ಯಲಹಂಕದಲ್ಲಿ ಸಂಭವಿಸಿದೆ. ಎಂಬೆಸ್ಸಿ ಗ್ರೂಪ್ ಸಂಸ್ಥೆಯ ಕಟ್ಟಡದಲ್ಲಿ ಸೋಮವಾರ ರಾತ್ರಿ ಮಳೆ ನೀರು ನುಗ್ಗಿದ್ದರಿಂದ ಪಾಯದಲ್ಲಿನ ಮಣ್ಣು ಕುಸಿದು ಆಂಧ್ರ ಪ್ರದೇಶ ಮೂಲದ ಜೆ.ಶಿವಾ

ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ನಾಳೆ ಬೃಹತ್ ಪ್ರತಿಭಟನೆ

ಬೆಂಗಳೂರು: ಕರ್ನಾಟಕದ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟದಿಂದ 49 ಅಸ್ಪಶ್ಯ ಅಲೆಮಾರಿ ಸಮುದಾಯಗಳು ಮತ್ತು 10 ಸೂಕ್ಷ್ಮ ಪರಿಶಿಷ್ಟ ಜಾತಿಗಳ ಮಹಾಒಕ್ಕೂಟದಿಂದ ಶೇ ಒಂದರಷ್ಟು ಮೀಸಲಾತಿ ಕಲ್ಪಿಸುವಂತೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ‘ಬೆಂಗಳೂರು ಚಲೋ’ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ

ಗ್ಯಾರಂಟಿಗಾಗಿ 2.5 ಲಕ್ಷ ಕೋಟಿ ಸಾಲ ಮಾಡಿದ ಸರ್ಕಾರ: ಸಿಎಜಿ ವರದಿ

ಬೆಂಗಳೂರು: ಪಂಚ ಗ್ಯಾರಂಟಿಗಳಿಂದ ರಾಜ್ಯದ ಸಾಲದ ಪ್ರಮಾಣ ಹೆಚ್ಚುತ್ತಿರುವುದಾಗಿ ಸಿಎಜಿ ತನ್ನ ವರದಿಯಲ್ಲಿ ಆತಂಕ ವ್ಯಕ್ತಪಡಿಸಿದೆ. ಗ್ಯಾರಂಟಿ ಅನುಷ್ಠಾನದ ಮೊದಲ ವರ್ಷದಲ್ಲೇ ರಾಜ್ಯದ ಸಾಲದ ಮೊತ್ತದಲ್ಲಿ ಗಣನೀಯ ಏರಿಕೆ ಆಗಿದ್ದು, ಕಳೆದೆರಡು ವರ್ಷದಲ್ಲಿ 2.5 ಲಕ್ಷ ಕೋಟಿ ಸಾಲ ಮಾಡಲಾಗಿದೆ ಎಂದು

ಅಕ್ಟೋಬರ್ ನಲ್ಲಿ 800 ಕೆಪಿಎಸ್ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಅಕ್ಟೋಬರ್​​ನಲ್ಲಿ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು. ಈ ಯೋಜನೆಗೆ ಸಿಎಂ ಸಿದ್ದರಾಮಯ್ಯನವರು ಶಿವಮೊಗ್ಗದಲ್ಲಿಯೇ ಚಾಲನೆ ನೀಡಲಿದ್ದಾರೆ ಎಂದು ಸಾಕ್ಷರತಾ ಹಾಗೂ ಶಾಲಾ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದ್ದಾರೆ. ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 800 ಕೆಪಿಎಸ್

ಅತ್ಯಾಚಾರ ಪ್ರಕರಣದ ಬಂಧಿತ ಶಾಸಕ ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿ

ಅತ್ಯಾಚಾರ ಪ್ರಕರಣದಲ್ಲಿ ಬಂಧಿತ ಪಂಜಾಬ್ ಎಎಪಿ ಶಾಸಕ ಮತ್ತು ಸಹಚರರು ಪೊಲೀಸರ ಮೇಲೆ ಗುಂಡು ಹಾರಿಸಿ ವಾಹನಗಳಲ್ಲಿ ಪರಾರಿಯಾಗಿದ್ದು ಪೊಲೀಸರು ಬಂಧಿಸಲು ಕಾರ್ಯಾಚರಣೆ ಕೈಗೊಂಡಿದ್ದಾರೆ. ರೇಪ್‌ ಕೇಸ್‌ನಲ್ಲಿ ಸನೂರ್‌ನ ಎಎಪಿ ಶಾಸಕ ಹರ್ಮೀತ್ ಪಠಾಣಮಜ್ರಾ ಅವರನ್ನು ಕರ್ನಾಲ್‌ನಲ್ಲಿ ಬಂಧಿಸಿ ಸ್ಥಳೀಯ ಪೊಲೀಸ್

ಧರ್ಮಸ್ಥಳ ಪ್ರಕರಣದಲ್ಲಿ ಫಾರಿನ್‌ ಫಂಡ್‌ ಆರೋಪ: ತನಿಖೆಗೆ ಮುಂದಾದ ಇಡಿ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಿಂದ ಹಣಕಾಸು ವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆ ಜಾರಿ ನಿರ್ದೇಶನಾಲಯ ತನಿಖೆಗೆ ಮುಂದಾಗಿದೆ. ವಿದೇಶಿ ಎನ್‌ಜಿಒಗಳಿಂದ ಹಣ ಬಂದಿದೆಯೇ ಎಂಬ ವಿಚಾರ ತಿಳಿಯಲು ಒಡನಾಡಿ ಹಾಗೂ ಸಂವಾದ ಸಂಸ್ಥೆಗಳ ಅಕೌಂಟ್​ ಗಳ ಬಗ್ಗೆ ಇಡಿ