Menu

ಮಕ್ಕಳ ಅಪಹರಣ ಜಾಲ ಬೇಧಿಸಿದ ಹೈದ್ರಾಬಾದ್‌ ಪೊಲೀಸರಿಂದ ಆರು ಮಂದಿಯ ರಕ್ಷಣೆ

ಹೈದ್ರಾಬಾದ್‌ನಲ್ಲಿ ಐದು ವರ್ಷಗಳಿಂದ ನಡೆಯುತ್ತಿದ್ದ ಮಕ್ಕಳ ಅಪಹರಣ ಜಾಲವನ್ನು ಪೊಲೀಸರು ಪತ್ತೆಹಚ್ಚಿ ಐವರು ಆರೋಪಿಗಳನ್ನು ಬಂಧಿಸಿ ಆರು ಮಕ್ಕಳನ್ನು ರಕ್ಷಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಹೈದರಾಬಾದ್, ಸೈಬರಾಬಾದ್ ಮತ್ತು ಸಂಗರೆಡ್ಡಿ ಜಿಲ್ಲೆಗಳಲ್ಲಿ ಐದು ವರ್ಷದೊಳಗಿನ ಮಕ್ಕಳನ್ನು ಗುರಿಯಾಗಿಸಿಕೊಂಡು ಈ ಜಾಲ ಕಾರ್ಯನಿರ್ವಹಿಸುತ್ತಿತ್ತು. ಹೆಚ್ಚು ಮಕ್ಕಳನ್ನು ಹೊಂದಿರುವ ಕಾರ್ಮಿಕ ವರ್ಗದ ಪೋಷಕರನ್ನು ಗುರಿಯಾಗಿಸಿಕೊಂಡು ಜಾಲವು ಅಪಹರಣ ದಂಧೆಯಲ್ಲಿ ತೊಡಗಿತ್ತು. ಅಪಹರಣ ಮಾಡಿದ ಮಕ್ಕಳನ್ನು ಮಕ್ಕಳಿಲ್ಲದವರಿಗೆ 1 ಲಕ್ಷದಿಂದ 7 ಲಕ್ಷ ರೂ.ಗಳವರೆಗೆ ಮಾರಾಟ

ಬಿಆರ್ ಎಸ್ ಪಕ್ಷದಿಂದ ಮಗಳನ್ನೇ ಅಮಾನತುಗೊಳಿಸಿದ ತಂದೆ ಚಂದ್ರಶೇಖರ್ ರಾವ್!

ಹೈದರಾಬಾದ್: ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಪುತ್ರಿ ಕೆ.ಕವಿತಾರನ್ನು ಬಿಆರ್ ಎಸ್ ಪಕ್ಷದ ವರಿಷ್ಠರಾಗಿರುವ ತಂದೆ ಕೆ. ಚಂದ್ರಶೇಖರ್ ರಾವ್ ಅಮಾನತುಗೊಳಿಸಿದ್ದಾರೆ. ಭಾರತ್ ರಾಷ್ಟ್ರೀಯ ಸಮಿತಿ ಪಕ್ಷದಿಂದ ವಿಧಾನಪರಿಷತ್ ಸದಸ್ಯೆ ಆಗಿರುವ ಕೆ.ಕವಿತಾ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು

ನ್ಯಾ.ನಾಗಮೋಹನ್‍ದಾಸ್ ಅಥವಾ ಮಾಧುಸ್ವಾಮಿ ವರದಿಗೆ ಅನುಮೋದನೆ: ಗೋವಿಂದ ಕಾರಜೋಳ ಆಗ್ರಹ

ಬೆಂಗಳೂರು: ರಾಜ್ಯ ಸಚಿವ ಸಂಪುಟದ ಸಭೆ ಇದೇ 4ರಂದು ನಡೆಯಲಿದೆ. ಆ ಸಂದರ್ಭದಲ್ಲಿ ನಾಗಮೋಹನ್‍ದಾಸ್ ಅವರ ವರದಿ ಅಥವಾ ಮಾಧುಸ್ವಾಮಿಯವರ ನೇತೃತ್ವದ ವರದಿಯನ್ನು ಒಪ್ಪಿ ಎಲ್ಲರಿಗೂ ಸಾಮಾಜಿಕ ನ್ಯಾಯ ಕೊಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು

ಶಾಸಕ ವೀರೇಂದ್ರ ಪಪ್ಪಿ ಮನೆಗೆ ಮತ್ತೆ ಇಡಿ ದಾಳಿ

ಈಗಾಗಲೇ ಇಡಿ ವಶದಲ್ಲಿರುವ ಚಿತ್ರದುರ್ಗ ಕಾಂಗ್ರೆಸ್​ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಮತ್ತೆ ಇಡಿ ಶಾಕ್ ನೀಡಿದೆ, ಚಳ್ಳಕೆರೆ ಪಟ್ಟಣದಲ್ಲಿರುವ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬೆಳವಣಿಗೆ ವೀರೇಂದ್ರ ಪ್ಪಿಯ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ. ಮನೆಯಲ್ಲಿ ಶೋಧ

ಗಾಳಿ ಸಹಿತ ಮಳೆ: ಕರ್ನಾಟಕ ಕರಾವಳಿಗೆ ರೆಡ್‌ ಅಲರ್ಟ್‌

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೆ ಭಾರಿ ಗಾಳಿಯೊಂದಿಗೆ ವ್ಯಾಪಕ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ಜೊತೆಗೆ ಗಂಟೆಗೆ 30-40 ಕಿ.ಮೀ. ವೇಗದಲ್ಲಿ

ಯಾದಗಿರಿಯಲ್ಲಿ ಅಣ್ಣ ತಮ್ಮ ಹೃದಯಾಘಾತಕ್ಕೆ ಬಲಿ

ಯಾದಗಿರಿಯ ಸುರಪುರ ತಾಲೂಕಿನ ಕೆಂಭಾವಿಯ ಮನೆಯೊಂದರಲ್ಲಿ ಅಣ್ಣ ಮತ್ತು ತಮ್ಮ ಹೃದಯಾಘಾತಕ್ಕೆ ಬಲಿಯಾಗಿರುವ ದಾರುಣ ಘಟನೆ ನಡೆದಿದೆ. ಶಂಶೋದ್ದೀನ್ (42) ಮತ್ತು ಇರ್ಫಾನ್ (38) ಮೃತಪಟ್ಟ ಸೋದರರು. ತಮ್ಮ ಇರ್ಫಾನ್‌ಗೆ ಎದೆನೋವು ಕಾಣಿಸಿಕೊಂಡು ಹೃದಯಾಘಾತವಾದ ಸುದ್ದಿ ತಿಳಿದ ಕೂಡಲೇ ಅಣ್ಣ ಶಂಶೋದ್ದೀನ್‌ಗೂ ತೀವ್ರ

ಅಮೆರಿಕದಲ್ಲಿ ರಸ್ತೆ ಅಪಘಾತಕ್ಕೆ ಕೋಲಾರದ ಬಾಡಿಬಿಲ್ಡರ್‌ ಬಲಿ

ಅಮೆರಿಕದ ಟೆಕ್ಸಾಸ್‍ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಲಾರದ ಗಾಂಧಿನಗರ ಬಡಾವಣೆಯ ಬಾಡಿ ಬಿಲ್ಡರ್ ಮೃತಪಟ್ಟಿದ್ದಾರೆ. ಸುರೇಶ್ ಕುಮಾರ್ (42) ಮೃತಪಟ್ಟವರು. ಗಾಂಧಿನಗರದ ಚಲಪತಿ ಹಾಗೂ ಮುನಿಯಮ್ಮ ದಂಪತಿಯ ಪುತ್ರ ಸುರೇಶ್ ಮೂರು ದಿನಗಳ ಹಿಂದೆ ಫ್ಲೋರಿಡಾ – ಟೆಕ್ಸಾಸ್‍ನಲ್ಲಿ ನಡೆದಿದ್ದ ರಸ್ತೆ

ಸಹೋದ್ಯೋಗಿ ಜೊತೆ ಅಫೇರ್‌: ನೆಸ್ಲೆ ಸಿಇಒ ಲಾರೆಂಟ್ ವಜಾ

ಸಹೋದ್ಯೋಗಿ ಜೊತೆ ರೊಮ್ಯಾಂಟಿಕ್‌ ಸಂಬಂಧ ಇರಿಸಿಕೊಂಡಿರುವ ವಿಚಾರ ಬೆಳಕಿಗೆ ಬಂದ ಬಳಿಕ ಸ್ವಿಟ್ಜರ್​ಲ್ಯಾಂಡ್ ನೆಸ್ಲೆ ಕಂಪನಿಯ ಸಿಇಒ ಲಾರೆಂಟ್ ಫ್ರೀಕ್ಸ್ ಅವರನ್ನು ವಜಾಗೊಳಿಸಲಾಗಿದೆ. ಫಿಲಿಪ್ ನವ್ರಾಟಿಲ್ ನೂತನ ಸಿಇಒ ಆಗಿ ನೇಮಕಗೊಂಡಿದ್ದಾರೆ. ತನಗೆ ನೇರವಾಗಿ ರಿಪೋರ್ಟ್ ಮಾಡುವ ಸಹೋದ್ಯೊಗಿ ಮಹಿಳೆಯೊಂದಿಗೆ ಪ್ರೇಮ

ಬಿಜೆಪಿ ಮಾಡ್ತಿರೋದು ಧರ್ಮಯಾತ್ರೆಯಲ್ಲ, ರಾಜಕೀಯ ಯಾತ್ರೆ: ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.  ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಿಜೆಪಿ ಈಗ ಎನ್ ಐ ಎ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಹಾಗಾದರೆ ನಮ್ಮ ಪೊಲೀಸರ

800 ಮಂದಿಯ ಬಲಿ ಪಡೆದ ಭೂಕಂಪ ಪೀಡಿತ ಆಫ್ಘನ್‌ಗೆ ಭಾರತ ನೆರವಿನ ಹಸ್ತ

ಅಫ್ಘಾನಿಸ್ತಾನದಲ್ಲಿ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 800 ದಾಟಿದ್ದರೆ. 2,500 ಮಂದಿ ಗಾಯಗೊಂಡಿದ್ದಾರೆ. ಈ ದುರಂತಕ್ಕೆ ವಿಷಾದ ವ್ಯಕ್ತಪಡಿಸಿರುವ ಭಾರತವು ಆ ರಾಷ್ಟ್ರಕ್ಕೆ ನೆರವಿನ ಹಸ್ತ ಚಾಚಿದೆ. ಭೂಕಂಪದಿಂದ ಕುಸಿದಿರುವ ಮನೆಗಳ ಅವಶೇಷಗಳಡಿ ಹೂತುಹೋಗಿರುವವರನ್ನು ರಕ್ಷಿಸಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದು, ವೈಮಾನಿಕ ನೆರವು ಪಡಡೆ