232 ಕೋಟಿ ರೂ. ವಂಚನೆ: ವಿಮಾನ ನಿಲ್ದಾಣ ಪ್ರಾಧಿಕಾರ ಮ್ಯಾನೇಜರ್ ರಾಹುಲ್ ವಿಜಯ್ ಸೆರೆ
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಹಿರಿಯ ಮ್ಯಾನೇಜರ್ ರಾಹುಲ್ ವಿಜಯ್ ಅವರನ್ನು 232 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧಿಸಿದೆ. 232 ಕೋಟಿ ರೂ. ಸರ್ಕಾರದ ಹಣವನ್ನು ನೇರವಾಗಿ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ರಾಹುಲ್ ವಿಜಯ್ ವರ್ಗಾಯಿಸಿಕೊಂಡು ಬಳಿಕ ಆ ಮೊತ್ತವನ್ನು ಬ್ಯುಸಿನೆಸ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ ಎಂಬ ಆರೋಪವಿದೆ. ಇದು ವರ್ಷದ ಅತಿದೊಡ್ಡ ಹಣಕಾಸು ಹಗರಣಗಳಲ್ಲಿ ಒಂದು ಎಂದು ತನಿಖಾತಂಡ ಅಧಿಕಾರಿಗಳು ಹೇಳಿದ್ದಾರೆ. 2019 ಮತ್ತು
ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಶ್ರವಣ ಸಮಸ್ಯೆ ಪತ್ತೆ ನಿಜಕ್ಕೂ ದೊಡ್ಡ ಸಾಧನೆ: ಸಿಎಂ
ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು
ತುಮಕೂರು ದಸರಾ ಮೆರವಣಿಗೆಗೆ 5 ಆನೆ : ಪೂರ್ವಸಿದ್ಧತಾ ಸಭೆಯಲ್ಲಿ ಸಚಿವ ಪರಮೇಶ್ವರ್
ಕಳೆದ ವರ್ಷ ತುಮಕೂರು ದಸರಾ ಉತ್ಸವ ಎಲ್ಲ ವರ್ಗ, ಧರ್ಮ, ಜಾತಿಯವರನ್ನೊಳಗೊಂಡು ಆಚರಿಸಿದ್ದರಿಂದ ಯಶಸ್ವಿಯಾಯಿತು, ಈ ಬಾರಿಯ ದಸರಾ ಮೆರವಣಿಗೆಗೆ 5 ಆನೆಗಳನ್ನು ಬಳಸಲಾಗುತ್ತದೆ. ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ. “ತುಮಕೂರು ದಸರಾ
ಧರ್ಮಸ್ಥಳ ಪ್ರಕರಣ ಬಿಜೆಪಿಯದ್ದೇ ಷಡ್ಯಂತ್ರ: ಡಿಕೆ ಶಿವಕುಮಾರ್
ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿರುವವರು ಅವರೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್
ದೊಡ್ಡಣ್ಣನಿಗೆ ಶಾಂಘಾಯ್ ಶೃಂಗ ಸಭೆಯ ಗುದ್ದು.. !
ಶಾಂಘಾಯ್ ಶೃಂಗಸಭೆಯಲ್ಲಿ ಭಯೋತ್ಪಾದನೆ ವಿರುದ್ಧ ಭಾರತ ಗಟ್ಟಿ ಧ್ವನಿ ಮೂಡಿಸಿದೆ. ಪೆಹಲ್‌ಗಾವ್ ನರಮೇಧದಲ್ಲಿ ಉಗ್ರರ ಪಾತ್ರವಿರುವುದನ್ನು ಭಾರತವು ಈ ವೇಳೆ ಒತ್ತಿ ಹೇಳಿದೆ. ಶಾಂಘಾಯ್ ಶೃಂಗಸಭೆಯು ಭಾರತದ ರಾಜತಾಂತ್ರಿಕತೆಯ ಜಯದ ಮೊದಲ ಅಧ್ಯಾಯವೊಂದೇ ಅಲ್ಲ. ಭವಿಷ್ಯದಲ್ಲಿ ರಷ್ಯಾ ಮತ್ತು ಚೀನಾ ಅಲ್ಲದೆ
ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರದ ಮತ್ತೊಂದು ಭ್ರಷ್ಟಾಚಾರ ಬಯಲು: ಆರ್. ಅಶೋಕ
ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಬಳಕೆಯಾಗಬೇಕಾಗಿದ್ದ SCSP/TSP ನಿಧಿಯಲ್ಲಿ ಪ್ರತಿ ವರ್ಷ 15,000 ಕೋಟಿ ರೂಪಾಯಿ ಹಣವನ್ನ ಬೇರೆಡೆ ವರ್ಗಾಯಿಸಿ ದಲಿತರಿಗೆ ಅನ್ಯಾಯ ಮಾಡಿದ್ದಾಯ್ತು. ಈಗ ಬೋವಿ ಅಭಿವೃದ್ಧಿ ನಿಗಮದಲ್ಲಿ ಫಲಾನುಭವಿಗಳಿಗೆ ಹಣ ನೀಡಲು ನಿಗಮದ ಅಧ್ಯಕ್ಷರು ಕಮಿಷನ್ ಕೇಳುತ್ತಿರುವ ಹಗರಣ ಬಯಲಾಗಿದೆ
ರಷ್ಯಾ, ಉಕ್ರೇನ್ ಸಂಘರ್ಷ ಶೀಘ್ರ ಕೊನೆಯಾಗಿ ಶಾಂತಿ ನೆಲೆಸಲಿ: ಪ್ರಧಾನಿ ಮೋದಿ
ರಷ್ಯಾ ಮತ್ತು ಉಕ್ರೇನ್ ಎರಡೂ ದೇಶಗಳು ಶಾಂತಿಯನ್ನು ಸಾಧಿಸಲು ಮುಂದುವರಿಯಬೇಕೆಂದು ಆಶಿಸುತ್ತೇವೆ. ಈ ಸಂಘರ್ಷ ಆದಷ್ಟು ಬೇಗ ಕೊನೆಗೊಳ್ಳಬೇಕೆಂದು ಭಾರತ ಬಯಸುತ್ತದೆ. ಉಕ್ರೇನ್ ಮತ್ತು ರಷ್ಯಾದ ನಡುವೆ ಶಾಶ್ವತ ಶಾಂತಿಯನ್ನು ಕಂಡುಕೊಳ್ಳುವ ಮಾರ್ಗವು ಇಡೀ ಜಗತ್ತಿನ ಮಾನವೀಯತೆಯ ಕರೆಯಾಗಿದೆ ಎಂದು ಪ್ರಧಾನಿ
ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿ ಕಾರವಾರದ ಯುವಕ ಸಾವು
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಗ್ರಾಮದಲ್ಲಿ ಊಟ ಮಾಡುತ್ತಿರಬೇಕಾದರೆ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದೆ. ಅಮಿತ್ ಮಾಳಸೇರ (38) ಮೃತಪಟ್ಟಿರುವ ಯುವಕ. ಅಮಿತ್ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಅನ್ನದ ಒಂದು ತುತ್ತು ಗಂಟಲಿನಲ್ಲಿ ಸಿಲುಕಿಕೊಂಡಿದೆ.
ನನ್ನ ಊರಿನ ಋಣ ನನ್ನ ಮೇಲೆ ಸದಾ ಇರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಊರಿನ ಋಣ ಯಾವಾಗಲೂ ನನ್ನ ಮೇಲೆ ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾಧ್ಯಮದವರ ಜೊತೆ ಅವರು ಮಾತನಾಡಿದರು. ನನ್ನ ಊರಿನ ಶಾಲೆಯಲ್ಲಿ ನಾನು
ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ 51.50 ರೂ. ಇಳಿಕೆ
ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ 51.50 ರೂ. ಇಳಿಕೆ ಮಾಡಿರುವುದಾಗಿ ಹೇಳಿವೆ. 14.2 ಕೆಜಿ ಗೃಹ ಬಳಕೆಯ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈಗ ದೆಹಲಿಯಲ್ಲಿ 19




