Tuesday, February 04, 2025
Menu

ಬೆಂಗಳೂರಿನಲ್ಲಿ ಆರು ವರ್ಷದ ಬಾಲಕಿಯ ಅತ್ಯಾಚಾರವೆಸಗಿ ಕೊಲೆ

ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಕೃತ್ಯ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ ಘಟನೆ ನಡೆದಿದೆ. ಸೋಮವಾರ ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು. ಮನೆಯಲ್ಲಿ ಯಾರೂ ಇರಲಿಲ್ಲ. ಮನೆಗೆ ಬಂದ ಅಭಿಷೇಕ್​ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ. ಬಳಿಕ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತ: ಅಪಾಯದಿಂದ ಪಾರು

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಅಪಘಾತವಾಗಿದೆ. ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಈ ದುರ್ಘಟನೆ ನಡೆದಿದೆ. ಸಂಕ್ರಾಂತಿ ಹಬ್ಬದ ದಿನವಾದ

ಡ್ರಗ್ಸ್ ಕೇಸ್​ನಲ್ಲಿ ನಟಿ ರಾಗಿಣಿ ಖುಲಾಸೆ

ಡ್ರಗ್ಸ್ ಕೇಸ್​ನಲ್ಲಿ 2020ರ ಸೆಪ್ಟೆಂಬರ್​ನಲ್ಲಿ ಬಂಧಿತರಾಗಿ ಹಲವು ದಿನ ಜೈಲಿನಲ್ಲಿದ್ದು ಹೊರ ಬಂದಿರುವ ನಟಿ ರಾಗಿಣಿ ಅವರಿಗೆ ನಾಲ್ಕು ವರ್ಷಗಳ ಬಳಿಕ ರಿಲೀಫ್‌ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳ ಬಳಿಕ ಡ್ರಗ್ಸ್​ ಕೇಸ್​ನಲ್ಲಿ ರಾಗಿಣಿ ನಿರಪರಾಧಿ ಎಂಬುದು ಸಾಬೀತಾಗಿದೆ.

ರಾಜ್ಯಕ್ಕೆ ಮತ್ತೆ ಮತ್ತೆ ತೆರಿಗೆ ಹಂಚಿಕೆ ಅನ್ಯಾಯ: ಬಿಜೆಪಿ ನಾಯಕರ ಮೌನಕ್ಕೆ ಸಿಎಂ ಆಕ್ರೋಶ

ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ. ಜನಪ್ರತಿನಿಧಿಗಳು ದಾರಿ ತಪ್ಪಿದಾಗ ಸರಿದಾರಿಗೆ ತರುವ ಹೊಣೆ ಜನರದ್ದಾಗಿದೆ.  ರಾಜ್ಯವನ್ನೇ ಪ್ರೀತಿಸದವರು ದೇಶವನ್ನು ಹೇಗೆ ಪ್ರೀತಿಸಲು ಸಾಧ‍್ಯ ಎನ್ನುವುದನ್ನು ಬಿಜೆಪಿಯವರು ಹೇಳಬೇಕು

ಸಂಕ್ರಾಂತಿ ಶುಭಾಶಯ ಕೋರಿದ ಮಾಜಿ ಪ್ರಧಾನಿ ದೇವೇಗೌಡ

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಸಮೃದ್ಧಿಯ ಸಂಕೇತವಾದ ಸುಗ್ಗಿ ಹಬ್ಬ ಎಲ್ಲರ ಬಾಳಿನಲ್ಲೂ ಸಂಭ್ರಮವನ್ನು ತರಲಿ. ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಪಥ ಬದಲಿಸಿ ಬೆಳಗುತ್ತಿರುವ ಸೂರ್ಯ ದೇವ ಎಲ್ಲರಲ್ಲೂ ಉತ್ಸಾಹ,

ಜಪಾನ್ ನಲ್ಲಿ ಪ್ರಬಲ ಭೂಕಂಪನ: ಸುನಾಮಿ ಎಚ್ಚರಿಕೆ

ದ್ವೀಪರಾಷ್ಟ್ರ ಜಪಾನ್ ನಲ್ಲಿ ಸೋಮವಾರ ಸಂಜೆ ಪ್ರಬಲ ಭೂಕಂಪನ ಸಂಭವಿಸಿದ್ದು, ನಾಗರಿಕರಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಜಪಾನ್ ನ ದಕ್ಷಿಣ ಭಾಗದ ಕ್ಯುಶುದಲ್ಲಿ ಸೋಮವಾರ ಸ್ಥಳೀಯ ಕಾಲಮಾನ ಪ್ರಕಾರ ರಾತ್ರಿ 9.28ರ ವೇಳೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.9ರಷ್ಟು ತೀವ್ರತೆಯಲ್ಲಿ

ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ಹುಡುಕಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ

ಬಿಬಿಎಂಪಿಯಿಂದ ಖಾತಾ ಇಲ್ಲದ ಆಸ್ತಿಗಳಿಗೆ ಖಾತಾ ಮಾಡಿಕೊಳ್ಳಲು ಹೊಸ ಜಾಲತಾಣ ಬಿಡುಗಡೆ

ಬೆಂಗಳೂರು: ನಗರದಲ್ಲಿ ಬಿಬಿಎಂಪಿ ಖಾತಾ ಹೊಂದಿರದ ಸುಮಾರು 5 ಲಕ್ಷಕ್ಕೂ ಹೆಚ್ಚು ಸ್ವತ್ತುಗಳು ಇರಬಹುದೆಂದು ನಿರೀಕ್ಷಿಸಲಾಗಿದ್ದು, ಈ ಸ್ವತ್ತುಗಳು ಇಲ್ಲಿಯವರೆಗೆ ಯಾವುದೇ ಖಾತಾವಿಲ್ಲದೆ ಸಬ್ ರಿಜಿಸ್ಟಾರ್ ಕಛೇರಿಗಳಲ್ಲಿ ವಹಿವಾಟು ನಡೆಸುತ್ತಿದ್ದು, ಅವುಗಳಲ್ಲಿ ಹಲವು ಸ್ವತ್ತುಗಳು ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿವೆ. ಸನ್ಮಾನ್ಯ

ತಿರುಪತಿಯಲ್ಲಿ ಲಡ್ಡು ಕೇಂದ್ರದಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಯಿಂದ ತಪ್ಪಿದ ಭಾರೀ ಅನಾಹುತ!

ಕೆಲವು ದಿನಗಳ ಹಿಂದೆ ಕಾಲ್ತುಳಿತ ದುರಂತದ ಮಾಸುವ ಮುನ್ನವೇ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ಕೂದಲೆಳೆ ಅಂತರದಿಂದ ತಪ್ಪಿದೆ. ಸೋಮವಾರ ಬೆಳಿಗ್ಗೆ ತಿರುಪತಿಯ 47ನೇ ಲಡ್ಡು ಕೌಂಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ

ಕುಂಭಮೇಳದಿಂದ ಯುಪಿಗೆ 2 ಲಕ್ಷ ಕೋಟಿ ಆದಾಯ ನಿರೀಕ್ಷೆ!

12 ವರ್ಷಗಳ ನಂತರ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಸೋಮವಾರ ಅದ್ಧೂರಿ ಚಾಲನೆ ನೀಡಲಾಗಿದ್ದು, ಮೊದಲ ದಿನವೇ ತ್ರಿವಳಿ ಸಂಗಮದಲ್ಲಿ 60 ಲಕ್ಷ ಭಕ್ತರು ಮಿಂದೆದಿದ್ದಾರೆ. ಪ್ರಯಾಗ್ ರಾಜ್ ನಲ್ಲಿ ಸೋಮವಾರ ಗಂಗಾ, ಸರಸ್ವತಿ ಮತ್ತು ಯಮುನಾ ನದಿಗಳ ತ್ರಿವಳಿ ಸಂಗಮದಲ್ಲಿ ಲಕ್ಷಾಂತರ