Menu

ಪ್ರಶ್ನೆಗಳಿಗೆ ಸಚಿವರಿಂದ ಸಿಗದ ಉತ್ತರಗಳು: ಸದನ ಮೊಟಕುಗೊಳಿಸಿ ಹೋದ ಸ್ಪೀಕರ್‌ ಖಾದರ್‌

ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡುತ್ತಿಲ್ಲವೆಂದು ಅಸಮಾಧಾನಗೊಂಡ ಸ್ಪೀಕರ್​​ ಯು.ಟಿ. ಖಾದರ್​​ ಸಮಯ ಹೇಳದೆ ಕಲಾಪವನ್ನು ಮುಂದೂಡಿದ್ದಾರೆ. ಸಚಿವರ ನಡೆಗೆ ಬೇಸರ ವ್ಯಕ್ತಪಡಿಸಿದ ಸ್ಪೀಕರ್​​ ಉತ್ತರ ಕೊಡದಿರಲು ಕಾರಣ ಹೇಳುವವರೆಗೂ ಸದನ ನಡೆಸುವುದಿಲ್ಲ ಎಂದು ಹೇಳಿ ಕಲಾಪ ಮೊಟಕುಗೊಳಿಸಿದ್ದಾರೆ. 230 ಲಿಖಿತ ಪ್ರಶ್ನೆಗಳಲ್ಲಿ 84 ಪ್ರಶ್ನೆಗಳಿಗೆ ಉತ್ತರ ಮಂಡನೆ ವೇಳೆ ಈ ಪ್ರಸಂಗ ನಡೆದಿದೆ. ಸದನದಲ್ಲಿ ಸಚಿವ ಪರಮೇಶ್ವರ್ ಉತ್ತರ ಮಂಡಿಸುತ್ತಿದ್ದ ವೇಳೆ

ಗಂಡ ಹೆಂಡತಿ ಜಗಳ ಬಿಡಿಸಲು ಹೋದಾತ ಮಚ್ಚಿನೇಟಿಗೆ ಬಲಿ

ಕೌಟುಂಬಿಕ ಕಲಹದ ಹಿನ್ನೆಲೆ ಗಂಡ ಹೆಂಡತಿಯ ಜಗಳ ಬಿಡಿಸಲು ಹೋದ ವ್ಯಕ್ತಿಗೆ ಮಚ್ಚಿನೇಟು ಬಿದ್ದು ಪ್ರಾಣ ಹೋಗಿರುವ ಘಟನೆ ಚಿತ್ರದುರ್ಗದ ಬುದ್ಧ ವೃತ್ತದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಸ್ಟೇಡಿಯಂ ರಸ್ತೆಯಲ್ಲಿನ ಬುದ್ಧ ವೃತ್ತದಲ್ಲಿ ಸಾಧಿಕ್‌ವುಲ್ಲಾ ಎಂಬಾತ ಪತ್ನಿಯೊಂದಿಗೆ ನಡುರಸ್ತೆಯಲ್ಲಿ ಜಗಳವಾಡುತ್ತಿದ್ದ.

ಪಂಚರಾಜ್ಯ ಚುನಾವಣೆ: ಏಪ್ರಿಲ್ 9ರಿಂದ 29ರವರೆಗೆ ಮತದಾನ

ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಮ್ ರಾಜ್ಯಗಳು ಹಾಗೂ ಪುದುಚೆರಿ ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣಾ ದಿನಾಂಕಗಳನ್ನು ಚುನಾವಣಾ ಆಯೋಗವು ಪ್ರಕಟಿಸಿದೆ. ಅಸ್ಸಾಮ್, ಕೇರಳ, ಪುದುಚೆರಿಯಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್

ಇರಾನ್‌-ಇಸ್ರೇಲ್‌ ಸಂಘರ್ಷ: ದುಬೈ ಏರ್‌ಪೋರ್ಟ್‌ ಬಳಿ ಡ್ರೋನ್‌ ದಾಳಿ

ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇಂದು (ಸೋಮವಾರ) ಇರಾನ್‌ ಡ್ರೋನ್‌ ದಾಳಿ ನಡೆಸಿದ್ದು, ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ.  ಡ್ರೋನ್ ಇಂಧನ ಟ್ಯಾಂಕ್‌ಗೆ ಡಿಕ್ಕಿ ಹೊಡೆದ ನಂತರ ಬೆಂಕಿ ಕಾಣಿಸಿಕೊಂಡಿದ್ದು, ತುರ್ತು ಪರಿಹಾರ ತಂಡಗಳು ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

ಎಲ್‌ಪಿಜಿ ವ್ಯತ್ಯಯ: ಮರಗಳಿಗೂ ತಟ್ಟಿದ ಯುದ್ಧ ಭೀತಿ

ಗ್ಯಾಸ್ ಪೂರೈಕೆಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ಸರ್ಕಾರಗಳು ಜನತೆಗೆ ಸರಿಯಾದ ರೀತಿಯಲ್ಲಿ ವಿವರಿಸಿ ಆತಂಕ ದೂರ ಮಾಡಬೇಕಿದೆ. ಯುದ್ದದ ಯಾವುದೇ ಸಂಕಷ್ಟವನ್ನು ಎದುರಿಸಲು ದೇಶದ ಜನತೆ ಇಂದು ಸರ್ವಸಿದ್ಧವಾಗಬೇಕಿದೆ . ಈ ದಿಶೆಯಲ್ಲಿ ಜನತೆ ಕಾನೂನು ಕೈಗೆತ್ತಿಕೊಂಡು ಮರಗಳಿಗೆ ಕೊಡಲಿ ಹಾಕುವ ಪ್ರವೃತ್ತಿ

ಒಡಿಶಾ ಕೈ ಶಾಸಕರಿಗೆ ತಲಾ ಐದು ಕೋಟಿ ರೂ. ಆಮಿಷವೊಡ್ಡಿದ ಇಬ್ಬರ ಬಂಧನ, ಮುಂದುವರಿದ ತನಿಖೆ: ಡಿಕೆ ಶಿವಕುಮಾರ್‌

“ಒಡಿಶಾದಿಂದ ಬಂದಿರುವ ನಾಲ್ವರು ಬಿಡದಿಯಲ್ಲಿ ವಾಸ್ತವ್ಯ ಹೂಡಿರುವ ನಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಿ, ಅಡ್ಡಮತದಾನಕ್ಕೆ ತಲಾ 5 ಕೋಟಿ ರೂ.  ಆಮಿಷ ಒಡ್ಡಿದ್ದಾರೆ.  ಆದರೆ ನಮ್ಮ ಶಾಸಕರು ಕುದುರೆ ವ್ಯಾಪಾರಕ್ಕೆ ಸಿದ್ಧರಿಲ್ಲ ಎಂದು ಹೇಳಿ ಕಳುಹಿಸಿದ್ದಾರೆ. ಆಮಿಷ ಒಡ್ಡಿದ ನಾಲ್ವರ

ಗಿಗ್ ಕಾರ್ಮಿಕರ ಕಲ್ಯಾಣ ಶುಲ್ಕ ಜಾರಿಗೆ ಮುಂದೂಡಿಕೆಗೆ ಮನವಿ

ಬೆಂಗಳೂರು/ನವದೆಹಲಿ: ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತಾ ಸಂಹಿತೆ, 2020 (CoSS)ಗೆ ಸಂಪೂರ್ಣವಾಗಿ ಹೊಂದುವ ಚೌಕಟ್ಟು ಸ್ಪಷ್ಟವಾಗಿ ರೂಪುಗೊಳ್ಳುವವರೆಗೆ ಮತ್ತು ಕಾರ್ಯ ನಿರ್ವಹಣೆಯ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುವವರೆಗೆ ಗಿಗ್ ಕಾರ್ಮಿಕರ ಕಲ್ಯಾಣ ಶುಲ್ಕ ಜಾರಿ ಮುಂದೂಡುವಂತೆ ಇಂಡಿಯಾ ಟೆಕ್ ಡಾಟ್ ಓಆರ್

ಎಲ್‌ಪಿಜಿ ಸಿಲಿಂಡರ್‌ ಕಾಳ ಸಂತೆಯಲ್ಲಿ ಮಾರಿದರೆ ಕಠಿಣ ಕ್ರಮ: ಸಚಿವ ಪರಮೇಶ್ವರ

ಎಲ್‌ಪಿಜಿ ಸಿಲಿಂಡರ್‌ಗಳ ಸಂಗ್ರಹ ಮತ್ತು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ. ಯಾರಾದರೂ ಅನಿಲ ಸಿಲಿಂಡರ್‌ಗಳನ್ನು ಸಂಗ್ರಹಿಸಲು ಅಥವಾ ಕಾಳಸಂತೆಯಲ್ಲಿ ಮಾರಾಟ ಮಾಡಲು ಪ್ರಯತ್ನಿಸಿದ, ಅವರ

ಮುತ್ತೋಡಿ ಅರಣ್ಯದಲ್ಲಿ ವ್ಯಾಪಿಸುತ್ತಿರುವ ಕಾಡ್ಗಿಚ್ಚು: ಜೀವ ಸಂಕುಲಕ್ಕೆ ಸಂಚಕಾರ

ಚಿಕ್ಕಮಗಳೂರು ತಾಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅಲ್ಲಿನ ಜೀವ ಸಂಕುಲಕ್ಕೆ ಸಂಚಕಾರ ಬಂದಿದೆ. ಅಪರೂಪದ ಅರಣ್ಯ ಸಂಪತ್ತು, ಜೀವರಾಶಿ ಬೆಂಕಿಗೆ ಆಹುತಿಯಾಗುವ ಅಪಾಯ ಎದುರಾಗಿದೆ. ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ಹರಡಿದ್ದು, ಮುತ್ತೋಡಿ ಅರಣ್ಯ

ಮೀನು ಫ್ರೈ ಕದ್ದ ಇಲಿಗಳು: ಸ್ನೇಹಿತ ತಿಂದನೆಂದು ಕಲ್ಲಿಂದ ಜಜ್ಜಿ ಕೊಲೆ

ತವಾದಲ್ಲಿ ಫ್ರೈ ಮಾಡಿಟ್ಟಿದ್ದ ಮೀನನ್ನು ಇಲಿಗಳು ತಿಂದು ಮುಗಿಸಿದ್ದು, ಸ್ನೇಹಿತನೇ ತಿಂದಿದ್ದಾನೆಂದು ಭಾವಿಸಿ ಸಿಟ್ಟಿಗೆದ್ದ ಸ್ನೇಹಿತರಿಬ್ಬರು ಆತನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಘಟನೆ ಮುಂಬೈನ ಗೋರೆಗಾಂವ್‌ ನಲ್ಲಿ ನಡೆದಿದೆ. ಕೊಲೆಯಾದವನನ್ನು ಅಫ್ಸರ್ ಎಂದು ಗುರುತಿಸಲಾಗಿದೆ, ಆತನ ಸ್ನೇಹಿತರಾದ ಸುರೇಶ್ ಮತ್ತು