Menu

ಮದರಸಾದ ಶೌಚಾಲಯದಲ್ಲಿ ಬಚ್ಚಿಟ್ಟುಕೊಂಡಿದ್ದ 40 ಬಾಲಕಿಯರು ಪತ್ತೆ!

14 ವರ್ಷದೊಳಗಿನ 40 ಬಾಲಕಿಯರನ್ನು ಉತ್ತರ ಪ್ರದೇಶದ ಅಕ್ರಮ ಮದರಾಸದ ಶೌಚಾಲಯದಲ್ಲಿ ಕೂಡಿಟ್ಟ ಆಘಾತಕಾರಿ ವಿಷಯ ಅಧಿಕಾರಿಗಳ ದಾಳಿಯ ವೇಳೆ ಬೆಳಕಿಗೆ ಬಂದಿದೆ. ಪಯಾಗ್ ಪುರದ ಸಬ್ ಡಿವಿಜನ್ ಮ್ಯಾಜಿಸ್ಟ್ರೇಟ್ ಅಶ್ವಿನಿ ಕುಮಾರ್ ಪಾಂಡೆ ನೇತೃತ್ವದಲ್ಲಿ ಪಹಲ್ವಾರಾ ಗ್ರಾಮದಲ್ಲಿರುವ ಮೂರಂತಸ್ತಿನ ಕಟ್ಟಡದಲ್ಲಿ ನೋಂದಾಣಿ ಮಾಡದೇ ನಡೆಸುತ್ತಿದ್ದ ಮದರಸಾ ಮೇಲೆ ದಾಳಿ ಮಾಡಿದಾಗ ಆಘಾತಕಾರಿ ವಿಷಯ ಪತ್ತೆಯಾಗಿದೆ. ಮದರಸಾ ಮೇಲೆ ದಾಳಿ ಮಾಡಿದಾಗ ಕಟ್ಟಡದ ಮೇಲಂತಸ್ತಿಗೆ ಹೋಗಲು ತಡೆಯಲಾಯಿತು. ಈ ವೇಳೆ

ತ್ರಿ ಈಡಿಯಟ್ಸ್ ಸ್ಫೂರ್ತಿ ಸೋನಮ್ ವಾಂಗ್ಚುಕ್ ಜೋಧಪುರಕ್ಕೆ ರವಾನೆ

ತ್ರಿ ಈಡಿಯಟ್ಸ್ ಚಿತ್ರದ ಸ್ಫೂರ್ತಿಯಾದ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿ ಜೋಧಪುರಕ್ಕೆ ರವಾನಿಸಿದೆ. ಪ್ರಸ್ತುತ ಲಡಾಖ್ ನಲ್ಲಿ ನಡೆಯುತ್ತಿರುವ ಸಂಘರ್ಷ ಸೋನಮ್ ವಾಂಗ್ಚುಕ್ ಯುವಕರಿಗೆ ನೀಡಿದ ಪ್ರಚೋದನಕಾರಿಯೇ ಕಾರಣ ಎಂದು ಆರೋಪಿಸಲಾಗಿದೆ. ನನ್ನನ್ನು ಯಾವುದೇ ಸಮಯದಲ್ಲಿ ಬಂಧಿಸಬಹುದು.

34 ನಿಗಮ ಮಂಡಳಿಗಳಿಗೆ ಹೊಸ ಅಧ್ಯಕ್ಷರ ನೇಮಕ: ಸರ್ಕಾರದ ಅಧಿಕೃತ ಪಟ್ಟಿ ಬಿಡುಗಡೆ

ರಾಜ್ಯ ಸರ್ಕಾರವು 34 ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡುವ ಕುರಿತು ಶುಕ್ರವಾರ ಅಧಿಕೃತ ಆದೇಶ ಹೊರಡಿಸಿದೆ. ನೂತನ ಅಧ್ಯಕ್ಷರ ಅವಧಿ ನೇಮಕಗೊಂಡ ದಿನಾಂಕದಿಂದ ಮುಂದಿನ ಎರಡು ವರ್ಷಗಳವರೆಗೆ ಇರಲಿದೆ. ಹೈಕಮಾಂಡ್‌ ನೀಡಿದ್ದ 39 ಹೆಸರಿನ ಪಟ್ಟಿಗೆ

ಕ್ವಾಟ್ಲೆ ಕಿಚನ್ ಗ್ರಾಂಡ್ ಫಿನಾಲೆಯಲ್ಲಿ ‘SU from So’ ತಂಡ: ನಾಲ್ಕು ಗಂಟೆಗಳ ಮಹಾ ಮನರಂಜನೆ

ಕಲರ್ಸ್ ಕನ್ನಡ, ಪ್ರೇಕ್ಷಕರ ಮನರಂಜನೆಗಾಗಿ ಅತ್ಯಂತ ವಿನೂತನ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನಪ್ರಿಯವಾಗಿದೆ. ಕಲರ್ಸ್ ಕನ್ನಡದ ಪಕ್ಕಾ ಕಾಮಿಡಿ ಕುಕ್ಕಿಂಗ್ ಶೋ ‘ಕ್ವಾಟ್ಲೆ ಕಿಚನ್’. ಈ ಶನಿವಾರ ‘ಕ್ವಾಟ್ಲೆ ಕಿಚನ್” ನ ಗ್ರಾಂಡ್ ಫಿನಾಲೆಯನ್ನು ಜನರಿಗೆ ತಲುಪಿಸುತ್ತಿದೆ. ಈ ಶನಿವಾರ (27

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: ಯಾವೆಲ್ಲ ಜಿಲ್ಲೆಗಳಿಗೆ ಅಲರ್ಟ್​?

ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರಿಸಲು ಸಜ್ಜಾಗಿದೆ. ಹವಾಮಾನ ಇಲಾಖೆ ಶನಿವಾರದಿಂದ (ಸೆಪ್ಟೆಂಬರ್ 27) ಮುಂದಿನ ಮೂರು ದಿನಗಳಿಗೆ ವ್ಯಾಪಕ ಮಳೆಯ ಮುನ್ಸೂಚನೆ ನೀಡಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಿದೆ. ಬಂಗಾಳ ಕೊಲ್ಲಿ ಹಾಗೂ ಒಡಿಶಾ ಕರಾವಳಿಯಲ್ಲಿ ವಾಯುಭಾರ ಕುಸಿತ

‘ಕಮಲದ ಮೊಗದೊಳೆ…’ ಹಾಡಿಗೆ ಮನಸೋತ ಪ್ರಧಾನಿ ನರೇಂದ್ರ ಮೋದಿ

ಭಕ್ತಿಗೀತೆಗಳ ಸಾಲಿನಲ್ಲಿ, ಅಜರಾಮರ ಸ್ಥಾನ ಪಡೆದಿರುವ ಕನ್ನಡದ ಪ್ರಸಿದ್ಧ ಗೀತೆ ‘ಕಮಲದ ಮೊಗದೊಳೆ’ ಹಾಡಿಗೆ ಪ್ರಧಾನಿ ನರೇಂದ್ರ ಮೋದಿ ಮನಸೋತಿದ್ದಾರೆ. ಖ್ಯಾತ ಗಾಯಕಿ ಎಸ್. ಜಾನಕಿ ಅವರ ಮಧುರ ಧ್ವನಿಯಲ್ಲಿ ಮೂಡಿ ಬಂದ ಈ ಹಾಡನ್ನು ಪ್ರಧಾನಿ ತಮ್ಮ ಅಧಿಕೃತ ಟ್ವಿಟ್ಟರ್

ಐತಿಹಾಸಿಕ ‘ಕಾವೇರಿ ಆರತಿ’ಗೆ ಚಾಲನೆ ನೀಡಿದ ಡಿಕೆ ಶಿವಕುಮಾರ್

ಗಂಗಾ ಆರತಿ ಮಾದರಿಯಲ್ಲಿ 92 ಕೋಟಿ ರೂ ವೆಚ್ಚದ ‘ಕಾವೇರಿ ಆರತಿ’ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿದ್ಯುಕ್ತ ಚಾಲನೆ ನೀಡಿದರು. ವೈದಿಕ ಭಾನುಪ್ರಕಾಶ್ ಶರ್ಮಾ ಅವರ ಮಾರ್ಗದರ್ಶನದಲ್ಲಿ 50ಕ್ಕೂ ಹೆಚ್ಚಿನ ವೈದಿಕರು ಮಂತ್ರೋಚ್ಚಾರಣೆಯೊಂದಿಗೆ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಡಿಜಿಟಲ್ ಅರೆಸ್ಟ್: ಐಐಎಸ್ಸಿ ಮಹಿಳಾ ವಿಜ್ಞಾನಿಗೆ 8.80 ಲಕ್ಷ ವಂಚನೆ

ಇತ್ತೀಚೆಗೆ ಡಿಜಿಟಲ್ ಅರೆಸ್ಟ್ (Digital Arrest) ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಂತೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಮಹಿಳಾ ವಿಜ್ಞಾನಿಯೊಬ್ಬರು ಡಿಜಿಟಲ್ ಅರೆಸ್ಟ್‌ಗೆ ಹೆದರಿ 8.80 ಲಕ್ಷ ರೂ. ಕಳೆದುಕೊಂಡಿದ್ದಾರೆ. ತಾವು ಸಿಬಿಐ ಅಧಿಕಾರಿಗಳು (CBI Officers) ಅಂತ ಹೇಳಿಕೊಂಡು,

DRDO ನೇಮಕಾತಿ 2025: 195 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ತನ್ನ ಹೈದರಾಬಾದ್‌ನ ಸಂಶೋಧನಾ ಘಟಕದಲ್ಲಿ ಅಪ್ರೆಂಟಿಸ್ ತರಬೇತಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಾಳೆ, ಸೆಪ್ಟೆಂಬರ್ 27, 2025 ರಿಂದ ಆರಂಭವಾಗಿ ಅಕ್ಟೋಬರ್ 28, 2025

ಸಚಿವರಾದ ಡಿ.ಕೆ.ಶಿವಕುಮಾರ್‌, ರಹೀಮ್‌ ಖಾನ್‌ ಖಾತೆಯಲ್ಲಿ ಬದಲಾವಣೆ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬದಲು ಗ್ರೇಟರ್ ಬೆಂಗಳೂರು ಅಥಾರಿಟಿ ಅಸ್ತಿತ್ವಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತು ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್‌ ಖಾನ್‌ ಅವರ ಖಾತೆಯಲ್ಲಿ ಬದಲಾವಣೆ ಮಾಡಲಾಗಿದೆ. ಈ ಸಂಬಂಧ ರಾಜ್ಯಪಾಲ ಥಾವರ್‌