Tuesday, February 04, 2025
Menu

ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಇಂಟರ್-ಸಿಟಿ ಪಂದ್ಯಾವಳಿಯಲ್ಲಿ ಮಿಂಚಿದ ಯುವ ಪ್ರತಿಭೆಗಳು!

ಬೆಂಗಳೂರು, ಜನವರಿ 13, 2025: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಆಯೋಜಿಸಿದ್ದ ಇಂಟರ್-ಸಿಟಿ ಪಂದ್ಯಾವಳಿ ಯಶಸ್ವಿಯಾಗಿ ನೆರವೇರಿದೆ. ಬೆಂಗಳೂರಿನ ಹಲಸೂರಿನಲ್ಲಿರುವ ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಸೌತ್ ಯುನೈಟೆಡ್ ಫುಟ್‌ಬಾಲ್ ಅಕಾಡೆಮಿಯ ಬೆಂಗಳೂರು ಮತ್ತು ಪುಣೆಯ ಮಕ್ಕಳು ಪರಸ್ಪರ ಸ್ಪರ್ಧಿಸಿದ್ದಾರೆ. ಈ ಇಂಟರ್ ಸಿಟಿ ಪಂದ್ಯಾವಳಿಯಲ್ಲಿ ಪುಣೆ ಮತ್ತು ಬೆಂಗಳೂರಿನಿಂದ ಸುಮಾರು 250 ಯುವ ಫುಟ್ಬಾಲ್ ಆಟಗಾರರು ಭಾಗವಹಿಸಿದ್ದರು. ಪುಣೆ ತಂಡಗಳು 5 ವಿಭಾಗಗಳಲ್ಲಿ

ಕೃಷಿ ಸಚಿವರ ಮನವಿಗೆ ಸ್ಪಂದನೆ: ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ

ಬೆಂಗಳೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 50000 ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಸಮ್ಮತಿಸಿದ್ದು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ನೀಡಲಾಗುತ್ತಿರುವ

ಜ. 21ರ ಬೆಳಗಾವಿಯ ಚಾರಿತ್ರಿಕ ಸಮಾವೇಶಕ್ಕೆ ಮುನ್ನಡೆಯಿರಿ: ಸಿಎಂ ಕರೆ

ಬೆಂಗಳೂರು: ಜೈ ಬಾಪು-ಜೈ ಭೀಮ್-ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಅತ್ಯಂತ ಯಶಸ್ವಿ ಮಾಡೋಣ. ಜ 21ರ ಬೆಳಗಾವಿಯ ಚಾರಿತ್ರಿಕ ಸಮಾವೇಷಕ್ಕೆ ಮುನ್ನಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಜನತೆಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಬೆಳಗಾವಿಯಲ್ಲಿ ಇದೇ ಜನವರಿ 21

4 ಮಕ್ಕಳನ್ನು ಕಾಲುವೆಗೆ ಎಸೆದು ಕೊಂದ ತಾಯಿ: ತಾಯಿ ರಕ್ಷಣೆ

ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೆನಾಳ ಗ್ರಾಮದ ಆಲಮಟ್ಟಿ ಎಡದಂತೆ ಕಾಲುವೆ ಮೇಲೆ ಈ ಘಟನೆ ನಡೆದಿದೆ. 13 ತಿಂಗಳ ಮಗು, 5 ವರ್ಷದ ತನು,

ಕಪಿಲ್ ದೇವ್ ಕೊಲ್ಲಲು ಮನೆಗೆ ಹೋಗಿದ್ದೆ: ಯುವರಾಜ್ ಸಿಂಗ್ ತಂದೆ ಶಾಕಿಂಗ್ ಹೇಳಿಕೆ

ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲು ಅವರ ಮನೆಗೆ ಪಿಸ್ತೂಲು ತಗೊಂಡು ಹೋಗಿದ್ದೆ ಎಂದು ಭಾರತದ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಆಘಾತಕಾರಿ ಹೇಳಿದ್ದಾರೆ. ಸಾಮ್ ದೀಶ್ ಭಾಟಿಯಾಗೆ ನೀಡಿದ ಸಂದರ್ಶನದಲ್ಲಿ

ಮಾರ್ಚ್ 21ರಿಂದ ಐಪಿಎಲ್ ಟೂರ್ನಿ ಆರಂಭ, ಮೇ 25ಕ್ಕೆ ಅಂತ್ಯ: ರಾಜೀವ್ ಶುಕ್ಲ

ಐಪಿಎಲ್ ಟಿ-20 ಟೂರ್ನಿಯ 2025ನೇ ಸಾಲಿನ ಆವೃತ್ತಿ ಮಾರ್ಚ್ 21ರಿಂದ ಆರಂಭಗೊಳ್ಳಲಿದ್ದು, ಮೇ 25ಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಐಪಿಎಲ್ ಉಪಾಧ್ಯಕ್ಷ ರಾಜೀವ್ ಶುಕ್ಲ ಹೇಳಿದ್ದಾರೆ. ಮುಂಬೈನಲ್ಲಿ ಭಾನುವಾರ ನಡೆದ ಬಿಸಿಸಿಐ ಸಭೆಯಲ್ಲಿ ಐಪಿಎಲ್ ಟೂರ್ನಿಯ ವೇಳಾಪಟ್ಟಿ ಸಿದ್ಧವಾಗಿದ್ದು, ಉದ್ಘಾಟನಾ ದಿನ ಹಾಗೂ

ಸಿದ್ದರಾಮಯ್ಯ ಬಳಿಕ ಡಿಕೆಶಿ ಸಿಎಂ ಅಂದ್ರು ಶಾಸಕ ಬಾಲಕೃಷ್ಣ

ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗ್ತಾರೆ.  ಸಿಎಂ ಅಭ್ಯರ್ಥಿ ಬೇರೆ ಯಾರಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಪ್ರಶ್ನಿಸಿದ್ದಾರೆ. ಶಾಸಕಾಂಗ ಪಕ್ಷದ ಸಭೆಯ ಹಿನ್ನೆಲೆಯಲ್ಲಿ ಪವರ್‌ ಶೇರಿಂಗ್‌ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕರು

ದಿಲ್ದಾರ ಮಂದಿ ಚರ್ಮದ ಸೈಜ್ ಗೊತ್ತಾಗುದೇ ಇಲ್ಲಿ!

ಇಲ್ಲಿ ಮಂದಿ ?ಲ್ ದಿಲ್ದಾರ ಇವ್ರು?! ತಲೆ ಬಿಸಿ ಅಂಬು ಶಬ್ದಾನೆ ಅವರ ಕುಡೆ ಇಲ್ಲಾ. ಹಂಗಾಗೆ ಅವರು ತಲಿಮ್ಯಾನೆ ಕುಂತಿದ್ದು, ಮಂದಿ ಸೇವೆ ಮಾಡ್ತೆವು ಹೇಳಿಕಂಡ ಜನ ಪ್ರತಿನಿಧಿಗಳು ಮತ್ತ ಸರಕಾರದ ಕೆಲಸ ದೇವರ ಕೆಲಸ ಅಂತೆ ಡೌ ಮಾಡುಕೆ

ಹಿಂದೂ ಅವಮಾನಕರ ಶಬ್ಧ: ಭಗವಾನ್ ವಿವಾದಾತ್ಮಕ ಹೇಳಿಕೆ

ಹಿಂದೂ ಅನ್ನೋದು ಅವಮಾನಕರ ಶಬ್ದ. ಯಾರು ಹೀನನಾಗಿದ್ದಾನೋ, ಯಾರು ದೂಷಣೆಗೆ ಒಳಗಾಗಿದ್ದಾನೋ ಅವನೇ ಹಿಂದೂ ಅಂತ ಅರ್ಥ ಎಂದು ಚಿಂತಕ ಕೆಎಸ್ ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಯಚೂರಿನ ದೇವದುರ್ಗದ ಕನಕಗುರುಪೀಠ ತಿಂಥಿಣಿ ಬ್ರಿಡ್ಜ್ ನಡೆಯುತ್ತಿರುವ ಹಾಲುಮತ ಉತ್ಸವಕ್ಕೆ ಆಗಮಿಸಿದ್ದ ವೇಳೆ

ಪ್ರಯಾಗ್‌ರಾಜ್‌ನಲ್ಲಿ ಹೊಸ ಗೋತ್ರ, ಹೊಸ ಹೆಸರು ಸ್ವೀಕರಿಸಿದ ಸ್ಟೀವ್ ಜಾಬ್ಸ್ ಪತ್ನಿ ಲಾರೆನ್‌

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಆಗಮಿಸಿರುವ ಆ್ಯಪಲ್ ಸಹ ಸಂಸ್ಥಾಪಕ ಸ್ಟೀವ್ ಜಾಬ್ಸ್ ಅವರ ಪತ್ನಿ ಲಾರೆನ್ ಪೊವೆಲ್ ಜಾಬ್ಸ್ ಅವರು ತನ್ನ ಗುರು ನಿರಂಜನಿ ಅಖಾರದ ಕೈಲಾಶಾನಂದ ಗಿರಿ ಜಿ ಮಹಾರಾಜ್ ಅವರಿಂದ ಗೋತ್ರ ಸ್ವೀಕರಿಸಿ ಹೊಸ ಗುರುತು ಮತ್ತು