Menu

ಬಿಬಿಎಂಪಿ ಇಂದಿನಿಂದ ಗ್ರೇಟರ್‌ ಬೆಂಗಳೂರು: ಆದೇಶ ಜಾರಿ

ಬಿಬಿಎಂಪಿಯಾಗಿದ್ದ ಬೆಂಗಳೂರನ್ನು ಗ್ರೇಟರ್‌ ಬೆಂಗಳೂರನ್ನಾಗಿ ಪರಿವರ್ತನೆ ಮಾಡಿರುವ ಆದೇಶ ಹೊರ ಬಿದ್ದಿದ್ದು, ಆದೇಶದಲ್ಲಿ ಗುರುವಾರ (ಇಂದು)ದಿಂದಲೇ ಗ್ರೇಟರ್‌ ಬೆಂಗಳೂರು (ಜಿಬಿಎ)ಆಡಳಿತ ಜಾರಿಗೆ ಬರುತ್ತಿದೆ . ನಗರ ಪಾಲಿಕೆ, ಮಹಾನಗರ ಪಾಲಿಕೆ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಾಗಿದ್ದ ಬೆಂಗಳೂರು ಗುರುವಾರದಿಂದ ಗ್ರೇಟರ್‌ ಬೆಂಗಳೂರಾಗುತ್ತಿದೆ. ಸರ್ಕಾರ ಹೊರಡಿಸಿರುವ ಈ ಆದೇಶದ ಪ್ರತಿಯಂತೆ ಗ್ರೇಟರ್‌ ಬೆಂಗಳೂರು ಆಡಳಿತ ಅಧಿನಿಯಮ, 2024 (2025ರ ಕರ್ನಾಟಕ ಅಧಿನಿಯಮ ಸಂಖ್ಯೆ 36) ರ ಒಂದನೇ ಪ್ರಕರಣದ (3) ನೇ

ಡಿಸಿಎಂ ನಿರ್ದೇಶನದಂತೆ ಪರಂಪರೆ ಮುಂದುವರಿಯುವ ಕಾರ್ಯಕ್ರಮವಾಗಿ ಕಾವೇರಿ ಆರತಿ: ಡಾ.ವಿ.ರಾಮ್ ಪ್ರಸಾತ್ ಮನೋಹರ್

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ ಅವರ ನಿರ್ದೇಶನದಂತೆ ಕಾಶಿಯಲ್ಲಿ ನಡೆಯುವ ಗಂಗಾ ಆರತಿಯಂತೆ ಮಂಡ್ಯ ಜಿಲ್ಲೆಯ KRS ನಲ್ಲಿ ಕಾವೇರಿ ಆರತಿಯನ್ನು ಶಾಶ್ವತವಾಗಿ ಮುಂದುವರಿಸುವುದರ ಜತೆಗೆ ಅದನ್ನು ಧಾರ್ಮಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಕಾರ್ಯಕ್ರಮವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಕಾವೇರಿ ಆರತಿ ಕುರಿತಂತೆ

ವರ್ಕ್ ಫ್ರಂ ಹೊಮ್ ಪ್ರಾಜೆಕ್ಟ್ ನೆಪದಲ್ಲಿ ವಂಚನೆ: ಅಂತರಾಜ್ಯ ಗ್ಯಾಂಗ್ ಬಂಧನ

ಬೆಂಗಳೂರು: ವರ್ಕ್ ಫ್ರಂ ಹೊಮ್ ಪ್ರಾಜೆಕ್ಟ್ ನೆಪದಲ್ಲಿ ಸಾರ್ವಜನಿಕರಿಂದ ಫೋನ್‍ಪೇ,ಗೂಗಲ್ ಪೇ ಬ್ಯಾಂಕ್‍ಗಳ ಮೂಲಕ ಹಣ ವರ್ಗಾವಣೆ ಪಡೆದು ಮೋಸ ಮಾಡುತ್ತಿದ್ದ ಅಂತರಾಜ್ಯ ಗ್ಯಾಂಗ್ ನ್ನು ಬೇಧಿಸಿರುವ ಆಡುಗೊಡಿ ಪೊಲೀಸರು 12 ಆರೋಪಿಗಳನ್ನು ಬಂಧಿಸಿದ್ದಾರೆ. ಉತ್ತರಪ್ರದೇಶದ ಬಲಿಯಾ ಜಿಲ್ಲೆಯ ಹರ್ಷವರ್ದನ್ ಓಜಾ

ಬ್ಯಾಲಾಳು ಇಸ್ರೋ ಕೇಂದ್ರಕ್ಕೆ ಪೊಲೀಸ್ ಸರ್ಪಗಾವಲು

ಬೆಂಗಳೂರು: ಪಾಕಿಸ್ತಾನದ ಮೇಲೆ ದಾಳಿ ನಡೆಸಿ, ಉಗ್ರರ ನೆಲೆಗಳನ್ನು ಧ್ವಂಸ ಮಾಡುವಲ್ಲಿ ಭಾರತೀಯ ಸೇನೆಗೆ ನೆರವು ನೀಡಿದ್ದ ಭಾರತೀಯ ಬಾಹ್ಯಾಕಾಶ ಕೇಂದ್ರ (ಇಸ್ರೋ)ದ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ನಗರದ ಹೊರವಲಯದ ತಾವರೆಕೆರೆ ಬಳಿಯ ಬ್ಯಾಲಾಳುವಿನ 120 ಎಕರೆ ಪ್ರದೇಶದಲ್ಲಿರುವ ಇಸ್ರೋದ ಭಾರತೀಯ

ಸಿಕ್ಕಿಬಿದ್ದ ಕಾಡಾನೆ ಕುಳ್ಳ: ನಿಟ್ಟುಸಿರು ಬಿಟ್ಟ ಮಲೆನಾಡು ಜನ

ಚಿಕ್ಕಮಗಳೂರು: ದಾಂಧಲೆ ಮಾಡುತ್ತಾ ಮಲೆನಾಡು ಭಾಗದಲ್ಲಿ ಆತಂಕ ಸೃಷ್ಟಿಸಿದ್ದ ಕುಳ್ಳ ಎಂದೇ ಕುಖ್ಯಾತಿ ಪಡೆದಿದ್ದ ಕಾಡಾನೆ ಕಳೆದ ನಾಲ್ಕು ದಿನಗಳಿಂದ ನಡೆದ ಆಪರೇಷನ್ ಯಶಸ್ವಿಯಾಗಿ ಸಿಕ್ಕಿಬಿದ್ದಿದ್ದಾನೆ. ಕುಳ್ಳ ಕಾಡಾನೆ ಸೆರೆಸಿಕ್ಕಿದ್ದರಿಂದ ಹಾಸನ, ಚಿಕ್ಕಮಗಳೂರು ಜಿಲ್ಲೆಯ ಅರಣ್ಯದಂಚಿನ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಮಹಿಳಾ ಸೇನಾಧಿಕಾರಿ ಸೋಫಿಯಾ ಖುರೇಷಿಗೆ ನಿಂದನೆ: ಬಿಜೆಪಿ ಸಚಿವನ ವಿರುದ್ಧ ಎಫ್ ಐಆರ್ ದಾಖಲು!

ಭೂಪಲ್: ಮಹಿಳಾ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಸಚಿವ ವಿಜಯ್ ಶಾ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರ್ಟ್ ಆದೇಶಿಸಿದೆ. ಮಧ್ಯಪ್ರದೇಶದ ಹೈಕೋರ್ಟ್ ಸೂಚನೆ ಮೇರೆಗೆ ಸಚಿವ ಹಾಗೂ ಬಿಜೆಪಿ ಮುಖಂಡರ ವಿಜಯ್ ಶಾ ವಿರುದ್ಧ

ಆಪರೇಷನ್ ಸಿಂಧೂರ್‌ನಲ್ಲಿ ಮೃತ ಉಗ್ರರಿಗೆ ಪಾಕ್‌ ಸರ್ಕಾರದಿಂದ ತಲಾ ಕೋಟಿ ರೂ. ಪರಿಹಾರ

ಭಾರತದ ಆಪರೇಷನ್ ಸಿಂಧೂರ್‌ನಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸುವ ಮೂಲಕ ಆ ರಾಷ್ಟ್ರವು ಉಗ್ರರಿಗೆ ನೀಡುತ್ತಿರುವ ಬೆಂಬಲವನ್ನು ವ್ಯಕ್ತಪಡಿಸಿದಂತಾಗಿದೆ. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಡೆದ ಈ ಕಾರ್ಯಾಚರಣೆಯಲ್ಲಿ, ಉಗ್ರ ಮಸೂದ್

ಮೇ 27ಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ; ಮುಂಗಾರು ಮಾರುತ ವಾಡಿಕೆಗಿಂತ ಮುಂಚಿತವಾಗಿಯೇ ಮೇ 27ರಂದು ಕೇರಳ ಪ್ರವೇಶಿಸಲಿವೆ ಎಂದು ಕೇಂದ್ರ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ. ಮಂಗಳವಾರ ಮುಂಗಾರು ಮಾರುತಗಳು ದಕ್ಷಿಣ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ದಕ್ಷಿಣ ಅಂಡಮಾನ್ ಸಮುದ್ರ, ನಿಕೋಬಾರ್ ದ್ವೀಪಗಳು ಮತ್ತು

ಯಾದಗಿರಿಯಲ್ಲಿ ಸಾಲ ಮರಳಿಸು ಅಂದ ಅಳಿಯನ ಕೊಲೆಗೈದ ಮಾವ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಶಾಖಾಪುರ(ಎಸ್‌.ಕೆ) ಗ್ರಾಮದಲ್ಲಿ ಕೊಟ್ಟ ಸಾಲ ಮರಳಿ ಕೊಡುವಂತೆ ಕೇಳಿದ ಅಳಿಯನನ್ನು ಆತನ ಸೋದರ ಮಾವ ಕೊಲೆ ಮಾಡಿರುವ ಘಟನೆ ನಡೆದಿದೆ. ಲಕ್ಷ್ಮಣ ಚಿಗರಿಹಾಳ (25) ಹತ್ಯೆಗೀಡಾದ ಯುವಬಕ. ಆತನ ಸೋದರ ಮಾವ ಮಾನಪ್ಪ ಎಂಬಾತ ಕೊಲೆ

ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರು: ಸಿಎಂ

ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬರುತ್ತಿಲ್ಲ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ  ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ  ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿ, ರಾಜ್ಯ