ಏಳು ಸಚಿವರ ವಿರುದ್ಧ ಗುತ್ತಿಗೆದಾರರ ಸಂಘದ ಆಕ್ರೋಶವೇಕೆ?
ಬಾಕಿ ಹಣ ಪಾವತಿ ಆಗದೇ ಇರುವುದು ಸೇರಿದಂತೆ ಗುತ್ತಿಗೆದಾರರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಗುತ್ತಿಗೆದಾರರ ಸಂಘವು ಏಳು ಸಚಿವರಿಗೆ ಪತ್ರ ಬರೆದಿದೆ. ಅಧಿಕಾರಿಗಳು ಹಾಗೂ ಸಚಿವರ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ತಮ್ಮ ಸಮಸ್ಯೆಗಳಿಗೆ ಸ್ಪಂದಿಸದೇ ಇದ್ದರೆ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಎಚ್ ಸಿ ಮಹದೇವಪ್ಪ, ಜಮೀರ್ ಅಹ್ಮದ್ ಖಾನ್, ಎನ್
ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿಗೆ ಗಾಯ
ದಾಸರಹಳ್ಳಿಯ ಚೊಕ್ಕಸಂದ್ರದ ದಿಜುಧಾರ್ ಎಂಬುವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಪಕ್ಕದ ಮನೆಯವರು ಸೇರಿದಂತೆ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದಿಜುಧಾರ್ (34), ಅಂಜಲಿದಾಸ್ (31), ಮನುಶ್ರೀ (3), ಮನು(25), ತಿಪ್ಪೇರುದ್ರಸ್ವಾಮಿ (50), ಪಕ್ಕದ ಮನೆಯ ಶೋಭ (60) ಮತ್ತು ಕರೀಬುಲ್ಲ ಗಂಭೀರವಾಗಿ
ಕುರುಬ ಸಮುದಾಯದ ಪೂಜಾರಿಗಳ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ: ಸಿದ್ದರಾಮಾನಂದಶ್ರೀ
ದೊಡ್ಡ ದೇವಸ್ಥಾನಗಳಿಗೆ ಕೋಟ್ಯಂತರ ರೂ. ಅನುದಾನ ಕೊಡುತ್ತೀರಿ. ಅವರ ಮಾತುಗಳಿಗೆ ಮರಳಾಗಿ ಮನೆ ಬಾಗಿಲು ತೆರೆದಿಟ್ಟುಕೊಳ್ತೀರಿ. ಕಂಬಳಿ ಬಣ್ಣವನ್ನು ನೋಡಿದರೆ ಒಳಗೆ ಬಿಟ್ಟುಕೊಳ್ಳಲು ನಿಮಗೆ ಕಷ್ಟವಾಗುತ್ತದೆ. ಕುರುಬ ಸಮುದಾಯದ ಪೂಜಾರಿಗಳ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಕಾಗಿನೆಲೆ ಮಹಾಸಂಸ್ಥಾನದ ಕನಕಗುರುಪೀಠದ ಸಿದ್ದರಾಮಾನಂದಶ್ರೀ
ಗುಡಿಬಂಡೆಯಲ್ಲಿ ರಸ್ತೆ ಅಪಘಾತಕ್ಕೆ ಪತ್ರಕರ್ತ ಬಲಿ
ಚಿಕ್ಕಬಳ್ಳಾಪುರದ ಗುಡಿಬಂಡೆಯ ಮಾಚನಹಳ್ಳಿಯಲ್ಲಿ ನಡೆದ ರಸ್ತೆ ಅಪಘಾತಕ್ಕೆ ಪತ್ರಕರ್ತ ಜಿ.ಎಸ್. ಭರತ್ ಬಲಿಯಾಗಿದ್ದಾರೆ. ಗುಡಿಬಂಡೆಯಿಂದ ಬಾಗೇಪಲ್ಲಿಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಇವರು ಮಗುವಿನ ನಾಮಕರಣ ಕಾರ್ಯಕ್ರಮದ ಸಿದ್ಧತೆಗಾಗಿ ಚಿಕ್ಕಬಳ್ಳಾಪುರದಲ್ಲಿ ಓಡಾಡುತ್ತಿದ್ದರು. ಭರತ್ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿಗಂಗಮ್ಮನ ಗುಡಿ ದೇಗುಲಕ್ಕೆ
ಹಸುಗಳ ಕೆಚ್ಚಲು ಕೊಯ್ದು ಪ್ರಕರಣದ ಆರೋಪಿಯ ಬಂಧನ
ಬೆಂಗಳೂರಿನ ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ಹಸುಗಳ ಕೆಚ್ಚಲು ಕೊಯ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಚಂಪರಣ್ ಮೂಲದ ಸೈಯದ್ ನಸ್ರು (30) ಬಂಧಿತ ಆರೋಪಿ. ಆರೋಪಿ ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್,
ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ: ಹೆಚ್.ಡಿ.ದೇವೇಗೌಡ
ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ, ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ. ಸದಸ್ಯತ್ವ ಅಭಿಯಾನವನ್ನು ನೀವು ಮುಂದುವರಿಸಿ ಎಂದು ಜೆಡಿಎಸ್ ವರಿಷ್ಠ,
ಶೀಘ್ರ ಬೆಂಗಳೂರು ದಕ್ಷಿಣ ಜಿಲ್ಲೆ ಅಸ್ತಿತ್ವಕ್ಕೆ, ಜಮೀನು ಮಾರಿಕೊಳ್ಳಬೇಡಿ: ಡಿಕೆಶಿ
15-20 ವರ್ಷಗಳ ಹಿಂದೆ ಈ ಭಾಗದಲ್ಲಿ ಜಮೀನಿನ ಬೆಲೆ ಎಷ್ಟಿತ್ತು, ಈಗ ಎಷ್ಟು ಆಗಿದೆ, ನಿಮಗೆ ನೇರವಾಗಿ ಹಣ ನೀಡಲಾಗದಿದ್ದರೂ ನಿಮ್ಮ ಆಸ್ತಿ ಮೌಲ್ಯವನ್ನು ಹೆಚ್ಚಿಸಿ ನಿಮಗೆ ನೆರವಾಗಿದ್ದೇನೆ. ಆ ಮೂಲಕ ನಿಮ್ಮ ಬದುಕಿನಲ್ಲಿ ಬದಲಾವಣೆ ತಂದಿದ್ದೇನೆ ಎಂದು ಡಿಸಿಎಂ ಡಿ.ಕೆ.
ಮಾಧ್ಯಮಗಳವರು ಸತ್ಯ ಬರೆಯೋಕೆ ಟ್ರೈ ಮಾಡಿ ನೋಡೋಣ: ಸಿಎಂ
ಇವತ್ತು ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿದೆ. ಇದು ಅಪಾಯಕಾರಿ. ನಾನು ಇವತ್ತಿನವರೆಗೂ ಯಾವ ಮಾಧ್ಯಮದವರಿಗೂ ಯಾಕೆ ಹೀಗೆ ಬರಿದ್ರಿ ಅಂತ ಕೇಳಿಲ್ಲ. ಆದರೆ ನೀವು ಜನರ ಧ್ವನಿಯಾಗಿ ಕೆಲಸ ಮಾಡಬೇಕು. ಸಾಧ್ಯವಾದರೆ ಸತ್ಯ ಬರೆಯೋಕೆ ಟ್ರೈ ಮಾಡಿ ನೋಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಮರು ಭೂಮಾಪನ ಯೋಜನೆ ಇಡೀ ಕನಕಪುರ ತಾಲೂಕಿಗೆ ವಿಸ್ತರಣೆ: ಡಿಸಿಎಂ ಡಿಕೆ ಶಿವಕುಮಾರ್
15-20 ವರ್ಷಗಳ ಹಿಂದೆ ಈ ಭಾಗದಲ್ಲಿ ಜಮೀನಿನ ಬೆಲೆ ಎಷ್ಟಿತ್ತು? ಈಗ ಎಷ್ಟು ಆಗಿದೆ? ನಿಮಗೆ ನೇರವಾಗಿ ಹಣ ನೀಡಲಾಗದಿದ್ದರೂ ನಿಮ್ಮ ಆಸ್ತಿ ಮೌಲ್ಯವನ್ನು ಹೆಚ್ಚಿಸಿ ನಿಮಗೆ ನೆರವಾಗಿದ್ದೇನೆ. ಆಮೂಲಕ ನಿಮ್ಮ ಬದುಕಿನಲ್ಲಿ ಬದಲಾವಣೆ ತಂದಿದ್ದೇನೆ ಎಂದು ತಿಳಿಸಿದರು. ಬೆಂಗಳೂರಿನ ಕನಕಪುರದ
ಕುಮಾರಸ್ವಾಮಿಯನ್ನು ಮುಗಿಸಲು ಸಾಧ್ಯವಿಲ್ಲ: ದೇವೇಗೌಡರ ಗುಡುಗು
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು, ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗುಡುಗಿದರು. ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ನಮ್ಮದು ಸಮರ್ಥ ನಾಯಕರ,