Menu

ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ: ಸಿಎಂ

ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ. ಯಾವುದೇ ಪಕ್ಷದ ನಾಯಕರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.  ಮಂಗಳೂರಿನಲ್ಲಿ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ ಭಾವನೆ ಮೇಲೆ ರಾಜಕೀಯ ಮಾಡಲ್ಲ. ಎಲ್ಲರ ಚಿಂತನೆಯಂತೆ ನಮ್ಮ ಸರ್ಕಾರ ಕೆಲಸ ಮಾಡಲಿದೆ ಎಂದು ಭರವಸೆ ನೀಡಿದರು. ಗಾಂಧಿ ಅವರು ಉಳಿದುಕೊಂಡಿದ್ದ ಮನೆಗೆ ಹೋಗಿ ಅಲ್ಲಿ ಉಪಹಾರ

ಹತ್ತು ಲಕ್ಷಕ್ಕೆ ಒಂದು ಕೋಟಿ ವಾಪಸ್‌ ಆಮಿಷ: ವಂಚಕರ ಬಂಧನ

ಹತ್ತು ಲಕ್ಷ ರೂಪಾಯಿ ನೀಡಿದರೆ ವಾಪಸ್‌ ಒಂದು ಕೋಟಿ ರೂಪಾಯಿ ನೀಡುವುದಾಗಿ ಆಮಿಷವೊಡ್ಡಿ ವಂಚಿಸುತ್ತಿದ್ದ ಗ್ಯಾಂಗ್‌ ಅನ್ನು ಬಯಲಿಗೆಳೆದಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ದಿ. ಜಯಲಲಿತಾ ಅವರ ಬೇನಾಮಿ ಅಸ್ತಿ ಬಂದಿದೆ, ಹತ್ತು ಲಕ್ಷ ನೀಡಿದರೆ

ಸಿನಿಮಾ ಟಿಕೆಟ್‌ ಮೇಲೆ ಶೇ 2 ಹೆಚ್ಚುವರಿ ಸೆಸ್‌

ಸಿನಿಮಾ ಟಿಕೆಟ್‌ಗಳ ಮೇಲೆ ಶೇ ಎರಡರಷ್ಟು ಹೆಚ್ಚುವರಿ ಸೆಸ್‌ ವಿಧಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಸೆ. ೩೦ರಿಂದ ಇದು ಅಧಿಕೃತವಾಗಿ ಜಾರಿಗೆ ಬರಲಿದೆ. ರಾಜ್ಯ ಸರ್ಕಾರವು 2024 ರಲ್ಲಿ ಮಂಡಿಸಿದ್ದ ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ವಿಧೇಯಕಕ್ಕೆ

ಮಾಧ್ಯಮಗಳು ಕಟ್ಟಕಡೆಯ ಮನುಷ್ಯನ ಧ್ವನಿಯಾಗಬೇಕು: ಮಾಜಿ ಸಿಎಂ ಸಿದ್ದರಾಮಯ್ಯ

ಮಾಧ್ಯಮರಂಗದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರಿಗೆ ಸಮಾನ ಅವಕಾಶಗಳು ದೊರೆಯಬೇಕು. ಕಟ್ಟಕಡೆಯ ಮನುಷ್ಯ, ಬಡವರು ಹಾಗೂ ಸಾಮಾನ್ಯ ಜನರ ಧ್ವನಿಯಾಗಿ ಅವರ ಕಷ್ಟ-ಸುಖಗಳನ್ನು ಮಾಧ್ಯಮಗಳು ಸಮಾಜದ ಮುಂದಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ

ಪಿಕ್‌ ಪಾಕೆಟ್‌ನಲ್ಲಿ ಕೇಂದ್ರ ಸಚಿವರಿಗೆ ಪಿಹೆಚ್‌ಡಿ ನೀಡಬೇಕಿದೆ: ಸಿಎಂ ಡಿಕೆ ಶಿವಕುಮಾರ್‌

ಯುಪಿಐ ಪಾವತಿಗೆ ವರ್ತಕರ ಮೇಲೆ ಶುಲ್ಕ ವಿಧಿಸಿರುವ ಕೇಂದ್ರ ಸರ್ಕಾರ ಪಿಕ್ ಪಾಕೆಟ್ ಮಾಡುತ್ತಿದೆ. ಶಿಕ್ಷಕರಿಗೆ Tr. ಎಂಜಿನಿಯರ್ ಗಳಿಗೆ Er. ಪದನಾಮ ನೀಡಿರುವಂತೆ ಕೇಂದ್ರ ಸರ್ಕಾರದ ಎಲ್ಲಾ ಸಚಿವರಿಗೂ ಪಿಕ್ ಪಾಕೆಟ್ ನಲ್ಲಿ ಪಿಎಚ್ ಡಿ ನೀಡಬೇಕಿದೆ ಎಂದು ಸಿಎಂ

ಅನಂತನಾಗ್ ಕಲಾಪ್ರತಿಭೆಗೆ ಸಂದ ಅಪೂರ್ವ ಗೌರವ

ಅನಂತನಾಗ್ ಬಹುಮುಖ ಪ್ರತಿಭಾಶಾಲಿ. ಮಧ್ಯಮ ವರ್ಗದ ಕುಟುಂಬಗಳ ಬದುಕು, ಬವಣೆ ಮತ್ತು ಏಳು ಬೀಳುಗಳನ್ನು ಬಿಂಬಿಸುವ ಪಾತ್ರಗಳಿಗೆ ನೂರಕ್ಕೆ ನೂರರಷ್ಟು ನ್ಯಾಯ ಒದಗಿಸುವ ಅನಂತನಾಗ್ ಮಹಿಳೆಯರ ಅಚ್ಚುಮೆಚ್ಚಿನ ನಟರೂ ಹೌದು. ಇವರ ಪ್ರೌಢ ನಟನೆಗೆ ಸಿಂಹಾಸನ, ಚಂದನದಗೊಂಬೆ ,ಬೆಂಕಿಯ ಬಲೆ, ಬಯಲುದಾರಿ

ಕರಾವಳಿ–ಮಲೆನಾಡಿಗೆ ಹೊಸ ರೂಪ: ಸಿಎಂ ಡಿಕೆ ಶಿವಕುಮಾರ್

ಕರಾವಳಿ ಮತ್ತು ಮಲೆನಾಡು ಭಾಗಗಳಿಗೆ ಹೊಸ ರೂಪ ನೀಡುವ ಮೂಲಕ ಇಲ್ಲಿನ ಮಾನವ ಸಂಪತ್ತು ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರಾವಳಿ

ನಾಡಿನ ಸಮೃದ್ಧಿ ಹಾಗೂ ಅಭಿವೃದ್ಧಿಗೆ ಗಾಣಗಾಪುರ ದತ್ತಾತ್ರೇಯನಲ್ಲಿ ಸಿಎಂ ವಿಶೇಷ ಪ್ರಾರ್ಥನೆ

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಮುಕ್ತಿ ಸಿಗಲಿ, ನಾಡಿನಲ್ಲಿ ಉತ್ತಮ ಮಳೆ- ಬೆಳೆಯಾಗಿ ಶಾಂತಿ, ನೆಮ್ಮದಿ ನೆಲೆಸಲಿ ಎಂದು ಗಾಣಗಾಪುರ ದತ್ತಾತ್ರೇಯನಲ್ಲಿ ಪ್ರಾರ್ಥಿಸಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಗಾಣಗಾಪುರದ ಶ್ರೀ ದತ್ತಾತ್ರೇಯ ಸ್ವಾಮಿಯ ಸನ್ನಿಧಿಗೆ ಭೇಟಿ ನೀಡಿ

ಯುವತಿ ಮೇಲೆ ನಾನಾ ಸ್ಥಳಗಳಲ್ಲಿ ಲೈಂಗಿಕ ದೌರ್ಜನ್ಯ, ಅಕ್ರಮ ಬಂಧನ: ಯಾದಗಿರಿಯ ಇಬ್ಬರು ರೈಲ್ವೆ ಪೊಲೀಸ್‌ ಸೇರಿ ಆರು ಮಂದಿ ವಿರುದ್ಧ ಪ್ರಕರಣ

ಬೆಂಗಳೂರಿನಿಂದ ಯಾದಗಿರಿಗೆ ತೆರಳಿದ್ದ ಯುವತಿಯ ಮೇಲೆ ರಾಜ್ಯದ ನಾನಾ ಸ್ಥಳಗಳಲ್ಲಿ ಪದೇ ಪದೆ ಲೈಂಗಿಕ ದೌರ್ಜನ್ಯ ನಡೆಸಿ ಬೆದರಿಸಿ ಅಕ್ರಮವಾಗಿ ಬಂಧಿಸಿಟ್ಟ ಆರೋಪದಡಿ ಇಬ್ಬರು ರೈಲ್ವೆ ಪೊಲೀಸರು ಸೇರಿದಂತೆ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ತುರ್ತು ಸ್ಪಂದನಾ ಸಿಬ್ಬಂದಿ ಸಂತ್ರಸ್ತೆಯನ್ನು

ಮದುವೆಯಾಗುವುದಾಗಿ ನಂಬಿಸಿ ಟ್ಯಾಟೂ ಆರ್ಟಿಸ್ಟ್‌ಗೆ ಲಕ್ಷಾಂತರ ರೂ. ವಂಚಿಸಿದ ಎರಡು ಮಕ್ಕಳ ತಾಯಿ

ಎರಡು ಮಕ್ಕಳ ತಾಯಿ ಮದುವೆಯಾಗುವುದಾಗಿ ಹೇಳಿದ್ದನ್ನು ನಂಬಿ ಪ್ರೀತಿಗಾಗಿ ಆಕೆಯ ಹಿಂದೆ ಬಿದ್ದ ಟ್ಯಾಟೂ ಕಲಾವಿದ ಹಾಗೂ ನಟನಿಗೆ ಆಕೆಯಿಂದ ಲಕ್ಷಾಂತರ ರೂ. ವಂಚನೆ ಮಾತ್ರವಲ್ಲದೆ ಹಲ್ಲೆಗೂ ಒಳಗಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂಪ್ರಿತಾ ಎಂಬ ಮಹಿಳೆ ಲಕ್ಷಾಂತರ ರೂಪಾಯಿ ಪಡೆದು