Saturday, November 07, 2026
Menu

ಸಂಪುಟ ಪುನಾರಚನೆ, ಪವರ್ ಶೇರಿಂಗ್  ತೀರ್ಮಾನ  ಪಕ್ಷದ ಹೈಕಮಾಂಡ್‌ನದು: ಡಿಕೆ ಸುರೇಶ್

ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಹೈಕಮಾಂಡ್. ಹೈಕಮಾಂಡ್ ಯಾವ ತೀರ್ಮಾನ ಮಾಡಲಿದೆ ಎಂದು ಕಾದು ನೋಡೋಣ ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್  ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಪ್ಪಿಗೆ ನೀಡಿರುವ ಸುದ್ದಿ ಬಗ್ಗೆ ಕೇಳಿದಾಗ, “ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ನೋಡಿದ್ದೇನೆ. ಇದು ಸಿಎಂ ಹಾಗೂ ಹೈಕಮಾಂಡ್ ನಾಯಕರಿಗೆ ಬಿಟ್ಟ ವಿಚಾರ. ಕಾದು ನೋಡೋಣ” ಎಂದರು.

ಡಿಜಿಟಲ್‌ ಅರೆಸ್ಟ್‌: ಬೆಂಗಳೂರಿನ ಮಹಿಳಾ ಟೆಕ್ಕಿ ಕಳೆದುಕೊಂಡಿದ್ದು 31.83 ಕೋಟಿ ರೂ.

ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ಡಿಜಿಟಲ್ ಅರೆಸ್ಟ್ ಹೆಸರಿನ ವಂಚನೆಗೆ ಒಳಗಾಗಿ 31.83 ಕೋಟಿ ರೂ. ಕಳೆದುಕೊಂಡಿದ್ದಾರೆ. ಇಂದಿರಾನಗರದ 57 ವರ್ಷದ ಮಹಿಳಾ ಟೆಕ್ಕಿ ಮೇಲೆ ಸೈಬರ್ ಅಪರಾಧಿಗಳು ಆರು ತಿಂಗಳಿಗೂ ಹೆಚ್ಚು ಕಾಲ ಕಣ್ಗಾವಲಿನಲ್ಲಿರಿಸಿದ್ದರು. ಹಣ ದೋಚಿ ಸಂಪರ್ಕ ಕಡಿತಗೊಳಿಸಿದ್ದರು ಎಂದು

5 ಕೋಟಿ ರೂ. ಸಿಎಂ ವಿಶೇಷ ಅನುದಾನ ಆಮಿಷವೊಡ್ಡಿ 50 ಲಕ್ಷ ರೂ. ಕಮಿಷನ್‌ ವಂಚನೆ

ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಐದು ಕೋಟಿ ರೂ. ಮಂಜೂರು ಮಾಡಿಸುವುದಾಗಿ ವ್ಯಕ್ತಿಯನ್ನು ನಂಬಿಸಿ 50 ಲಕ್ಷ ರೂ. ಕಮಿಷನ್‌ ಪಡೆದು ವಂಚಿಸಿದ ಆರೋಪದಡಿ ಅನ್ನಪೂಣೇಶ್ವರಿ ನಗರದ ಪೊಲೀಸ್ ಠಾಣೆಯಲ್ಲಿ ನಾಗರಬಾವಿ ನಿವಾಸಿ ವೆಂಕಟೇಶ್ ಬಾಬು ಹರೀಶ್ ಹಾಗೂ ಸಂದೀಪ್ ಎಂಬವರ ವಿರುದ್ಧ

ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೇಕೆ ರಾಜೀನಾಮೆ ನೀಡಲಿ: ಡಿಕೆ ಶಿವಕುಮಾರ್

“ನಾನು ಪಕ್ಷದ ಶಿಸ್ತಿನ ಸಿಪಾಯಿ. ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನಲ್ಲ. ನಾನು ಹಗಲು ರಾತ್ರಿ ದುಡಿದು ಪಕ್ಷ ಕಟ್ಟಿದ್ದೇನೆ. ಮುಂದೆಯೂ ಕಟ್ಟುತ್ತೇನೆ” ಎಂದು ಡಿಸಿಎಂ ಡಿಕೆ. ಶಿವಕುಮಾರ್  ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ಕೆಪಿಸಿಸಿ ಅಧ್ಯಕ್ಷ

ಗಳಲೆ ರೋಗ: ಬೆಳಗಾವಿ ಮೃಗಾಲಯದಲ್ಲಿ ಕೃಷ್ಣಮೃಗಳ ಸಾವಿನ ಸಂಖ್ಯೆ 29ಕ್ಕೆ ಏರಿಕೆ

ಬೆಳಗಾವಿಯ ಭೂತರಾಮನಹಟ್ಟಿಯ ಕಿತ್ತೂರು ಚನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 29ಕ್ಕೇರಿದೆ. ಗಳಲೆ ರೋಗದಿಂದ ಕೃಷ್ಣ ಮೃಗಗಳು ಮೃತಪಟ್ಟಿರುವುದಾಗಿ ತಜ್ಞ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ. ಸಾವಿಗೆ ನಿಖರ ಕಾರಣ ಏನೆಂಬುದು ವರದಿ ಬಂದ ಬಳಿಕವೇ ತಿಳಿಯಲಿದೆ. ಮೃತ ಕೃಷ್ಣ ಮೃಗಗಳ ಕಿಡ್ನಿ,

ನಾಳೆಯಿಂದ ಬಸವನಗುಡಿ ಕಡ್ಲೆ ಪರಿಷೆ

ನವೆಂಬರ್‌17 ಸೋಮವಾರದಿಂದ 21ರವರೆಗೆ ಬಸವನಗುಡಿ ಕಡ್ಲೆಕಾಯಿ ಪರಿಷೆ ನಡೆಯಲಿದೆ. ಕಳೆದ 116 ವರ್ಷಗಳಿಂದ ಕಡಲೆಕಾಯಿ ಪರಿಷೆ ಆಚರಿಸಿಕೊಂಡು ಬರಲಾಗುತ್ತಿದೆ. ಕಳೆದ ವರ್ಷ ನಡೆದ ಕಡ್ಲೆಕಾಯಿ ಪರಿಷೆಯಲ್ಲಿ 5 ಲಕ್ಷಕ್ಕೂ ಅಧಿಕ ಜನರು ಭಾಗವಹಿಸಿದ್ದರು. ಈ ವರ್ಷ 5 ಲಕ್ಷಕ್ಕೂ ಅಧಿಕ ಜನರು

ತಿಂಗಳುಗಟ್ಟಲೇ ಒಂದೇ ಕಡೆ ನಿಲ್ಲಿಸಿರುವ ವಾಹನಗಳ ಹರಾಜಿಗೆ ಜಿಬಿಎ ಸಿದ್ಧ

ಬೆಂಗಳೂರಿನಲ್ಲಿ ಅನಧಿಕೃತವಾಗಿ ತಿಂಗಳುಗಟ್ಟಲೇ ಒಂದೇ ಜಾಗದಲ್ಲಿ ನಿಲ್ಲಿಸಿರುವ ವಾಹನಗಳನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಹರಾಜಿಗಿಡಲಿದೆ. ಎಷ್ಟೇ ಬಾರಿ ವಾಹನ ತೆರವು ಮಾಡಿ ಅಂದ್ರೂ ವಾಹನ ಮಾಲೀಕರು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ರಸ್ತೆ ಬದಿ ವಾಹನ ನಿಲ್ಲಿಸಿರುವುದರಿಂದ ಟ್ರಾಫಿಕ್ ಮತ್ತಷ್ಟು ಹೆಚ್ಚುತ್ತಿದೆ. ಹೀಗಾಗಿ ಸಂಚಾರ

ಸಂಡೂರು ಇನ್ಸ್ಪೆಕ್ಟರ್ ವಿರುದ್ಧ ಕ್ರಿಮಿನಲ್ ಕೇಸ್: ಹೈಕೋರ್ಟ್‌ ಸೂಚನೆ

ಸಂಡೂರು ತಾಲೂಕು ಇನ್ಸ್ಪೆಕ್ಟರ್ ಮಹೇಶ್ ಗೌಡ ವಿರುದ್ಧ ಕ್ರಿಮಿನಲ್‌ ಕೇಸ್ ದಾಖಲಿಸಲು ಹೈಕೋರ್ಟ್ ಸೂಚನೆ ನೀಡಿದೆ. ಇನ್ಸ್ಪೆಕ್ಟರ್ ಮಹೇಶ್ ಗೌಡ ಕ್ಷುಲ್ಲಕ ಕಾರಣಕ್ಕೆ ವಿವೇಕಾನಂದ್ ಎಂಬವರಿಗೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧ ವಿವೇಕಾನಂದ್‌ ಹೈಕೋರ್ಟ್‌ನಲ್ಲಿ ದೂರು ದಾಖಲಿಸಿದ್ದರು. ಆಗಸ್ಟ್ 24

ಕಾರು ಡಿಕ್ಕಿಯಾಗಿ ಉರಿದ ಬೈಕ್‌: ಕಲಬುರಗಿಯಲ್ಲಿ ಸವಾರರಿಬ್ಬರು ಸಜೀವ ದಹನ

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗಾಂವ್ ಕ್ರಾಸ್ ಬಳಿ ಬೈಕ್‌ಗೆ ಕಾರು ಡಿಕ್ಕಿಯಾದ ರಭಸಕ್ಕೆ ಬೈಕ್‌ನಲ್ಲಿ ಬೆಂಕಿಹೊತ್ತಿಕೊಂಡು ಅದರಲ್ಲಿದ್ದ ಸವಾರರಿಬ್ಬರು ಸಜೀವ ದಹನಗೊಂಡಿದ್ದಾರೆ. ಸಿರಗಾಪುರ ಗ್ರಾಮದ ಆಕಾಶ ಧನವಂತ (19) ಮತ್ತು ಭೂಸಣಗಿ ಗ್ರಾಮದ ಸುಶೀಲ್ (28) ಬೆಂಕಿಗೆ ಬಲಿಯಾದವರು. ಮಹಾಗಾಂವ್

ಬೆಂಗಳೂರಿನಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಗು ತಂದೆಯ ಕಾರಿಗೆ ಸಿಲುಕಿ ಸಾವು

ಬೆಂಗಳೂರಿನ ತೋಟದಗುಡ್ಡದಹಳ್ಳಿ ಬೆನಕ ಲೇಔಟ್‌ನಲ್ಲಿ ತಂದೆಯ ಕಾರಿಗೆ ಸಿಲುಕಿ ಮಗು ಸ್ಥಳದಲ್ಲೇ ಮೃತಪಟ್ಟ ಗೃದಯವಿದ್ರಾವಕ ಘಟನೆಯೊಂದು ನಡೆದಿದೆ.  ದೇವಿಕಾ ಹಾಗೂ ಮುನೇಶ್ ದಂಪತಿಯ ಒಂದು ವರ್ಷ ಹತ್ತು ತಿಂಗಳ ನೂತನ್ ಕಾರಿನಡಿ ಸಿಲುಕಿ ಅಸು ನೀಗಿದ ಮಗು. ಮಳವಳ್ಳಿ ತಾಲೂಕಿನ ಬೂವಿನದೊಡ್ಡಿಯ