ಕಲ್ಯಾಣಪಥ, ಪ್ರಗತಿಪಥ ರಸ್ತೆ ಗುಣಮಟ್ಟ ಕಾಪಾಡಲು ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ
ಬೆಂಗಳೂರು: ಶಾಲೆಗಳು, ಆಸ್ಪತ್ರೆಗಳು, ವಾಣಿಜ್ಯ ಸಂಸ್ಥೆಗಳು. ಕೈಗಾರಿಕೆಗಳಿಗೆ ಗ್ರಾಮಗಳಿಂದ ಸಂಪರ್ಕ ಕಲ್ಪಿಸುವ ಕಲ್ಯಾಣಪಥ ಹಾಗೂ ಪ್ರಗತಿಪಥ ಸರ್ಕಾರದ ಮಹತ್ತರ ಯೋಜನೆಗಳಾಗಿದ್ದು, ಗ್ರಾಮೀಣ ಬದುಕಿನ ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಬಲ್ಲ ಈ ರಸ್ತೆಗಳನ್ನು ಗುಣಮಟ್ಟದಿಂದ ನಿರ್ಮಾಣ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಪಂಚಾಯತ್ ರಾಜ್ ಇಲಾಖೆಯ ಎಂಜನಿಯರುಗಳಿಗೆ ಸೂಚನೆ ನೀಡಿದರು. ಸಚಿವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಂಚಾಯತ್ ರಾಜ್
ರೋಹಿತ್ ಶರ್ಮ ಬೆನ್ನಲ್ಲೇ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ವಿದಾಯ?
ನವದೆಹಲಿ: ಭಾರತ ತಂಡದ ನಾಯಕ ರೋಹಿತ್ ಶರ್ಮ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಬೆನ್ನಲ್ಲೇ ಇದೀಗ ವಿರಾಟ್ ಕೊಹ್ಲಿ ಕೂಡ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಲು ಮುಂದಾಗಿದ್ದಾರೆ. ಕೆಲವು ದಿನಗಳ ಹಿಂದೆ ಬಿಸಿಸಿಐಗೆ ಮಾಹಿತಿ ರವಾನಿಸಿರುವ ವಿರಾಟ್ ಕೊಹ್ಲಿ
ಪಾಕಿಸ್ತಾನದ 4 ವಾಯುನೆಲೆ, 6 ರಾಡರ್ ಧ್ವಂಸಗೊಳಿಸಿದೆ ಭಾರತ
ನವದೆಹಲಿ: ಭಾರತದ ಗಡಿ ಪ್ರದೇಶಗಳ 26 ಸ್ಥಳಗಳನ್ನು ಗುರಿಯಾಗಿಸಿ ಪಾಕಿಸ್ತಾನ ಡ್ರೋಣ್ ಮತ್ತು ಕ್ಷಿಪಣಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಭಾರತ ಪಾಕಿಸ್ತಾನದ 4 ವಾಯುನೆಲೆಗಳ ಮೇಲೆ ದಾಳಿ ಮಾಡಿದೆ. ಜಮ್ಮು ಕಾಶ್ಮೀರ ಮತ್ತು ಗುಜರಾತ್ ನೆಲೆಗಳ ಮೇಲೆ ಪಾಕಿಸ್ತಾನ ಶುಕ್ರವಾರ ರಾತ್ರಿ
ಯುದ್ಧದ ಹಿನ್ನೆಲೆಯಲ್ಲಿ ಜನ್ಮಾದಿನಚರಣೆ ಆಚರಿಸಿಕೊಳ್ಳದೇ ಇರಲು ಡಿಸಿಎಂ ಡಿಕೆ ಶಿವಕುಮಾರ್ ನಿರ್ಧಾರ
ಬೆಂಗಳೂರು: ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. “ನನ್ನ ಜನ್ಮದಿನದ ಹೆಸರಿನಲ್ಲಿ ಯಾರೊಬ್ಬರೂ ಸಂಭ್ರಮಾಚರಣೆ
ಅನಿಲ ಪ್ರಾಧಿಕಾರದ ಜತೆ ರಾಜ್ಯದ ಒಡಂಬಡಿಕೆ: 5 ಸಾವಿರ ಕೋಟಿ ರೂ. ಹೂಡಿಕೆ
ಬೆಂಗಳೂರು: ಸಾರ್ವಜನಿಕ ಸ್ವಾಮ್ಯದ ಭಾರತೀಯ ಅನಿಲ ಪ್ರಾಧಿಕಾರವು (ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್- ಜಿಎಐಎಲ್) ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ 5,000 ಕೋಟಿ ರೂಪಾಯಿ ಹೂಡಿಕೆಯೊಂದಿಗೆ 1,000 ಮೆಗಾವಾಟ್ (1 ಗಿಗಾವಾಟ್) ಉತ್ಪಾದನಾ ಸಾಮರ್ಥ್ಯದ ಮರುಬಳಕೆ ಇಂಧನ ಸ್ಥಾವರಗಳನ್ನು ಆರಂಭಿಸುವ
ಪಾಕಿಸ್ತಾನದಿಂದ ರಾತ್ರಿ 300-400 ಕ್ಷಿಪಣಿ ದಾಳಿ ಯತ್ನ: ಭಾರತ ವಿದೇಶಾಂಗ ಸಚಿವಾಲಯ ಮಾಹಿತಿ
ನವದೆಹಲಿ: ಪಾಕಿಸ್ತಾನದ ಭಾರತದ ಮೇಲೆ 300ರಿಂದ 400 ಕ್ಷಿಪಣಿ ದಾಳಿ ನಡೆಸಿದ್ದು, ಈ ದಾಳಿಯನ್ನು ಭಾರತೀಯ ಸೇನೆ ಸಮರ್ಥವಾಗಿ ವಿಫಲಗೊಳಿಸಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಶುಕ್ರವಾರ ಮಾಹಿತಿ ನೀಡಿದ ಮಹಿಳಾ ಸೇನಾಧಿಕಾರಿಒಗಳು ಭಾರತದ ನಾಲ್ಕು ವಾಯುನೆಲೆ ಸೇರಿದಂತೆ
ಯಶಸ್ವಿಯಾಗಿ ನಡೆದ ಕೆಪಿಟಿಸಿಎಲ್ ಪರೀಕ್ಷೆ: 1800 ಅಭ್ಯರ್ಥಿಗಳು ಭಾಗಿ
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಕಿರಿಯ ಸ್ಷೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ದೈಹಿಕ ಕ್ಷಮತೆ/ ಸಹನ ಶಕ್ತಿ ಪರೀಕ್ಷೆಯನ್ನು ರಾಜ್ಯದ ನಾಲ್ಕು ವಲಯಗಳಲ್ಲಿ ಯಶಸ್ವಿಯಾಗಿ ನಡೆಸಿದೆ. ಕವಿಪ್ರನಿನಿಯಲ್ಲಿ ಕಿರಿಯ ಸ್ಷೇಷನ್ ಪರಿಚಾರಕ ಮತ್ತು ಕಿರಿಯ
ಪಾಕಿಸ್ತಾನವನ್ನು ಬಲಿಷ್ಠ ಭಾರತ ಮಟ್ಟಹಾಕಲಿದೆ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಭಾರತ ಬಲಿಷ್ಠವಾಗಿದೆ, ಪಾಕಿಸ್ತಾನದ ದಾಳಿಯನ್ನು ಸಮರ್ಥವಾಗಿ ಎದುರಿಸಿ, ಮಟ್ಟಹಾಕಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಕೆ.ಆರ್ ವೃತ್ತದಿಂದ ಮಿನ್ಸ್ಕ್ ಸ್ಕ್ವೇರ್ ವೃತ್ತದವರೆಗೂ ಶುಕ್ರವಾರ ನಡೆದ ಜೈ ಹಿಂದ್ ತಿರಂಗಾ ಯಾತ್ರೆ ವೇಳೆ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ
ಐಪಿಎಲ್ ಒಂದು ವಾರ ಮಾತ್ರ ಮುಂದೂಡಿಕೆ: ಬಿಸಿಸಿಐ ಸ್ಪಷ್ಟನೆ
ಮುಂಬೈ: ಐಪಿಎಲ್ ಟಿ-20 ಟೂರ್ನಿಯನ್ನು ಸಂಪೂರ್ಣವಾಗಿ ರದ್ದುಪಡಿಸಿಲ್ಲ. ಬದಲಾಗಿ ಒಂದು ವಾರದ ಅವಧಿಗೆ ಮಾತ್ರ ಮುಂದೂಡಲಾಗಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಬಿಸಿಸಿಐ ಒಂದು ವಾರದ ಅವಧಿಗೆ ಮಾತ್ರ ಐಪಿಎಲ್ ಪಂದ್ಯಗಳನ್ನು ಅಮಾನತು ಮಾಡಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ಪ್ರಕಟಿಸಿದೆ. ಪಂಜಾಬ್ ಕಿಂಗ್ಸ್
ಕೆಪಿಸಿಎಲ್ ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ!
ಬೆಂಗಳೂರು: ದೇಶದಲ್ಲಿನ ಪ್ರಸ್ತುತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ವ್ಯಾಪ್ತಿಗೆ ಬರುವ ಜಲಾಶಯಗಳು ಮತ್ತು ವಿದ್ಯುತ್ ಸ್ಥಾವರಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಈ ಕುರಿತಂತೆ ಕೆಪಿಸಿಎಲ್ ಆದೇಶ ಹೊರಡಿಸಿದ್ದು, ನಿಗಮ ವ್ಯಾಪ್ತಿಯಲ್ಲಿ ಬರುವ ಸೂಕ್ಷ್ಮ ಸ್ಥಾವರಗಳ ಭದ್ರತೆಯು ಅತಿ




