Menu

ಐಪಿಎಲ್ ಒಂದು ವಾರ ಮಾತ್ರ ಮುಂದೂಡಿಕೆ: ಬಿಸಿಸಿಐ ಸ್ಪಷ್ಟನೆ

ಮುಂಬೈ: ಐಪಿಎಲ್ ಟಿ-20 ಟೂರ್ನಿಯನ್ನು ಸಂಪೂರ್ಣವಾಗಿ ರದ್ದುಪಡಿಸಿಲ್ಲ. ಬದಲಾಗಿ ಒಂದು ವಾರದ ಅವಧಿಗೆ ಮಾತ್ರ ಮುಂದೂಡಲಾಗಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಬಿಸಿಸಿಐ ಒಂದು ವಾರದ ಅವಧಿಗೆ ಮಾತ್ರ ಐಪಿಎಲ್ ಪಂದ್ಯಗಳನ್ನು ಅಮಾನತು ಮಾಡಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ಪ್ರಕಟಿಸಿದೆ. ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಗುರುವಾರ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂದ್ಯವನ್ನು ಮಧ್ಯದಲ್ಲೇ ರದ್ದುಗೊಳಿಸಿದ್ದ ಬಿಸಿಸಿಐ ಶುಕ್ರವಾರ ಅಧಿಕೃತ ಪ್ರಕಟಣೆಯಲ್ಲಿ ಟೂರ್ನಿಯನ್ನು ಒಂದು ವಾರದ ಅವಧಿಗೆ ಮಾತ್ರ ಮುಂದೂಡಲಾಗಿದೆ

ಕೆಪಿಸಿಎಲ್ ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ!

ಬೆಂಗಳೂರು: ದೇಶದಲ್ಲಿನ ಪ್ರಸ್ತುತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ವ್ಯಾಪ್ತಿಗೆ ಬರುವ ಜಲಾಶಯಗಳು ಮತ್ತು ವಿದ್ಯುತ್ ಸ್ಥಾವರಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಈ ಕುರಿತಂತೆ ಕೆಪಿಸಿಎಲ್ ಆದೇಶ ಹೊರಡಿಸಿದ್ದು, ನಿಗಮ ವ್ಯಾಪ್ತಿಯಲ್ಲಿ ಬರುವ ಸೂಕ್ಷ್ಮ ಸ್ಥಾವರಗಳ ಭದ್ರತೆಯು ಅತಿ

ಭಾರತೀಯ ಸೇನೆಗೆ ಬೆಂಬಲ ಸೂಚಿಸುವ ತಿರಂಗಾ ಯಾತ್ರೆಗೆ ಭರ್ಜರಿ ಜನಸ್ಪಂದನ

ಬೆಂಗಳೂರು: ಪಹಲ್ಗಮ್ ನರಮೇಧಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸುತ್ತಿರುವ ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಬೆಂಬಲ ಸೂಚಿಸಲು ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ನಡೆಸಿದ “ಜೈ ಹಿಂದ್ ತಿರಂಗಾ ಯಾತ್ರೆ”ಗೆ ಸಾರ್ವಜನಿಕರಿಂದ ಭಾರಿ ಬೆಂಬಲ ವ್ಯಕ್ತವಾಯಿತು. ಕೆ ಆರ್ ಸರ್ಕಲ್ ನಿಂದ ಮಿನ್ಸ್ಕ್ ಚೌಕದವರೆಗೆ ಸಿಎಂ

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ ಎನ್‌ಐಎಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎ ಗೆ ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ  ಹೇಳಿದ್ದಾರೆ. ಬಿಜೆಪಿಯ ಪ್ರಮುಖರೊಂದಿಗೆ ರಾಜ್ಯಪಾಲರಾದ ಥಾವರ್‌ ಚಂದ್‌‌ ಗೆಹ್ಲೋಟ್‌ ಅವರನ್ನು

ಮನೆಗಳ್ಳತನ ಮಾಡುತ್ತಿದ್ದವರ ಬಂಧನ: ಚಿನ್ನ,ಕಾರು, ಬೈಕ್‌ ವಶಕ್ಕೆ

ಬೆಂಗಳೂರಿನ ಸಂಪಂಗಿ ರಾಮನಗರ ಪೊಲೀಸರು ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ, 40 ಲಕ್ಷ ಮೌಲ್ಯದ 384 ಗ್ರಾಂ ಚಿನ್ನಾಭರಣ ,107 ಗ್ರಾಂ ಬೆಳ್ಳಿ ,ಒಂದು ಕಾರು,2 ಬೈಕ್ ವಶಕ್ಕೆ ಪಡೆದಿದ್ದಾರೆ. ಅಶೋಕ್ ಅಲಿಯಾಸ್ ಆ್ಯಪಲ್ ,ರೇಣುಕಾ ಪ್ರಸಾದ್ ಬಂಧಿತ ಆರೋಪಿಗಳು. ಬ್ಯಾಡರಹಳ್ಳಿ

ಭಾರತ ಗಡಿಯೊಳಗೆ ನುಗ್ಗಲು ಯತ್ನಿಸಿದ 7 ಉಗ್ರರ ಹತ್ಯೆ

ಶ್ರೀನಗರ: ಅಕ್ರಮವಾಗಿ ಭಾರತಕ್ಕೆ ನುಸುಳುತ್ತಿದ್ದ ಜೈಶ್-ಎ-ಮೊಹಮ್ಮದ್‌ ಸಂಘಟನೆಯ 7 ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಸಾಂಭಾದಲ್ಲಿ ಭಾರತದ ಗಡಿ ಭದ್ರತಾ ಪಡೆ ಹತ್ಯೆಗೈದಿದೆ. ಗುರುವಾರ ಹಲವು ಗಂಟೆಗಳ ಕಾಲ ನಡೆದ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ

ವೃಷಭಾವತಿ ನೀರು ಕೆರೆಗೆ ಹರಿಸುವುದಕ್ಕೆ ವಿರೋಧಿಸುವವರು ರೈತ ವಿರೋಧಿಗಳು: ಡಿಸಿಎಂ

ನೆಲಮಂಗಲದಲ್ಲಿ ವೃಷಭಾವತಿ ನೀರು ಕೆರೆಗೆ ಹರಿಸುವುದಕ್ಕೆ ವಿರೋಧಿಸುವವರು ರೈತರು ಅಲ್ಲ , ಅವರು ರೈತರ ವಿರೋಧಿಗಳು. ಕೋಲಾರದಲ್ಲೂ ವಿರೋಧ ಮಾಡಿದವರಿಗೆ ಏನೂ ಮಾಡೋದಕ್ಕೆ ಆಗಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ಹೇಳಿದ್ದಾರೆ. ಸರಳ ಕಾವೇರಿ ಹಾಗೂ ಮನೆ ಬಾಗಿಲಿಗೆ ಸಂಚಾರಿ ಕಾವೇರಿ ಯೋಜನೆಗೆ

ಪೆಟ್ರೋಲ್, ಎಲ್‌ಪಿಜಿ ಸೇರಿ ಅಗತ್ಯ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ, ಇಂಧನ ಕೊರತೆಯಿಲ್ಲವೆಂದ ಐಒಸಿಎಲ್‌

ಉತ್ತರ ಭಾರತದಲ್ಲಿ ಜನರು ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದ ಆತಂಕಗೊಂಡು ಪೆಟ್ರೋಲ್, ಡೀಸಲ್, ಮತ್ತು ಎಲ್‌ಪಿಜಿ ಸೇರಿದಂತೆ ದೈನಂದಿನ ಬಳಕೆಯ ವಸ್ತುಗಳನ್ನು ಖರೀದಿಸಲು ಮುಗಿ ಬೀಳುತ್ತಿದ್ದಾರೆ. ಪಂಜಾಬ್‌ನ ಗಡಿಭಾಗದ ಪ್ರದೇಶಗಳಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ಕ್ಯೂ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಇಂಡಿಯನ್

ಆಪರೇಷನ್ ಸಿಂಧೂರ ಟೈಟಲ್ ನೋಂದಣಿಗೆ ಮುಗಿಬಿದ್ದ ಬಾಲಿವುಡ್

ಮುಂಬೈ: ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ದಾಳಿಗೆ ಬಳಸಿದ ಆಪರೇಷನ್ ಸಿಂಧೂರ ಹೆಸರಿನ ಟೈಟಲ್ ಪಡೆಯಲು ಸುಮಾರು 15 ಸಿನಿಮಾ ಪ್ರೊಡಾಕ್ಷನ್ ಕಂಪನಿಗಳು ಮುಗಿಬಿದ್ದಿವೆ. ಬಾಲಿವುಡ್ ನ ಪ್ರತಿಷ್ಠಿತ ಸಿನಿಮಾ ತಯಾರಕ ಸಂಸ್ಥೆಗಳು ಸೇರಿದಂತೆ 15 ಸಂಸ್ಥೆಗಳು ಆಪರೇಷನ್ ಸಿಂಧೂರ ಹೆಸರನ್ನು

ಇಂದಿನಿಂದಲೇ ಐಪಿಎಲ್ ಪಂದ್ಯಗಳು ರದ್ದು: ಬಿಸಿಸಿಐ ಆದೇಶ

ಮುಂಬೈ: ಭಾರತ- ಪಾಕಿಸ್ತಾನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಐಪಿಎಲ್ ಟೂರ್ನಿಯನ್ನು ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ. ಬಿಸಿಸಿಐ ಆದೇಶದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಆರ್ ಸಿಬಿ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯ ಕೂಡ ರದ್ದಾಗಿದೆ.