ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲು ಬೆಂಗಳೂರಿನಲ್ಲಿ ಇಂದು ತಿರಂಗಾ ಯಾತ್ರೆ
ಪಹಲ್ಗಾಂ ನರಮೇಧಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲು ಇಂದು 09-05-2025 ರಂದು ಶುಕ್ರವಾರ ಬೆಳಗ್ಗೆ 9.30 ರಿಂದ 10.30 ರವರೆಗೆ ಬೆಂಗಳೂರಿನ ಕೆ.ಆರ್. ವೃತ್ತದಿಂದ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಬಳಿ ಇರುವ ಮಿನ್ಸ್ಕ್ ಸ್ಕ್ವೇರ್ ವರೆಗೆ ‘ತಿರಂಗಾ ಯಾತ್ರೆ’ ಹಮ್ಮಿಕೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯುವ ಈ ಯಾತ್ರೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು, ಸರಕಾರಿ, ಖಾಸಗಿ ಉದ್ದಿಮೆಗಳ
ಮೆಟ್ರೋ ನಿಲ್ದಾಣಗಳ ಭದ್ರತೆಗೆ ಎಐ ಆಧಾರಿತ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ
ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲು ಮುಂದಾಗಿರುವ ಬಿಎಂಆರ್‌ಸಿಎಲ್ ನಗರದ 6 ನಿಲ್ದಾಣಗಳಲ್ಲಿ ಎಐ ಆಧಾರಿತ ಸಿಸಿ ಟಿವಿ ಕ್ಯಾಮೆರಾ ನಿಗಾ ವ್ಯವಸ್ಥೆ ಅಳವಡಿಕೆ ಮಾಡಿದೆ. ಮೊದಲ ಹಂತದಲ್ಲಿ ನಮ್ಮ ನೇರಳೆ ಮಾರ್ಗದಲ್ಲಿ ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆ
ಮೋದಿ ಭೇಟಿಯಾದ ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾ
ನವದೆಹಲಿ: ಭಾರತವು ಪಾಕಿಸ್ತಾನದೊಂದಿಗೆ ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸಿದ ಕೆಲವು ದಿನಗಳ ನಂತರ, ವಿಶ್ವ ಬ್ಯಾಂಕ್ ಸಮೂಹದ ಅಧ್ಯಕ್ಷ ಅಜಯ್ ಬಂಗಾ ಗುರುವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕ ನೆಲೆಗಳ ಮೇಲೆ ಭಾರತ
ಸರ್ವ ಪಕ್ಷ ಸಭೆಗೆ ಮೋದಿ ಗೈರು: ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ
ನವದೆಹಲಿ: ಭಾರತೀಯ ಸೇನೆ ಕೈಗೊಂಡ ಆಪರೇಷನ್ ಸಿಂಧೂರ ಕಾರ್ಯಾಚರಣೆ ಹಾಗೂ ಎಲ್ಒಸಿಯಲ್ಲಿ ನಿರಂತರವಾಗಿ ಸಾಗುತ್ತಿರುವ ಗಡಿಯಾಚೆಗಿನ ದಾಳಿಗಳ ಕುರಿತು ಕೇಂದ್ರ ಸರ್ಕಾರ ಕರೆದಿದ್ದ ಸರ್ವ ಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರಿನ ಕುರಿತು ಅಸಮಾಧಾನ ವ್ಯಕ್ತಪಡಿಸಿ ಮಾತನಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ
ಆಪರೇಷನ್ ಸಿಂಧೂರ್ ನಿಲ್ಲಲ್ಲ: ಸಚಿವ ರಾಜನಾಥ್ ಸಿಂಗ್ ಸ್ಪಷ್ಟನೆ
ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ಅಗತ್ಯಬಿದ್ದರೆ ಯಾವುದೇ ಸಮಯದಲ್ಲಿ ಮುಂದುವರಿಸಲಾಗುವುದು. ಇದಕ್ಕಾಗಿ ಸೇನೆ ಸನ್ನದ್ಧವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ದೆಹಲಿಯಲ್ಲಿ ಗುರುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ರಾಜನಾಥ್ ಸಿಂಗ್, ಆಪರೇಷನ್ ಸಿಂಧೂರ ಸದ್ಯಕ್ಕೆ ಇಲ್ಲಿಗೆ ನಿಲ್ಲಿಸಲಾಗಿದೆ.
ಲಾಹೋರ್ ವಾಯುನೆಲೆ ಸೇರಿ ಪಾಕಿಸ್ತಾನದ 12 ನಗರಗಳ ಮೇಲೆ ಡ್ರೋಣ್ ದಾಳಿ!
ಇಸ್ಲಮಾಬಾದ್: ಪಾಕಿಸ್ತಾನದ ಪ್ರಮುಖ ವಿಮಾನ ನಿಲ್ದಾಣ ಸೇರಿದಂತೆ 12 ನಗರಗಳ ಮೇಲೆ ಬಲೂಚಿಸ್ತಾನಿ ಪ್ರತ್ಯೇಕತಾವಾದಿಗಳು ನಡೆಸಿದ ಡ್ರೋಣ್ ದಾಳಿಯಲ್ಲಿ 21ಕ್ಕೂ ಹೆಚ್ಚು ಸೈನಿಕರು ಮೃತಪಟ್ಟಿದ್ದಾರೆ. ಕಳೆದ ತಿಂಗಳು ಪಾಕಿಸ್ತಾನದ ಪ್ರಯಾಣಿಕರ ರೈಲನ್ನು ಹೈಜಾಕ್ ಮಾಡಿದ್ದ ಬಲೂಚಿಸ್ತಾನ ಲಿಬರೇಷನ್ ಆರ್ಮಿ ಸುಮಾರು 25ಕ್ಕೂ
ಪಾಕಿಸ್ತಾನದಿಂದ 15 ನಗರಗಳ ಮೇಲೆ ದಾಳಿ ವಿಫಲಗೊಳಿಸಿದ ಭಾರತೀಯ ಸೇನೆ
ನವದೆಹಲಿ: ಪಾಕಿಸ್ತಾನ ಸೇನೆ ಉತ್ತರ ಮತ್ತು ಈಶಾನ್ಯ ಭಾರತದ 15 ನಗರಗಳ ಮೇಲೆ ಡ್ರೋಣ್ ಮತ್ತು ಕ್ಷಿಪಣಿ ದಾಳಿ ನಡೆಸುವ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ ಬುಧವಾರ
ಸೇನೆ, ಯೋಧರಿಗಾಗಿ ಮಸೀದಿಗಳಲ್ಲೂ ಪ್ರಾರ್ಥನೆ: ಸಚಿವ ಜಮೀರ್ ಅಹ್ಮದ್
ಪಹಲ್ಗಾಂನಲ್ಲಿ ಉಗ್ರರು 26 ಮಂದಿಯನ್ನು ಹತ್ಯೆಗೈದ ಬಳಿಕ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮೂಲಕ ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ಯಶಸ್ವಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ಉಗ್ರರು ಹತರಾಗಿದ್ದು, ಅವರ ನೆಲೆಗಳು ನಾಶವಾಗಿವೆ.
ಹಾವೇರಿಯಲ್ಲಿ ಕಾರು ಅಪಘಾತಕ್ಕೆ 6 ಮಂದಿ ಬಲಿ
ಹಾವೇರಿಯ ಮೂಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಕಾರು ಅಪಘಾತಗೊಂಡು ಆರು ಜನರು ಸ್ಥಳದಲ್ಲೇ ಅಸು ನೀಗಿದ್ದಾರೆ. ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಕೋಟೆಗುಡ್ಡದ ಬಳಿಯಲ್ಲಿ ಈ ದುರಂತ ಸಂಭವಿಸಿದ್ದು, ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ಹರಿಹರ
ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಶಾಸಕರು ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್




