ಗದಗದಲ್ಲಿ ಆಸ್ತಿಗಾಗಿ ಪತಿಯನ್ನು ಗೃಹಬಂಧನದಲ್ಲಿಟ್ಟ ಪತ್ನಿ!
ಬೆಟಗೇರಿಯ ಗುಲ್ಬರ್ಗಾ ಓಣಿಯಲ್ಲಿ ಆಸ್ತಿ ಪಡೆದುಕೊಳ್ಳುವುದಕ್ಕಾಗಿ ಮಹಿಳೆಯೊಬ್ಬಳು ಗಂಡನನ್ನು ಗೃಹಬಂಧನದಲ್ಲಿ ಇರಿಸಿರುವುದು ಪತ್ತೆಯಾಗಿದೆ. ಗಜಾನನ ಬಸವಾ ಗೃಹ ಬಂಧನಕ್ಕೆ ಒಳಗಾಗಿದ್ದ ವ್ಯಕ್ತಿ. ಗಜಾನನಗೆ 28 ವರ್ಷಗಳ ಹಿಂದೆ ಶೋಭಾ ಎನ್ನುವ ಮಹಿಳೆಯೊಂದಿಗೆ ಮದುವೆಯಾಗಿತ್ತು. ಒಬ್ಬ ಮಗ ಇದ್ದು ಬಾರ್ನಲ್ಲಿ ಕೆಲಸ ಮಾಡುತ್ತಾನೆ. ಮಗಳು ಕಾಲೇಜಿಗೆ ಹೋಗುತ್ತಾಳೆ. ಗಂಡ ಹೆಂಡತಿ ನಡುವೆ ಆಸ್ತಿಗಾಗಿ ಮನಸ್ತಾಪ ಇತ್ತು. ಹೀಗಾಗಿ ಆಕೆ ಗಂಡನನ್ನು ಬಿಟ್ಟು ಹೋಗಿದ್ದಳು. ಐದು ವರ್ಷಗಳ ಹಿಂದೆ ವಾಪಸ್ ಬಂದಿದ್ದಳು. ಗಂಡ
ಸರ್ಕಾರ ಕೃಷಿ ವಿವಿಗಳಿಗೆ ಎಲ್ಲ ಸೌಲಭ್ಯ ಒದಗಿಸಲು ಬದ್ಧ: ಸಚಿವ ಚಲುವರಾಯಸ್ವಾಮಿ
ಸರ್ಕಾರವು ಕೃಷಿ ವಿಶ್ವವಿದ್ಯಾಲಯಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲು ಬದ್ಧವಾಗಿದೆ. ಕೃಷಿ ಸಂಶೋಧಕರು ಮತ್ತು ಕೃಷಿಕರು ಹೊಸ ಹೊಸ ಸಂಶೋಧನೆಗಳ ಅವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಜಿ.ಕೆ.ವಿ.ಕೆ ಯಲ್ಲಿ ಹಮ್ಮಿಕೊಳ್ಳಲಾದ “ಕೃಷಿ
ಋತುಚಕ್ರ ರಜೆ ನೀತಿ: ಸಿಎಂ, ಡಿಸಿಎಂ, ಸಂಪುಟ ಸಹೋದ್ಯೋಗಿಗಳಿಗೆ ಸಚಿವ ಲಾಡ್ ಧನ್ಯವಾದ
ರಾಜ್ಯದ ವಿವಿಧ ಕಾರ್ಮಿಕ ಕಾಯ್ದೆಗಳ ಅಡಿ ನೋಂದಾಯಿತ ಉದ್ದಿಮೆಗಳಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರಿಗೆ ಋತುಚಕ್ರ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ನೀತಿ ಜಾರಿಗೆ ಬೆಂಬಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಶ್ರಿ ಡಿ ಕೆ ಶಿವಕುಮಾರ್
ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನ
ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ತಿಳಿಸಿದರು. ಮೇಕೆದಾಟು ಯೋಜನೆಯಲ್ಲಿ ಕರ್ನಾಟಕದ ಹೋರಾಟಕ್ಕೆ
ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾ ನಿಗಾ: ಸಿಎಂ ಸೂಚನೆ
ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು
100ಕ್ಕೂ ಅಧಿಕ ಟ್ರ್ಯಾಕ್ಟರ್ ಟ್ರ್ಯಾಲಿಗೆ ಬೆಂಕಿ ಹಚ್ಚಿ ಕಬ್ಬು ಬೆಳೆಗಾರರ ಆಕ್ರೋಶ
ಬಾಗಲಕೋಟೆ: ಕಬ್ಬಿಗೆ 3500 ರೂ.ದರ ನಿಗದಿ ಸೇರಿದಂತೆ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಬಾಗಲಕೋಟೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ಗುರುವಾರ ಹಿಂಸಾರೂಪ ಪಡೆದಿದ್ದು, 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರ್ಯಾಲಿಗಳು ಬೆಂಕಿಗೆ ಆಹುತಿಯಾಗಿವೆ. ರಾಜ್ಯಾದ್ಯಂತ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ಸಿಎಂ
ಕಸ ಗುಡಿಸುವ ಯಂತ್ರಗಳ ಬಾಡಿಗೆಗೆ 613 ಕೋಟಿ ರೂ.: ಸಚಿವ ಸಂಪುಟ ನಿರ್ಧಾರ
ಗ್ರೇಟರ್ ಬೆಂಗಳೂರು ವ್ಯಾಪ್ತಿಯ ರಸ್ತೆಗಳ ಕಸ ಗುಡಿಸಲು 46 ಕಸ ಗುಡಿಸುವ ಯಂತ್ರಗಳ ಖರೀದಿಗೆ ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ರಸ್ತೆಗಳ ಕಸ ಗುಡಿಸಲು ಕಸ
ನವೆಂಬರ್ 15ರಿಂದ ಡಾನ್ಸ್ ಕರ್ನಾಟಕ ಡಾನ್ಸ್ ಪುನರಾರಂಭ
ಬೆಂಗಳೂರು: ವಿಭಿನ್ನ ಫಿಕ್ಷನ್ ಮತ್ತು ನಾನ್ ಫಿಕ್ಷನ್ ಕಾರ್ಯಕ್ರಮಗಳ ಮೂಲಕ ವೀಕ್ಷಕರನ್ನು ರಂಜಿಸುತ್ತಾ ಬಂದಿರುವ ಜೀ ಕನ್ನಡ ಇದೀಗ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡಿದೆ. ಜನಮನ್ನಣೆ ಗಳಿಸಿರುವ ಎಲ್ಲರ ಅಚ್ಚುಮೆಚ್ಚಿನ ಡಾನ್ಸ್ ರಿಯಾಲಿಟಿ ಶೋ ‘ಡಾನ್ಸ್ ಕರ್ನಾಟಕ ಡಾನ್ಸ್’ ಹೊಸ ಸೀಸನ್ನೊಂದಿಗೆ
ಬಿಎಸ್ ಯಡಿಯೂರಪ್ಪಗೆ ಸಂಕಷ್ಟ: ಪೋಕ್ಸೊ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ!
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣ ಕಾಯ್ದೆ) ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ಗುರುವಾರ ನಿರಾಕರಿಸಿದೆ. ನನ್ನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಕೋರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿದ್ದ ಅರ್ಜಿಯ
ಚೀಟಿ ವ್ಯವಹಾರದಲ್ಲಿ ನಷ್ಟ: ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಆಪ್ತ ಆತ್ಮಹತ್ಯೆ
ಚೀಟಿ ಹಣ ಕಟ್ಟದೇ ಮೋಸ ಮಾಡಿದ್ದರಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಬಿಜೆಪಿ ಕಾರ್ಯಕರ್ತ ವೀಡಿಯೋ ಮಾಡಿ ತಮ್ಮ ಟೂರ್ಸ್ ಅಂಡ್ ಟ್ರಾವೆಲ್ಸ್ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಮಂಡಲದ ಕಾರ್ಯಕರ್ತನಾಗಿದ್ದ ವೆಂಕಟೇಶ್ ಮಾಜಿ ಡಿಸಿಎಂ




