ಕೂಲಿ ಕೆಲಸಕ್ಕೆಂದು ಬೆಂಗಳೂರಿಗೆ ಬರುತ್ತಿದ್ದವರು ರಸ್ತೆ ಅಪಘಾತಕ್ಕೆ ಬಲಿ
ಶಿರಾದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿರುವ ಎಮ್ಮೇರಹಳ್ಳಿ ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಲಾರಿಗೆ ಡಿಕ್ಕಿ ಆಗಿದ್ದು, ಕ್ರೂಸರ್ ಚಾಲಕ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ರಾಯಚೂರು ಜಿಲ್ಲೆಯ ಮಾನ್ವಿ ಮೂಲದ ಚಾಲಕ ಬಸವರಾಜು (40), ಸುರೇಶ್ (28) ಮೃತಪಟ್ಟವರು. ಗಾಯಾಳುಗಳನ್ನು ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೂಲಿ ಕೆಲಸ ಮಾಡಲು ಬೆಂಗಳೂರಿನತ್ತ ಕ್ರೂಸರ್ ವಾಹನದಲ್ಲಿ ತೆರಳುತ್ತಿದ್ದರು. ಈ
ಅಮೆಜಾನ್‌ನಲ್ಲಿ ಸ್ಮಾರ್ಟ್‌ಫೋನ್, ಗ್ಯಾಜೆಟ್‌ಗಳಿಗೆ ಭರ್ಜರಿ ಡಿಸ್ಕೌಂಟ್
ಸ್ಮಾರ್ಟ್‌ಫೋನ್‌ಗಳು, ಗ್ಯಾಜೆಟ್‌ಗಳು ಸೇರಿದಂತೆ ಹಲವು ಪ್ರಾಡಕ್ಟ್ ಗಳ ಮೇಲೆ ಅಮೆಜಾನ್ ಭರ್ಜರಿ ಡಿಸ್ಕೌಂಟ್ ನೀಡುತ್ತಿದೆ. ಕೆಲವು ಪ್ರಾಡಕ್ಟ್ ಗಳ ಮೇಲೆ 90% ವರೆಗೆ ಡಿಸ್ಕೌಂಟ್ ಸಿಗಲಿದೆ. ಸ್ಯಾಮ್‌ಸಂಗ್, ಆಪಲ್, ವನ್‌ಪ್ಲಸ್ ಮತ್ತು ಇತರ ಬ್ರ್ಯಾಂಡ್ ಗಳ ಉತ್ಪನ್ನಗಳ ಬೆಲೆ ಮೇಲೆ ಬರೋಬ್ಬರಿ
ಬಿಕಾಂ ಪರೀಕ್ಷೆಗೆ ಹೈಕೋರ್ಟ್ ಅನುಮತಿ
ಬೆಂಗಳೂರು ವಿಶ್ವವಿದ್ಯಾಲಯದ ಬಿಕಾಂ ಪರೀಕ್ಷೆಗೆ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದ್ದು, ಸೋಮವಾರದಿಂದ ಬಿಕಾಂ 1, 3, 5ನೇ ಸೆಮಿಸ್ಟರ್ನ ಪರೀಕ್ಷೆಗಳು ಆರಂಭವಾಗಲಿವೆ. ಪರೀಕ್ಷೆ ಮುಂದೂಡಿಕೆಯಿಂದ 40 ರಿಂದ 50 ಸಾವಿರ ಬಿಕಾಂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಏಕಸದಸ್ಯ ಪೀಠದ ಆದೇಶಕ್ಕೆ
ಒಕ್ಕಲಿಗರ ಸಭೆ ಮುಂದೂಡಿ, ಅನಗತ್ಯ ಗೊಂದಲ ಬೇಡ: ಡಿಸಿಎಂ ಸೂಚನೆ
ಜಾತಿ ಗಣತಿ ವಿಚಾರವಾಗಿ ಈಗಲೇ ಸಭೆ ಮಾಡಿ ಗೊಂದಲ ಸೃಷ್ಟಿಸುವುದು ಬೇಡ, ಸಭೆಯನ್ನು ಮುಂದೂಡಿ. ಈ ವಿಚಾರವಾಗಿ ಶ್ರೀಗಳ ಜೊತೆ ನಾನು ಮಾತನಾಡುತ್ತೇನೆ ಎಂದು ಒಕ್ಕಲಿಗರ ಸಂಘದ ಪದಾಧಿಕಾರಿಗಳಿಗೆ ಸೂಚಿಸಿರುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ
ಹಸುಗಳ ಕೆಚ್ಚಲು ಕೊಯ್ದು ವಿಕೃತಿ: ವ್ಯಾಪಕ ಆಕ್ರೋಶ, ಚಾಮರಾಜಪೇಟೆ ಉದ್ವಿಗ್ನ
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದು ದುರುಳರು ವಿಕೃತಿ ಮೆರೆದಿದ್ದಾರೆ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿಕೃತರು ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ತಡ ರಾತ್ರಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದು ರಕ್ತದ ಕೋಡಿ ಹರಿಸಿದ್ದಾರೆ. ಹಸುಗಳ ಕೆಚ್ಚಲನ್ನು ಕೊಯ್ದುವರು
ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ, ಸತ್ಯಾಂಶ ಶೋಧಿಸಿ ಬರೆಯಿರಿ: ಡಿಕೆಶಿ
“ಮಾಧ್ಯಮಗಳು ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ. ಆದರೆ ಸತ್ಯಾಂಶ ಶೋಧಿಸಿ ಬರೆಯಿರಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಾಧ್ಯಮಗಳು ಸತ್ಯವನ್ನು ಬರೆಯುವುದಕ್ಕಿಂತ ಹೆಚ್ಚಾಗಿ ವಿವಾದಾತ್ಮಕ ಸುದ್ದಿಯನ್ನೇ ಪ್ರಕಟಿಸುತ್ತೀರಿ. ಮಾಧ್ಯಮಗಳನ್ನು ನೋಡಿ ನನ್ನ ಮಗಳು ಒಂದು ಮೀಡಿಯಾ ಸ್ಕೂಲ್ ಆರಂಭಿಸಬೇಕು ಎಂದು
ದಿಲ್ಲಿ ಮದ್ಯ ನೀತಿಯಿಂದ 2,026 ಕೋಟಿ ಸರ್ಕಾರಕ್ಕೆ ನಷ್ಟ: ಸಿಎಜಿ ವರದಿ
ನವದೆಹಲಿ: 2021ರ ನವೆಂಬರ್ನಲ್ಲಿ ಪರಿಚಯಿಸಲಾದ ಮದ್ಯ ನೀತಿಯು ರಾಷ್ಟ್ರ ರಾಜಧಾನಿಯಲ್ಲಿ ಮದ್ಯ ಚಿಲ್ಲರೆ ಮಾರಾಟ ಸುಧಾರಿಸಿ ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿತ್ತು. ಆದರೆ ಆ ನೀತಿಯ ಅನುಷ್ಠಾನದಲ್ಲಿ ಅಕ್ರಮಗಳಿಂದಾಗಿ ಬೊಕ್ಕಸಕ್ಕೆ 2,026 ಕೋಟಿ ರೂ. ಆದಾಯ ನಷ್ಟವಾಗಿದೆ ಎಂದು ಸಿಎಜಿ ವರದಿ
ಸಿ.ಟಿ.ರವಿಯವರೇ ತನಗೆ ತಾನು ಬೆದರಿಕೆ ಪತ್ರ ಬರ್ಕೊಂಡಿರ್ಬೇಕು: ಎಂ.ಬಿ.ಪಾಟೀಲ್
ವಿಧಾನ ಪರಿಷತ್ತಿನ ಸದಸ್ಯ ಸಿ.ಟಿ.ರವಿಗೆ ಬೆದರಿಕೆ ಪತ್ರದ ಪ್ರಶ್ನೆಗೆ ಉತ್ತರಿಸಿ, ಸಿ.ಟಿ.ರವಿ ಅವರೇ ಬೆದರಿಕೆಯ ಪತ್ರವನ್ನು ಬರೆದು ಕಥೆ ಕಟ್ಟುತ್ತಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸತೀಶ
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯರ ಶರ್ಟ್ ಬಿಚ್ಚಿಸಿ ಕಳಿಸಿದ ಪ್ರಿನ್ಸಿಪಾಲ್
ಜಾರ್ಖಂಡ್‌ನಲ್ಲಿ ಪೆನ್ ಡೇ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿನಿಯರು ಪರಸ್ಪರ ಶರ್ಟ್ ಮೇಲೆ ಬರೆದುಕೊಂಡು ಸಂಭ್ರಮಿಸಿದ್ದಕ್ಕಾಗಿ 10ನೇ ತರಗತಿಯ 80 ವಿದ್ಯಾರ್ಥಿನಿಯರ ಶರ್ಟ್ ಬಿಚ್ಚಿಸಿ ಪ್ರಿನ್ಸಿಪಾಲ್ ಮನೆಗೆ ಕಳಿಸುವ ಮೂಲಕ ವಿಕೃತಿ ಮೆರೆದಿರುವುದು ವರದಿಯಾಗಿದೆ. ಧನ್ ಬಾದ್ ಜಿಲ್ಲೆಯ ದಿಗ್ವಾದಿ ಪಟ್ಟಣದ ಖಾಸಗಿ ಶಾಲೆಯ
ಇಂಗ್ಲೆಂಡ್ ಟಿ-20 ಸರಣಿಗೆ ಭಾರತ ತಂಡದಲ್ಲಿ ಮತ್ತೆ ಶಮಿ
ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದ್ದು, ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದಾರೆ. ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ-20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ವಿಕೆಟ್ ಕೀಪರ್ ರಿಷಭ್ ಪಂತ್