ಸಾರ್ವಭೌಮತ್ವ ಉಳಿಸಿಕೊಳ್ಳಲು ಸ್ವದೇಶಿ ಆಂದೋಲನ ಅಗತ್ಯ: ಬಸವರಾಜ ಬೊಮ್ಮಾಯಿ
ಚಿತ್ರದುರ್ಗ: ಸ್ವಾತಂತ್ರ್ಯ ಹೋರಾಟದಲ್ಲಿ ಸ್ವದೇಶಿ ಆಂದೋಲನ ಬ್ರಿಟೀಷರನ್ನು ಓಡಿಸಲು ದೊಡ್ಡ ಕೆಲಸ ಮಾಡಿದೆ. ಈಗ ಆಧುನಿಕ ಜಗತ್ತಿನಲ್ಲಿ ನಮ್ಮ ಭಾರತದ ಆರ್ಥಿಕ ಸ್ವಾತಂತ್ರ್ಯ, ಸಾರ್ವಭೌಮತ್ತ ಮತ್ತು ನಮ್ಮತನ ಉಳಿಸಿಕೊಳ್ಳಲು ಮತ್ತೆ ಸ್ವದೇಶಿ ಆಂದೋಲನ ಆಗಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಇಂದು ಚಿತ್ರದುರ್ಗದಲ್ಲಿ ಸ್ವದೇಶಿ ಜಾಗರಣ ಮಂಚ್ ಕರ್ನಾಟಕ ವತಿಯಿಂದ ಏರ್ಪಡಿಸಿರುವ ಸ್ವದೇಶಿ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಸ್ವದೇಶಿ ಮೇಳ ಎಲ್ಲಿ ಹೋದರೂ
ಆಸ್ತಿಗಾಗಿ ತಾಯಿಯನ್ನೇ ಕೊಂದು ಹೃದಯಾಘಾತದ ಕತೆ ಕಟ್ಟಿದ ಸಾಕು ಮಗಳು!
ಆಸ್ತಿ ಮೇಲಿನ ಆಸೆಗಾಗಿ ಸ್ವಂತ ಮಗಳಂತೆ ಪಾಲನೆ ಪೋಷಣೆ ಮಾಡಿದ್ದ ಸಾಕು ತಾಯಿಯನ್ನೇ ಕೊಲೆಗೈದಿದ್ದ ಪಾಪಿ ಸಾಕು ಮಗಳನ್ನು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಎನ್ ಆರ್ ಪುರ ತಾಲೂಕಿನ ಬಂಡಿಮಠ ಗ್ರಾಮದ ಕುಸುಮ (62) ಅವರನ್ನು ಕೊಲೆಗೈದ 35
ಕುರುಬರ ಸಂಘದ ಹಾಸ್ಟೆಲ್ ಕಟ್ಟಡ 18 ತಿಂಗಳಲ್ಲಿ ಉದ್ಘಾಟನೆ: ಸಚಿವ ಬೈರತಿ ಸುರೇಶ್
ಬೆಂಗಳೂರು: ಬೆಂಗಳೂರಿನ ಗಾಂಧಿನಗರದಲ್ಲಿ ರಾಜ್ಯ ಕುರುಬರ ಸಂಘದ ಹಾಸ್ಟೆಲ್ ನಿರ್ಮಾಣ ಕಾಮಗಾರಿ ಮುಂದಿನ 18 ತಿಂಗಳೊಳಗೆ ಪೂರ್ಣವಾಗಲಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಬುಧವಾರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ಬೆಂಗಳೂರಿನಲ್ಲಿ ನಾಳೆಯಿಂದ 4 ದಿನಗಳ ಕಾಲ ಕೃಷಿ ಮೇಳ
ಬೆಂಗಳೂರು: ನಗರದ ಯಲಹಂಕ ಬಳಿಯ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಆವರಣದಲ್ಲಿ ಕೃಷಿ ಮೇಳ ನಾಳೆಯಿಂದ ನ. 16 ರವರೆಗೆ ನಾಲ್ಕು ದಿನಗಳ ಕಾಲ “ಸಮೃದ್ಧ ಕೃಷಿ – ವಿಕಸಿತ ಭಾರತ” (ನೆಲ, ಜಲ ಮತ್ತು ಬೆಳೆ)” ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಲಾಗಿದೆ. ಬೆಂಗಳೂರು
ಮಕ್ಕಳನ್ನು ಹುಟ್ಟಿಸುವುದಷ್ಟೆ ಮುಸ್ಲಿಮರ ಕೆಲಸ: ಪ್ರತಾಪ್ ಸಿಂಹ
ಪುರಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದಷ್ಟೆ ಅವರ ಮುಸ್ಲಿಮರ ಕೆಲಸ. ವಿದ್ಯಾವಂತ ಮುಸ್ಲಿಮರು ಭಯೋತ್ಪಾದಕರಾದರೆ ಅವರನ್ನು ಪತ್ತೆ ಹಚ್ಚುವುದು ಹೇಗೆ? ಎಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಅಧಿಕಾರಕ್ಕೆ ಬಂದಾಗ ದೇಶದ ಒಳಗೆ ನಡೆದ
ಕೆಂಪುಕೋಟೆಯಲ್ಲಿ ಮೃತಪಟ್ಟವರ 8 ಶವಗಳ ಗುರುತು ಪತ್ತೆ
ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ರಾತ್ರಿ ಕಾರು ಸ್ಫೋಟಗೊಂಡ ಪ್ರಕರಣದಲ್ಲಿ ಮೃತಪಟ್ಟವರ 8 ಶವದ ಗುರುತು ಪತ್ತೆ ಹಚ್ಚಲಾಗಿದೆ. ಮೆಟ್ರೋ ನಿಲ್ದಾಣದ ಸಮೀಪ ಸೋಮವಾರ ಸಂಜೆ ನಡೆದ ಭಾರಿ ಕಾರು ಸ್ಫೋಟದಲ್ಲಿ ಮೃತಪಟ್ಟವರ ದೇಹಗಳು ಛಿದ್ರವಿದ್ರಗೊಂಡಿದ್ದರಿಂದ ಗುರುತು ಪತ್ತೆಹಚ್ಚುವುದು ಕಷ್ಟವಾಗಿತ್ತು. ಸ್ಫೋಟದಲ್ಲಿ
ತಿಥಿ ಚಿತ್ರದ ಗಡ್ಡಪ್ಪ ಖ್ಯಾತಿಯ ನಟ ವಿಧಿವಶ
`ತಿಥಿ’ ಖ್ಯಾತಿಯ ನಟ ಗಡ್ಡಪ್ಪ ಎಂದೇ ಖ್ಯಾತರಾದ ಚನ್ನೇಗೌಡ ಅನಾರೋಗ್ಯದಿಂದ ನಿಧನರಾಗಿದ್ದು, ಅವರಿಗೆ 89 ವರ್ಷ ವಯಸ್ಸಾಗಿತ್ತು. ಮಂಡ್ಯ ಜಿಲ್ಲೆಯ ನೊದೆ ಕೊಪ್ಪಲು ಗ್ರಾಮದ ಗಡ್ಡಪ್ಪ ಖ್ಯಾತಿಯ ಚನ್ನೇಗೌಡ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸ್ವಗ್ರಾಮ ನೊದೆಕೊಪ್ಪಲು ಗ್ರಾಮದಲ್ಲಿ ಗಡ್ಡಪ್ಪ ಅಂತ್ಯಕ್ರಿಯೆ ನಡೆದಿದೆ. ಅಸ್ತಮಾ
ಧರ್ಮಸ್ಥಳ ಪ್ರಕರಣದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್
ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿದ್ದ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಂದುವರೆಯಲಿದ್ದು, ಪಿತೂರಿ ನಡೆಸಿದ ಆರೋಪ ಎದುರಿಸುತ್ತಿದ್ದ
ಬಿಹಾರ ಚುನಾವಣೆ ಫಲಿತಾಂಶ ಬಳಿಕ ಮತಗಳ್ಳತನ ಆರೋಪ ಮಾಡುತ್ತಾರೆ: ಆರ್ ಅಶೋಕ
ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದ್ದರಿಂದ ಫಲಿತಾಂಶ ಬಂದ ಬಳಿಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡುವುದು ಖಂಡಿತ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದ ಚುನಾವಣೆ ಪ್ರತಿಷ್ಠಿತ ಚುನಾವಣೆಯಾಗಿದೆ.
ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದೆ : ಸಿಎಂ ಸಿದ್ದರಾಮಯ್ಯ
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು. ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಢ್ಯದ ವಿರುದ್ಧ ಇದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು




