Menu

ಸುಹಾಸ್‌ ಹತ್ಯೆಯಲ್ಲಿ ಹೆಡ್ ಕಾನ್ಸ್‌ಟೇಬಲ್‌ ಕೈವಾಡ ಶಂಕೆ, ಪ್ರಕರಣ ಎನ್‌ಐಎಗೆ ವಹಿಸಲು ಆಗ್ರಹ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಸ್ಥಳೀಯ ಪೊಲೀಸ್ ಠಾಣೆಯ ಮುಸ್ಲಿಂ ಹೆಡ್ ಕಾನ್ಸ್‌ಟೇಬಲ್‌ ಕೈವಾಡ ಇದೆ ಎಂಬ ಆರೋಪ ಕೇಳಿ ಬಂದಿದೆ. ಸೇಡಿಗಾಗಿ ಫಾಝಿಲ್ ತಮ್ಮ ಆದಿಲ್ ಮೆಹರೂಫ್ ಸುಫಾರಿ ಕೊಟ್ಟು ಹತ್ಯೆ ನಡೆಸಿದ್ದಾನೆಂದು ಆರೋಪಿಗಳ ಬಂಧನ ವೇಳೆ ಸುದ್ದಿ ಕೇಳಿ ಬಂದಿತ್ತು. ಬಳಿಕ ಹತ್ಯೆಯಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆ ಭಾಗಿಯಾಗಿದೆ ಎಂಬ ಅನುಮಾನವೂ ವ್ಯಕ್ತವಾಗಿತ್ತು. ಈಗ ಹತ್ಯೆಯಲ್ಲಿ ಪೊಲೀಸ್‌ ಕೈ ಜೋಡಿಸಿರುವ ಮಾಹಿತಿ ಹೊರಬಂದಿದೆ.

ಭಾರತ-ಪಾಕ್‌ ಸಂಘರ್ಷ: ವಿಶ್ವಸಂಸ್ಥೆ ಆತಂಕ, ಶಾಂತಿ ಕ್ರಮಕ್ಕೆ ಮನವಿ

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಯುದ್ಧದ ಹಂತಕ್ಕೆ ಹೋಗುತ್ತಿರುವ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಕಳವಳ ವ್ಯಕ್ತಪಡಿಸಿ, ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ನಂತರ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಭಾರತ ಮತ್ತು ಪಾಕಿಸ್ತಾನ ಸಂಯಮ ವಹಿಸಿ ಸೇನಾ

ರೈತರ ಆಸ್ತಿಗೆ ಮೂರು ಪಟ್ಟು ಪರಿಹಾರ, ಜಯನಗರ, ಸದಾಶಿವ ನಗರ ಮೀರಿಸುವ ಗ್ರೇಟರ್‌ ಬೆಂಗಳೂರು: ಡಿಸಿಎಂ

ಬಿಡದಿ ಸೇರಿದಂತೆ ಇತರ ಟೌನ್ ಶಿಪ್ ಗಳ ನೋಟಿಫಿಕೇಷನ್ ಮಾಡಿದವರು ಕುಮಾರಸ್ವಾಮಿ, ನಾನು ಇದನ್ನು ಮಾಡಿದ್ದಲ್ಲ, ಅವರೇ ಡಿ ನೋಟಿಫಿಕೇಷನ್ ಮಾಡಬಹುದಿತ್ತು, ನಾವು ಈಗ ಅದನ್ನು ಮಾಡಲು ಹೋಗುವುದಿಲ್ಲ. ಗ್ರೇಟರ್‌ ಬೆಂಗಳೂರು ಯೋಜನೆಗಾಗಿ ನಮ್ಮ ಜಿಲ್ಲೆಯ ಜನ ಆಸ್ತಿ ಕಳೆದುಕೊಳ್ಳುತ್ತಾರೆ‌. ಆದರೆ

ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ:  60 ಕೋಟಿ ರೂ. ಮಂಜೂರು

ಬೇಸಿಗೆ ಸಮಯದಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಹಾಲಿ ಇರುವ ಬಹುತೇಕ ಜಲಮೂಲಗಳು ಬತ್ತಿಹೋಗಿ ಗ್ರಾಮದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಪರಿಸ್ಥಿತಿಯನ್ನು ಎದುರಿಸಲು 60 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ

ಡಿಸೆಂಬರ್ ವೇಳೆಗೆ ರಾಮನಗರ ಜಿಲ್ಲೆಗೆ ಕಾವೇರಿ ಕುಡಿಯುವ ಶಾಶ್ವತ ನೀರಾವರಿ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

ಮಂಡ್ಯ:  ತಮ್ಮ ಜಿಲ್ಲೆಯ ಜನರ ಬಾಯಾರಿಕೆ ನೀಗಿಸಲು ಪಣ ತೊಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸತ್ತೇಗಾಲ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸಲು ಭಗೀರಥ ಪ್ರಯತ್ನ ಮಾಡುತ್ತಿದ್ದಾರೆ. ಕಾವೇರಿ‌ ಕುಡಿಯುವ ನೀರಿನ 5 ನೇ ಹಂತ, ಎತ್ತಿನಹೊಳೆ ಸೇರಿದಂತೆ ಹಲವಾರು ಅಸಾಧ್ಯಗಳನ್ನು ಸಾಧ್ಯವಾಗಿಸಿದ

ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀಟರ್ ಗೆ ಹೆಚ್ಚಿಸಲು ಸರ್ಕಾರ ಬದ್ಧ: ಡಿಕೆ ಶಿವಕುಮಾರ್

ಬೆಂಗಳೂರು,: ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀಟರ್ ಗೆ ಹೆಚ್ಚಿಸಿ, ನಮ್ಮ ಪಾಲಿನ ನೀರು ಬಳಸಿಕೊಳ್ಳಲು ರಾಜ್ಯ ಸರ್ಕಾರ ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, 2010ರಲ್ಲಿ ಕೃಷ್ಣಾ ಜಲ ನ್ಯಾಯಾಧಿಕರಣ ತೀರ್ಪಿನ

ರೌಡಿಶೀಟರ್ ಬರ್ಬರ ಹತ್ಯೆ: ವಿಡಿಯೋ ಚಿತ್ರೀಕರಿಸಿ ವಿಕೃತಿ

ಮೈಸೂರು: ರೌಡಿ ಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ವರುಣಾ ತಾಲ್ಲೂಕಿನ ಹೋಟೆಲ್ ವೊಂದರ ಮುಂಭಾಗ ರವಿವಾರ ತಡರಾತ್ರಿ ನಡೆದಿದೆ. ಮೈಸೂರು ನಗರದ ಕ್ಯಾತಮಾರನಹಳ್ಳಿ ನಿವಾಸಿ ಕಾರ್ತಿಕ್(32) ಕೊಲೆಯಾದ ವ್ಯಕ್ತಿಯಾಗಿದ್ದಾರೆ. ರವಿವಾರ ತಡರಾತ್ರಿ 1.45 ಗಂಟೆ ಸಮಯದಲ್ಲಿ ವರುಣಾ

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಇಂದಿನಿಂದ ಆರಂಭ: ಸಚಿವ ಕೆಹೆಚ್. ಮುನಿಯಪ್ಪ

ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಇಂದಿನಿಂದ ಆರಂಭಗೊಂಡಿದ್ದು ಸೂಕ್ತ ಉಪಜಾತಿಯ ಹೆಸರನ್ನು ನೊಂದಾಯಿಸಲು ಆಹಾರ ಸಚಿವ ಕೆಹೆಚ್. ಮುನಿಯಪ್ಪ ಮನವಿ ಮಾಡಿದರು . ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಾತನಾಡಿದ ಸಚಿವರು ಮಾದಿಗ ಹೋರಾಟ ಸಮಿತಿಗಳ ಸುಧೀರ್ಘ 35

ಒಳ‌ಮೀಸಲಾತಿ ಜಾರಿಗೆ 3 ಹಂತದ ಸಮೀಕ್ಷೆ ನಡೆಯಲಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. “ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025” ಕುರಿತಂತೆ

ಸುಹಾಸ್‌ ಶೆಟ್ಟಿ ಕೊಲೆ: ಸಾಮಾಜಿಕ ಮಾಧ್ಯಮಗಳಲ್ಲಿ ಗುಂಪುಗಳಿಂದ ಪರಸ್ಪರ ಕೊಲೆ ಬೆದರಿಕೆ

ಬಜರಂಗದಳ ಕಾರ್ಯಕರ್ತ ಎನ್ನಲಾಗಿರುವ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಿಂದ ಕರಾವಳಿಯಲ್ಲಿ ಕೋಮು ಉದ್ವಿಗ್ನತೆ ಹೆಚ್ಚಿದ್ದು, ಸಾಮಾಜಿಕ ಮಾಧ್ಯಮ ಸಂದೇಶಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಮತ್ತಷ್ಟು ಅನಿಶ್ಚಿತತೆಗೆ ದೂಡಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಮತ್ತು ಭಾರತ್ ಕುಮ್ಡೇಲ್ ಎಂಬ ಬರಹವುಳ್ಳ ಸಂದೇಶಗಳು