Menu

ಮಂಡ್ಯ ಸಕ್ಕರೆ ಕಾರ್ಖಾನೆಯನ್ನು ಲಾಭದಾಯಕವಾಗಿಸಬೇಕು: ಮುಖ್ಯಮಂತ್ರಿ

ಮಂಡ್ಯ ಸಕ್ಕರೆ ಕಾರ್ಖಾನೆಯನ್ನು ಮುಚ್ಚುವುದು ಸಾಧ್ಯವಿಲ್ಲ. ಆದರೆ ಅದನ್ನು ಲಾಭದಾಯಕವಾಗಿಸಲು ಎಲ್ಲಾ ಪ್ರಯತ್ನಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಚರ್ಚೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲಾಡಳಿತ ಮಂಡ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಇವರ ವತಿಯಿಂದ ಆಯೋಜಿಸಲಾಗಿದ್ದ ಗಗನ ಚುಕ್ಕಿ ಜಲಪಾತೋತ್ಸವ -2025  ಉದ್ಘಾಟಿಸಿ ಮಾತನಾಡಿದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮಂಡ್ಯ ಸಕ್ಕರೆ ಕಾರ್ಖಾನೆಗೆ 113 ಕೋಟಿಗಳನ್ನು ಒದಗಿಸಲಾಗಿದೆ.

ಹಾಕಿ ಇಂಡಿಯಾ ಲೀಗ್- 2 ಹರಾಜಿಗೂ ಮುನ್ನ ಆಟಗಾರರ ಪಟ್ಟಿ ಘೋಷಿಸಿದ ಎಸ್‌ಜಿ ಪೈಪರ್ಸ್!

ಬೆಂಗಳೂರು: ಹಾಕಿ ಇಂಡಿಯಾ ಲೀಗ್ (HIL) 2025ರ ಹರಾಜಿಗೆ ಮುಂಚಿತವಾಗಿ SG ಪೈಪರ್ಸ್ ತನ್ನ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿ ದೇಶೀಯ ಪ್ರತಿಭೆಗಳನ್ನು ಬೆಳೆಸುವ ಜೊತೆಗೆ ಅಂತರರಾಷ್ಟ್ರೀಯ ಮಟ್ಟದ ಅನುಭವವಿರುವ ಆಟಗಾರರನ್ನು ಒಗ್ಗೂಡಿಸಲಿದೆ. SG ಪೈಪರ್ಸ್ ಕೋಚಿಂಗ್ ತಂಡವು

ಕೇಂದ್ರದ ತೀರ್ಮಾನದಂತೆ 1.20 ಲಕ್ಷಕ್ಕಿಂತ ಹೆಚ್ಚಿನ ಆದಾಯ ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು: ಸಚಿವ ಕೆಎಚ್ ಮುನಿಯಪ್ಪ

ದಾವಣಗೆರೆ: ಕೇಂದ್ರ ಸರ್ಕಾರದ ತೀರ್ಮಾನದಂತೆ ವಾರ್ಷಿಕ ಆದಾಯ 1 ಲಕ್ಷದ 20 ಸಾವಿರ ರೂಪಾಯಿಗಿಂತ ಅಧಿಕ ಆದಾಯ ಹೊಂದಿದವರ ಬಿಪಿಎಲ್​ ಕಾರ್ಡ್​ ರದ್ದು ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.

ಶಾಂತಿಯ ಜೊತೆ ಅಭಿವೃದ್ಧಿಯತ್ತ ಹೆಜ್ಜೆ ಹಾಕೋಣ: ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣ

ಇಂಫಾಲ (ಮಣಿಪುರ): 2023ರಲ್ಲಿ ಜನಾಂಗೀಯ ಹಿಂಸಾಚಾರದ ಬಳಿಕ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮಣಿಪುರಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಬೆಳಿಗ್ಗೆ ಇಂಫಾಲಕ್ಕೆ ಬಂದಿಳಿದ ಅವರನ್ನು, ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಮತ್ತು ಮುಖ್ಯ ಕಾರ್ಯದರ್ಶಿ ಪುನೀತ್ ಕುಮಾರ್ ಗೋಯೆಲ್ ಸ್ವಾಗತಿಸಿದರು.

ಸೆ.18ರವರೆಗೆ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತದ ಪರಿಣಾಮ ಸೆಪ್ಟೆಂಬರ್ 18ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕಲ್ಯಾಣ

ರಷ್ಯಾದಲ್ಲಿ ಮತ್ತೆ 7.4 ತೀವ್ರತೆಯ ಭೂಕಂಪನ

ಮಾಸ್ಕೊ: ರಷ್ಯಾ ಪೂರ್ವದ ಕಮ್ಚಟ್ಕಾ ಕರಾವಳಿಯಲ್ಲಿ ಶನಿವಾರ 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಒಂದು ತಿಂಗಳ ಅಂತರದಲ್ಲಿ ಸಂಭವಿಸಿದ ಎರಡನೇ ಪ್ರಬಲ ಭೂಕಂಪನ ಇದಾಗಿದೆ. ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) . ರಷ್ಯಾದ ಕಮ್ಚಟ್ಕಾ ಪ್ರದೇಶದ ಆಡಳಿತ ಕೇಂದ್ರವಾದ ಪೆಟ್ರೋಪಾವ್ಲೋವ್ಸ್ಕ್-ಕಮ್ಚಟ್ಸ್ಕಿ

ಪ್ರಚೋದನಕಾರಿ ಭಾಷಣ ಮಾಡಿದ ಬಿಜೆಪಿ ನಾಯಕರನ್ನು ಸುಮ್ಮನೆ ಬಿಡಬೇಕೆ?: ಸಿಎಂ ಸಿದ್ದರಾಮಯ್ಯ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರನ್ನು ಸುಮ್ಮನೆ ಬಿಡಲು ಆಗುತ್ತದೆಯೇ? ಪೊಲೀಸರು ನಿಯಮದ ಪ್ರಕಾರ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಚೋದನಕಾರಿ ಭಾಷಣ ಮಾಡಿದ ವಿರುದ್ಧ ಪ್ರಕರಣ ದಾಖಲಿಸಿಕೊಂಡರೆ, ಹಿಂದುಗಳ

ಟ್ರೈಟಾನ್ ವಾಲ್ವ್ಸ್ ಸಂಸ್ಥೆಯ 50 ವರ್ಷಗಳ ಸಂಭ್ರಮಾಚರಣೆ

ಬೆಂಗಳೂರು: ಭಾರತದ ಅತ್ಯಂತ ದೊಡ್ಡ ವಾಹನಗಳ ಟೈರ್ ವಾಲ್ವ್ ಗಳ ಉತ್ಪಾದಕ ಮತ್ತು ಕೈಗಾರಿಕೆಗಳಿಗೆ ಮುಂಚೂಣಿಯ ಎಂಜಿನಿಯರಿಂಗ್ ಪಾಲುದಾರರಾದ ಟ್ರೈಟಾನ್ ವಾಲ್ವ್ಸ್ ಲಿಮಿಟೆಡ್ ಸೆಪ್ಟೆಂಬರ್ 10, 2025ರಂದು ಬೆಂಗಳೂರಿನ ಐಟಿಸಿ ಗಾರ್ಡೆನಿಯಾದ ಮೈಸೂರ್ ಹಾಲ್ ನಲ್ಲಿ 50ನೇ ವರ್ಷದ ಅದ್ಧೂರಿ ಸಮಾರಂಭ

ಬೆಂಗಳೂರಿನಲ್ಲಿ ಅತ್ಯಾಧುನಿಕ ಫುಟ್ಬಾಲ್ ತರಬೇತಿ ಕೇಂದ್ರ ಉದ್ಘಾಟನೆ!

ಬೆಂಗಳೂರು: ವಿಶ್ವಮಟ್ಟದ ಫುಟ್‌ಬಾಲ್ ಮೂಲಸೌಕರ್ಯ ನಿರ್ಮಾಣದ ಮಹತ್ವಾಕಾಂಕ್ಷೆಯ ಭಾಗವಾಗಿ, ಬೆಂಗಳೂರು ಎಫ್‌ಸಿ ಸೆಪ್ಟೆಂಬರ್ 9 ಶುಕ್ರವಾರದಂದು ಬೆಂಗಳೂರಿನ ಸೆಂಟರ್ ಆಫ್ ಸ್ಪೋರ್ಟ್ಸ್ ಎಕ್ಸಲೆನ್ಸ್‌ನಲ್ಲಿ ತನ್ನ ಅತ್ಯಾಧುನಿಕ ತರಬೇತಿ ಕೇಂದ್ರ ಯಲಹಂಕದಲ್ಲಿ ಆರಂಭಿಸಲಾಗಿದೆ. ಹೈಬ್ರಿಡ್ ಪಿಚ್ ಎಂದರೆ ಪ್ರಾಕೃತಿಕ ಹುಲ್ಲು ಮತ್ತು ಸಿಂಥೆಟಿಕ್

ಹೇಮಾವತಿ ಲಿಂಕ್ ಕೆನಾಲ್ ಯೋಜನೆಯಲ್ಲಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ: ಡಿಸಿಎಂ 

“ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ಸ್ಥಳ ಪರಿಶೀಲನೆ ಮಾಡಿದ್ದು, ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ತುಮಕೂರಿನ ಸುಂಕಾಪುರ ಬಳಿ ನಡೆಯುತ್ತಿರುವ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಪರಿವೀಕ್ಷಣೆ