15-ನಿಮಿಷದ ರ್ಯಾಪಿಡ್-ಚಾರ್ಜಿಂಗ್ ರೆಟ್ರೋಫಿಟ್ ಇವಿ ತಂತ್ರಜ್ಞಾನ ‘ಎಕ್ಸ್ಪೋನೆಂಟ್ ಓಟೋ’ ಬಿಡುಗಡೆ
ಬೆಂಗಳೂರು, ನವೆಂಬರ್ 9, 2025: ಬೆಂಗಳೂರು ಮೂಲದ ಎನರ್ಜಿ-ಟೆಕ್ ಕಂಪನಿ ಎಕ್ಸ್ಪೋನೆಂಟ್ ಎನರ್ಜಿ ಸಂಸ್ಥೆಯು ಐಸಿಇ ತ್ರಿ-ಚಕ್ರ ವಾಹನಗಳನ್ನು 15-ನಿಮಿಷದ ರ್ಯಾಪಿಡ್-ಚಾರ್ಜಿಂಗ್ ಬ್ಯಾಟರಿಗಳೊಂದಿಗೆ ಇವಿಗಳಾಗಿ ರೆಟ್ರೋಫಿಟ್ ಮಾಡುವ ತನ್ನ ‘ಎಕ್ಸ್ಪೋನೆಂಟ್ ಓಟೋ’ ತಂತ್ರಜ್ಞಾನವನ್ನು ಬಿಡುಗಡೆ ಮಾಡಿದೆ. ರೆಟ್ರೋಫಿಟ್ ಮಾಡಿದ ಸಿಎನ್ಜಿ ಮತ್ತು ಎಲ್ಪಿಜಿ ಆಟೋರಿಕ್ಷಾಗಳು ಎಕ್ಸ್ಪೋನೆಂಟ್ನ ಪ್ರೊಪ್ರೈಟರಿ ಎನರ್ಜಿ ವ್ಯವಸ್ಥೆಯೊಂದಿಗೆ ಹೊಂದಿಕೆಯಾಗಲಿದ್ದು, ಯಾವುದೇ ಎಕ್ಸ್ಪೋನೆಂಟ್ ಇ^ಪಂಪ್ (ಚಾರ್ಜಿಂಗ್ ಸ್ಟೇಷನ್) ನಲ್ಲಿ 0-100% ಚಾರ್ಜ್ ಅನ್ನು ಕೇವಲ 15 ನಿಮಿಷಗಳಲ್ಲಿ ಮಾಡಬಹುದು.
ತಿಂಗಳಿಗೆ 6 ಲಕ್ಷ ಪರಿಹಾರ ಕೇಳಿದ ಪತ್ನಿ: ತಿರಸ್ಕರಿಸಿದ ಕೋರ್ಟ್
ವಿಚ್ಛೇದನ ಪ್ರಕರಣವೊಂದರಲ್ಲಿ ಪ್ರತಿ ತಿಂಗಳು ಪತಿ ತನಗೆ 6 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಕೇಳಿದ ಮಹಿಳೆಯ ಮನವಿಯನ್ನು ನ್ಯಾಯಾಧೀಶರು ತಿರಸ್ಕರಿಸಿದ್ದಾರೆ. ನವದೆಹಲಿಯಲ್ಲಿ ಕೌಟುಂಬಿಕ ನ್ಯಾಯಾಲಯದ ಕೋರ್ಟ್ ವಿಚಾರಣೆಯ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನ್ಯಾಯಾಧೀಶರ ನಿರ್ಧಾರಕ್ಕೆ ಅನೇಕರು ಶ್ಲಾಘನೆ
ಶಕ್ತಿ ಯೋಜನೆಗೆ ಅವಹೇಳನ: ಸಾರಿಗೆ ನೌಕರರಿಗೆ ಎಚ್ಚರಿಕೆ
ರಾಜ್ಯ ಸರ್ಕಾರದ ಶಕ್ತಿ ಯೋಜನೆ ಬಗ್ಗೆ ಕೆಲವು ಸಾರಿಗೆ ನೌಕರರು ಅವಹೇಳನಕರವಾಗಿ ಮಾತನಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಯಾಣಿಕರಿಂದಲೂ ಈ ವಿಚಾರದಲ್ಲಿ ಸಾಕಷ್ಟು ದೂರುಗಳು ಬಂದಿವೆ ಎನ್ನಲಾಗಿದ್ದು, ಸಾರಿಗೆ ನಿಗಮಗಳು ಚಾಲಕ-ನಿರ್ವಾಹಕರಿಗೆ ಖಡಕ್ ಸುತ್ತೋಲೆ ಹೊರಡಿಸಿವೆ. ಮಹಿಳೆಯರಿಗೆ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ
ಪತ್ನಿಯೊಂದಿಗೆ ಅನೈತಿಕ ಸಂಬಂಧ ಶಂಕೆ: ಸಿಂಧನೂರಿನಲ್ಲಿ ತಮ್ಮನ ಕೊಲೆಗೈದ ಅಣ್ಣ
ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿರುವ ಶಂಕೆಯಿಂದ ಅನ್ಣನೊಬ್ಬ ಸ್ವಂತ ತಮ್ಮನನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಸಿಂಧನೂರು ತಾಲೂಕಿನ ವೆಂಕಟೇಶ್ವರ್ ಕ್ಯಾಂಪ್ನಲ್ಲಿ ನಡೆದಿದೆ. ರಾಜು ಅಲಿಯಾಸ್ ಎಮ್ಮಿರಾಜು (32) ಕೊಲೆಯಾದವ. ಸುರೇಶ್ ಅಲಿಯಾಸ್ ಸೂರಿಬಾಬು(38) ಕೊಲೆಗಾರ ಅಣ್ಣ. ಹೈದ್ರಾಬಾದ್ನಲ್ಲಿ
ಪ್ರೀತಿಸಿ ಮದುವೆಯಾದ ಪತ್ನಿಗೆ ಹಲ್ಲೆ: ಹೊಟ್ಟೆಯಲ್ಲಿದ್ದ ಮಗು ಸಾವು
ಹಾನಗಲ್ ತಾಲೂಕಿನ ಹಸನಾಬಾದ್ ಗ್ರಾಮದಲ್ಲಿ ನಾಲ್ಕು ವರ್ಷ ಪ್ರೀತಿ ಮಾಡಿ ಮದುವೆಯಾಗಿ ಗರ್ಭಿಣಿಯಾಗಿದ್ದ ಪತ್ನಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಅಮೀರಬಿ ಮನಿಯಾರ (21) ಪತಿಯಿಂದ ಹಲ್ಲೆಗೊಳಗಾದ ಗರ್ಭಿಣಿ. ಪತಿ ಅಹ್ಮದರಾಜ್ ಮಕ್ತೇಸೂರ್ ಹಲ್ಲೆ ನಡೆಸಿದ್ದರಿಂದ ಪತ್ನಿಯ ಹೊಟ್ಟೆಯಲ್ಲಿದ್ದು ಆರು
ರಾತ್ರಿ ಮಲಗಿದ್ದಾಗ ಮನೆ ಛಾವಣಿ ಕುಸಿದು ಐವರ ಸಾವು
ರಾತ್ರಿ ಮಲಗಿದ್ದಾಗ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಐದು ಸದಸ್ಯರು ಮೃತಪಟ್ಟಿದ್ದಾರೆ. ಬಿಹಾರ ದಾನಾಪುರದ ದಿಯಾರಾ ಕಿಲ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮಾನಸ್ ನಯಾ ಪಣಾಪುರ 42 ಪಟ್ಟಿ ಎಂಬ ಸ್ಥಳದಲ್ಲಿ ಈ ದುರಂತ ನಡೆದಿದೆ. ಮನೆಯ ಮಾಲೀಕ ಬಬ್ಬು
ಎತ್ತಿನಹೊಳೆ, ಶರಾವತಿ ಪಂಪ್ ಸ್ಟೋರೇಜ್ ಕಾಮಗಾರಿಗಳಿಗೆ ಕೇಂದ್ರ ತಡೆ
ಎತ್ತಿನಹೊಳೆ ಏತ ನೀರಾವರಿ ಯೋಜನೆಯ ಮುಂದಿನ ಹಂತಕ್ಕೆ ಕೇಂದ್ರ ಸರ್ಕಾರ ತಡೆ ನೀಡಿದೆ. ಮೊದಲ ಹಂತದಲ್ಲಿ ಅನಧಿಕೃತ ಕಾಮಗಾರಿ, ಪರಿಸರಕ್ಕೆ ಗಂಭೀರ ಹಾನಿ ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಯೋಜನೆಯ ಪರಿಶೀಲನೆಗೆ ಒತ್ತಾಯಿಸಿದೆ. ಅಲ್ಲಿಯವರೆಗೆ ಮುಂದಿನ
ಬೆಂಗಳೂರು ಏರ್ಪೋರ್ಟ್ನಲ್ಲಿ ಸಾಮೂಹಿಕ ನಮಾಜ್: ಸಾರ್ವಜನಿಕರ ಆಕ್ರೋಶ
ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸಲ್ಮಾನರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿರುವುದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮೆಕ್ಕಾಗೆ ತೆರಳುತ್ತಿದ್ದವರನ್ನ ಬೀಳ್ಕೊಡಲು ಬಂದಿದ್ದವರು ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಏರ್ಪೋಟ್ ಟರ್ಮಿನಲ್ 2 ರಲ್ಲಿ ಸಾಮೂಹಿಕ ಪ್ರಾರ್ಥನೆ
ಬೆಂಗಳೂರು ಕಲಾಸಿಪಾಳ್ಯದಲ್ಲಿ ಬಾಲಕಿ ಆತ್ಮಹತ್ಯೆ
ಬೆಂಗಳೂರು ಕಲಾಸಿಪಾಳ್ಯ ಹೋಟೆಲ್ ಮಯೂರ ಪಕ್ಕದ ರಸ್ತೆಯ ಮನೆಯಲ್ಲಿ ಬಾಲಕಿಯೊಬ್ಬಳು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶರ್ಮಿಳಾ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಬಾಲಕಿಯ ಪೋಷಕರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಬಾಲಕಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು
ಟೀಕೆ ಮಾಡುತ್ತಿರುವವರಿಂದಲೇ ನಮ್ಮ ಗ್ಯಾರಂಟಿ ಯೋಜನೆಗಳ ನಕಲು: ಡಿಕೆ ಶಿವಕುಮಾರ್
“ನಾವು ಕರ್ನಾಟಕದಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿಯವರು ಟೀಕೆ ಮಾಡುತ್ತಿದ್ದರು. ಈಗ ಹರಿಯಾಣ, ಮಹಾರಾಷ್ಟ್ರ, ಉತ್ತರಪ್ರದೇಶ, ಬಿಹಾರ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನೇ ನಕಲು ಮಾಡಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ




