ವೋಟ್ ಕದ್ದು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಹೆಚ್ಡಿಕೆ ಆರೋಪ
ರಾಜ್ಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವೋಟ್ ಚೋರಿ ಮೂಲಕವೇ ಅಧಿಕಾರಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರು. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಎರ್ನಾಕುಲಂ – ಕೆಎಸ್ ಆರ್ ಬೆಂಗಳೂರು ನಡುವೆ ಹೊಸದಾಗಿ ಆರಂಭವಾಗಿರುವ ವಂದೇ ಭಾರತ್ ರೈಲಿಗೆ ಸ್ವಾಗತ ಕೋರಿದ ನಂತರ ಕೇಂದ್ರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು. ಬಿಜೆಪಿ ವೋಟ್ ಚೋರಿಯಿಂದಲೇ ಗೆದ್ದಿದೆ ಸಿಎಂ, ಡಿಸಿಎಂ ಆರೋಪ
ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಸ್ವಾಗತಿಸಿದ ಹೆಚ್ಡಿಕೆ
ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಭಾರತೀಯ ರೈಲ್ವೆ ವಲಯದಲ್ಲಿ ಪರಿವರ್ತನಾತ್ಮಕ ಹೆಜ್ಜೆ ಆಗಿದ್ದು, ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಮ್ಮ ರಾಷ್ಟ್ರದ ರೈಲ್ವೆ ವ್ಯವಸ್ಥೆ ಉತ್ಕೃಷ್ಟತೆಯತ್ತ ಸಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ
ಪೊಲೀಸ್ ಮೇಲೆ ದಾಳಿ: ಕೊಲೆ ಆರೋಪಿ ಮೇಲೆ ಫೈರಿಂಗ್
ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಕಿಡ್ನಾಪ್ ಅಂಡ್ ಮರ್ಡರ್ ಕೇಸ್ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ್ದಾರೆ. ಹೆಬ್ಬಗೋಡಿ ಇನ್ಸ್ಪೆಕ್ಟರ್ ಸೋಮಶೇಖರ್ ಆರೋಪಿಯಾಗಿರುವ ಆಂದ್ರಪ್ರದೇಶ ಮೂಲದ ರವಿಪ್ರಸಾದ್ ರೆಡ್ಡಿಯ ಎರಡು ಕಾಲಿಗೆ ಗುಂಡು ಹೊಡೆದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೊಮ್ಮಸಂದ್ರ
ವಿದ್ಯುತ್ ಕಂಬಕ್ಕೆ ಲಾರಿ ಗುದ್ದಿ ಗೋಡೆ ಬಿದ್ದು ಮಗು ಸಾವು
ಬೆಂಗಳೂರಿನ ಎಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಲಹಳ್ಳಿ ಕಾಲೊನಿಯಲ್ಲಿ ಕಾಂಕ್ರೀಟ್ ಮಿಕ್ಸರ್ ಲಾರಿ ವಿದ್ಯುತ್ ಕಂಬಕ್ಕೆ ತಗುಲಿ ಗೋಡೆ ಬಿದ್ದು ಪರಿಣಾಮ ಮಗುವೊಂದು ಮೃತಪಟ್ಟಿದೆ. ಸಿದ್ದಪ್ಪ ಹಾಗೂ ಲಾವಣ್ಯ ದಂಪತಿಯ ಪುತ್ರ ಪ್ರಣವ್ (1.8) ಮೃತಪಟ್ಟ ಮಗು. ಲಾರಿ ಚಾಲಕನ ನಿರ್ಲಕ್ಷ್ಯದಿಂದ
ಕಬ್ಬು ಬೆಳೆಗಾರರ ಸಂಕಷ್ಟ: ಸಂಸದ ಪ್ರಲ್ಹಾದ್ ಜೋಷಿ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತ್ಯುತ್ತರ
ಕರ್ನಾಟಕದ ಕಬ್ಬು ಬೆಳೆಗಾರರ ಸಂಕಷ್ಟದ ಸ್ಥಿತಿಯ ಬಗ್ಗೆ ನಾನು ಧ್ವನಿ ಎತ್ತಿದ್ದಕ್ಕೆ ಪ್ರತಿಕ್ರಿಯಿಸಿ ನೀವು ಬರೆದ ಪತ್ರವನ್ನು ಸ್ವೀಕರಿಸಿದ್ದೇನೆ. ಈ ನಡುವೆ ನಿಮ್ಮ ಪ್ರಾಮಾಣಿಕ ಪ್ರತಿಕ್ರಿಯೆಯನ್ನು ಶ್ಲಾಘಿಸುತ್ತ, ಕೇಂದ್ರ ಸರ್ಕಾರವು ಮೂಲ ಸಮಸ್ಯೆಯನ್ನು ನಿವಾರಿಸುವಲ್ಲಿ ಅಸಡ್ಡೆ ತೋರುತ್ತಿರುವುದರ ಬಗ್ಗೆ ನಾನು ಗಾಢವಾಗಿ
ನಾನೂ 2028ಕ್ಕೆ ಮುಖ್ಯಮಂತ್ರಿ ಆಗುವುದು ನಿಶ್ಚಿತ: ಶಾಸಕ ಯತ್ನಾಳ
ಸಿದ್ದರಾಮಯ್ಯ ಜೆಡಿಎಸ್ನಿಂದ ಉಚ್ಛಾಟನೆ ಆಗಿ ಸಿಎಂ ಆದರು. ಯಡಿಯೂರಪ್ಪ ಸಹ ಉಚ್ಚಾಟನೆ ಆದ ಮೇಲೆ ಸಿಎಂ ಆದವರು. ಹೀಗಾಗಿ ನಾನೂ ಸಹ 2028ಕ್ಕೆ ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಗದಗ ನಗರದ ಹತ್ತಕಾಳು
ಧಾರವಾಡದಲ್ಲಿ ಕ್ರೀಡಾ ಪರಿಸರ ವೃದ್ಧಿಗೆ ಅಗತ್ಯ ಕ್ರಮ: ಸಂತೋಷ್ ಎಸ್ ಲಾಡ್
ಧಾರವಾಡದಲ್ಲಿ 2023 ರಲ್ಲಿ ಐಟಿಎಫ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ಬೇರೆ ಬೇರೆ 30 ದೇಶಗಳಿಂದ ಟೆನ್ನಿಸ್ ಆಟಗಾರರು ಈ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದರು. ಇದು ನಮ್ಮ ಧಾರವಾಡ ಜಿಲ್ಲೆಯ ಹೆಮ್ಮೆಯ ವಿಷಯ ಎಂದು ಸಚಿವ ಸಂತೋಷ್ ಎಸ್. ಲಾಡ್ ಹೇಳಿದರು. ಧಾರವಾಡ ಡಿಡಿಎಲ್ಟಿಎ ಆವರಣದ
ಧಾತ್ರಿ ಮದರ್ ಮಿಲ್ಕ್ ಬ್ಯಾಂಕ್ಗೆ ಸಚಿವ ಎಂಬಿ ಪಾಟೀಲ್ ಚಾಲನೆ
ವಿಜಯಪುರದಲ್ಲಿ ಮೊಟ್ಟ ಮೊದಲ ಬಾರಿಗೆ ಜಿಲ್ಲಾ ಆಸ್ಪತ್ರೆಯ ಮಕ್ಕಳ ಘಟಕದಲ್ಲಿ ತಾಯಿ ಹಾಲು ಸಂಗ್ರಹಣ ಕೇಂದ್ರ ಸ್ಥಾಪಿಸಲಾಗಿದ್ದು, ಅವಧಿ ಪೂರ್ವ ನವಜಾತ ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡಲು ಹಾಗೂ ಮಕ್ಕಳ ಆರೋಗ್ಯ ವೃದ್ದಿಗೆ ಈ ಕೇಂದ್ರ ಅತ್ಯಂತ ಸಹಕಾರಿಯಾಗಲಿದೆ ಎಂದು
ಗುಂಡ್ಲುಪೇಟೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ದಾಳಿ
ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಬಳಿ ಚಿರತೆ ಮೇಕೆಯನ್ನು ಹೊತ್ತೊಯ್ದ ಸ್ಥಳದಲ್ಲಿ ಕೂಂಬಿಂಗ್ ನಡೆಸುವಾಗ ಅರಣ್ಯ ಇಲಾಖೆಯ ಆನೆ ಕಾವಲುಪಡೆ ಸಿಬ್ಬಂದಿ ಬಂಗಾರ್ ಎಂಬವವರ ಮೇಲೆ ಚಿರತೆ ದಾಳಿ ನಡೆಸಿದ್ದು ಕತ್ತು, ತಲೆ, ಕೈ ಗಳನ್ನು ಗಾಯಗೊಳಿಸಿದೆ. ಮೇಕೆಯನ್ನು ಹೊತ್ತೊಯ್ದ ಸಂದರ್ಭದಲ್ಲಿ ರೈತರು
ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ
ಬೆಂಗಳೂರು: 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ ನಿಗದಿಪಡಿಸಿ ರಾಜ್ಯ ಸರ್ಕಾರ ಶನಿವಾರ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಪ್ರತಿನಿಧಿಗಳ ಜೊತೆಗಿನ




