Wednesday, February 05, 2025
Menu

ಇಂಗ್ಲೆಂಡ್ ಟಿ-20 ಸರಣಿಗೆ ಭಾರತ ತಂಡದಲ್ಲಿ ಮತ್ತೆ ಶಮಿ

ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದ್ದು, ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದಾರೆ. ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ-20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ವಿಕೆಟ್ ಕೀಪರ್ ರಿಷಭ್ ಪಂತ್ ಅವರನ್ನು ಕೈಬಿಡಲಾಗಿದ್ದು, ಗಾಯದ ಕಾರಣ ಹೊರಗುಳಿದಿದ್ದ ಮಧ್ಯಮ ವೇಗಿ ಮೊಹಮದ್ ಶಮಿ ಮರಳಿದ್ದಾರೆ. 2023ರ ವಿಶ್ವಕಪ್ ನಂತರ ಗಾಯದ ಕಾರಣ ಭಾರತ ತಂಡಕ್ಕೆ ಮರಳಲು ಯತ್ನಿಸುತ್ತಿರುವ ಮೊಹಮದ್

ಭತ್ತ, ತೊಗರಿ ಖರೀದಿ ಕೇಂದ್ರ ತೆರೆಯದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ: ಆರ್.ಅಶೋಕ ಎಚ್ಚರಿಕೆ

ಬೆಂಗಳೂರು: ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ನೆರವಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, ಸರ್ಕಾರ ಕೂಡಲೇ ಈ ಕ್ರಮ ಕೈಗೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು

830 ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿದ ಬಿಬಿಎಂಪಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 830 ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಲಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದರು. ಪಾಲಿಕೆಯ 8 ವಲಯಗಳಲ್ಲಿ ಅತಿ ಹೆಚ್ಚು ಬಾಕಿ ಆಸ್ತಿ ತೆರಿಗೆ

ವಿಜಯಪುರದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಘಟಕ ಸ್ಥಾಪನೆ: ಸಚಿವ ಎಂಬಿ ಪಾಟೀಲ

ವಿಜಯಪುರ: ಇಲ್ಲಿನ ಹೊರವಲಯದ ಇಟ್ಟಂಗಿಹಾಳ ಬಳಿ 10 ಎಕರೆ ಜಾಗದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಆರಂಭಿಸಲಾಗುವುದು. ಇದರಿಂದ 400 ಮಂದಿಗೆ ಉದ್ಯೋಗ ಸಿಗಲಿದೆ. ಜತೆಗೆ ಬೆಂಗಳೂರಿನಲ್ಲೂ ಕೆಎಸ್ಡಿಎಲ್ ಕಾರ್ಖಾನೆ ವಿಸ್ತರಣೆ ಮತ್ತು ಆಧುನೀಕರಣ ನಡೆಯುತ್ತಿದೆ ಎಂದು ಬೃಹತ್ ಮತ್ತು

ವೃತ್ತಿಪರ ಸಂಶೋಧಕ ಸಾಧಕರಿಗೆ 2024ನೇ ಸಾಲಿನ ಇನ್ಫೋಸಿಸ್ ಪ್ರಶಸ್ತಿ ಪ್ರದಾನ!

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ನಡೆದ ಅದ್ಧೂರಿ ಸಮಾರಂಭದಲ್ಲಿ ಇನ್ಫೋಸಿಸ್ ಸೈನ್ಸ್ ಫೌಂಡೇಶನ್ (ISF) ಸಾಧಕ ಸಂಶೋಧಕರಿಗೆ ಇನ್ಫೋಸಿಸ್ ಬಹುಮಾನಗಳನ್ನು ನೀಡಿ ಗೌರವಿಸಲಾಯಿತು. ಸತತ 16 ವರ್ಷಗಳಿಂದ ನೀಡುತ್ತಾ ಬರಲಾಗುತ್ತಿರುವ ಬಹುಮಾನದ ಮಾನದಂಡವನ್ನು ಬದಲಾವಣೆ ಮಾಡಲಾಗಿದೆ. ಅದರಂತೆ 40 ವರ್ಷದೊಳಗಿನ ಸಂಶೋಧಕರು ಮತ್ತು

ಬಿಎಚ್‌ಇಎಲ್‌ ಬೆಂಗಳೂರು ಕಾರ್ಖಾನೆಗೆ ಉಪ ರಾಷ್ಟ್ರಪತಿ ಐತಿಹಾಸಿಕ ಭೇಟಿ!

ಸ್ವಾತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ ಉಪ ರಾಷ್ಟ್ರಪತಿಯೊಬ್ಬರು ಮೈಸೂರು ರಸ್ತೆಯಲ್ಲಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ ಕಾರ್ಖಾನೆಗೆ ಭೇಟಿ ನೀಡಿ, ಅಲ್ಲಿನ ವಿವಿಧ ವಿಭಾಗಗಳಿಗೆ ತೆರಳಿ ವಿಜ್ಞಾನಿಗಳು ಹಾಗೂ ತಂತ್ರಜ್ಞರ ಜತೆ ಸಂವಾದ ನಡೆಸಿದರು. ಉಪ ರಾಷ್ಟ್ರಪತಿ ಶ್ರೀ ಜಗದೀಪ್

ಬೆಂಗಳೂರಿನಲ್ಲಿ ಪ್ರೇಮಿಗಳ ಆತ್ಮಹತ್ಯೆ

ಸಮಾಜ ನಮ್ಮ ಪ್ರೀತಿ ಒಪ್ಪಲ್ಲ ಎಂಬ ಕಾರಣಕ್ಕೆ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ರಾಚೇನಹಳ್ಳಿಯಲ್ಲಿ ಜಾನ್ಸನ್ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಿಯಕರ ಸಾವಿನ ಸುದ್ದಿ ಕೇಳಿ ಪ್ರೇಯಸಿ ದಿಲ್ಸಾದ್ ಶನಿವಾರ ಬೆಳಿಗ್ಗೆ ಶ್ರೀರಾಮಪುರದ ಅಮೃತಹಳ್ಳಿಯ ಮನೆಯಲ್ಲಿ

ನಮ್ಮ ಮನೆ ಕಾಪಾಡುವ ಮಠಗಳನ್ನು ಕಾಪಾಡಿಕೊಳ್ಳಬೇಕು: ಡಿಸಿಎಂ ಡಿಕೆ ಶಿವಕುಮಾರ್

ಶೃಂಗೇರಿ: ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ, ನಮ್ಮ ಮಠಗಳನ್ನು ಕಾಪಡಿಕೊಳ್ಳಬೇಕು. ಧರ್ಮ ಕಾಪಾಡುವ ಮಠಕ್ಕೆ ನಮ್ಮ ಕೈಲಾದ ನೆರವು ನೀಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿಗಳು ಸನ್ಯಾಸ ಸ್ವೀಕಾರ ಮಾಡಿ

ರಾಷ್ಟ್ರೀಯ ಜಲಮಾರ್ಗಗಳ ಮೂಲಸೌಕರ್ಯ ನವೀಕರಣಕ್ಕೆ 5 ವರ್ಷಗಳಲ್ಲಿ ರೂ. 50,000 ಕೋಟಿ ಹೂಡಿಕೆಗೆ ಮುಂದಾದ ಐಡಬ್ಲ್ಯುಡಿಸಿ

ಬೆಂಗಳೂರು: ದೇಶಾದ್ಯಂತ ಜಲಮಾರ್ಗಗಳ ಮೂಲಸೌಕರ್ಯ ನವೀಕರಣಕ್ಕೆ ಮುಂದಿನ 5 ವರ್ಷಗಳಲ್ಲಿ 50 ಸಾವಿರ ಕೋಟಿ ರೂ. ವಿನಿಯೋಗಿಸುವುದಾಗಿ ಒಳನಾಡು ಜಲಮಾರ್ಗಗಳ ಅಭಿವೃದ್ಧಿ ಮಂಡಳಿ (ಐಡಬ್ಲ್ಯೂಡಿಸಿ) ಘೋಷಿಸಿದೆ. ಬಂದರುಗಳು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಸಚಿವಾಲಯದ (ಐಡಬ್ಲ್ಯೂಎಐ) ಅಡಿಯಲ್ಲಿ ಜಲಮಾರ್ಗಗಳ ಅಭಿವೃದ್ಧಿಯ ನೋಡಲ್ ಏಜೆನ್ಸಿಯಾದ

ಜಾಗೃತಿ ಜಾಥಾ ಮುಂದಿನ ದಿಕ್ಸೂಚಿ: ಗವಿಶ್ರೀ

ಕೊಪ್ಪಳ: ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ಜಾಗೃತಿ ಜಾಥಾ ಮುಂದಿನ ಭವಿಷ್ಯದ ದಿಕ್ಸೂಚಿ ಎಂದು ಇಲ್ಲಿನ ಸಂಸ್ಥಾನ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಹೇಳಿದರು. ನಗರದಲ್ಲಿ ಶನಿವಾರ ನಡೆದ ವಿಕಲಚೇತನರ ನಡಿಗೆ ಸಕಲಚೇತನರ ಕಡೆಗೆ