Menu

ಜಮ್ಮು ಕಾಶ್ಮೀರದ 48 ಪ್ರವಾಸಿ ತಾಣ ಬಂದ್‌

ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಭದ್ರತಾ ದೃಷ್ಟಿಯಿಂದ 48 ಪ್ರವಾಸಿ ತಾಣಗಳನ್ನು ಬಂದ್‌ ಮಾಡಿದೆ. ಕೇಂದ್ರಾಡಳಿತ ಪ್ರದೇಶದ ರೆಸಾರ್ಟ್‌ಗಳು, ಪ್ರವಾಸಿ ತಾಣಗಳನ್ನು ಮುಚ್ಚಲಾಗಿದೆ. ಪಹಲ್ಗಾಮ್‌ನ ಸುಂದರವಾದ ಹುಲ್ಲುಗಾವಲುಗಳಲ್ಲಿ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ ಕೆಲವು ದಿನಗಳ ನಂತರ ಭದ್ರತಾ ದೃಷ್ಟಿಯಿಂದ ಈ ಕ್ರಮಕೈಗೊಳ್ಳಲಾಗಿದೆ. ನೈಸರ್ಗಿಕ ಸೊಬಗಿನ ತಾಣ ಸುಂದರ ಭೂದೃಶ್ಯಗಳ ಗುರೆಜ್ ಕಣಿವೆ ಸೇರಿದಂತೆ ಒಟ್ಟು 48 ತಾಣಗಳು ಪ್ರವಾಸಿಗರಿಗೆ ತಾತ್ಕಾಲಿಕ

ಆಡಳಿತಾಧಿಕಾರಿಗಳ ಹುದ್ದೆ ಖಾಲಿ ಇಲ್ಲದಂತೆ ಭರ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್

ದೇಶದ ಒಳಿತಿಗೆ ಕನ್ನಡಿಗರ ಪರವಾಗಿ ಪ್ರಾರ್ಥಿಸಿ: ಹಜ್ ಯಾತ್ರಿಕರಲ್ಲಿ ಸಿಎಂ ಮನವಿ

ಬೆಂಗಳೂರು: ಎಲ್ಲ ಧರ್ಮದವರೂ ಒಂದೇ ತಾಯಿಯ ಮಕ್ಕಳಂತೆ ಬದುಕುವುದೇ , ಸಮಾಜಕ್ಕೆ ನೀಡುವ ಉತ್ತಮ ಕೊಡುಗೆ. ದೇಶದ ಒಳಿತಿಗೆ ಕನ್ನಡಿಗರ ಪರವಾಗಿ ಪ್ರಾರ್ಥಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು  ಹಜ್ ಯಾತ್ರಿಕರಲ್ಲಿ ಮನವಿ ಮಾಡಿದರು. ಅವರು ಇಂದು ಕರ್ನಾಟ ರಾಜ್ಯ ಹಜ್

ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 27,000 ರೂ. ಕುಸಿತದ ನಿರೀಕ್ಷೆ

ವಿಶ್ವದ ಎಲ್ಲಾ ಭಾಗಗಳಲ್ಲಿಯೂ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯನ್ನು ಬರೆಯುತ್ತಿರುವ ಮಧ್ಯೆಯೇ ಚಿನ್ನದ ಗಣಿಗಾರಿಕೆ ನಡೆಸುವ ಅತಿದೊಡ್ಡ ಕಂಪನಿ ಯೊಂದು 10 ಗ್ರಾಂ ಚಿನ್ನದ ಬೆಲೆ 70,000 ರೂಪಾಯಿ ಆಗಲಿದೆ ಎಂದು ಹೇಳಿದೆ. 10 ಗ್ರಾಂ ಚಿನ್ನದ ಬೆಲೆ 27,000 ರೂ.ಗಳವರೆಗೆ

ಆಚಾರ್ಯ ಕಾಲೇಜಿಗೆ ಬಾಂಬ್‌, ಪ್ರಾಂಶುಪಾಲರ ಕತ್ತರಿಸಿ ಫ್ರಿಡ್ಜ್​ನಲ್ಲಿಡುವ ಬೆದರಿಕೆ ಸಂದೇಶ

ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿರುವ ಆಚಾರ್ಯ ಕಾಲೇಜಿನಲ್ಲಿ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಿ ಆತಂಕ ಸೃಷ್ಟಿಸಿದ್ದಾನೆ. ಕಾಲೇಜು ಪ್ರಾಂಶುಪಾಲರನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿಡುವುದಾಗಿ ಬೆದರಿಕೆ ಹಾಕಿದ್ದಾನೆ. ಆಚಾರ್ಯ ಕಾಲೇಜಿನ ಅಧಿಕೃತ ಇ-ಮೇಲ್ ಪರಿಶೀಲನೆ ವೇಳೆ ಈ ಸಂದೇಶ ಗಮನಕ್ಕೆ

ಇಂದಿರಾ ಗಾಂಧಿಯಂತೆ ಪಾಕ್‌ ವಿರುದ್ಧ ಮೋದಿ ಕ್ರಮ ಕೈಗೊಳ್ಳಲಿ: ಸಚಿವ ಎಂ ಬಿ ಪಾಟೀಲ್‌

ಪಾಕಿಸ್ತಾನದ ವಿರುದ್ಧ ಇಂದಿರಾ ಗಾಂಧಿ ಕ್ರಮ ಕೈಗೊಂಡ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು, ಪ್ರಧಾನಿ ಮೋದಿ ಜೊತೆಗೆ ನಾವಿದ್ದೇವೆ ಎಂದು ಸಚಿವ ಎಂ.ಬಿ ಪಾಟೀಲ್‌ ಹೇಳಿದ್ದಾರೆ. ವಿಜಯಪುರನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದ ವಿರುದ್ಧ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ ಎಂಬ ಸಿಎಂ

ಭಾರತದವರನ್ನು ಮದುವೆಯಾಗಿರುವ ಪಾಕ್‌ನ 5 ಲಕ್ಷ ಯುವತಿಯರು ಪೌರತ್ವ ಪಡೆದಿಲ್ಲ

ಪಾಕಿಸ್ತಾನದ 5 ಲಕ್ಷ ಯುವತಿಯರು ಭಾರತದವರನ್ನು ಮದುವೆಯಾಗಿದ್ದರೂ ಇಲ್ಲಿಯವರೆಗೂ ಭಾರತದ ಪೌರತ್ವ ಪಡೆದಿಲ್ಲ. ಹೀಗಿರುವಾಗ ದೇಶದ ಒಳಗಿರುವ ಶತ್ರುಗಳ ಜತೆ ಹೋರಾಡುವುದು ಹೇಗೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಪ್ರಶ್ನಿಸಿದ್ದಾರೆ. ಪಾಕಿಸ್ತಾನದ ಭಯೋತ್ಪಾದನೆಯ ಹೊಸ ಮುಖ ಈಗ ಹೊರಹೊಮ್ಮಿದೆ ಎಂದು

ಕೀರ್ತನಾ ಚಿಕಿತ್ಸೆಗೆ ಕಾರ್ಪೋರೇಟ್ ಕಂಪನಿಗಳ ನೆರವು ಕೊಡಿಸಲು ಮುಂದಾದ ಸಚಿವ ಜಮೀರ್ ಅಹ್ಮದ್‌

ಅನುವಂಶೀಯ ಕಾಯಿಲೆಯಿಂದ ಬಳಲುತ್ತಿರುವ ಮೈಸೂರಿನ ನಾಗಶ್ರೀ ಮತ್ತು ಕಿಶೋರ್ ದಂಪತಿಯ ಪುತ್ರಿ ಕೀರ್ತನಾ ಅವರಿಗೆ ಸಿಎಸ್‌ಆರ್ ನಿಧಿಯಿಂದ ನೆರವು ಕಲ್ಪಿಸುವ ಸಂಬಂಧ ಕಾರ್ಪೋರೇಟ್‌ ಸಂಸ್ಥೆ ಗಳಿಗೆ ಪತ್ರದ ಮೂಲಕ ಮನವಿ ಮಾಡಲು ಸಚಿವ ಜಮೀರ್ ಅಹಮದ್ ಖಾನ್ ಮುಂದಾಗಿದ್ದಾರೆ. ಕೀರ್ತನಾ ಚಿಕಿತ್ಸೆಗೆ

ಚಾಲಕನಿಗೆ ರುದ್ರಾಕ್ಷಿ ನೀಡಿ ಚಿನ್ನದುಂಗುರ ಎಗರಿಸಿ ನಕಲಿ ನಾಗಾಸಾಧು ಪರಾರಿ

ಬೆಂಗಳೂರಿನಲ್ಲಿ ನಕಲಿ ನಾಗಸಾಧುವೊಬ್ಬರು ಕಾರು ಚಾಲಕನಿಗೆ ಮಂಕುಬೂದಿ ಎರಚಿ ರುದ್ರಾಕ್ಷಿ ಕೊಟ್ಟು ಕೈಯಲ್ಲಿದ್ದ 10 ಗ್ರಾಂ ಚಿನ್ನದ ಉಂಗುರವನ್ನು ಕಸಿದುಕೊಂಡು ಪರಾರಿಯಾಗಿರುವ ಘಟನೆ ಬಹಿರಂಗಗೊಂಡಿದೆ. ವೈಯಾಲಿಕಾವಲ್ ನಿವಾಸಿ ವೆಂಕಟಕೃಷ್ಣಯ್ಯ ಎಂಬವರು ಇತ್ತೀಚೆಗೆ ಖಾಸಗಿ ಹೋಟೆಲ್ ಬಳಿ ಮಾಲೀಕರನ್ನು ಡ್ರಾಪ್ ಮಾಡಿ ರಸ್ತೆ

ಮೊದಲ ಸ್ವದೇಶಿ ಉಪಗ್ರಹ ಆರ್ಯಭಟ ಭಾರತದ ಐತಿಹಾಸಿಕ ಸಾಧನೆಗಳಿಗೆ ಭದ್ರ ಬುನಾದಿ

ಆರ್ಯಭಟ ಉಪಗ್ರಹ ಕಕ್ಷೆಯನ್ನು ಸೇರಿದ ಐದೇ ದಿನದಲ್ಲಿ ವಿದ್ಯುತ್ ವೈಫಲ್ಯಕ್ಕೆ ಒಳಗಾಯಿತು. ಇದರ ಪರಿಣಾಮದಿಂದ ಭೂಮಿಯ ಸಂಪರ್ಕ ಕಡಿದುಕೊಂಡಿತು. ಅಂದರೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಸಾಧಿಸುವುದು ಅಸಾಧ್ಯವಾಯಿತು. ಆದರೆ ಮೊದಲ ಪ್ರಯತ್ನದಲ್ಲಿ ಸ್ವಲ್ಪ ಹಿನ್ನೆಡೆಯಾದರೂ ಕೂಡ ಇಂದು ಬಾಹ್ಯಾಕಾಶದಲ್ಲಿ ಭಾರತ ಬರೆದ