Saturday, November 07, 2026
Menu

ಬಿಹಾರ ಡಿಸಿಎಂ ಕಾರಿನ ಮೇಲೆ ಕಲ್ಲುತೂರಾಟ!

ಬಿಹಾರ ವಿಧಾನಸಭೆಯ ಮತದಾನದ ವೇಳೆ ಕ್ಷೇತ್ರಕ್ಕೆ ಭೇಟಿ ನೀಡಿದ ಡಿಸಿಎಂ ಅವರ ಕಾರಿನ ಮೇಲೆ ಸ್ಥಳೀಯರು ಚಪ್ಪಲಿ ಹಾಗೂ ಕಲ್ಲುತೂರಾಟ ನಡೆಸಿದ್ದಾರೆ. ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆ ಗುರುವಾರ ನಡೆಯುತ್ತಿದ್ದು, ಬಿಜೆಪಿ ಮುಖಂಡ ಹಾಗೂ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಅವರ ಕಾರಿನ ಮೇಲೆ ದಾಳಿ ನಡೆದಿದೆ. ಮೂರು ಬಾರಿಯ ಶಾಸಕರಾಗಿರುವ ವಿಜಯ್ ಕುಮಾರ್ ಸಿನ್ಹಾ ಮತದಾನದ ಪ್ರಯುಕ್ತ  ಲಕ್ಕಿಸಾರಾಯ್ ಕ್ಷೇತ್ರಕ್ಕೆ ಭೇಟಿ ನೀಡಿದ ವೇಳೆ ಚಪ್ಪಲಿ ಹಾಗೂ

2028ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದೇ ಕ್ರಾಂತಿ: ಡಿಕೆ ಶಿವಕುಮಾರ್

“ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ ಕ್ರಾಂತಿನೂ ಇಲ್ಲ, ಜನವರಿ, ಫೆಬ್ರವರಿಗೂ ಆಗುವುದಿಲ್ಲ. ಕ್ರಾಂತಿ ಆಗುವುದು ಏನಿದ್ದರೂ 2028 ರಲ್ಲಿ, ಅದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನವೆಂಬರ್

ನ್ಯಾಯಾಲಯ ನ್ಯಾಯದ ದೇವಾಲಯವೇ ಹೊರತು 7-ಸ್ಟಾರ್ ಹೋಟೆಲ್ ಅಲ್ಲ : ಸಿಜೆಐ ಭೂಷಣ್ ಗವಾಯಿ

ನ್ಯಾಯಾಲಯ ನ್ಯಾಯದ ದೇವಾಲಯವಾಗಬೇಕೇ ಹೊರತು 7-ಸ್ಟಾರ್ ಹೋಟೆಲ್ ಅಲ್ಲ, ಮುಂಬೈನಲ್ಲಿ ನಿರ್ಮಾಣವಾಗುತ್ತಿರುವ ಹೊಸ ಬಾಂಬೆ ಹೈಕೋರ್ಟ್ ಸಂಕೀರ್ಣವು ದುಂದುಗಾರಿಕೆಯನ್ನು ತಪ್ಪಿಸಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ಗವಾಯಿ ಹೇಳಿದ್ದಾರೆ. ಬಾಂದ್ರಾ (ಪೂರ್ವ)ದಲ್ಲಿ ಸಂಕೀರ್ಣದ ಶಿಲಾನ್ಯಾಸ ನೆರವೇರಿಸಿದ ಮಾತನಾಡಿದ ಗವಾಯಿ, ಹೊಸ

ಪರೀಕ್ಷಾರ್ಥ ಸಂಚಾರ ವೇಳೆ ಮೋನೋ ರೈಲು ಅಪಘಾತ: ಮುವರು ಸಿಬ್ಬಂದಿಗೆ ಗಾಯ

ಪರೀಕ್ಷಾರ್ಥ ಸಂಚಾರದ ವೇಳೆ ಮೋನೋ ರೈಲು ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕ್ಯಾಪ್ಟನ್ ಸೇರಿದಂತೆ ಮೂವರು ಸಿಬ್ಬಂದಿ ಗಾಯಗೊಂಡ ಘಟನೆ ಮುಂಬೈನಲ್ಲಿ ಬುಧವಾರ ಸಂಭವಿಸಿದೆ. ಮಹಾ ಮುಂಬೈ ಮೆಟ್ರೋ ಆಪರೇಷನ್ ಕಾರ್ಪೊರೇಷನ್ ಲಿಮಿಟೆಡ್ (MMMOCL) ಬುಧವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ

ಸಂಪನ್ಮೂಲ ಕ್ರೋಢೀಕರಣ ಸಮಿತಿಯ ವರದಿ ಮುಖ್ಯಮಂತ್ರಿಗೆ ಸಲ್ಲಿಕೆ

ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುವ ಉದ್ದೇಶದಿಂದ ಆಗಸ್ಟ್ 2024 ರಲ್ಲಿ ರಚಿಸಲಾದ ಸಂಪನ್ಮೂಲ ಕ್ರೋಢೀಕರಣ ಸಮಿತಿಯು ತನ್ನ ಅಂತಿಮ ವರದಿಯನ್ನು ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿದೆ. ಸಂಪನ್ಮೂಲ ಕ್ರೋಢೀಕರಣ ಸಮಿತಿಯು ಕೈಗೊಂಡ ಸಮಗ್ರ ವಿಶ್ಲೇಷಣೆ ಮತ್ತು ಶಿಫಾರಸುಗಳನ್ನು

ಬೆಂಗಳೂರಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ: ಗುಜರಾತ್‌ನ ಮಹಿಳಾ ಟೆಕ್ಕಿ ಅರೆಸ್ಟ್‌

ಬೆಂಗಳೂರು ನಗರದ ಹಲವು ಶಾಲೆಗಳು ಮತ್ತು ಕಾಲೇಜುಗಳಿಗೆ ಬಾಂಬ್ ಬೆದರಿಕೆ ಒಡ್ಡಿದ್ದ ಕಿಂಗ್‌ಪಿನ್ ಲೇಡಿ, ಮಹಿಳಾ ಟೆಕ್ಕಿಯನ್ನು ಬೆಂಗಳೂರಿನ ಉತ್ತರ ವಿಭಾಗದ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಗುಜರಾತ್ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ರೆನೆ ಜೋಶಿಲ್ಡಾ ಎಂದು ಪೊಲೀಸರು ತಿಳಿಸಿದ್ದಾರೆ.

ಐದು ಜಿಲ್ಲೆಗಳ ಪೊಲೀಸ್‌ ಹುಡುಕುತ್ತಿದ್ದ ಕಳ್ಳನ ಬಂಧನ

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಹಾವೇರಿ, ದಾವಣಗೆರೆ ಜಿಲ್ಲೆಗಳ ಪೊಲೀಸರು ಹುಡುಕಾಡುತ್ತಿದ್ದ ಕುಖ್ಯಾತ ಕಳ್ಳನನ್ನು ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ.  ಸೈಯ್ಯದ್ ಅಸ್ಲಾಂ ಪಾಷಾ ಬಂಧಿತ ಆರೋಪಿಯಾಗಿದ್ದು, ಆತ 150 ಕಳ್ಳತನ ಕೇಸ್‌ಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ. ಆರೋಪಿ ಹಗಲೆಲ್ಲ ಐಷಾರಾಮಿ ಮನೆಗಳನ್ನ

ರಾಜ್ಯದ ಮಹಿಳೆಯರಿಗೆ 3 ಲಕ್ಷ ರೂ.ವರೆಗೆ ಕಡಿಮೆ ಬಡ್ಡಿಯಲ್ಲಿ ಸಾಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ವಿವಿಧೋದ್ದೇಶ ಸಹಕಾರ ಸಂಘದಿಂದ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 3 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದ್ದಾರೆ. ಬೆಂಗಳೂರಿನಲ್ಲಿ ನ.19ರಂದು ನಡೆಯಲಿರುವ ಐಸಿಡಿಎಸ್ ಯೋಜನೆಯ

ಕನ್ನಡ ನಟ ಹರೀಶ್ ರೈ ಇನ್ನಿಲ್ಲ

ಕಳೆದ ಕೆಲವು ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹಾಗೂ ಪೋಷಕ ನಟ ಹರೀಶ್ ರೈ (55) ನಿಧನರಾದರು. ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ 11 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ಓಂ, ನಲ್ಲ, ಕೆಜಿಎಫ್,

ಪೊಲೀಸರಿಗೆ ಚಾಕುವಿನಿಂದ ಹಲ್ಲೆಗೈದ ರೌಡಿಶೀಟರ್‌

ರೌಡಿಶೀಟರ್‌ ಬಂಧನಕ್ಕೆ ಹೋಗಿದ್ದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿರುವ ಬೆಂಗಳೂರಿನ ತಿಲಕ್‌ ನಗರದಲ್ಲಿ ನಡೆದಿದೆ.  ಕಲಾಸಿಪಾಳ್ಯ ರೌಡಿಶೀಟರ್ ಶಹಜದ್ ಜೊತೆ ಅನೀಷ್ ಚಾಕುವಿನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ತಲೆಮರೆಸಿಕೊಂಡಿದ್ದ ಶಹಜದ್‌ಗಾಗಿ ಕಲಾಸಿಪಾಳ್ಯ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ತಿಲಕನಗರ