ಬೀದಿನಾಯಿ ದಾಳಿ: ಚಿಕಿತ್ಸೆ ನೀಡದೆ ಮನೆಗೆ ಕಳಿಸಿದ ವಿಕ್ಟೋರಿಯಾ ವೈದ್ಯರು
ಬೆಂಗಳೂರಿನ ಕೆಂಪೇಗೌಡ ನಗರದಲ್ಲಿ ಯುವಕನ ಮೇಲೆ ಬೀದಿನಾಯಿ ದಾಳಿ ಮಾಡಿ ಗಾಯಗೊಳಿಸಿದ್ದು, ಚಿಕಿತ್ಸೆಗೆಂದು ಹೋದಾಗ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ವಾಪಸ್ ಕಳಿಸಿರುವ ಘಟನೆ ನಡೆದಿದೆ. ನಾಯಿ ದಾಳಿಗೆ ಒಳಗಾಗಿ ಯುವಕನ ದೇಹ ರಕ್ತಸಿಕ್ತವಾಗಿದ್ದರೂ ಯಾವುದೇ ಬ್ಯಾಂಡೆಜ್, ಚಿಕಿತ್ಸೆ ನೀಡದೆ ವೈದ್ಯರು ವಾಪಸ್ ಕಳಿಸಿದ್ದಾರೆ ಎನ್ನಲಾಗಿದೆ. ನಾಯಿ ದಾಳಿ ಆದ ಮೇಲೆ ಮೊದಲು ಯಲಹಂಕ ಸರ್ಕಾರಿ ಆಸ್ಪತ್ರೆಗೆ ಸ್ಥಳೀಯರು ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಯಿಂದ ಗಾಯಾಳು
EPFO ಸ್ಟಾಫ್ ಕೋ ಆಪರೇಟಿವ್ ಸೊಸೈಟಿಯಲ್ಲಿ 70 ಕೋಟಿ ರೂ. ವಂಚನೆ
ಬೆಂಗಳೂರಿನ PFO ಸ್ಟಾಫ್ ಕೋ ಆಪರೇಟಿವ್ ಸೊಸೈಟಿಯಲ್ಲಿ 70 ಕೋಟಿ ರೂ .ವಂಚನೆ ಪ್ರಕರಣ ಬಯಲಾಗಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೆರಡು ದಿನದಲ್ಲಿ ಪ್ರಕರಣದ ಪ್ರಾಥಮಿಕ ತನಿಖೆ ಬಳಿಕ ಸಿಐಡಿಗೆ ವರ್ಗಾವಣೆಯಾಗಲಿದೆ. ಸದ್ಯ ಪ್ರಕರಣದ ತನಿಖೆಯನ್ನು ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್
ಆಹ್ವಾನ ಪತ್ರಿಕೆ ನೆಪ: ಆನೇಕಲ್ನಲ್ಲಿ ಮನೆಗೆ ಬಂದು ಮಹಿಳೆಯ ಕಟ್ಟಿ ಹಾಕಿ ದರೋಡೆ
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನೆರಳೂರು ಗ್ರಾಮದಲ್ಲಿ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಯನ್ನು ಕಟ್ಟಿಹಾಕಿ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ನಡೆದಿದೆ. ರವಿಕುಮಾರ್, ನಾಗವೇಣಿ ದಂಪತಿ ಮನೆಗೆ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಮಧ್ಯಾಹ್ನ ಬಂದಿದ್ದ
ಮುಳಬಾಗಿಲು: ಪತ್ನಿ ಕಾಣೆಯಾಗಿದ್ದಕ್ಕೆ ಮಗುವನ್ನು ಕೊಂದು ಪತಿ ಆತ್ಮಹತ್ಯೆ
ಮುಳಬಾಗಿಲು ತಾಲೂಕಿನ ಮುಡಿಯನೂರು ಗ್ರಾಮದಲ್ಲಿ ಪತ್ನಿ ಕಾಣೆಯಾಗಿದ್ದಕ್ಕೆ ಮನನೊಂದ ಪತಿ ಐದು ವರ್ಷದ ಮಗಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಡಿಯನೂರು ಗ್ರಾಮದ ಲೋಕೇಶ್ (37) ಮಗಳು ನಿಹಾರಿಕಾ(5)ಳನ್ನು ಉಸಿರು ಗಟ್ಟಿಸಿ ಕೊಂದು ದೇಹವನ್ನು ಕಾರಿನಲ್ಲಿಟ್ಟು, ಅದೇ ಸ್ಥಳದಲ್ಲಿದ್ದ ತಾನು ಮರಕ್ಕೆ
ಶಿವಮೊಗ್ಗ ಅಂಬೇಡ್ಕರ್ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು
ಶಿವಮೊಗ್ಗದ ಕೋಟೆ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್ ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಬಿಎಸ್ಸಿ ವಿದ್ಯಾರ್ಥಿನಿ ಅನುಮಾಸ್ಪದವಾಗಿ ಮೃತಪಟ್ಟಿದ್ದಾಳೆ. ನಿಷಾ (21) ಮೃತ ವಿದ್ಯಾರ್ಥಿನಿ. ವಿದ್ಯಾರ್ಥಿ ನಿಲಯದ ಟೆರೆಸ್ ಮೇಲೆ ವನಿಷಾ ಶವ ನೇಣು
ರೈತ ಮಂಜೇಗೌಡ ಸಾವಿಗೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ: ಆರ್.ಅಶೋಕ
ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತ ಮಂಜೇಗೌಡ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಕ್ಕೆ ಸರ್ಕಾರವೇ ನೇರ ಕಾರಣ. ಇನ್ನೂ ಎಷ್ಟು ರೈತರು ಸಾಯಬೇಕೆಂದು ಸರ್ಕಾರ ಬಯಸುತ್ತಿದೆ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ
ನೀರಾವರಿ ಯೋಜನೆಗಳ ಬಗ್ಗೆ ಬಾಯಿ ಬಿಡದ ರಾಜ್ಯ ಬಿಜೆಪಿ ಸಂಸದರು: ಡಿಸಿಎಂ ಕಿಡಿ
ನೀರಾವರಿ ಯೋಜನೆಗಳ ಬಗ್ಗೆ ಒಂದು ದಿನವೂ ರಾಜ್ಯ ಬಿಜೆಪಿ ಸಂಸದರು ಬಾಯಿ ಬಿಟ್ಟು ಮಾತನಾಡುತ್ತಿಲ್ಲ. ನಮ್ಮ ರಾಜ್ಯದ ಬಿಜೆಪಿ ಸಂಸದರು ರಾಜ್ಯದ ಹಿತಕ್ಕಾಗಿ ಧೈರ್ಯವಾಗಿ ಹೋರಾಟ ಮಾಡದಿದ್ದರೆ, ಅವರು ನಮಗೆ ನ್ಯಾಯ ಒದಗಿಸಿಕೊಡಲು ಸಾಧ್ಯವಿಲ್ಲ. ನಾವು ರಾಜ್ಯ ಸರ್ಕಾರವಾಗಿ ನಮ್ಮ ಕರ್ತವ್ಯ
ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಕನ್ನಡಿಗ ಪ್ರಸಿದ್ಧ ಕೃಷ್ಣಗೆ ಕೊಕ್
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಉಪನಾಯಕ ರಿಷಭ್ ಪಂತ್ ಟೆಸ್ಟ್ ತಂಡಕ್ಕೆ ಮರಳಿದ್ದರೆ, ಕನ್ನಡಿಗ ಪ್ರಸಿದ್ಧ ಕೃಷ್ಣ ಅವರನ್ನು ಕೈಬಿಡಲಾಗಿದೆ. ನವೆಂಬರ್ 14ರಿಂದ ಆರಂಭಗೊಳ್ಳಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಬಿಸಿಸಿಐ ಆಯ್ಕೆ
ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಮೇಟಿ ಕಾರಣ: ಸಿದ್ದರಾಮಯ್ಯ
ಬಾಗಲಕೋಟೆ: ಹೆಚ್.ವೈ.ಮೇಟಿ ನಿಷ್ಠಾವಂತ ರಾಜಕಾರಣಿ. ಅವರ ಒತ್ತಾಸೆಯಂತೆ ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಸ್ಥಾಪಿಸುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಾಗಲಕೋಟೆಯಲ್ಲಿ ಶಾಸಕ ಹೆಚ್.ವೈ.ಮೇಟಿಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಸ್ಥಾಪಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು
ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಬರುವ 2025-26ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು ಪರೀಕ್ಷೆ 2ರ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. 2026ರ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ




