ಕಬ್ಬಿಗೆ ಉತ್ತಮ ದರ ಕೊಡಿಸಲು ಪ್ರಾಮಾಣಿಕ ಪ್ರಯತ್ನ: ಸಚಿವ ಶಿವಾನಂದ ಪಾಟೀಲ
ವಿಜಯಪುರ: ಕೇಂದ್ರ ಸರ್ಕಾರ ನಿಗದಿ ಮಾಡಿದ ದರ ಕೊಡಿಸುವ ಪ್ರಾಮಾಣಿಕ ಪ್ರಯತ್ನ ರಾಜ್ಯ ಸರ್ಕಾರ ಮಾಡಲಿದೆ ಎಂದು ಸಕ್ಕರೆ ಮತ್ತು ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಿಂದ ಜಿಲ್ಲೆಗೆ ದರ ಏರಿಳಿತವಾಗಲಿದೆ. ಭೀಮಾ ನದಿ ಪಾತ್ರದಲ್ಲಿ ಇಳುವರಿ ಕಡಿಮೆ, ಕೃಷ್ಣಾ ಕಣಿವೆಯಲ್ಲಿ ಸ್ವಲ್ಪ ಇಳುವರಿ ಹೆಚ್ಚು, ಕಾವೇರಿ ಭಾಗದಲ್ಲಿಯೇ ಬೇರೆ. ಹೀಗಾಗಿ ರೈತರು ಮತ್ತು ಕಾರ್ಖಾನೆಗಳ ಮಾಲೀಕರು ಸಹಕಾರದ ಮೇರೆಗೆ ದರ
ಛತ್ತೀಸಗಡ್ ನಲ್ಲಿ ಪ್ಯಾಸೆಂಜರ್- ಗೂಡ್ಸ್ ರೈಲುಗಳ ಡಿಕ್ಕಿ: 6 ಮಂದಿ ಸಾವು
ಬಿಲಾಸ್ಪೂರ್: ಪ್ರಯಾಣಿಕ ರೈಲು ಮತ್ತು ಗೂಡ್ಸ್ ರೈಲುಗಳು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 6 ಪ್ರಯಾಣಿಕರು ಮೃತಪಟ್ಟ ಭೀಕರ ಘಟನೆ ಛತ್ತೀಸ್ಗಢದ ಬಿಲಾಸ್ಪುರದ ಲಾಲ್ಖಾದನ್ನಲ್ಲಿ ಮಂಗಳವಾರ ಸಂಭವಿಸಿದೆ. ಕೊರ್ಬಾ ಪ್ಯಾಸೆಂಜರ್ ರೈಲು ಮತ್ತು ಸರಕು ಸಾಗಣೆ ರೈಲಿನ ಮಧ್ಯೆ ಮುಖಾಮುಖಿ ಡಿಕ್ಕಿ
ನೆಲಕ್ಕೆ ಅಪ್ಪಳಿಸಿ ನಾಯಿ ಕೊಂದ ಮನೆಕೆಲಸದಾಕೆ ಅರೆಸ್ಟ್
ಲಿಫ್ಟ್ ಒಳಗೆ ಬರಲಿಲ್ಲ ಎಂಬ ಕಾರಣಕ್ಕೆ ನಾಯಿ ಮರಿಯನ್ನು ನೆಲಕ್ಕೆ ಅಪ್ಪಳಿಸಿ ಕೊಂದೆ ಎಂದು ನಾಯಿ ಮರಿ ಕೊಂದ ಮನೆಕೆಲಸದಾಕೆ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾಳೆ. ಗೂಸಿ ಎಂಬ ನಾಯಿ ಮರಿಯನ್ನು ನೆಲಕ್ಕೆ ಅಪ್ಪಳಿಸಿ ಕೊಂದ ಸಿಸಿಟಿವಿ ದೃಶ್ಯ ವೈರಲ್ ಆದ ಬೆನ್ನಲ್ಲೇ
ಕರ್ನಾಟಕದ ಸ್ವಸಹಾಯ ಗುಂಪು, ಸಣ್ಣ ಉದ್ಯಮಕ್ಕೆ ವಾಲ್ಮಾರ್ಟ್ ಬಲ
ಬೆಂಗಳೂರು, ನ.4: ಕರ್ನಾಟಕದಾದ್ಯಂತ ಮಹಿಳಾ ನೇತೃತ್ವದ ಸ್ವಸಹಾಯ ಗುಂಪುಗಳಿಗೆ (SHGs) ಈಗ ಜಾಗತಿಕ ಮಾರುಕಟ್ಟೆಯಲ್ಲಿಯೂ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುವ ಮತ್ತು ಮಾರಾಟ ಮಾಡುವ ಅವಕಾಶ ದೊರೆತಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ರಾಷ್ಟ್ರೀಯ ಜೀವನೋಪಾಯ ಮಿಷನ್ (NLM) ಈಗ
ನಟಿಗೆ ಅಶ್ಲೀಲ ಫೋಟೊ, ಸಂದೇಶ ಕಳುಹಿಸಿದ ಕಾಮುಕ ಅರೆಸ್ಟ್
ಕನ್ನಡ, ತೆಲುಗು, ತಮಿಳು ಸೇರಿದಂತೆ ಹಲವು ಭಾಷೆಗಳ ಸಿನಿಮಾ ಹಾಗೂ ಕಿರುತೆರೆಗಳಲ್ಲಿ ನಟಿಸಿರುವ ನಟಿಗೆ ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಅಂಗಗಳ ಫೋಟೊ ಕಳುಹಿಸಿದ್ದ ಕಾಮುಕನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಟೆಂಪ್ಲೆಟನ್ ಅಂಡ್ ಪಾರ್ಟನ್ ಕಂಪನಿಯಲ್ಲಿ ಡೆಲಿವರಿ ಮ್ಯಾನೇಜರ್
ನಿಷ್ಠಾವಂತ ರಾಜಕಾರಣಿ ಮೇಟಿಯವರು ನನಗೆ ಅತ್ಯಂತ ಆಪ್ತ: ಸಿದ್ದರಾಮಯ್ಯ
ನಿಷ್ಠಾವಂತ ರಾಜಕಾರಣಿಯಾಗಿದ್ದ ಮೇಟಿಯವರು ನನಗೆ ಅತ್ಯಂತ ಆಪ್ತರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು. ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ನಿಧನರಾಗಿದ್ದಾರೆ. ನಾನು ಮೂರುದಿನಗಳ ಹಿಂದೆ ಅವರನ್ನು ಭೇಟಿ ಮಾಡಿ
ಶೂನ್ಯ ಬಡ್ಡಿ ಆಮಿಷ: ಅಡಮಾನ ಚಿನ್ನದೊಂದಿಗೆ ಕಂಪೆನಿಯವರು ಪರಾರಿ
ಬೆಂಗಳೂರಿನಲ್ಲಿ ಶೂನ್ಯ ಬಡ್ಡಿ ಆಸೆ ತೋರಿಸಿ ಗ್ರಾಹಕರಿಗೆ ಚಿನ್ನ ಅಡಮಾನ ಸಾಲ ನೀಡಿದ ನಕಲಿ ಕಂಪನಿಯು ಅಡಮಾನವಿಟ್ಟಿದ್ದ ಚಿನ್ನದ ಸಮೇತ ನಾಪತ್ತೆಯಾಗಿದೆ. ಗ್ರಾಹಕರು ಅಡಮಾನ ಇಟ್ಟಿದ್ದ ಚಿನ್ನ, ಬೆಳ್ಳಿಯೊಂದಿಗೆ ನಕಲಿ ಕಂಪನಿಯವರು ಪರಾರಿಯಾಗಿದ್ದು, ಅಪರಾಧ ಪತ್ತೆ ದಳ ವಿಭಾಗದ ಪೊಲೀಸರು ಇಬ್ಬರು
ಶಾಸಕ ಮೇಟಿ ನಿಧನ, ನೀರಿನ ಹೆಜ್ಜೆ ಪುಸ್ತಕ ಬಿಡುಗಡೆ ಮುಂದೂಡಿಕೆ: ಡಿಕೆ ಶಿವಕುಮಾರ್
“ಮಾಜಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಾದ ಹೆಚ್.ವೈ ಮೇಟಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು, ಬುಧವಾರ ನಿಗದಿಯಾಗಿದ್ದ ‘ನೀರಿನ ಹೆಜ್ಜೆ’ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ” ಎಂದು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ
ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ
ದಾವಣಗೆರೆ: ಜಿಲ್ಲಾ ಪಂಚಾಯತ್ ದಾವಣಗೆರೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 8ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸೋಮವಾರ ತಮ್ಮ ಗೃಹಕಚೇರಿಯಲ್ಲಿ ಚಾಲನೆ ನೀಡಿದರು.
ನ. 26ರ ನಂತರ ಡಿಕೆ ಶಿವಕುಮಾರ್ ಸಿಎಂ ಆಗೇ ಆಗ್ತಾರೆ: ವೆಂಕಟೇಶ ಗುರೂಜಿ ಭವಿಷ್ಯ
ಡಿಕೆಶಿ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ಇದೆ. ನವೆಂಬರ್ 26ರ ಬಳಿಕ ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಗ್ಗುಂಜಿ ಮಠದ ವೆಂಕಟೇಶ ಗುರೂಜಿ ಭವಿಷ್ಯ ನುಡಿದಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಭಾರೀ ಚರ್ಚೆ ನಡೆಯುತ್ತಿರುವ ಈ ಸಂದರ್ಭದಲ್ಲಿ




