ಪ್ರಿಯಕರ, ಸ್ನೇಹಿತನ ಜೊತೆ ಸಕಲೇಶಪುರ ಲಾಡ್ಜ್ನಲ್ಲಿದ್ದ ಯುವತಿ ಸಾವು
ಸಕಲೇಶಪುರದ ವಳಲಹಳ್ಳಿ ಕೂಡಿಗೆಯ ಲಾಡ್ಜ್ವೊಂದರಲ್ಲಿ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವತಿಯನ್ನು ಬೆಂಗಳೂರು ನಾಗಸಂದ್ರ ನಿವಾಸಿ ೨೫ ಹರೆಯದ ವರ್ಷಾ ಎಂದು ಗುರುತಿಸಲಾಗಿದೆ. ಆಕೆ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಜೊತೆ ಟ್ರಿಪ್ಗೆಂದು ಬಂದಿದ್ದಳು. ಮೂವರೂ ಶನಿವಾರ, ಭಾನುವಾರ ಹಾಗೂ ಸೋಮವಾರ ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಫಾಲ್ಸ್ ಸೇರಿದಂತೆ ಹಲವೆಡೆ ಸುತ್ತಾಡಿದ್ದರು. ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್ನ ಒಂದೇ ರೂಂನಲ್ಲಿ ತಂಗಿದ್ದರು. ಮಂಗಳವಾರ ಲಾಡ್ಜ್ನಲ್ಲಿ ಸ್ನಾನಕ್ಕೆ ತೆರಳಿದ್ದ
ಇಂಜಿನಿಯರ್ ಗಳಿಗೆ ಹೆಸರಿನ ಮುಂದೆ Er. ಬಳಕೆಗೆ ಸಿಎಂ ಆದೇಶ
ಇಂಜಿನಿಯರ್ ಗಳಿಗೆ ವೃತ್ತಿಗೌರವ ನೀಡುವ ಉದ್ದೇಶದಿಂದ ಅವರ ಹೆಸರಿನ ಮುಂದೆ Er. (ಅಭಿಯಂತರ) ಎಂದು ಬಳಸಲು ಆದೇಶ ಹೊರಡಿಸಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸರ್ ಎಂ ವಿಶ್ವೇಶ್ವರಯ್ಯ ನವರ ಜನ್ಮದಿನದ ಅಂಗವಾಗಿ ಇನ್ ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ (ಇಂಡಿಯಾ)
ರಾಜ್ಯವನ್ನು ಕಾಡುತ್ತಿದೆ ವಿದ್ಯುತ್ ಮತ್ತು ನೀರು ಬರ
ರಾಜ್ಯದಲ್ಲಿ ಮಳೆ ಸಕಾಲಕ್ಕೆ ಬಾರದ ಕಾರಣ ಕುಡಿಯುವ ನೀರು ಮತ್ತು ವಿದ್ಯುತ್ ಕೊರತೆ ಬರಲಿದೆ ಎಂದು ಮುಖ್ಯಮಂತ್ರಿಗಳೇ ಎಚ್ಚರಿಕೆ ನೀಡಿದ್ದಾರೆ. ಹಿಂಗಾರು ಮಳೆ ಉತ್ತಮವಾಗಿ ಬರಬಹುದು ಎಂಬ ನಿರೀಕ್ಷೆ ಇದೆ. ಅದು ಕೈಕೊಟ್ಟರೆ ಮುಂದಿನ ವರ್ಷ ಜೂನ್ ವರೆಗೂ ಬರವನ್ನು ನಿಭಾಯಿಸುವುದಕ್ಕೆ
ಯಾದಗಿರಿ ಗಣೇಶ ಮೆರವಣಿಗೆಯಲ್ಲಿ ಗಲಾಟೆ: 19 ಜನರ ವಿರುದ್ಧ ಎಫ್ಐಆರ್
ಯಾದಗಿರಿ ನಗರದ ದುರ್ಗಾದೇವಿ ಮಂದಿರ ಬಳಿ ಗಣೇಶ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು 19 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಗಣೇಶ ಉತ್ಸವದ ಮೆರವಣಿಗೆ ವೇಳೆ ಒಂದು ಗುಂಪಿನ ಯುವಕನ ಮೇಲೆ ಬೈಕ್ ಹಾದು ಹೋಗಿದೆ, ಆಗ
ಎರಡು ಸಾವಿರ ರೂ. ಮೀರಿ UPI ಪಾವತಿ ಸ್ವೀಕೃತಿಗೆ 0.4% ಶುಲ್ಕ
ಇನ್ನು ಮುಂದೆ ಎರಡು ಸಾವಿರ ರೂ. ಮೀರಿದ UPI ಪಾವತಿಗೆ ವ್ಯಾಪಾರಿಗಳು 0.4% ಶುಲ್ಕ ಭರಿಸಬೇಕಾಗುತ್ತದೆ. ಈ ನಿಯಮ ಇದೇ ಅಕ್ಟೋಬರ್ 15ರಿಂದ ಜಾರಿಗೆ ಬರಲಿದೆ. ಹೊಸ ನಿಯಮದ ಅಡಿ ಎರಡು ಸಾವಿರಕ್ಕಿಂತ ಕ್ಕಿಂತ ಹೆಚ್ಚಿನ ಆಯ್ದ UPI ವಹಿವಾಟುಗಳಿಗೆ ಶೇಕಡ
ರಾಜ್ಯದಲ್ಲಿ ಗಣಿಗಾರಿಕೆ ಬ್ಲಾಕ್ ಹರಾಜು ನಡೆಸಲು ಸುಪ್ರೀಂ ಸಮ್ಮತಿ
ರಾಜ್ಯದ ಕಚ್ಚಾ ಅರಣ್ಯ ಪ್ರದೇಶ ಸೇರಿದಂತೆ ವಿವಿಧ ಗಣಿಗಾರಿಕೆ ಬ್ಲಾಕ್ಗಳನ್ನು ಒಂದೇ ಸಮಗ್ರ ಬ್ಲಾಕ್ಗಳಾಗಿ ವಿಲೀನಗೊಳಿಸಿ ಹರಾಜು ನಡೆಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಅರಣ್ಯ ಪ್ರದೇಶವನ್ನು ಹರಾಜು ಬ್ಲಾಕ್ಗೆ ಸೇರಿಸಿರುವುದನ್ನೇ ಗಣಿಗಾರಿಕೆಗೆ ಅನುಮತಿ ಎಂದು ಪರಿಗಣಿಸಲಾಗುವುದಿಲ್ಲ ಎಂಬುದಾಗಿಯೂ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್,
ಅಡ್ಡಾದಿಡ್ಡಿ ಆಟೊ ಚಾಲನೆ: ಶಿವಮೊಗ್ಗದಲ್ಲಿ ಚಾಲಕನ ಬಂಧನ
ಸಾರ್ವಜನಿಕ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಹಾಗೂ ಅಪಾಯಕಾರಿಯಾಗಿ ಆಟೊ ಚಲಾಯಿಸುತ್ತಿದ್ದ ಚಾಲಕನನನ್ನು ಬಂಧಿಸಿರುವ ಶಿವಮೊಗ್ಗದ ಪಶ್ಚಿಮ ಸಂಚಾರ ಠಾಣೆಯ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ NH-69 ಆಯನೂರು ಗೇಟ್ ಸರ್ಕಲ್ ಸಮೀಪ ಆಟೊವನ್ನು ಚಾಲಕ
ಕುಮಾರಸ್ವಾಮಿ ಏನು ಬೇಕಾದರೂ ಬಿಡುಗಡೆ ಮಾಡಲಿ: ಮುಖ್ಯಮಂತ್ರಿ ತಿರುಗೇಟು
ಯಾರು ಏನು ಬೇಕಾದರು ಮಾತನಾಡಿಕೊಳ್ಳಲಿ, ಚರ್ಚೆ ಮಾಡಲಿ, ಏನಾದರೂ ಬಿಡುಗಡೆ ಮಾಡಿಕೊಳ್ಳಲಿ. ಅವರನ್ನು ಯಾರು ತಡೆಯಲು ಆಗುತ್ತದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳು ಪೆನ್ ಡ್ರೈವ್ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದಾಗ ಶಿವಕುಮಾರ್
ವಂದೇ ಮಾತರಂ ಬಿಜೆಪಿ ಸ್ವತ್ತಲ್ಲ: ಸಚಿವ ಬೈರತಿ ಕಿಡಿ
ವಂದೇ ಮಾತರಂ ಬಿಜೆಪಿಯ ಆಸ್ತಿಯಲ್ಲ ಎಂದು ಸಾರಿಗೆ ಸಚಿವರೂ ಆಗಿರುವ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿರುಗೇಟು ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಂದೇ ಮಾತರಂ ವಿಚಾರದಲ್ಲಿ ಯಾವುದೇ ವಿವಾದವಿಲ್ಲ ಎಂದರು. ವಂದೇ ಮಾತರಂ ನಮಗೆಲ್ಲರಿಗೂ ಸೇರಿದ್ದು.
ಮೀಸಲಾತಿಯನ್ನು ಕಾಪಾಡಿದ್ದು ಕಾಂಗ್ರೆಸ್ ಸರ್ಕಾರ: ಸಿಎಂ ಡಿಕೆ ಶಿವಕುಮಾರ್
ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ. ನಾನು ಏಳನೇ ತರಗತಿಯಿಂದ ಶಾಸಕನಾಗುವವರೆಗೂ ಅನೇಕ ಅಡಚಣೆಗಳನ್ನು ಎದುರಿಸಿ ಈಗ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿದ್ದೇನೆ. ಯುವಕರು ನಾಯಕರಾಗಲು ಮುಂದೆ ಬರಬೇಕು. ನಾಯಕನಾದವನು ನಾಯಕರನ್ನು ಸೃಷ್ಟಿಸಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್




