Menu

ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ: ಸಿಎಂ

ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ ಮೆಚ್ಚುವ, ಸಮಾಜದ ಮೇಲೆ ಉತ್ತಮ‌ ಪರಿಣಾಮ ಬೀರುವ ಸಿನಿಮಾ ಮಾಡಿದರೆ ಸಬ್ಸಿಡಿ ನೀಡಿದ್ದಕ್ಕೂ ಸಾರ್ಥಕವಾಗುತ್ತದೆ. ಸದ್ಯ ಬಾಕಿ ಇರುವ ಎಲ್ಲಾ ವರ್ಷದ ಸಬ್ಸಿಡಿಯನ್ನೂ ಒಟ್ಟಿಗೇ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ

ಜಿಬಿಎ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆಗೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ 15 ದಿನಗಳ ಕಾಲಾವಕಾಶ

ನವದೆಹಲಿ: ನೂತನವಾಗಿ ರಚನೆಯಾಗಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಎಲ್ಲಾ ಐದು ಪಾಲಿಕೆಗಳ ಕ್ಷೇತ್ರ ಪುನರ್ ವಿಂಗಡಣೆಗೆ ಅಂತಿಮ ಅಧಿಸೂಚನೆ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ  ಸುಪ್ರೀಂಕೋರ್ಟ್ 15 ದಿನಗಳ ಕಾಲಾವಕಾಶ ನೀಡಿದೆ. ಜಿಬಿಎ ಚುನಾವಣೆ ಸಂಬಂಧ ಕಾಂಗ್ರೆಸ್ ಮುಖಂಡ ಎಂ.ಶಿವರಾಜು ಮತ್ತು

ನೆಲಕ್ಕೆ ಬಡಿದು ನಾಯಿ ಕೊಂದ ನಾರಿ ಪೊಲೀಸ್ ವಶಕ್ಕೆ

ಬೆಂಗಳೂರು:ಮನೆ ಮಾಲೀಕರು ಸಾಕಿದ್ದ ಶ್ವಾನವನ್ನು ಮನೆ ಕೆಲಸದ ಮಹಿಳೆ ಕೊಲೆಗೈದಿರುವ ಅಮಾನವೀಯ ಘಟನೆ ಬಾಗಲೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಅಕ್ಟೋಬರ್ 31ರಂದು ಗೂಫಿ ಎಂಬ ಶ್ವಾನವನ್ನು ಮನೆ ಕೆಲಸದಾಕೆ ಪುಷ್ಪಲತಾ ನೆಲಕ್ಕೆ ಬಡಿದು, ಕತ್ತು

2030ರೊಳಗೆ $500 ಶತಕೋಟಿ ಎಲೆಕ್ಟ್ರಾನಿಕ್ಸ್ ಉದ್ಯಮ ಅಭಿವೃದ್ಧಿ: SEMI ಅಧ್ಯಕ್ಷ ಅಶೋಕ್

ಎಲೆಕ್ಟ್ರಾನಿಕ್ಸ್ ವಲಯದಲ್ಲಿ ಮೌಲ್ಯ ಸೃಷ್ಟಿ ಮಾಡಲು ಮತ್ತು ಬೆಳವಣಿಗೆಯ ಮುಂದಿನ ಅಲೆಯನ್ನು ಮುನ್ನಡೆಸಲು ಭಾರತ ಸರ್ಕಾರ ಮತ್ತು ಕೈಗಾರಿಕಾ ಉದ್ಯಮದ ಗಣ್ಯರೊಂದಿಗೆ ನಿಕಟವಾಗಿ ಪಾಲುದಾರಿಕೆ ಮಾಡಲು IESA ಬದ್ಧವಾಗಿದೆ” ಎಂದು IESA ಅಧ್ಯಕ್ಷ ಅಶೋಕ್ ಚಂದಕ್ ಹೇಳಿದರು. “ನಮ್ಮ ಸಾಮೂಹಿಕ ಪ್ರಯತ್ನಗಳು,

ಸವದಿಗೆ 2028ರಲ್ಲಿ ಸೋಲು ನಿಶ್ಚಿತ: ರಮೇಶ್ ಜಾರಕಿಹೊಳಿ

ಬೆಳಗಾವಿ: ಶಾಸಕ ರಮೇಶ್ ಜಾರಕಿಹೊಳಿ ಸೋಮವಾರ ಅಥಣಿ ರಾಜಕೀಯ ಹಾಗೂ ರಾಜ್ಯ ರಾಜಕಾರಣಕ್ಕೆ ಸಂಬಂಧಿಸಿ ಹಲವು ಸ್ಫೋಟಕ ಹೇಳಿಕೆಗಳನ್ನು ನೀಡಿ ಸುದ್ದಿಯಾದರು. ನಗರದ ಸರ್ಕಾರಿ ವಿಶ್ರಾಂತಿ ಗೃಹದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರ ಸಹಕಾರಿ

ಕಾರುಗಳ ಮೇಲೆ ಡಂಪರ್ ಟ್ರಕ್: 13 ಮಂದಿ ಸಾವು

ವೇಗವಾಗಿ ಬಂದ ಡಂಪರ್ ಟ್ರಕ್ ಕಾರುಗಳ ಮೇಲೆ ಉರುಳಿ ಬಿದ್ದಿದ್ದರಿಂದ 13 ಮಂದಿ ಮೃತಪಟ್ಟ ಘಟನೆ ರಾಜಸ್ಥಾನದ ಜೈಪುರದಲ್ಲಿ ಸಂಭವಿಸಿದೆ. ಜೈಪುರದ ಲೋಹಮಂಡಿ ರಸ್ತೆಯಲ್ಲಿ ವೇಗವಾಗಿ ಬಂದ ಡಂಪರ್ ಟ್ರಕ್ ಎದುರಿಗೆ ಬರುತ್ತಿದ್ದ ಕಾರಿಗೆ ರಭಸವಾಗಿ ಡಿಕ್ಕಿ ಹೊಡೆಯಿತು. ನಂತರ, ಡಂಪರ್

ಗ್ರೇಟರ್ ಮೈಸೂರು ಆಗಬೇಕು, ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿದ್ದರಾಮಯ್ಯ

ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಬೆಂಗಳೂರಿನ‌ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, STP ಯಾವುದರ ಸಮಸ್ಯೆಯೂ

ವಿಶ್ವಕಪ್ ವಿಜೇತ ಭಾರತ ಮಹಿಳಾ ತಂಡಕ್ಕೆ 51 ಕೋಟಿ ರೂ. ಬಹುಮಾನ ಮೊತ್ತ ಘೋಷಣೆ

ಮುಂಬೈ: ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತ ಮಹಿಳಾ ತಂಡಕ್ಕೆ ಬಿಸಿಸಿಐ ಬೃಹತ್ ಮೊತ್ತದ ಬಹುಮಾನ ಘೋಷಿಸಿದೆ. ಭಾನುವಾರ ಮುಂಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಗಳ ಭಾರೀ ಅಂತರದಿಂದ ಮಣಿಸಿದ ಭಾರತ ತಂಡ ಏಕದಿನ

ಸುರಂಗ ರಸ್ತೆ ಬಗ್ಗೆ ಜನರ ಪ್ರಶ್ನೆಗಳಿಗೆ ಉತ್ತರ ಕೊಡಿ: ಆರ್‌ ಅಶೋಕ ಆಗ್ರಹ

ಕಾಂಗ್ರೆಸ್‌ ಸರ್ಕಾರ ಸುರಂಗ ರಸ್ತೆ ಯೋಜನೆ ಬಗ್ಗೆ ಜನರಿಗೆ ಮಾಹಿತಿ ನೀಡಿಲ್ಲ. ಜನರ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಬೆಂಗಳೂರಿನಲ್ಲಿ ನಿರ್ಮಿಸಲಿರುವ ಸುರಂಗ ರಸ್ತೆ ಯೋಜನೆಯ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ವಿಚಾರಣೆ ನ.10ಕ್ಕೆ ಮುಂದೂಡಿಕೆ

ನಟ ದರ್ಶನ್, ನಟಿ ಪವಿತ್ರಾಗೌಡ ಹಾಗೂ ಸಹಚರರ ವಿರುದ್ಧದ ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ಕುರಿತ ವಿಚಾರಣೆಯನ್ನು ನ್ಯಾಯಾಲಯ ನವೆಂಬರ್ 10ಕ್ಕೆ ಮುಂದೂಡಿದೆ. ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯ ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ಫ್ರೇಮ್ ಕುರಿತು ವಿಚಾರಣೆ ನಡೆಸಬೇಕಿತ್ತು. ಆದರೆ