ಬಿಜೆಪಿಯ ಆಂತರಿಕ ಕಲಹವೇ ಧರ್ಮಸ್ಥಳ ಪ್ರಕರಣಕ್ಕೆ ಕಾರಣವೆಂಬ ಹೇಳಿಕೆಗೆ ಬದ್ಧ: ಡಿಸಿಎಂ
“ಧರ್ಮಸ್ಥಳ ಪ್ರಕರಣಕ್ಕೆ ಬಿಜೆಪಿ ನಾಯಕರ ಆಂತರಿಕ ಕಲಹವೇ ಕಾರಣ ಎನ್ನುವ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಅದಕ್ಕೆ ಸಂಬಂಧಪಟ್ಟಂತೆ ಹೇಳಿಕೆಗಳು, ಮಾತುಗಳು ನಿಮ್ಮ (ಮಾಧ್ಯಮಗಳ) ಮುಂದಿವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಧರ್ಮಸ್ಥಳ ಪ್ರಕರಣ ರದ್ದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಕುರಿತು ಕೇಳಿದಾಗ ಉತ್ತರಿಸಿದ ಶಿವಕುಮಾರ್ ಅವರು, “ಧರ್ಮಸ್ಥಳ ಪ್ರಕರಣ ವಿಚಾರದಲ್ಲಿ ವ್ಯಕ್ತಿ, ಕುಟುಂಬ ಮತ್ತು ಸಂಸ್ಥೆಗೆ ಎಷ್ಟು ಹಾನಿ
ಕಾನೂನುಗಳು ಜನಪರವಾಗಿವೆಯೇ ಎಂಬ ಅಭಿಪ್ರಾಯ ಸಂಗ್ರಹ ಮುಖ್ಯ; ಸಿಎಂ
ಕಾನೂನು ರೂಪಿಸುವುದು ಜನರ ಸಮಸ್ಯೆಗಳನ್ನು ಬಗೆಹರಿಸಲು, ಆದರೆ ಕಾನೂನುಗಳು ಜನಪರವಾಗಿವೆಯೇ ,ಇಲ್ಲವೇ ಎಂಬುದರ ಕುರಿತು ಅಭಿಪ್ರಾಯ ಸಂಗ್ರಹಣೆ ಮುಖ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಬೆಂಗಳೂರಿನಲ್ಲಿ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ “ನೂರು ಕಾನೂನುಗಳು –
ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವ ಖಟ್ಟರ್ ಮೆಚ್ಚುಗೆ: ಡಿಸಿಎಂ
“ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, ‘ಬಿ’ ಖಾತೆಯಿಂದ ‘ಎ’ ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ನಾವು ರಾಜ್ಯದ ಬೇಡಿಕೆಗಳನ್ನು ಅವರ ಮುಂದಿಟ್ಟಿದ್ದೇವೆ. ಯಾವುದೇ ಹಣ ಬಿಡುಗಡೆ ಬಗ್ಗೆ ಭರವಸೆ
ಬೆಂಗಳೂರಿನಲ್ಲಿ ಅಧಿಕಾರಿಗಳೂ ಸೇರಿ ಹೆಣದಲ್ಲಿ ಹಣ ಮಾಡುವ ವ್ಯವಸ್ಥೆ: ಲಿಂಕ್ಡ್ಇನ್ ಪೋಸ್ಟ್ ವೈರಲ್
ಭಾರತ್ ಪೆಟ್ರೋಲಿಯಂ ನಿಗಮದ ನಿವೃತ್ತ ಸಿಎಫ್ಒ ಶಿವಕುಮಾರ್ ಅವರ ಮಗಳು ಇತ್ತೀಚೆಗೆ ಮೃತಪಟ್ಟಿದ್ದ ಸಂದರ್ಭದಲ್ಲಿ ಅವರು ಎದುರಿಸಿದ ಲಂಚದ ಪ್ರಪಂಚವನ್ನು ತೆರೆದಿಟ್ಟು ಲಿಂಕ್ಡ್ಇನ್ ಪೋಸ್ಟ್ ಮಾಡಿದ್ದಾರೆ, ಈ ಪೋಸ್ಟ್ ಎಲ್ಲೆಡೆ ವೈರಲ್ ಆಗಿದ್ದು, ಲಂಚ ಪಡೆದ ಆರೋಪದಲ್ಲಿ ಬೆಂಗಳೂರಿನ ಬೆಳ್ಳಂದೂರು ಪೊಲೀಸ್
ತೇಜಸ್ವಿ ಸೂರ್ಯ ಏಕೆ ಕಾರಲ್ಲಿ ಓಡಾಟ, ಮನೆಯವರನ್ನೆಲ್ಲ ಕರೆದುಕೊಂಡು ಬಸ್ಸಲ್ಲಿ ಓಡಾಡಲಿ: ಡಿಕೆ ಶಿವಕುಮಾರ್
ಸಂಸದ ತೇಜಸ್ವಿ ಸೂರ್ಯ ಏಕೆ ಕಾರಲ್ಲಿ ಓಡಾಡುತ್ತಿದ್ದಾನೆ? ಆತ, ಆತನ ಕುಟುಂಬ ಸದಸ್ಯರು ಮೆಟ್ರೋ, ಸರ್ಕಾರಿ ಬಸ್ ಬಳಸಲಿ. ಅವರ ಪಕ್ಷದ ಶಾಸಕರು ಮೆಟ್ರೋ, ಆಟೋರಿಕ್ಷಾ, ಸಾರ್ವಜನಿಕ ಸಾರಿಗೆಗಳಲ್ಲಿ ಓಡಾಡಲಿ. ಬೇಡ ಎಂದವರಾರು? ಇವರಿಗೆ ಕಾರುಗಳು ಏಕೆ ಬೇಕು? ಬೆಂಗಳೂರಿನಲ್ಲಿ 1.30
ತರೀಕೆರೆಯಲ್ಲಿ ನಾಳೆ ಮದುವೆ: ವಧು ಇಂದು ಹೃದಯಾಘಾತಕ್ಕೆ ಬಲಿ
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಸೊಲ್ಲಾಪುರ ಗ್ರಾಮದ ವಧು ಶೃತಿ (32) ಅವರ ಮದುವೆ ನಾಳೆ ತರೀಕೆರೆಯಲ್ಲಿ ನಡೆಯಲು ಎಲ್ಲ ಸಿದ್ಧತೆ ಆಗಿತ್ತು, ಆದರೆ ಇಂದು ಆಕೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಾಳೆ ತರೀಕೆರೆ ನಗರದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಶೃತಿ ಮತ್ತು
ಸಂಗೊಳ್ಳಿಯಲ್ಲಿರುವ ರಾಯಣ್ಣ ಸೈನಿಕ ಶಾಲೆಯನ್ನು ದೇಶದಲ್ಲೇ ಮಾದರಿ ಶಾಲೆಯಾಗಿ ರೂಪಿಸಿ: ಸಿಎಂ
ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ ನಿರ್ಮಿಸಿರುವ ರಾಯಣ್ಣ ಸೈನಿಕ ಶಾಲೆಯನ್ನು ದೇಶದಲ್ಲಿಯೇ ಮಾದರಿ ಸೈನಿಕ ಶಾಲೆಯನ್ನಾಗಿ ರೂಪಿಸಬೇಕು. ನಿರ್ಮಾಣ ಕಾಮಗಾರಿ ಗುಣಮಟ್ಟದ ಪರಿಶೀಲನೆ ನಡೆಸಿದ ಬಳಿಕ ಸ್ವಾಧೀನಕ್ಕೆ ಪಡೆದುಕೊಳ್ಳಬೇಕು. ಸೈನಿಕ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಕ್ರಮ ಕೈಗೊಳ್ಳಬೇಕು. ಕ್ರೀಡಾ ಚಟುಟಿಕೆಗಳು ಸೇರಿದಂತೆ ಎಲ್ಲಾ
ಕಾಂಗ್ರೆಸ್ನ ವೋಟ್ ಬ್ಯಾಂಕ್ ಮತ್ತು ಮುಸ್ಲಿಂ ತುಷ್ಟೀಕರಣ: ಕೆಎನ್ ರಾಜಣ್ಣ ಸತ್ಯ ಹೇಳಿದ್ದಾರೆಂದ ಆರ್ ಅಶೋಕ
@RahulGandhi ಅವರ “ಮತಗಳ್ಳತನ”ದ ನಾಟಕ, ಸುಳ್ಳನ್ನು ಬಯಲು ಮಾಡಿದ ಮಾಜಿ ಸಚಿವ ಕೆ.ಎನ್.ರಾಜಣ್ಣನವರು ಅವರು ಈಗ ಕಾಂಗ್ರೆಸ್ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣ, ಮುಸ್ಲಿಂ ತುಷ್ಟೀಕರಣದ ಬಗ್ಗೆ ಮತ್ತೊಮ್ಮೆ ಸತ್ಯವನ್ನು ನುಡಿದಿದ್ದಾರೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಮುಸ್ಲಿಮರು ಕಾಂಗ್ರೆಸ್ ಪಕ್ಷಕ್ಕೆ
ಬಿಗ್ ಬಾಸ್: ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ಪೊಲೀಸ್ ನೋಟಿಸ್
ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋದಲ್ಲಿ ಸ್ಪರ್ಧಿ ಅಶ್ವಿನಿ ಗೌಡ ಮತ್ತೊಬ್ಬರು ಸ್ಪರ್ಧಿ ರಕ್ಷಿತಾ ಅವರನ್ನು ಕುರಿತು ‘ಎಸ್ ಕ್ಯಾಟಗರಿ’ ಎಂಬ ಪದವನ್ನು ಬಳಸಿದ್ದಕ್ಕಾಗಿ ಅಶ್ವಿನಿ ವಿರುದ್ಧ ಪೊಲೀಸರು ನೋಟೀಸ್ ನೀಡಿದ್ದಾರೆ. ಅಶ್ವಿನಿ ಈ ಪದ ಬಳಸಿರುವುದನ್ನು ಖಂಡಿಸಿ ವಕೀಲರೊಬ್ಬರು ಬಿಡದಿ
ಆನ್ಲೈನ್ ಬೆಟ್ಟಿಂಗ್: ಮನೆಯಲ್ಲಿದ್ದ ಚಿನ್ನಾಭರಣ ಕಳವುಗೈದ ದತ್ತು ಮಗಳು
ಬೆಂಗಳೂರಿನ ಜೆಪಿ ನಗರದಲ್ಲಿ ಆನ್ಲೈನ್ ಬೆಟ್ಟಿಂಗ್ ಚಟಕ್ಕೆ ಬಿದ್ದಿರುವ ಯುವತಿಯು ಮಗಳಂತೆ ಸಾಕಿದ ದತ್ತು ತಾಯಿಯ ಮನೆಯಲ್ಲಿದ್ದ ಚಿನ್ನ, ಬೆಳ್ಳಿ ಕಳವು ಮಾಡಿರುವ ಪ್ರಕರಣ ನಡೆದಿದೆ. 15 ವರ್ಷಗಳಿಂದ ಮನೆ ಮಾಲೀಕರ ಮಗಳಾಗಿ ಬೆಳೆದ ಯುವತಿ ಮಂಗಳ ಆನ್ಲೈನ್ ಬೆಟ್ಟಿಂಗ್ ಚಟದ




