ಹೆಚ್ ಎಂಟಿಗೆ ಮರುಜೀವ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
ಮಂಡ್ಯ: ಪ್ರತಿಷ್ಠಿತ ಹೆಚ್ ಎಂಟಿ ಕಾರ್ಖಾನೆಗೆ ಮರುಜೀವ ನೀಡಲು ಸಮಗ್ರ ಯೋಜನಾ ವರದಿ (DPR) ತಯಾರು ಮಾಡಲಾಗುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ಮಂಡ್ಯದಲ್ಲಿ ಮಾಧ್ಯಮಗಳ ಜತೆ ಮಾತನಾಡುವ ಮಹತ್ವದ ಈ ಅಂಶವನ್ನು ತಿಳಿಸಿದ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಹೆಚ್ ಎಂಟಿ ಹಾಗೂ ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು (VISL)
ಸಿಂಧನೂರಿನಲ್ಲಿ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿದ ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಸರ್ಕಾರ ಬಡವರ ಪರ ಕೆಲಸ ಮಾಡುತ್ತದೆ, ಎಲ್ಲರನ್ನೂ ಸಮನಾಗಿ ಕಾಣುವ ಸರ್ಕಾರ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಸಿಂಧನೂರಿನ ವಳಗೇರಾ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಎಂಪಿಲಾಡ್ಜ ನಬಾರ್ಡ್ ಯೋಜನೆ ಅಡಿಯಲ್ಲಿ ಕೃಷಿ ಸಂಸ್ಕರಣೆ, ರೈತರ ತರಬೇತಿ ಮತ್ತು
ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ 3 ದಿನಗಳ ನಂತರ ಶವವಾಗಿ ಪತ್ತೆ
ಕೋಲಾರ ಜಿಲ್ಲೆಯ ನರಸಾಪುರ ಗ್ರಾಮದಲ್ಲಿ ರಾಜ್ಯ ಸರ್ಕಾರದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಲಾಗಿದ್ದ ಶಿಕ್ಷಕಿ ಅಖ್ತರ್ ಬೇಗಂ (50) ಕಾಣೆಯಾಗಿದ್ದು, ಬೇತಮಂಗಲ ಹೋಬಳಿಯ ಐಪಲ್ಲಿ ಅಮಾನಿ ಕರೆಯಲ್ಲಿ ಬುಧವಾರ ಶವವಾಗಿ ಪತ್ತೆಯಾಗಿದ್ದಾಳೆ. ಬೇತಮಂಗಲ ಪಟ್ಟಣದ ಬಳಿಯ ಟಿ.ಗೊಲ್ಲಹಳ್ಳಿ ಗ್ರಾಮ
ಪ್ರಿಯಾಂಕ್ ಖರ್ಗೆ ಬೆದರಿಕೆ ಹಾಕಿದ ಆರೋಪಿ ಮಹಾರಾಷ್ಟ್ರದಲ್ಲಿ ಅರೆಸ್ಟ್
ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಗೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಲಾತೋರ್ ನಲ್ಲಿ ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಸರ್ಕಾರಿ ಜಾಗಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವತೆ ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ
ಹೊಸ ಗ್ರಾಹಕರಿಗೆ ಬಿಎಸ್ಎನ್ಎಲ್ ಆಫರ್: 1 ರೂಪಾಯಿಗೆ ಒಂದು ತಿಂಗಳು 4G ಫ್ರೀ
ಬಿಎಸ್ಎನ್ಎಲ್ ದೀಪಾವಳಿ ಪ್ರಯುಕ್ತ ಹೊಸ ಗ್ರಾಹಕರಿಗೆ ವಿಶೇಷವಾದ ಆಫರ್ ಪ್ರಕಟಿಸಿದೆ. 1 ರೂ. ಟೋಕನ್ ಮೊತ್ತಕ್ಕೆ ಒಂದು ತಿಂಗಳ 4G ಫ್ರೀ ಮೊಬೈಲ್ ಸೇವೆ ನೀಡುತ್ತಿದೆ. ಈ ಆಫರ್ ಅಕ್ಟೋಬರ್ 15ರಿಂದ ನವೆಂಬರ್ 15ರವರೆಗೆ ಇರುತ್ತದೆ. ಈ ಅವಧಿಯಲ್ಲಿ ಹೊಸ ಗ್ರಾಹಕರು
ಅಕ್ಕಿ ದುರ್ಬಳಕೆ ತಡೆಗೆ ಎಣ್ಣೆ, ಬೇಳೆ, ಸಕ್ಕರೆ, ಉಪ್ಪು ಸೇರಿದ ಇಂದಿರಾ ಕಿಟ್ ವಿತರಣೆ
ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿಯಾಗಿ ನೀಡಲಾಗುತ್ತಿರುವ ಅಕ್ಕಿ ದುರ್ಬಳಕೆಯಾಗುತ್ತಿರುವುದನ್ನು ತಪ್ಪಿಸಲು, ಎಣ್ಣೆ, ಬೇಳೆ, ಸಕ್ಕರೆ, ಉಪ್ಪು ಸೇರಿದಂತೆ ಐದಾರು ಪದಾರ್ಥಗಳಿರುವ ಇಂದಿರಾ ಕಿಟ್ ವಿತರಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ
ಬೆಂಗಳೂರಿನಲ್ಲೇ ವರ್ಷಕ್ಕೆ 943 ಟನ್ ಅನ್ನ ವೇಸ್ಟ್ : ಸಿಎಂ ಕಳವಳ
ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು, ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ. ಬೆಂಗಳೂರಿನಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನ ಹೇಳಿರುವುದಾಗಿ ಮುಖ್ಯಮಂತ್ರಿ
ಸರ್ಕಾರಿ ನೌಕರರು ಆರೆಸ್ಸೆಸ್ ಚಟುವಟಿಕೆಯಲ್ಲಿ ಭಾಗವಹಿಸುವಂತಿಲ್ಲ: ಸಿಎಂಗೆ ಪ್ರಿಯಾಂಕ್ ಖರ್ಗೆ ಮತ್ತೊಂದು ಪತ್ರ
ರಾಜ್ಯ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಇನ್ನಿತರ ಸಂಘ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮ ಮತ್ತು ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ. ಇಂಥ ನೌಕರರ ವಿರುದ್ಧ
ಕಾಂಗ್ರೆಸ್ ಸರ್ಕಾರದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರಂಟಿ: ಆರ್. ಅಶೋಕ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲೂಕಿನ ವಿಜಯಪುರ ಪುರಸಭೆಯ ದ್ವೀತಿಯ ದರ್ಜೆಯ ನೌಕರ ಪವನ್ ಜೋಷಿ ಸಾವಿಗೆ ಪುರಸಭೆ ಸದಸ್ಯ ಹನೀಫುಲ್ಲಾ, ಮಾಜಿ ಸದಸ್ಯ ಜೆ.ಎನ್. ಶ್ರೀನಿವಾಸ್ ಹಾಗೂ ಮುಖಂಡ ಮುನಿರಾಜು ಅವರ ಕಿರುಕುಳವೇ ಕಾರಣ ಎಂದು ಮೃತ ಪವನ್ ಜೋಶಿ
ಆರು ದಿನಗಳಲ್ಲಿ 11.30 ಲಕ್ಷ ಭಕ್ತರಿಂದ ಹಾಸನಾಂಬ ದರ್ಶನ
ಹಾಸನದಲ್ಲಿ 2.46 ಲಕ್ಷ ಜನ ಬುಧವಾರ ಹಾಸನಾಂಬ ದರ್ಶನ ಪಡೆದಿದ್ದಾರೆ. ಶುಕ್ರವಾರದಿಂದ ಇಲ್ಲಿಯವರೆಗೆ ಒಟ್ಟು 11.30 ಲಕ್ಷ ಜನರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಗುರುವಾರ ಬೆಳಿಗ್ಗೆಯಿಂದಲೇ ಭಾರಿ ಜನಸಂದಣಿ ಉಂಟಾಗಿದೆ. ಜನರ ಸಾಲು ಧರ್ಮ ದರ್ಶನ ಮತ್ತು ₹300 ಎರಡೂ ಮಾರ್ಗಗಳು