Monday, September 07, 2026
Menu

ಶುದ್ಧೀಕರಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜೆಪಿ ನಡ್ಡಾಗೆ ಮಲ್ಲಿಕಾರ್ಜುನ ಖರ್ಗೆ ಪತ್ರ

ಹಲ್ದ್ವಾನಿಯ ರಾಮ ಲೀಲಾ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ತಾನು ಭಾಷಣ ಮಾಡಿದ ಬಳಿಕ ಆ ಜಾಗವನ್ನು ಶುದ್ಧೀಕರಣ ಮಾಡಿರುವ ಪ್ರಕ್ರಿಯೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆ ಸ್ಪೀಕರ್‌ ಜೆಪಿ ನಡ್ಡಾ ಅವರನ್ನು ಆಗ್ರಹಿಸಿದ್ದಾರೆ. ನಡ್ಡಾ ಅವರಿಗೆ ಖರ್ಗೆಯವರು ಪತ್ರ ಬರೆದಿದ್ದು, ಕ್ರಮ ಕೈಗೊಳ್ಳುವಂತೆ ಉತ್ತರಾಖಂಡ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಒತ್ತಾಯಿಸಿದರು. ಘಟನೆಗೆ ಕಾರಣರೆಂದು ಆರೋಪಿಸಲಾದ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ 24

ಕೃಷ್ಣಾಷ್ಟಮಿ: ಜಿಬಿಎ ವ್ಯಾಪ್ತಿಯಲ್ಲಿ ನಾಳೆ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ಗ್ರೇಟರ್‌ ಬೆಂಗಳೂರು ಅಥಾರಿಟಿ ವ್ಯಾಪ್ತಿಯೊಳಗೆ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.೪ರಂದು ಪ್ರಾಣಿ ವಧೆ, ಮಾಂಸ ಮಾರಾಟಕ್ಕೆ ನಿಷೇಧ ವಿಧಿಸಲಾಗಿದೆ. ಜಿಬಿಎ ಉಪನಿರ್ದೇಶಕರು (ಪಶುಪಾಲನೆ) ಆದೇಶ ಹೊರಡಿಸಿದ್ದು, ಕಟ್ಟುನಿಟ್ಟಾಗಿ ಪಾಲಿಸುವಂತೆ ಮಾಂಸದ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರಿಗೆ ಸೂಚಿಸಿದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿರುವ ಕಸಾಯಿಖಾನೆಗಳು,

ಕಾನೂನು ವಿದ್ಯಾರ್ಥಿಗಳ ವಿರುದ್ಧ ಬಿಸಿಐ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ

ಕಾನೂನು ಅಧ್ಯಯನ ವಿದ್ಯಾರ್ಥಿಗಳ ನಡವಳಿಕೆಯನ್ನು ನಿಯಂತ್ರಿಸುವ ಯಾವುದೇ ಶಾಸನಬದ್ಧ ಅಧಿಕಾರವನ್ನು ಬಾರ್‌ ಕೌನ್ಸಿಲ್‌ ಆಫ್‌ ಇಂಡಿಯಾ ಹೊಂದಿಲ್ಲ ಎಂದು ಸುಪ್ರೀಂಕೋರ್ಟ್‌ ಗುರುವಾರ ಮಹತ್ವದ ತೀರ್ಪು ನೀಡಿದೆ. ಆಯಾ ಶಿಕ್ಷಣ ಸಂಸ್ಥೆಗಳು ಅವುಗಳದೇ ಆದ ನಿಯಮಾವಳಿಗಳ ಅನ್ವಯ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಬಹುದು

ದಾವಣಗೆರೆ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪಿಯು ವಿದ್ಯಾರ್ಥಿನಿ

ದಾವಣಗೆರೆ ಕಾಲೇಜೊಂದರ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯ ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೂವಿನ ಹಡಗಲಿ ತಾಲೂಕಿನ ಕುರುವತ್ತಿ ಗ್ರಾಮದ ಹದಿನೇಳು ವರ್ಷದ ರಂಜಿತಾ ಅನುಮಾನಾಸ್ಪದವಾಗಿ ಮೃತಪಟ್ಟ ವಿದ್ಯಾರ್ಥಿನಿ. ರಂಜಿತಾ ದಾವಣಗೆರೆಯ ಟೀಮ್ ಅಕಾಡೆಮಿಯಲ್ಲಿ ದ್ವಿತೀಯ ಪಿಯು ಓದುತ್ತಿದ್ದಳು. ಸೆ.2ರ ರಾತ್ರಿ ಹಾಸ್ಟೆಲ್‌ನ

‘ಆಫ್ ಕ್ಯಾಂಪಸ್‌’ ಅಂತರ್‌ಕಾಲೇಜು ಸ್ಪರ್ಧಾ ಕಣವಾಗಿ ಬದಲಾಗಲಿರುವ ಬೆಂಗಳೂರಿನ ವಂಡರ್‌ಲಾ

ಬೆಂಗಳೂರು ವಂಡರ್‌ಲಾ ನಗರದಾದ್ಯಂತದ ಕಾಲೇಜು ವಿದ್ಯಾರ್ಥಿಗಳಿಗಾಗಿ ‘ವಂಡರ್‌ಲಾ ಆಫ್ ಕ್ಯಾಂಪಸ್‌’ ಎಂಬ ರೋಚಕ ಅಂತರ್‌ಕಾಲೇಜು ಅಭಿಯಾನಕ್ಕೆ ಬಾಗಿಲುಗಳನ್ನು ತೆರೆಯುತ್ತಿದೆ. ಬೆಂಗಳೂರಿನ ಯುವ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿರುವ ಈ ಅಭಿಯಾನವು ಇಡೀ ಋತುವಿನಾದ್ಯಂತ ನಡೆಯುವ ಸ್ಪರ್ಧಾತ್ಮಕ ವೇದಿಕೆಯಾಗಿರಲಿದೆ. 2026ರ ಆಗಸ್ಟ್‌ 5ರಿಂದ ಸೆಪ್ಟೆಂಬರ್‌

ತಿರುಪತಿ ತಿರುಮಲ ದೇಗುಲ ಅಧಿಕಾರಿ ಮನೆ, ಕಚೇರಿಗಳಿಗೆ ಎಸಿಬಿ ದಾಳಿ

ಆಂಧ್ರಪ್ರದೇಶ ಭ್ರಷ್ಟಾಚಾರ ನಿಗ್ರಹ ದಳವು ತಿರುಪತಿ ವೆಂಕಟೇಶ್ವರ ದೇಗುವಲ ನಿರ್ವಹಿಸುವ ತಿರುಪತಿ ತಿರುಮಲ ದೇವಸ್ಥಾನದ ಉಪ ಕಾರ್ಯ ನಿರ್ವಾಹಕ ಅಧಿಕಾರಿ ಮೆಂಡು ಲೋಕನಾಥಂ ಅವರಿಗೆ ಸೇರಿದ ಹಲವು ಸ್ಥಳಗಳಲ್ಲಿ ಬುಧವಾರ ಏಕಕಾಲಕ್ಕೆ ದಾಳಿ ನಡೆಸಿದೆ. ಉಪ ಕಾರ್ಯ ನಿರ್ವಾಹಕ ಅಧಿಕಾರಿ ಆದಾಯಕ್ಕಿಂತ

ಚಿತ್ತಾಪುರದಲ್ಲಿ ರಸ್ತೆ ಅಪಘಾತಕ್ಕೆ ತಾಯಿ ಮಗು ಬಲಿ

ಕಲಬುರಗಿ ಜಿಲ್ಲೆಯ ಚಿತ್ತಾಪುರ ವಾಡಿ ಪಟ್ಟಣದ ಹೊರ ವಲಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮೂರು ತಿಂಗಳ ಮಗು ಮೃತಪಟ್ಟಿದ್ದಾರೆ.  ಆಟೋಗೆ ಲಾರಿ ಡಿಕ್ಕಿಯಾಗಿ ಈ ದುರಂತ ನಡೆದಿದ್ದು, ಶರಣಮ್ಮ (30) ಮತ್ತು ಆಕೆಯ ಮೂರು ತಿಂಗಳ ಮಗು

ಮದ್ದೂರು ಶಾಲೆಯಲ್ಲಿ ಊಟ ಮಾಡುತ್ತಿದ್ದಾಗಲೇ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

ಮಂಡ್ಯದ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿರುವ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ಒಂಬತ್ತನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಮಂಗಳವಾರ ಮೃತಪಟ್ಟಿದ್ದಾನೆ. ಸೋಮನಹಲ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ವೀರಮಣಿ (14) ಹೃದಯಾಘಾತಕ್ಕೆ ಬಲಿಯಾದವ. ಶಾಲೆಯಲ್ಲಿ ಮಧ್ಯಾಹ್ನ ಎಂದಿನಂತೆ ಎಲ್ಲರ ಜೊತೆ ಊಟ ಮಾಡುತ್ತಿದ್ದಾಗ

29,679 ಕೋಟಿ ರೂ. ಹೂಡಿಕೆಯ ಯೋಜನೆಗಳಿಗೆ ಉನ್ನತ ಮಟ್ಟದ ಸಮಿತಿ ಅಸ್ತು

ರಾಜ್ಯದ ಕೈಗಾರಿಕಾ ಕ್ಷೇತ್ರದಲ್ಲಿ ಒಟ್ಟು 29,679 ಕೋಟಿ ರೂಪಾಯಿ ಬಂಡವಾಳ ಹೂಡಿಕೆಯ 9 ಹೊಸ ಮತ್ತು ಹೆಚ್ಚುವರಿ ಹೂಡಿಕೆಯ 8 ಯೋಜನಾ ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಒಪ್ಪಿಗೆ ಸಮಿತಿಯು ಹಸಿರು ನಿಶಾನೆ ತೋರಿಸಿದೆ. ಈ

ಕೆಆರ್‌ಐಡಿಎಲ್‌ ಲಂಚ ಪ್ರಕರಣದಲ್ಲಿ ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ

ಕೆಆರ್‌ಐಡಿಎಲ್‌ನಲ್ಲಿ 7% ಲಂಚ ಪಡೆಯುತ್ತಿರುವ ಇಬ್ಬರು ಸಚಿವರನ್ನು ಕೂಡಲೇ ವಜಾ ಮಾಡಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಪ್ರತಿಪಕ್ಷ ನಾಯಕ ಆರ್‌ಅಶೋಕ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರಾದರೂ ಲಂಚ ಪಡೆದರೆ ನನಗೆ ಕರೆ ಮಾಡಿ ಎಂದು