Menu

ತವರಿನಲ್ಲಿ ಆರ್ ಸಿಬಿಗೆ ಹ್ಯಾಟ್ರಿಕ್ ಸೋಲು; ಗೆದ್ದು 2ನೇ ಸ್ಥಾನಕ್ಕೆ ಜಿಗಿದ ಪಂಜಾಬ್

ಬೆಂಗಳೂರು: ಆಲ್ ರೌಂಡರ್ ಟಿಮ್ ಡೇವಿಡ್ ಹೋರಾಟದ ಹೊರತಾಗಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 5 ಸೋಲನುಭವಿಸುವ ಮೂಲಕ ತವರಿನಲ್ಲಿ ಆಡಿದ ಐಪಿಎಲ್ ಟಿ-20 ಟೂರ್ನಿಯ ಮೂರು ಪಂದ್ಯಗಳಲ್ಲೂ ಸೋತು ಹ್ಯಾಟ್ರಿಕ್ ಸೋಲು ಕಂಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯ ಮಳೆಯಿಂದಾಗಿ 14 ಓವರ್ ಗಳಿಗೆ ಕಡಿತಗೊಳಿಸಲಾಯಿತು. ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಆರ್ ಸಿಬಿ ಹೊಡಿಬಡಿ ಆಟಕ್ಕೆ ಮುಂದಾಗಿ

ಕುಸಿದ ಆರ್ ಸಿಬಿಗೆ ಟಿಮ್ ಡೇವಿಡ್ ಆಸರೆ: ಪಂಜಾಬ್ ಗೆ 96 ರನ್ ಗುರಿ

ಆಲ್ ರೌಂಡರ್ ಟಿಮ್ ಡೇವಿಡ್ ಸಿಡಿಸಿದ ಚೊಚ್ಚಲ ಅರ್ಧಶತಕದ ಸಹಾಯದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರಿನ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ 96 ರನ್ ಗುರಿ ಒಡ್ಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯ ಮಳೆಯಿಂದಾಗಿ 14

ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಜಾಹೀರಾತು ತೆರವು

ಬೆಂಗಳೂರುರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ)ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಕೂಡಲೇ ಸಂಪೂರ್ಣ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಲಾಗಿದೆ. ಇದಕ್ಕೆ ಸಂಬಂಧಪಟ್ಟ ಪರವಾನಗಿದಾರರಿಗೆ ಈಗಾಗಲೇ ನೋಟಿಸ್​ ನೀಡಲಾಗಿದ್ದು, ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು

ಜಾತಿಗಣತಿ ವರದಿ ಜಾರಿ ಕುರಿತ ತೀರ್ಮಾನಕ್ಕೆ ಬರಲು 1 ವರ್ಷ ಬೇಕು: ಸಚಿವ ಸತೀಶ್ ಜಾರಕಿಹೊಳಿ‌

ಬೆಂಗಳೂರು: ಜಾತಿಗಣತಿ ವರದಿಯು ಬಹಳ ಜಟಿಲ ಸಮಸ್ಯೆಯಾಗಿದ್ದು,ಬಹಳಷ್ಟು ಚರ್ಚೆಯಾಗಬೇಕಿರುವುದರಿಂದ ಅಂತಿಮ ತೀರ್ಮಾನಕ್ಕೆ ಬರಲು ಇನ್ನೂ ಒಂದು ವರ್ಷವಾಗಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ‌ ತಿಳಿಸಿದ್ದಾರೆ. ಸಂಜಯನಗರ ನಿವಾಸದಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ ಅವರನ್ನು ಶುಕ್ರವಾರ ಭೇಟಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು

ರಾಯಚೂರಿನಲ್ಲಿ ಸಿಡಿಲು ಬಡಿದು ಇಬ್ಬರು ಸಾವು

ರಾಯಚೂರು: ಸಿಡಿಲು ಬಡಿದು ಓರ್ವ ಮಹಿಳೆ ಹಾಗೂ ವ್ಯಕ್ತಿ ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ಜರುಗಿದೆ. ತಾಲೂಕಿನ ಮರ್ಚಟ್ಹಾಳ ಗ್ರಾಮ ವ್ಯಕ್ತಿ ಹನುಮಂತ ಯಾದವ್(45), ಉಡಮಗಲ್-ಖಾನಾಪುರ ಗ್ರಾಮ ಮಲ್ಲಮ್ಮ ಭೀಮರಾಯಪ್ಪ(50) ಸಿಡಿಲಿಗೆ ಬಲಿಯಾದವರು ಎಂದು ಗುರುತಿಸಲಾಗಿದೆ. ಜಿಲ್ಲೆಯ ಗಾಳಿ, ಗುಡುಗು-ಮಿಂಚಿನೊಂದಿಗೆ ನಾನಾ

10 ವರ್ಷದಲ್ಲಿ ಒಂದು ಕೋಟಿ ಜನಿಸಿರುವ ಮಕ್ಕಳ ಭವಿಷ್ಯವೇನು?: ಆರ್‌.ಅಶೋಕ

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಗ್ಯಾಂಗ್‌ ಎಲ್ಲೋ ಕುಳಿತು ಸಿದ್ಧಪಡಿಸಿದ ಜಾತಿ ಗಣತಿ ವರದಿಯನ್ನು ಯಾರೂ ಒಪ್ಪಬೇಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿಯಲ್ಲಿ ಸಹಿ ಹಾಕದೆ ಕಾಂತರಾಜು ಓಡಿಹೋಗಿದ್ದಾರೆ. ಜಯಪ್ರಕಾಶ್‌ ಹೆಗ್ಡೆ ವರದಿಯನ್ನು ತೆಗೆದು ನೋಡಿದಾಗ ಅದು

ತಡೆಗೋಡೆಗೆ ಡಿಕ್ಕಿ ಹೊಡೆದ ಗೂಡ್ಸ್ ಪಿಕಪ್ ವಾಹನ: ನಾಲ್ವರು ಸ್ಥಳದಲ್ಲೇ ದುರ್ಮರಣ

ರಾಯಚೂರು: ನಿಯಂತ್ರಣ ತಪ್ಪಿದ ಗೂಡ್ಸ್ ಪಿಕಪ್ ವಾಹನ ರಸ್ತೆಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಬಳಿ ಗುರುವಾರ ಸಂಭವಿಸಿದೆ. ತೆಲಂಗಾಣದ ಹಿಂದೂಪುರ ನಿವಾಸಿಗಳಾದ ನಾಗರಾಜ್ (28), ಸೋಮು (38),

1566 ಕಾಮಗಾರಿಗಳಿಗೆ ಸಂಪೂರ್ಣ ಬಾಕಿ ಹಣ ಬಿಡುಗಡೆ: ಸಚಿವ ಎನ್ ಎಸ್ ಭೋಸರಾಜು

ಬೆಂಗಳೂರು ಏಪ್ರಿಲ್ 18 : ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿನ ಕಾಮಾಗಾರಿಗಳಿಗೆ ಹಾಗೂ ಗುತ್ತಿಗೆದಾರರರಿಗೆ ಪಾರದರ್ಶಕವಾಗಿ ಹಣ ಬಿಡುಗಡೆ ಮಾಡಲಾಗಿದೆ. ಅನುದಾನ ಬಿಡುಗಡೆಗೆ ಮೊದಲ ಬಾರಿಗೆ ಹೊಸ ಪ್ರಯತ್ನ ಮಾಡಲಾಗಿದ್ದು, ಕಳೆದ ಎರಡು ಆರ್ಥಿಕ ವರ್ಷದಲ್ಲಿ 1566 ಕಾಮಗಾರಿಗಳಿಗೆ

ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಕೆಂಗೇರಿಯಲ್ಲಿ

ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿ ಅಮಾನತಿಗೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ಶಿವಮೊಗ್ಗ ಹಾಗೂ ಬೀದರ್‌ನಲ್ಲಿ ಸಿಇಟಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳನ್ನು ಅಮಾನತುಗೊಳಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಪ್ರಕರಣಕ್ಕೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದ್ದು,