ದ್ವೇಷ ಹರಡುವ ವೀಡಿಯೊ ಪೋಸ್ಟ್: ಯಾದಗಿರಿಯ ಯುವಕನ ಬಂಧನ
ಧರ್ಮ ಹಾಗೂ ಸಮುದಾಯಗಳ ಮಧ್ಯೆ ದ್ವೇಷ ಹರಡುವ ವೀಡಿಯೊ ಪೋಸ್ಟ್ ಮಾಡಿದ ಆರೋಪದಲ್ಲಿ ಯಾದಗಿರಿ ನಗರದ ನಿವಾಸಿ ಜಾಫರ್ ಖಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಮಾ ಪಠಣಕ್ಕೆ ಸಂಬಂಧಿಸಿದ ಬರಹ ಇತ್ತು ಎನ್ನಲಾದ ಕರಪತ್ರಗಳನ್ನು ಕೆಲವರು ಕಾಲಿನಿಂದ ಒದೆಯುತ್ತಿರುವ ವೀಡಿಯೊ ಪೋಸ್ಟ್ ಮಾಡಿದ್ದ ಆರೋಪಿಯು, ‘ಕಲ್ಮಾಗೆ ಅವಮಾನ ಮಾಡಿದರೆ ನಾನು ಜೀವ ಕೊಡುವುದಕ್ಕೂ ಸಿದ್ಧನಿದ್ದೇನೆ. ಜೀವ ತೆಗೆಯಲೂ ಸಿದ್ಧನಿದ್ದೇನೆ ಎಂದು ಹೇಳಿದ್ದ. ನಮ್ಮವರೇ ಆದರೇನು, ಬೇರೆಯವರು ಆದರೇನು, ಜಗತ್ತಿನಲ್ಲಿ ಬೇರೆ
ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ಬಿ.ಆರ್ ಗವಾಯಿ ಅಧಿಕಾರ ಸ್ವೀಕಾರ
ಸುಪ್ರೀಂಕೋರ್ಟ್‌ನ 52ನೇ ಮುಖ್ಯ ನ್ಯಾಯಾಧೀಶರಾಗಿ ಬಿ.ಆರ್ ಗವಾಯಿ ಅಧಿಕಾರ ಸ್ವೀಕರಿಸಿದ್ದಾರೆ. ಸುಪ್ರೀಂಕೋರ್ಟ್‌ನ ಹೊಸ ಮುಖ್ಯ ನ್ಯಾಯಾಧೀಶ ರಾಗಿರುವ ಜಸ್ಟೀಸ್ ಭೂಷಣ್ ರಾಮಕೃಷ್ಣ ಗವಾಯಿ ಅವರು ಭಾರತದ ಮೊದಲ ಬೌದ್ಧ, ಎರಡನೆಯ ದಲಿತ ಸಿಜೆಐ ಎನಿಸಿದ್ದಾರೆ. ಬಿ.ಆರ್ ಗವಾಯಿ ಬಾಂಬೆ ಹೈಕೋರ್ಟ್ ನ್ಯಾಯಾಧೀಶರಾಗಿ
ಮದರಸಾಗಳ ವಿರುದ್ಧ ದಂಗೆ ಎದ್ದರಾ ಪಾಕ್ ನಾಗರಿಕರು?
ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತ ʻಆಪರೇಷನ್ ಸಿಂಧೂರʼ ಹೆಸರಿನಲ್ಲಿ ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ 9 ಉಗ್ರ ನೆಲೆಗಳು ಹಾಗೂ ವಾಯುನೆಲೆಗಳ ಮೇಲೆ ದಾಳಿ ನಡೆಸಿ ಪ್ರತ್ಯುತ್ತರ ನೀಡಿದೆ. ಭಾರತದ ಈ ದಾಳಿಗೆ ಬೆಚ್ಚಿರುವ ನಾಗರಿಕರು ಅಲ್ಲಿನ
ಕುಕ್ಕೆ ಆಡಳಿತ ಮಂಡಳಿಗೆ ಹರೀಶ್ ಇಂಜಾಡಿ ಅಧ್ಯಕ್ಷ: ವಿರೋಧ ಏಕೆ
ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ಆಯ್ಕೆಯಾಗಿರುವುದಾಗಿ ಅಸಮಾಧಾನದ ಮಾತುಗಳು ಕೇಳಿ ಬರಲಾರಂಭಿಸಿವೆ. ಈತ ದೇವಸ್ಥಾನದ ಆಡಳಿತ ಮಂಡಳಿಗೆ ವಂಚನೆ ಮಾಡಿ ಈ ಹಿಂದೆ ಜೈಲುಪಾಲಾಗಿದ್ದ. ಇಂಥ ಮಾಜಿ ರೌಡಿಶೀಟರ್‌ಗೆ ದಿನೇಶ್ ಗುಂಡುರಾವ್ ಶಿಫಾರಸು ಮಾಡಿದ್ದಾರೆ ಎಂಬುದು
ಹೇರ್ ಪಿನ್ ನುಂಗಿದ ಆರು ತಿಂಗಳ ಮಗುವಿನ ಜೀವವುಳಿಸಿದ ವೈದ್ಯ
ಯಾದಗಿರಿಯಲ್ಲಿ ಹೇರ್ ಪಿನ್ ಹಿಡಿದುಕೊಂಡು ಆಟವಾಡುತ್ತಿದ್ದ ಮಗು ಅದನ್ನು ನುಂಗಿ ಪೋಷಕರಲ್ಲಿ ಆತಂಕವುಂಟು ಮಾಡಿತ್ತು, ರಾಯಚೂರಿನ ಖಾಸಗಿ ಆಸ್ಪತ್ರೆಗೆ ಕರೆ ತಂದಾಗ, ಸ್ಕ್ಯಾನಿಂಗ್ ಮಾಡಿದ್ದು ಮಗುವಿನ ಹೊಟ್ಟೆಯಲ್ಲಿ ಹೇರ್ ಪಿನ್ ಇರುವುದು ಪತ್ತೆಯಾಗಿದೆ. ಮಗುವಿನ ಕರುಳು ಡ್ಯಾಮೇಜ್ ಆಗದಂತೆ ಎಂಡೊಸ್ಕೋಪಿ ಸಹಾಯದಿಂದ
ಪಾಕ್ ರಾಜತಾಂತ್ರಿಕನ ಹೊರ ದಬ್ಬಿದ ಭಾರತ
ಭಾರತದಲ್ಲಿರುವ ಪಾಕಿಸ್ತಾನದ ರಾಯಭಾರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬ್ಬ ಅಧಿಕಾರಿಯನ್ನು ‘ಪರ್ಸನಾ ನಾನ್ ಗ್ರಾಟಾ’ (ಅಪೇಕ್ಷಿತವಲ್ಲದ ವ್ಯಕ್ತಿ) ಎಂದು ಘೋಷಿಸಿ ಕೇಂದ್ರ ಸರ್ಕಾರವು ದೇಶ ತೊರೆಯುವಂತೆ ಆದೇಶಿಸಿದೆ. ಅಧಿಕಾರಿಯು ಭಾರತ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪದಡಿ 24 ಗಂಟೆಗಳ ಒಳಗೆ ದೇಶವನ್ನು
ಒಂದು ಕೋಟಿ ಬಾರಿ “ಗೋವಿಂದ” ಬರೆದರೆ ತಿರುಪತಿಯಲ್ಲಿ ಉಚಿತ ವಿಐಪಿ ದರ್ಶನ
25 ವರ್ಷದೊಳಗಿನ ಯುವಕರು ಒಂದು ಕೋಟಿ ಬಾರಿ “ಗೋವಿಂದ” ನಾಮ ಬರೆದರೆ, ಅವರು ಕುಟುಂಬ ಸದಸ್ಯರೊಂದಿಗೆ ತಿರುಮಲ ಶ್ರೀನಿವಾಸನ ಉಚಿತ ವಿಐಪಿ ದರ್ಶನ ಪಡೆಯಬಹುದಾಗಿದೆ. ಯುವಜನರಲ್ಲಿ ಆಧ್ಯಾತ್ಮಿಕತೆ ಬೆಳೆಸುವ ಉದ್ದೇಶದಿಂದ ಟಿಟಿಡಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಗೋವಿಂದ ಕೋಟಿ ಕಾರ್ಯಕ್ರಮದಲ್ಲಿ
ರಾಜ್ಯದ ಹಲವೆಡೆ ಇವತ್ತೂ ಮಳೆ: ಹವಾಮಾನ ಇಲಾಖೆ
ಬೆಂಗಳೂರು ಸೇರಿದಂತೆ ನಿನ್ನೆ ರಾಜ್ಯ ಬಹುತೇಕ ಕಡೆ ಭಾರೀ ಮಳೆ ಸುರಿದಿದ್ದು, ಇಂದು ಕೂಡ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ದಕ್ಷಿಣ ಕನ್ನಡ, ಚಾಮರಾಜನಗರ,ಬೀದರ್, ಬಿಜಾಪುರ, ಬಾಗಲಕೋಟೆ, ಉಡುಪಿ
ಆಪರೇಷನ್ ಸಿಂಧೂರ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ: ಟೆಕ್ಕಿ ಜೈಲುಪಾಲು
ಉಗ್ರರ ವಿರುದ್ಧ ಭಾರತದ ವಾಯುಪಡೆಯು ನಡೆಸಿದ ʻಆಪರೇಷನ್ ಸಿಂಧೂರʼ ವಿಜಯೋತ್ಸವ ಆಚರಣೆ ವೇಳೆ ಬೆಂಗಳೂರಿನ ವೈಟ್ ಫೀಲ್ಡ್‌ನ ಪ್ರಶಾಂತ್ ಲೇಔಟ್‌ನಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪದಡಿ ಟೆಕ್ಕಿಯೊಬ್ಬನನ್ನು ಪೊಲೀಸರು ಬಂಧಿಸಿರುವುದು ಐದು ದಿನಗಳ ಬಳಿಕ ಬಹಿರಂಗಗೊಂಡಿದೆ. ಶುಭಾಂಶು ಶುಕ್ಲಾ (26)
ಇನ್ನಷ್ಟು ರಕ್ಷಣಾ ಕ್ಷಿಪಣಿ ಎಸ್ 400ಗಾಗಿ ರಷ್ಯಾಗೆ ಭಾರತ ಬೇಡಿಕೆ
ಭಾರತದ ವಾಯುಪಡೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಉಡಾಯಿಸುತ್ತಿದ್ದ ಕ್ಷಿಪಣಿಗಳನ್ನು ತಡೆದು ನಾಶಗೊಳಿಸಿ ಭಾರತ ವನ್ನು ರಕ್ಷಿಸಿದ್ದ S-400 ವಾಯು ರಕ್ಷಣಾ ಕ್ಷಿಪಣಿಯ ಹೆಚ್ಚುವರಿ ಘಟಕಗಳನ್ನು ನೀಡುವಂತೆ ಭಾರತವು ರಷ್ಯಾಗೆ ಮನವಿ ಮಾಡಿದೆ ಎಂದು ವರದಿಯಾಗಿದೆ. ಪಾಕಿಸ್ತಾನ ಉಡಾಯಿಸಿದ ಕ್ಷಿಪಣಿಗಳು




