ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿ 6 ಸಾವು
ರಾಜ್ಯದ ವಿವಿಧೆಡೆ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿದಂತೆ 6 ಮಂದಿ ಮೃತಪಟ್ಟ ಘಟನೆ ಮಂಗಳವಾರ ವರದಿಯಾಗಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ರಾರಾವಿ ಗ್ರಾಮದ ನಿವಾಸಿಗಳಾದ ಬೀರಪ್ಪ (45), ಸುನೀಲ (40) ಮತ್ತು ವಿನೋದ (14) ಮೃತಪಟ್ಟ ದುರ್ದೈವಿಗಳು. ಕುರಿ ಮೇಯಿಸಲು ತೆರಳಿದ್ದ ಕುಟುಂಬ ಮಳೆ ಬರುತ್ತಿದ್ದ ಕಾರಣ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದು
ಪಹಲ್ಗಾಮ್ ದಾಳಿ ಉಗ್ರರ ತಲೆಗೆ 20 ಲಕ್ಷ ರೂ. ಬಹುಮಾನ ಘೋಷಣೆ
ಶ್ರೀನಗರ:ಕಾಶ್ಮೀರದ ಪಹಲ್ಗಾಮ್ನಲ್ಲಿ ದಾಳಿ ನಡೆಸಿ 26 ಪ್ರವಾಸಿಗರನ್ನು ಹತ್ಯೆ ಮಾಡಿದ ಉಗ್ರರ ಬಗ್ಗೆ ಸುಳಿವು ಅಥವಾ ಹಿಡಿದು ಕೊಟ್ಟವರಿಗೆ 20 ಲಕ್ಷ ರೂ ನಗದು ಬಹುಮಾನ ಘೋಷಿಸಲಾಗಿದೆ. ಪ್ರವಾಸಿಗರ ಹತ್ಯೆ ಮಾಡಿದ ಉಗ್ರರ ಪತ್ತೆ ಕಾರ್ಯ ನಡೆಯುತ್ತಿದೆ. ಶಂಕಿತ ಮೂವರು ಉಗ್ರರು
ಪಾಕಿಸ್ತಾನಕ್ಕೆ ನೀರು ಬಿಡಲ್ಲ: ಕೇಂದ್ರ ವಿದೇಶಾಂಗ ಸಚಿವಾಲಯ ಸ್ಪಷ್ಟನೆ
ದೆಹಲಿ: ಉಗ್ರರಿಗೆ ಬೆಂಬಲ ಹಾಗೂ ಪ್ರಚೋದನೆ ನೀಡುವುದನ್ನು ನಿಲ್ಲಿಸುವವರೆಗೂ ಭಾರತ ಸಿಂಧೂ ನದಿ ನೀರು ಬಿಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಕೇಂದ್ರ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ ಜೈಸ್ವಾಲ್ ಮಾತನಾಡಿ, ಪ್ರಸ್ತುತ ಭಾರತ ಮತ್ತು ಪಾಕಿಸ್ತಾನ
ಮನೆಗೆ ನುಗ್ಗಿ ಹೊಡೆಯುತ್ತೇವೆ: ಪ್ರಧಾನಿ ಮೋದಿ ಎಚ್ಚರಿಕೆ
ಅಮೃತಸರ: ಉಗ್ರರಿಗೆ ಆಶ್ರಯ ನೀಡಿದರೆ ಮನೆಗೆ ನುಗ್ಗಿ ಹೊಡೆಯುತ್ತೇವೆ. ತಪ್ಪಿಸಿಕೊಳ್ಳಲು ಕೂಡ ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನ ದಾಳಿ ಪ್ರತಿದಾಳಿ ನಂತರ ಕದನ
ಲಿಫ್ಟ್‌ನಲ್ಲಿ ಸಿಲುಕಿದ ಬಿಮ್ಸ್ ಸಿಬ್ಬಂದಿ: ಗೋಡೆ ಒಡೆದ ಬಳಿಕ ಹೊರಕ್ಕೆ
ಕಲಬುರಗಿ ಜಿಮ್ಸ್ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಲಿಫ್ಟ್ ಸ್ಥಗಿತಗೊಂಡು ಆಸ್ಪತ್ರೆಯ 8 ಸಿಬ್ಬಂದಿ ಲಿಫ್ಟ್ ನಲ್ಲಿ ಸಿಲುಕಿ ಪರದಾಡುವಂತಾಗಿ, ಸ್ಥಳದಲ್ಲಿದ್ದವರಲ್ಲಿ ಆತಂಕ ಸೃಷ್ಟಿಸಿತ್ತು. ಒಂದು ಗಂಟೆಗೂ ಹೆಚ್ಚು ಸಮಯ ಸಿಬ್ಬಂ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದು, ಲಿಫ್ಟ್ ಗೋಡೆ ಒಡೆದ ಬಳಿಕ ಹೊರಬಂದಿದ್ದಾರೆ. ಗಂಟೆಗೂ
ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ: ಆರ್.ಅಶೋಕ
ಬೆಂಗಳೂರು: ಭಾರತೀಯ ಸೇನೆ 100 ಕ್ಕೂ ಅಧಿಕ ಭಯೋತ್ಪಾದಕರನ್ನು ನಾಶ ಮಾಡಿದೆ. ಕದನ ವಿರಾಮ ಘೋಷಣೆಯಾದ ಸಮಯದಲ್ಲಿ ಕಾಂಗ್ರೆಸ್ ನಾಯಕರು ಒಡಕು ಮಾತುಗಳನ್ನು ಆಡಬಾರದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಒಡಕು ಮಾತುಗಳನ್ನು ಆಡಬಾರದು.
ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟ: ಬೆಂಗಳೂರಿಗೆ 3ನೇ ಸ್ಥಾನ!
ನವದೆಹಲಿ: ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿ ಶೇ.93.66 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ದೇಶದಲ್ಲೇ ಅತೀ ಹೆಚ್ಚು ಫಲಿತಾಂಶ ಪಡೆದ ನಗರಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಮೂರನೇ ಸ್ಥಾನ ಪಡೆದಿದೆ. ಮಂಗಳವಾರ ಸಿಬಿಎಸ್ ಇ 10ನೇ
ಈಜಿಪುರ ಫ್ಲೈ ಓವರ್ ಈಸಿ ಮಾಡಿ: ಟ್ರಂಪ್ ಮಧ್ಯಸ್ಥಿಕೆ ಕೋರಿದ ಟ್ವೀಟ್ ವೈರಲ್
ವಿಳಂಬಗೊಳ್ಳುತ್ತಿರುವ ಈಜಿಪುರ ಫ್ಲೈಓವರ್ ಕಾಮಗಾರಿಯಿಂದ ನಾಗರಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ, ನೀವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಜೊತೆ ಮಾತನಾಡಿ ಈಜಿಪುರ ಮೇಲ್ಸೇತುವೆ ಕೆಲಸವನ್ನು ಬೇಗ ಈಸಿ ಆಗಿ ಮುಗಿಸಲು ಸಹಾಯ ಮಾಡಬಹುದೇ, ಅದಕ್ಕೆ “ಮಗಾ ಟ್ರಂಪ್ ಮೇಲ್ಸೇತುವೆ” ಎಂದು ಹೆಸರಿಡುವುದಾಗಿ ಮಾಡಿರುವ
ಎಲ್ & ಟಿ ಕಂಪನಿ ಕಪ್ಪು ಪಟ್ಟಿಗೆ ಸೇರಿಸಲು ಶಿಫಾರಸ್ಸು: ಪ್ರಿಯಾಂಕ್ ಖರ್ಗೆ
ಕಲಬುರಗಿ: ಕಲಬುರಗಿ ನಗರಕ್ಕೆ ನಿರಂತರ ಕುಡಿಯುವ ನೀರು ಯೋಜನೆ ಕಾಮಗಾರಿ ಕಾಲಮಿತಿಯಲ್ಲಿ ಪೂರ್ಣಗೊಳಿಸದೇ ವಿಳಂಬ ಧೋರಣೆ ತಾಳುತ್ತಿರುವ ಎಲ್ & ಟಿ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಲು ಕೂಡಲೆ ವರದಿ ಸಲ್ಲಿಸುವಂತೆ ಮಹಾನಗರ ಪಾಲಿಕೆ ಅಯುಕ್ತ ಅವಿನಾಶ ಶಿಂಧೆ ಅವರಿಗೆ ರಾಜ್ಯದ ಗ್ರಾಮೀಣಾಭಿವೃದ್ಧಿ
9 ಅತ್ಯಾಚಾರಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ
ಚೆನ್ನೈ: ಹಲವು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ತಮಿಳುನಾಡಿನ ಪೊಲಾಚ್ಚಿ ಪ್ರಕರಣದ ಎಲ್ಲಾ 9 ಆರೋಪಿಗಳಿಗೆ ಮದ್ರಾಸ್ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿ ಆರ್.ನಂದಿನಿ ದೇವಿ ನೇತೃತ್ವದ ಪೀಠ, ಮಹಿಳೆಯರನ್ನು ಬ್ಲಾಕ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದೂ ಅಲ್ಲದೇ




