ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 8 ಮಂದಿ ಸಾವು 7 ಮಂದಿಗೆ ಗಾಯ
ಅಮರಾವತಿ: ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿ 8 ಮಂದಿ ಸಾವನ್ನಪ್ಪಿ 7 ಮಂದಿ ಗಾಯಗೊಂಡಿರುವ ದಾರುಣ ಘಟನೆ ನಗರದ ಹೊರವಲಯದ ಅನಕಪಲ್ಲಿಯಲ್ಲಿ ನಡೆದಿದೆ. ಗಾಯಗೊಂಡಿರುವ 7 ಮಂದಿಯಲ್ಲಿ ನಾಲ್ಕೈದು ಮಂದಿಯ ಸ್ಥಿತಿ ಗಂಭೀರವಾಗಿದ್ದು,ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಕಿ ಅವಘಡದ ಕುರಿತು ಆಂಧ್ರ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ವಿಷಾದ ವ್ಯಕ್ತಪಡಿಸಿ ಮೃತರ ಸಾವಿಗೆ ಕಂಬನಿ ಮಿಡಿದಿದ್ದಾರೆ. ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ
Rcb ರಾಜಸ್ಥಾನ್ ಗೆ ತವರಿನಲ್ಲೇ ಸೋಲುಣಿಸಿದ ಆರ್ ಸಿಬಿ ಗ್ರೀನ್ ಬಾಯ್ಸ್
ಜೈಪುರ: ಆರಂಭಿಕರಾದ ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವಿಕೆಟ್ ಗಳಿಂದ ರಾಜಸ್ಥಾನ್ ರಾಯಲ್ಸ್ ವಿರುದ್ಧ ಜಯಭೇರಿ ಬಾರಿಸಿದೆ. ಈ ಮೂಲಕ ಐಪಿಎಲ್ ನಲ್ಲಿ 4ನೇ ಗೆಲುವು ದಾಖಲಿಸಿದೆ. ಭಾನುವಾರ ನಡೆದ
ಅಂಬೇಡ್ಕರ್ ಶತಮಾನ ಸಂಭ್ರಮ ನಡೆಸದಂತೆ ನಕಲಿ ಗಾಂಧಿಗಳ ಷಡ್ಯಂತ್ರ: ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ರಾಜ್ಯದಲ್ಲಿ ಅಂಬೇಡ್ಕರ್ ನಿಪ್ಪಾಣಿಗೆ ಬಂದು ಹೋದ ನೆನಪಿಗೆ ಶತಮಾನ ಸಂಭ್ರಮ ಆಚರಿಸದಂತೆ ನಕಲಿ ಗಾಂಧಿಗಳು ಷಡ್ಯಂತ್ರ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಭಾನುವಾರ, ಬಿಜೆಪಿ ಆಯೋಜಿಸಿದ್ದ ‘ಭೀಮ ಹೆಜ್ಜೆ ಶತಮಾನ ಸಂಭ್ರಮ’ ಒಂದು ಜಾಗೃತಿ
ಭೂಮಿಯ ಜೀವನಾಡಿ ಹಿಮನದಿಗಳನ್ನು ರಕ್ಷಿಸೋಣ
ನಾವು ವಾಸಿಸುವ ಭೂಮಿ ತುಂಬಾ ಅಮೂಲ್ಯವಾದುದು. ಮನುಷ್ಯನು ಸೇರಿದಂತೆ ಪ್ರಾಣಿ, ಪಕ್ಷಿ ಮತ್ತು ಇನ್ನಿತರ ಜೀವ ಸಂಕುಲಗಳನ್ನು ಕೋಟ್ಯಂತರ ವರ್ಷಗಳಿಂದ ಸಲಹುತ್ತಿರುವ ಭೂಮಿಯ ಅಗಾಧತೆ ಅನನ್ಯ. ಕೋಟ್ಯಂತರ ಜನರ ಮೂಲಭೂತ ಅವಶ್ಯಕತೆಗಳನ್ನು ಪೂರೈಸುವ ಶಕ್ತಿ ಭೂಮಿಗಿದೆ. ನಮ್ಮ ಬದುಕಿಗೆ ಅಗತ್ಯವಿರುವ ಗಾಳಿ
ಮಹಿಳೆಯರ ಸಾಮಾಜಿಕ ಪ್ರಜ್ಞೆ ಜಾಗೃತಗೊಳಿಸಿದ ಅಕ್ಕಮಹಾದೇವಿ
ಅಜಕೋಟಿ ಕಲ್ಪವರುಷದವರೆಲ್ಲರೂ ಹಿರಿಯರೇ? ಹುತ್ತೇರಿ ಬೆತ್ತ ಬೆಳೆದ ತಪಸ್ವಿಗಳೆಲ್ಲರೂ ಹಿರಿಯರೇ? ನಡು ಮುರಿದು ಗುಡುಗೂರಿ ತಲೆ ನಡುಗಿ ನೆರೆತೆರೆ ಹೆಚ್ಚಿ; ಮತಿಗೆಟ್ಟು ಒಂದನಾಡ ಹೋಗಿ ಒಂಬತ್ತನಾಡುವ ಅಜ್ಞಾನಿಗಳೆ ಲ್ಲರೂ ಹಿರಿಯರೇ? ಅನುವನರಿದು ಘನವ ಬೆರೆಸಿ ಹಿರಿದು ಕಿರಿದೆಂಬ ಭೇದವ ಮರೆದು ಕೂಡಲ
ರ್‍ಯಾಂಕಿನ ಭ್ರಮೆದಾಗ ಹಾಲಿನ ರೇಟ್ ಹೆಚ್ಚಾದ್ರೂ ಕೇಳದಂಗಾಗೇತಿ!
ಮಕ್ಕಳಿಗೆ ರ್‍ಯಾಂಕ್‌ಗಿಂತ ಜೀವನ ಮುಖ್ಯ ಅನ್ನೋದ ಹೇಳಿಕೊಡಬೇಕಾಗೇತಿ. ಹಾಲಿನ ರೇಟ್ ಜಾಸ್ತಿ ಮಾಡಿರೋ ಸರ್ಕಾರ ಅದನ್ನ ಉತ್ಪಾದನೆ ಮಾಡೋ ರೈತಗ ಅದರ ಲಾಭಾ ಕೊಡಬೇಕಲ್ಲಾ? ಹಾಲು ಉತ್ಪಾದನೆ ಮಾಡಾಕ ರೈತ ಎಷ್ಟು ಕಷ್ಟಾ ಪಡ್ತಾನು ಅನ್ನೋದರ ಈಗಿನ ಹುಡುಗೂರಿಗೆ ಗೊತ್ತಿರಬೇಕಲ್ಲಾ? ಸುಮ್ನ
ಜಾತಿಗಣತಿ ವೈಜ್ಞಾನಿಕವಾಗಿಲ್ಲ, ಪಾರದರ್ಶಕತೆ ಇಲ್ಲವೆಂದ ಸಚಿವ ಸೋಮಣ್ಣ
ಜಾತಿ ಜನಗಣತಿ ವರದಿ ವರದಿ ಜಾರಿಯಾದ್ರೆ ರಾಜ್ಯದಲ್ಲಿ ಕೋಮುದಳ್ಳುರಿಗೆ ಕಾರಣವಾಗಬಹುದು. ಜಾತಿ ಜನ ಗಣತಿ ವರದಿ ಕಾಗಕ್ಕ ಗೂಬಕ್ಕ ಕತೆ ಥರ ಇದೆ. ಜಾತಿ ಜನಗಣತಿ ವರದಿಯನ್ನು ಸಿಎಂ ಸಿದ್ದರಾಮಯ್ಯ ತಿರಸ್ಕರಿ ಸಬೇಕು. ಇನ್ನೂ ಮೂರು ವರ್ಷ ಸಮಯ ಇದೆ, ಮತ್ತೊಂದು
ನನ್ನ ಅಕ್ರಮ ಸಂಬಂಧಕ್ಕೆ ನೊಂದು ಪತ್ನಿ ಸುಸೈಡ್ ಎಂದ ಆರೋಪಿ ಟೆಕ್ಕಿ
ಪ್ರಿಯತಮೆಯೊಂದಿಗೆ ಅಕ್ರಮ ಸಂಬಂಧವೇ ತನ್ನ ಪತ್ನಿಯ ಆತ್ಮತ್ಯೆಗೆ ಕಾರಣ ಎಂದು ಟೆಕ್ಕಿ ಬಶೀರ್ ಉಲ್ಲಾ ಪೊಲೀಸರ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ತನ್ನ ಪತಿ ಅಕ್ರಮ ಸಂಬಂಧ ಹೊಂದಿರುವುದಾಗಿ ಆರೋಪಿಸಿ ಗೃಹಿಣಿ ಬಾಹರ್ ಅಸ್ಮಾ ಇತ್ತೀಚೆಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಅಂಬೇಡ್ಕರ್ ಸೋಲಿಗೆ ತಂತ್ರಗಾರಿಕೆ ಹೆಣೆದಿದ್ದು ಕಾಂಗ್ರೆಸ್ ಎಂದ ಆರ್. ಅಶೋಕ್
ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಅಭ್ಯರ್ಥಿ ಹಾಕಿದ್ದು ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರ ಸೋಲಿಗೆ ಎಲ್ಲ ಬಗೆಯ ತಂತ್ರಗಾರಿಕೆಯನ್ನು ಹೆಣೆದಿದ್ದು ಕಾಂಗ್ರೆಸ್ ಪಕ್ಷ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನ ಸೋಲಿಸಲು ನಾರಾಯಣ ಸದೋಬಾ ಕರ್ಜೋಲ್ಕರ್ ಗೆ ಸಂಪನ್ಮೂಲ ಒದಗಿಸಿದ್ದು ಕೂಡ ಕಾಂಗ್ರೆಸ್ ಪಕ್ಷ.
ವಕ್ಫ್ ತಿದ್ದುಪಡಿ ಕಾಯ್ದೆ: ಹೊತ್ತಿ ಉರಿಯುತ್ತಿರುವ ಬಂಗಾಳದಲ್ಲಿ ಮೂರು ಸಾವು
ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಆ ರಾಜ್ಯ ಹೊತ್ತಿ ಉರಿಯುತ್ತಿದೆ. ಘರ್ಷಣೆಯಲ್ಲಿ ಈವರೆಗೆ ಒಟ್ಟು ಮೂವರು ಮೃತಪಟ್ಟಿದ್ದಾರೆ. 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂಸಾಚಾರ ಮುರ್ಷಿದಾಬಾದ್ ಜಿಲ್ಲೆಯ ಹಲವು




