Menu

ಪೆಟ್ರೋಲ್, ಎಲ್‌ಪಿಜಿ ಸೇರಿ ಅಗತ್ಯ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ, ಇಂಧನ ಕೊರತೆಯಿಲ್ಲವೆಂದ ಐಒಸಿಎಲ್‌

ಉತ್ತರ ಭಾರತದಲ್ಲಿ ಜನರು ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದ ಆತಂಕಗೊಂಡು ಪೆಟ್ರೋಲ್, ಡೀಸಲ್, ಮತ್ತು ಎಲ್‌ಪಿಜಿ ಸೇರಿದಂತೆ ದೈನಂದಿನ ಬಳಕೆಯ ವಸ್ತುಗಳನ್ನು ಖರೀದಿಸಲು ಮುಗಿ ಬೀಳುತ್ತಿದ್ದಾರೆ. ಪಂಜಾಬ್‌ನ ಗಡಿಭಾಗದ ಪ್ರದೇಶಗಳಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ಕ್ಯೂ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಇಂಡಿಯನ್ ಆಯಿಲ್ ಕಾರ್ಪೊರೇಶನ್ ಎಕ್ಸ್‌ನಲ್ಲಿ ಪೋಸ್ಟ್ ಹಾಕಿ, ದೇಶದಲ್ಲಿ ಇಂಧನ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ದೇಶಾದ್ಯಂತ ಇಂಧನ ಸಂಗ್ರಹ ಸಾಕಷ್ಟಿದೆ. ಸರಬರಾಜು ವ್ಯವಸ್ಥೆ ಸಮರ್ಪಕವಾಗಿ  ಕಾರ್ಯನಿರ್ವಹಿಸುತ್ತಿದೆ. ಜನರು

ಆಪರೇಷನ್ ಸಿಂಧೂರ ಟೈಟಲ್ ನೋಂದಣಿಗೆ ಮುಗಿಬಿದ್ದ ಬಾಲಿವುಡ್

ಮುಂಬೈ: ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ದಾಳಿಗೆ ಬಳಸಿದ ಆಪರೇಷನ್ ಸಿಂಧೂರ ಹೆಸರಿನ ಟೈಟಲ್ ಪಡೆಯಲು ಸುಮಾರು 15 ಸಿನಿಮಾ ಪ್ರೊಡಾಕ್ಷನ್ ಕಂಪನಿಗಳು ಮುಗಿಬಿದ್ದಿವೆ. ಬಾಲಿವುಡ್ ನ ಪ್ರತಿಷ್ಠಿತ ಸಿನಿಮಾ ತಯಾರಕ ಸಂಸ್ಥೆಗಳು ಸೇರಿದಂತೆ 15 ಸಂಸ್ಥೆಗಳು ಆಪರೇಷನ್ ಸಿಂಧೂರ ಹೆಸರನ್ನು

ಇಂದಿನಿಂದಲೇ ಐಪಿಎಲ್ ಪಂದ್ಯಗಳು ರದ್ದು: ಬಿಸಿಸಿಐ ಆದೇಶ

ಮುಂಬೈ: ಭಾರತ- ಪಾಕಿಸ್ತಾನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಐಪಿಎಲ್ ಟೂರ್ನಿಯನ್ನು ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ. ಬಿಸಿಸಿಐ ಆದೇಶದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಆರ್ ಸಿಬಿ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯ ಕೂಡ ರದ್ದಾಗಿದೆ.

ಬೆಂಗಳೂರಿನಲ್ಲಿ ತಿರಂಗಾ ಯಾತ್ರೆ ಮೂಲಕ ಸೇನೆಗೆ ಬೆಂಬಲ

ಪಹಲ್ಗಾಂನಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ಬೆಂಗಳೂರಿನ ಕೆ ಆರ್ ಸರ್ಕಲ್ ನಿಂದ ಮಿನ್ಸ್ಕ್ ಚೌಕದವರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ತಿರಂಗಾ ಯಾತ್ರೆ

ಭಾರತ- ಪಾಕ್‌ ಯುದ್ಧ ಛಾಯೆ: ಬೆಂಗಳೂರು ಹೆಚ್‌ಎಎಲ್‌ ಸಿಬ್ಬಂದಿಯ ರಜೆ ರದ್ದು, ಹೈ ಅಲರ್ಟ್‌

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಛಾಯೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ ಹೈ ಅಲರ್ಟ್ ಘೋಷಿಸ ಲಾಗಿದೆ. ಸಿಬ್ಬಂದಿಯ ರಜೆಗಳನ್ನು ರದ್ದು ಮಾಡಲಾಗಿದ್ದು, ಓವರ್ ಟೈಂ ಕೆಲಸಕ್ಕೆ ಸಿದ್ಧವಾಗಿರುವಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಹೆಚ್‌ಎಎಲ್

ಪಾಕ್‌ನಿಂದ ಸ್ವತಂತ್ರವೆಂದು ಘೋಷಿಸಿಕೊಂಡ ಬಲೂಚಿಸ್ತಾನ್‌

ಭಾರತ ಉಗ್ರರ ವಿರುದ್ಧ ಆಪರೇಷನ್ ಸಿಂಧೂರ್ ನಡೆಸಿದ ಮರುದಿನವೇ ಪಾಕಿಸ್ತಾನದ ವಿರುದ್ಧ ಬಲೂಚಿಸ್ತಾನ್‌ ಬಂಡೆದ್ದು, ತಾನು ಸ್ವತಂತ್ರವೆಂದು ಘೋಷಿಸಿ ಕೊಂಡಿದೆ. ಬಲೂಚಿಸ್ತಾನ್‌ ಗುರುವಾರ ಬಾಂಬ್ ದಾಳಿ ನಡೆಸಿ ಪಾಕಿಸ್ತಾನದ 14 ಯೋಧರ ಬಲಿ ಪಡೆದಿತ್ತು. ಇಂದು ಬಲೂಚಿಸ್ತಾನ್ ನಾಯಕರು ಪಾಕಿಸ್ತಾನದಿಂದ ಬೇರೆ

ಪೋಪ್‌ ಪಟ್ಟಕ್ಕೆ ಅಮೆರಿಕದ ರಾಬರ್ಟ್‌ ಪ್ರೆವೋಸ್ಟ್‌ ಆಯ್ಕೆ

ಪೋಪ್‌ ಫ್ರಾನ್ಸಿಸ್‌ ಅವರ ನಿಧನದಿಂದ ತೆರವಾಗಿದ್ದ ಕ್ರೈಸ್ತರ ಧರ್ಮೀಯರ ಪರಮೋಚ್ಚ ಗುರುಪಟ್ಟಕ್ಕೆ ಅಮೆರಿಕದ ರಾಬರ್ಟ್‌ ಪ್ರೆವೋಸ್ಟ್‌ ಆಯ್ಕೆಯಾಗಿದ್ದಾರೆ. ಪೋಪ್‌ ಪಟ್ಟಕ್ಕೆ ಆಯ್ಕೆಯಾದ ಮೊದಲ ಅಮೆರಿಕನ್‌ ಇವರು. ಇವರ ಪೋಪ್‌ ಪಟ್ಟದ ಹೆಸರು 14ನೇ ಪೋಪ್‌ ಲಿಯೋ, ಇವರು 267ನೇ ಪೋಪ್‌ ಆಗಿದ್ದಾರೆ.

ಭಾರತ-ಪಾಕ್‌: ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮದ ಎಚ್ಚರಿಕೆಯಿತ್ತ ಪೊಲೀಸ್ ಕಮಿಷನರ್​ ದಯಾನಂದ್

ಉಗ್ರರ ದಾಳಿಗೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಮೂಲಕ ಸಮರ್ಥವಾಗಿಯೇ  ಪ್ರತೀಕಾರ ತೀರಿಸಿದೆ. ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯುದ್ಧದ ಭೀತಿ ಎದುರಾಗಿದ್ದು, ಗಡಿ ಪ್ರದೇಶಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಕರ್ನಾಟದಲ್ಲೂ ಪೊಲೀಸ್​ ಇಲಾಖೆ ಅಲರ್ಟ್ ಆಗಿದ್ದು, ಸುಳ್ಳು ಸುದ್ದಿಗಳನ್ನು ಹರಡುವವರ

ಜಮ್ಮುವಿನಿಂದ ಹತ್ತು ಸಾವಿರ ನಿವಾಸಿಗಳ ಸ್ಥಳಾಂತರ, ನಾಗರಿಕರನ್ನು ಗುರಿಯಾಗಿಸಿ ಪಾಕ್‌ ಶೆಲ್‌ ದಾಳಿ

ಭಾರತೀಯ ಸೇನಾ ದಾಳಿಗೆ ಪ್ರತಿಯಾಗಿ ಪಾಕಿಸ್ತಾನವು ಜಮ್ಮುವಿನಲ್ಲಿ ಅಮಾಯಕರನ್ನು ಗುರಿಯಾಗಿಸಿಕೊಂಡು ಶೆಲ್ ದಾಳಿ ನಡೆಸುತ್ತಿದೆ. ಪಾಕಿಸ್ತಾನಕ್ಕೆ ಭಾರತದ ಸೈನ್ಯದ ಜೊತೆ ಹೋರಾಡುವ ಶಕ್ತಿ ಇಲ್ಲ, ಅದಕ್ಕೆ ನಾಗರಿಕರ ಮೇಲೆ ದಾಳಿ ಮಾಡುತ್ತಿದೆ, ಇಂದು ಬೆಳಗ್ಗೆ ಹಲವು ಬಾರಿ ಸ್ಫೋಟದ ಸದ್ದು ಕೇಳಿದೆ

ಕಲಬುರಗಿಯಲ್ಲಿ ಎಸ್ಸೆಸ್ಸೆಲ್ಸಿ-ಪಿಯುಸಿ ಫಲಿತಾಂಶ ಸುಧಾರಣೆಗೆ ನೀಲನಕ್ಷೆ : ಸಚಿವ ಪ್ರಿಯಾಂಕ್ ಖರ್ಗೆ

ಈ ಬಾರಿಯ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳ ಫಲಿತಾಂಶಗಳು ಶೈಕ್ಷಣಿಕವಾಗಿ ಕಲಬುರಗಿ ಜಿಲ್ಲೆ ಬಹಳಷ್ಟು ಸುಧಾರಣೆಗೊಳ್ಳಬೇಕಾಗಿದೆ ಎಂಬು ದನ್ನು ತೋರಿಸುತ್ತಿದೆ, ಶಿಕ್ಷಣ ಸಮಾಜದ ಸ್ಥಿತಿಗತಿಗಳನ್ನು ಅಳೆಯುವ ಮಾನದಂಡವಾಗಿದ್ದು ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿಗಳೂ ಸಹ ಶೈಕ್ಷಣಿಕ ಗುಣಮಟ್ಟದ