ಆರು ದಿನಗಳಲ್ಲಿ 11.30 ಲಕ್ಷ ಭಕ್ತರಿಂದ ಹಾಸನಾಂಬ ದರ್ಶನ
ಹಾಸನದಲ್ಲಿ 2.46 ಲಕ್ಷ ಜನ ಬುಧವಾರ ಹಾಸನಾಂಬ ದರ್ಶನ ಪಡೆದಿದ್ದಾರೆ. ಶುಕ್ರವಾರದಿಂದ ಇಲ್ಲಿಯವರೆಗೆ ಒಟ್ಟು 11.30 ಲಕ್ಷ ಜನರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಗುರುವಾರ ಬೆಳಿಗ್ಗೆಯಿಂದಲೇ ಭಾರಿ ಜನಸಂದಣಿ ಉಂಟಾಗಿದೆ. ಜನರ ಸಾಲು ಧರ್ಮ ದರ್ಶನ ಮತ್ತು ₹300 ಎರಡೂ ಮಾರ್ಗಗಳು ಬ್ಯಾರಿಕೇಡ್ ಪ್ರದೇಶವನ್ನು ದಾಟಿ ಬೀದಿಗಳಿಗೆ ವಿಸ್ತರಿಸಿವೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಟ ಮಾಹಿತಿ ನೀಡಿದ್ದಾರೆ. ಇಂದು ದರ್ಶನಕ್ಕೆ ಸುಮಾರು +/- 4 ಗಂಟೆಗಳಿಗೂ
ಯಾದಗಿರಿ ಕಾಟನ್ ಮಿಲ್ ಗೋದಾಮಿನಲ್ಲಿ ಅನ್ನಭಾಗ್ಯ ಅಕ್ಕಿ, ಪಡಿತರ ಜೋಳ ಪತ್ತೆ
ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ಹೊರಭಾಗದಲ್ಲಿರುವ ಶ್ರೀ ತಿಮ್ಮಪ್ಪ ಕಾಟನ್ ಮಿಲ್ ಗೋದಾಮಿನಲ್ಲಿ ಅನ್ನ ಭಾಗ್ಯ ಅಕ್ಕಿ ಸರ್ಕಾರ ಬಡವರಿಗೆ ಪಡಿತರದಲ್ಲಿ ವಿತರಿಸುತ್ತಿದ್ದ ಜೋಳದ ಚೀಲಗಳೂ ಪತ್ತೆಯಾಗಿವೆ. ಸಿಐಡಿ ಅಧಿಕಾರಿಗಳು ತನಿಖೆ ನಡೆಸುವಾಗ ಬಡವರಿಗೆ ಸರ್ಕಾರ ವಿತರಣೆ ಮಾಡುವ ಅಕ್ಕಿ ಜೊತೆಗೆ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಿರಾಕರಿಸಿದ ಸಂಸದೆ ಸುಧಾಮೂರ್ತಿ
ಕರ್ನಾಟಕ ಸರಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸಿ ಬಿಜೆಪಿ ನಾನಾ ವಾಗ್ದಾಳಿ ನಡೆಸುತ್ತ, ಸಮೀಕ್ಷೆಯಲ್ಲಿ ಭಾಗವಹಿಸದಂತೆ ಸಾರ್ವಜನಿಕರನ್ನು ಪ್ರಚೋದಿಸುತ್ತ ಬಂದಿರುವ ಮಧ್ಯೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ರಾಜ್ಯಸಭೆ ಸದಸ್ಯೆ ಸುಧಾ ಮೂರ್ತಿ ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ.
ಸಿಂಗರ್ ವಾರಿಜಶ್ರೀ ಜೊತೆ ಗಾಯಕ ರಘು ದೀಕ್ಷಿತ್ ಮದುವೆ ಫಿಕ್ಸ್
ಖ್ಯಾತ ಗಾಯಕ ರಘು ದೀಕ್ಷಿತ್ ಅವರು ಸಿಂಗರ್ ವಾರಿಜಶ್ರೀ ವೇಣುಗೋಪಾಲ್ ಅವರನ್ನು ಶೀಘ್ರದಲ್ಲೇ ಮದುವೆಯಾಗಲಿದ್ದಾರೆ, ರಘು ದೀಕ್ಷಿತ್ ತನ್ನ ಐವತ್ತನೇ ವರ್ಷದಲ್ಲಿ ಕೊಳಲು ವಾದಕಿ ವಾರಿಜಶ್ರಿ ಜೊತೆ ಎರಡನೇ ಮದುವೆಯಾಗಲು ಸಜ್ಜಾಗಿದ್ದಾರೆ. ರಘು ದೀಕ್ಷಿತ್ -ವಾರಿಜಶ್ರಿ ಮದುವೆಗೆ ಕುಟುಂದ ಸಮ್ಮತಿ ಸಿಕ್ಕಿದೆ. ವಾರಿಜಶ್ರೀ
ನವೆಂಬರ್ 1 ರಿಂದ 100 ದಿನ ಎ ಖಾತಾ ಅಭಿಯಾನ, ಬೆಂಗಳೂರಿನಲ್ಲಿ ಮೊದಲ ಬಾರಿ ಏಕರೂಪ ಖಾತಾ
ನವೆಂಬರ್ 1ರಿಂದ ಬಿ ಖಾತೆಗಳನ್ನು ಎ ಖಾತೆಗಳಾಗಿ ಬದಲಾವಣೆ ಮಾಡುವ ಐತಿಹಾಸಿಕ ನಿರ್ಣಯ ಸರ್ಕಾರ ಕೈಗೊಂಡಿದೆ. ಬೆಂಗಳೂರಿನ 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗ ವಾಗುತ್ತದೆ. ಇದೊಂದು ಕ್ರಾಂತಿಕಾರಕ ತೀರ್ಮಾನ. ಆಸ್ತಿ ಶುದ್ಧೀಕರಣಕ್ಕೆ ನಾಂದಿ ಎಂದು ಡಿಸಿಎಂ ಡಿಕೆ ಶಿವಕುಮಾರ್
ಪತಿಯಿಂದ ಕೊಲೆಯಾದ ವೈದ್ಯೆ ಕೃತಿಕಾ ಮನೆಯನ್ನು ಇಸ್ಕಾನ್ಗೆ ನೀಡಿದ ತಂದೆ
ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ ವೈದ್ಯೆ ಕೃತಿಕಾರೆಡ್ಡಿಯನ್ನು ವೈದ್ಯ ಪತಿ ಮಹೇಂದ್ರ ರೆಡ್ಡಿ ಹತ್ಯೆ ಮಾಡಿರುವುದು ಬಯಲಅದ ಬಳಿಕ ಆಕೆ ವಾಸವಿದ್ದ ಮನೆಯನ್ನು ತಂದೆ ಮುನಿರೆಡ್ಡಿ ಇಸ್ಕಾನ್ ದೇವಸ್ಥಾನಕ್ಕೆ ದಾನ ಮಾಡಿದ್ದಾರೆ. ಆ ಮನೆಯಲ್ಲಿ ಮಗಳ ನೆನಪು ಕಾಡುತ್ತದೆ ಎಂದು ಮುನಿರೆಡ್ಡಿ ಇಸ್ಕಾನ್
ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ
ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ದುರ್ಬಲರಾದ ಈ ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಭಾವಿಸಿ ಮಂಡಳಿಯು ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಅನೇಕ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದೆ. ಅಂಬೇಡ್ಕರ್ ಕಾರ್ಮಿಕ ಸಹಾಯ
ಬುದ್ಧ, ಬಸವ, ಅಂಬೇಡ್ಕರ್ ಆದರ್ಶ ಹೆಚ್ಚು ಜನರನ್ನು ತಲುಪಲಿ: ಸಿಎಂ ಸಿದ್ದರಾಮಯ್ಯ
ಜಡ್ಡುಗಟ್ಟಿದ ಸಮಾಜದಲ್ಲಿ ಪರಿವರ್ತನೆಯಾಗಬೇಕಾದರೆ ಹೆಚ್ಚು ಜನರಿಗೆ ಬುದ್ಧ ಬಸವ, ಅಂಬೇಡ್ಕರ್ ಅವರ ತತ್ವ ಆದರ್ಶಗಳು ಪರಿಚಿತವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ರಾಜ್ಯ ಭಿಕ್ಷು ಸಂಘ, ಬೌದ್ಧ ಸಂಘ ಸಂಸ್ಥೆಗಳು ಹಾಗೂ ರಾಜ್ಯ ಅಂಬೇಡ್ಕರ್ ವಾದಿ ಸಂಘ ಸಂಸ್ಥೆಗಳು ಮತ್ತು
ಬಿಜೆಪಿಗೆ ಬರ್ತಿರೋ, ಜೈಲಿಗೆ ಹೋಗ್ತಿರೋ: ಬಿಜೆಪಿ ಆಹ್ವಾನ ಬಹಿರಂಗಪಡಿಸಿದ ಡಿಕೆ ಶಿವಕುಮಾರ್
ಸಮ್ಮಿಶ್ರ ಸರ್ಕಾರ ಬಿದ್ದು ಹೋಗುವ ವೇಳೆ ಪಕ್ಷ ನಿಷ್ಠನಾಗಿ ಜೈಲುವಾಸ ಆಯ್ಕೆ ಮಾಡಿಕೊಂಡೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರು ನಗರದ ಎಫ್ ಕೆಸಿಸಿಐ ಸಭಾಂಗಣದಲ್ಲಿ ನಡೆದ ಕೆ.ಎಂ.ರಘು ಡೈರೆಕ್ಟರ್ ಅವರು ಬರೆದಿರುವ ಡಿಕೆ ಶಿವಕುಮಾರ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು. “ಸಮ್ಮಿಶ್ರ
IBM ಜೊತೆ ಏರ್ಟೆಲ್ ಕ್ಲೌಡ್ ವಿಸ್ತರಣೆಗೆ ತಂತ್ರಾತ್ಮಕ ಸಹಭಾಗಿತ್ವ
angalore – (ಭಾರತ) ಹಾಗೂ ಆರ್ಮಾಂಕ್ ಎನ್.ವೈ., ಅಕ್ಟೋಬರ್ 15, 2025 – ಭಾರತದ ಪ್ರಮುಖ ದೂರಸಂಪರ್ಕ ಸೇವಾ ಪೂರೈಕೆದಾರರಲ್ಲಿ ಒಬ್ಬರಾದ ಭಾರತಿ ಏರ್ಟೆಲ್ (Bharti Airtel) ತನ್ನ ಇತ್ತೀಚೆಗೆ ಪ್ರಾರಂಭಿಸಿದ ಏರ್ಟೆಲ್ ಕ್ಲೌಡ್ (Airtel Cloud) ಅನ್ನು ವಿಸ್ತರಿಸಲು ಐಬಿಎಂ




