Menu

ದ್ವಿತೀಯ ಪಿಯುಸಿ ಫಲಿತಾಂಶ: ಮೊದಲ, ಎರಡನೇ ಸ್ಥಾನ ಗಳಿಸಿದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ

2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು. 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ, ದಕ್ಷಿಣ ಕನ್ನಡ (93.57%) ಎರಡನೇ ಸ್ಥಾನ ಗಳಿಸಿವೆ. ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಯಾದಗಿರಿ (73.45%) ಕೊನೆಯ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 73.45% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 6,37,805 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ದ್ದರು. ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸ್‌ಪರ್ಟ್‌ ಕಾಲೇಜಿನ ಶ್ರೇಯಾ – 597 ಅಂಕ ಪಡೆದು ಮೊದಲ

ತಮಿಳುನಾಡು ರಾಜ್ಯಪಾಲ ರವಿ ಕಾರ್ಯವೈಖರಿ ಕಾನೂನು ಬಾಹಿರವೆಂದು ಸುಪ್ರೀಂ ತರಾಟೆ

ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು 10 ಪ್ರಮುಖ ಮಸೂದೆಗಳಿಗೆ ಒಪ್ಪಿಗೆ ನೀಡುವುದನ್ನು ತಡೆಹಿಡಿ ಯುವ ನಿರ್ಧಾರ ಕೈಗೊಂಡಿರುವುದು ಕಾನೂನುಬಾಹಿರ ಮತ್ತು ಅನಿಯಂತ್ರಿತ ಎಂದು ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಒಪ್ಪಿಗೆ ನೀಡದೆ ರಾಜ್ಯಪಾಲರು ಮಸೂದೆಗಳನ್ನು ರಾಷ್ಟ್ರಪತಿಗಳಿಗೆ ಕಾಯ್ದಿರಿಸಲು ಸಾಧ್ಯವಿಲ್ಲ ಎಂದು

ವಿಚಾರಣೆಗೆ ಹಾಜರಾಗದ ದರ್ಶನ್‌ ವಿರುದ್ಧ ಕೋರ್ಟ್‌ ಅಸಮಾಧಾನ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರಗೆ ಬಂದಿರುವ ನಟ ದರ್ಶನ್‌ ವಿಚಾರಣೆ ಹಾಜರಾಗದಿರುವುದಕ್ಕೆ 57ನೇ ಸಿಸಿಹೆಚ್ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ವಿಚಾರಣೆ ಸಂದರ್ಭದಲ್ಲಿ ದರ್ಶನ್‌ ಪರ ವಕೀಲರು, ದರ್ಶನ್‌ ಅವರಿಗೆ ಬೆನ್ನು ನೋವಿರುವ ಕಾರಣ

ಜನಾಕ್ರೋಶ ಯಾತ್ರೆ ಪ್ರಹಸನ: ರಾಜ್ಯ ಬಿಜೆಪಿ ನಾಯಕರಿಗೆ ಮೋದಿ ಕಪಾಳಮೋಕ್ಷ

ಪ್ರಧಾನಿ ನರೇಂದ್ರ ಮೋದಿಯವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನವನ್ನು ಶುರುಮಾಡಿರುವ ರಾಜ್ಯದ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳು ವಂತೆ ಕಪಾಳಮೋಕ್ಷ ಮಾಡಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ನೀಡಿರುವ ಸಿಎಂ, ಬೆಲೆ

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು ಡಿಸಿಎಂ ಸೂಚನೆ

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ ಕೈಗೊಳ್ಳಲು ಹಾಗೂ ಎಲ್ಲಾ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು ಡಿಸಿಎಂ ಡಿ.ಕೆ ಶಿವಕುಮಾರ್  ಸೂಚನೆ ನೀಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ

ಬೆಟ್ಟಿಂಗ್ ಆ್ಯಪ್ ಪ್ರಮೋಟ್ ಮಾಡಿದ ಕಿರುತೆರೆ, ರೀಲ್ಸ್‌ ಸ್ಟಾರ್‌ಗಳಿಗೆ ಸಂಕಷ್ಟ

ಅನುಮತಿ ಪಡೆಯದ ಬೆಟ್ಟಿಂಗ್ ಆ್ಯಪ್ ಬಗ್ಗೆ ಪ್ರಮೋಟ್ ಮಾಡಿದ ಕಿರುತರೆ ನಟಿಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಾನ್ಯತೆ ಪಡೆಯದ ಬೆಟ್ಟಿಂಗ್ ಆ್ಯಪ್ ಗಳ ಪ್ರಮೋಟ್ ಮಾಡಿ ಕಿರುತರೆ ನಟಿಯರು ಹಾಗೂ ಸೋನು ಶ್ರೀನಿವಾಸ್ ಗೌಡ, ದೀಪಕ್ ಗೌಡ, ವರುಣ್ ಅರಾದ್ಯ, ದಚ್ಚು ಸೇರಿದಂತೆ

ಮುಡಾ ಹಗರಣದ ಲೋಕಾಯುಕ್ತ ಬಿ ರಿಪೋರ್ಟ್‌ ಸಂಬಂಧ ಇಂದು ಕೋರ್ಟ್‌ ಆದೇಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧದ ಆರೋಪವಾಗಿ ತೀವ್ರ ವಿವಾದಕ್ಕೆ ಗ್ರಾಸವಾಗಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್‌ಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ (ಇಂದು) ಆದೇಶ ನೀಡಲಿದೆ. ನಾಲ್ಕು ತಿಂಗಳು ತನಿಖೆ ನಡೆಸಿದ ಲೋಕಾಯುಕ್ತ ಸಿಎಂ

ಕೃಷ್ಣಾ -ಕಾವೇರಿ ಜಲಹಂಚಿಕೆಯಲ್ಲಿ ರಾಜ್ಯವೆಂದೂ ನೀರುಗಂಟಿಯೇ…!

ಕರ್ನಾಟಕದ ಜನತೆಯ ಪಾಲಿಗೆ ಆಲಮಟ್ಟಿ, ತುಂಗಭದ್ರಾ, ಕೆಆರ್‌ಎಸ್ ಅಣೆಕಟ್ಟುಗಳು ಕಾಮಧೇನುವಲ್ಲ, ಕಲ್ಪ ವೃಕ್ಷವೂ ಆಗಿಲ್ಲ. ಏಕೆಂದರೆ ನದಿದಂಡೆ ಮೇಲಿನ ಭಾಗದಲ್ಲಿರುವ ರಾಜ್ಯಕ್ಕೆ ಇದುವರೆಗೆ ಸಿಕ್ಕಿದ್ದು ಬೊಗಸೆ ನೀರು. ಆದರೆ ಆಂಧ್ರ ಮತ್ತು ತಮಿಳುನಾಡಿಗೆ ದೊರೆತಿದ್ದು ಹಂಡೆಯಷ್ಟು.. ಕೃಷ್ಣಾ – ಕಾವೇರಿ ನದಿ

ಬೆಲೆ ಏರಿಸಿರುವ ಕೇಂದ್ರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡಲಿ: ಡಿ.ಕೆ. ಶಿವಕುಮಾರ್

ಬೆಂಗಳೂರು: “ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಎಲ್ ಪಿಜಿ ಹಾಗೂ ಇಂಧನ

ಆರ್ ಸಿಬಿಗೆ 12 ರನ್ ರೋಚಕ ಜಯ, ಮುಂಬೈ ನೆಲದಲ್ಲಿ 10 ವರ್ಷ ನಂತರ ಗೆಲುವಿನ ದಾಖಲೆ!

ಮುಂಬೈ: ಜಿದ್ದಾಜಿದ್ದಿನ ಪಂದ್ಯದಲ್ಲಿ ಮಿಂಚಿನ ಬ್ಯಾಟಿಂಗ್,ಶಿಸ್ತಿನ ದಾಳಿ ಹಾಗೂ ಚುರುಕಿನ ಕ್ಷೇತ್ರರಕ್ಷಣೆಯಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ರನ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಮೂರನೇ ಗೆಲುವು ದಾಖಲಿಸಿದೆ. ಇದೇ ವೇಳೆ ಮುಂಬೈನಲ್ಲಿ 10