Saturday, October 24, 2026
Menu

‘ಡಾನ್ಸ್ ಕರ್ನಾಟಕ ಡಾನ್ಸ್– ಸೂಪರ್ ಮಾಮ್’ ಶೋ ಸೆ. 12 ರಂದು 

‘ಜೀ ಕನ್ನಡ’ ವಾಹಿನಿ ಕರ್ನಾಟಕದ ತಾಯಂದಿರ ನೃತ್ಯ ಪ್ರತಿಭೆ ಮತ್ತು ಕನಸುಗಳಿಗೆ ಹೊಸ ರೆಕ್ಕೆ ನೀಡಲು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ – ಸೂಪರ್ ಮಾಮ್’ ರಿಯಾಲಿಟಿ ಶೋನೊಂದಿಗೆ ಮತ್ತೊಮ್ಮೆ ವೀಕ್ಷಕರ ಮನೆಮನ ತಲುಪಲು ಸಜ್ಜಾಗಿದೆ. ಸೆಪ್ಟೆಂಬರ್ 12ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 7:30ಕ್ಕೆ ಈ ಕಾರ್ಯಕ್ರಮ ಪ್ರಸಾರವಾಗಲಿದೆ. ಕುಟುಂಬ, ಉದ್ಯೋಗ ಹಾಗೂ ದಿನನಿತ್ಯದ ನೂರಾರು ಜವಾಬ್ದಾರಿಗಳ ನಡುವೆಯೂ ತಮ್ಮ ಆಸಕ್ತಿ ಮತ್ತು ನೃತ್ಯದ ಮೇಲಿನ ಪ್ರೀತಿಯನ್ನು ಜೀವಂತವಾಗಿರಿಸಿಕೊಂಡಿರುವ

ಸರ್ಕಾರ ಜನರಿಗೆ ಉತ್ತರದಾಯಿ, ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಭರವಸೆ ಈಡೇರಿಸಿ: ಮಾಜಿ ಸಿಎಂ ಸಿದ್ದರಾಮಯ್ಯ

ಯಾವುದೇ ಸರ್ಕಾರ ಜನರಿಗೆ ಉತ್ತರದಾಯಿಯಾಗಿ ನಡೆದುಕೊಳ್ಳಬೇಕು. ಅದು ಸರ್ಕಾರದ ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವದ ಮೂಲ ಆಶಯ. ಡಿಕೆ ಶಿವಕುಮಾರ್‌  ನೇತೃತ್ವದ ಸರ್ಕಾರವು  100 ದಿನಗಳನ್ನು ಪೂರೈಸಿದೆ. ಅದರ ಜ್ಞಾಪಕಾರ್ಥವಾಗಿ ಸರ್ಕಾರ ಈ ಆಚರಣೆಯನ್ನು ಮಾಡುತ್ತಿದೆ. 100 ದಿನಗಳು, ಇದೊಂದು ಸಂಭ್ರಮಾಚರಣೆಯಲ್ಲ,  ಈ

ದೃಢ ಕರ್ನಾಟಕದ ಸಂಕಲ್ಪ: ಫಲಾನುಭವಿಗಳಿಂದಲೇ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಡಿಕೆ ಶಿವಕುಮಾರ್‌

ಆರೋಗ್ಯ, ಶಿಕ್ಷಣ, ಜಲ ಭದ್ರತೆ, ಹೂಡಿಕೆ ಮತ್ತು ಆರ್ಥಿಕ ಬಲ, ಬೆಂಗಳೂರು ಅಭಿವೃದ್ಧಿ, ಪ್ರದೇಶಿಕ ಸಮತೋಲನ, ಸಾಮಾಜಿಕ ನ್ಯಾಯ, ಬಂಡವಾಳ ಹೂಡಿಕೆ, ಉದ್ಯೋಗಕ್ಕೆ ಆದ್ಯತೆ ನೀಡುವ ಧ್ಯೇಯದೊಂದಿಗೆ  100 ದಿನಗಳ ದೃಢ ಕರ್ನಾಟಕದ ಸಂಕಲ್ಪ ಸಮಾರಂಭವನ್ನು  ಫಲಾನುಭವಿಗಳಿಂದಲೇ  ಸಿಎಂ ಡಿಕೆ ಶಿವಕುಮಾರ್‌ ಉದ್ಘಾಟಿಸಿದರು.

ಮೋದಿ ಮಿನಿಸ್ಟ್ರಿ ವಿಸ್ತರಣೆಗೆ ರಣತಂತ್ರ

ಇಬ್ಭಾಗಗೊಂಡ ಶಿವಸೇನೆಯ ಒಂದು ಬಣ ಮತ್ತು ಎರಡು ಬಣವಾಗಿರುವ ಶರತ್ ಪವಾರ್ ಸ್ಥಾಪಿತ ಎನ್‌ಸಿಪಿ ಮತ್ತು ಕಾಂಗ್ರೆಸ್ ಮೈತ್ರಿಕೂಟದಿಂದ ಮೊನ್ನೆಯಷ್ಟೆ ದೂರ ಸರಿದ ಡಿಎಂಕೆ  ನಾಯಕರನ್ನು ಎನ್‌ಡಿಎ ಕೂಟದತ್ತ ತಿರುಗಿಸಿಕೊಳ್ಳಲು ದಿಲ್ಲಿ ಬಿಜೆಪಿ ಅಗ್ರ ನಾಯಕರು ರಣತಂತ್ರ ರೂಪಿಸಿರುವುದು ಕುತೂಹಲಕರ. ಪ್ರಧಾನಿ

ರಾಜ್ಯದ ಹಿತಕ್ಕಾಗಿ ಮುಖ್ಯಮಂತ್ರಿಯಾಗಿ ಡಿಕೆಶಿ ಹೋರಾಟಗಳು

 ರಾಜ್ಯದ ಸಮಗ್ರ ಹಿತರಕ್ಷಣೆಗಾಗಿ ಮುಖ್ಯಮಂತ್ರಿಯಾದ ಬಳಿಕ ಡಿಕೆ ಶಿವಕುಮಾರ್‌ ಹಲವು ಪರಿಣಾಮಕಾರಿ ಕ್ರಮಗಳೊಂದಿಗೆ ಹೋರಾಟ ನಡೆಸಿದ್ದಾರೆ. ಅವುಗಳಲ್ಲಿ ಪ್ರಮುಖವಾದವು ಹೀಗಿವೆ, ದೆಹಲಿಯಲ್ಲಿ ನಿವೃತ್ತ ಐಎಎಸ್,ಐಪಿಎಸ್ ಅಧಿಕಾರಿಗಳ ತಂಡ ರಚನೆಗೆ ನಿರ್ಧಾರ. ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಪ್ರಕರಣಗಳ ನಿರ್ವಹಣೆ

ಪ್ಲೈಓವರ್ ಬೈಕ್- ಆಟೋ ಸಂಚಾರ ನಿಷೇಧ ಸರಿಯೇ ?

ಬೆಂಗಳೂರಿನ ಮೇಲು ಸೇತುವೆಗಳನ್ನು ಬರೀ ಕಾರುಗಳ ಓಡಾಟಕ್ಕೆ ಸೀಮಿತಗೊಳಿಸಿ, ಬೈಕು ಹಾಗು ಆಟೋ ಸಂಚಾರವನ್ನು ನಿಷೇಧಿಸುವುದು ವಾಹನ ಸವಾರನ ಸಹಜ ನ್ಯಾಯದ ಸಿದ್ದಾಂತಕ್ಕೆ ವಿರುದ್ಧ. ನೆಗಡಿ ಬಂದಿದೆ ಎಂದು ಮೂಗನ್ನೇ ಕತ್ತರಿಸುವ ಆಲೋಚನೆ ಸರಿಯೇ ? ಇಂದು ಬೆಂಗಳೂರಿನ ಮಧ್ಯಮ ವರ್ಗದ

ಸಿಎಂ ಆಗಿ ಡಿಕೆ ಶಿವಕುಮಾರ್‌ ಕೈಗೊಂಡ ಮಹತ್ತರ ತೀರ್ಮಾನಗಳು

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಡಿಕೆ ಶಿವಕುಮಾರ್ ಅವರು ಕೈಗೊಂಡ ಮಹತ್ವದ ತೀರ್ಮಾನಗಳು ಹೀಗಿವೆ, ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್,  ಎಲ್ಲಾ ಪಂಚಾಯಿತಿ, ವಾರ್ಡ್ ಗಳಲ್ಲಿ ಭಾರತ ಜೋಡೋ ಯುವಕರ ಸಂಘ ಸ್ಥಾಪನೆ. ತಲಾ 10 ಲಕ್ಷ ರೂ.

ಚಿತ್ರದುರ್ಗ ಆಸ್ಪತ್ರೆಯಲ್ಲಿ ಅಹವಾಲು ಸ್ವೀಕರಿಸದೆ ನಡೆದ ಡಿಸಿ: ತಡೆದ ರೋಗಿಗಳ ಸಂಬಂಧಿಕರು

ಚಿತ್ರದುರ್ಗ ನಗರದ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆ ಕುರಿತು ರೋಗಿಗಳ ಸಂಬಂಧಿಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆಸ್ಪತ್ರೆ ಪರಿಶೀಲನೆಗೆ ಆಗಮಿಸಿದ್ದ ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿ ಎಸ್. ರಮ್ಯ ರೋಗಿಗಳ ಅಹವಾಲುಗಳನ್ನು ಕೇಳದೆ ಕಾರಿನ

ಅಲ್ಪಸಂಖ್ಯಾತರ ಸಮಸ್ಯೆಗಳಿಗೆ ಸ್ಪಂದಿಸಿ: ಸಿಎಂ ಡಿಕೆ ಶಿವಕುಮಾರ್

ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕೆಂದು ಸೂಚಿಸಿದರು.

ಮನೆ ಹಂಚಿಕೆ ಸಿಎಂ‌ ವಿವೇಚನೆಗೆ ಬಿಟ್ಟ ವಿಚಾರ: ಸಚಿವ ಬೈರತಿ ಸುರೇಶ್‌

ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮತ್ತು ನನ್ನ ನಡುವೆ ಯಾವುದೇ ಗೊಂದಲವಿಲ್ಲ. ಸರ್ಕಾರದ ವಸತಿ ಗೃಹದ ಹಂಚಿಕೆ ವಿಚಾರದಲ್ಲಿ ತಪ್ಪು ಮಾಹಿತಿ ಹೇಗೆ ಹೋಗಿದೆಯೋ ಗೊತ್ತಿಲ್ಲ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಪ್ರತಿಕ್ರಿಯಿಸಿದ್ದಾರೆ. ವಿಧಾನಸೌಧದಲ್ಲಿ  ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ