ಕರ್ನಾಟಕ ಸೇರಿ ಹಲವು ರಾಜ್ಯಗಳ ರೈಲ್ವೆಯಲ್ಲಿ 209 ಮೆಗಾವ್ಯಾಟ್ ಸೌರ ಸ್ಥಾವರ ಸ್ಥಾಪನೆ
ನವದೆಹಲಿ: ಭಾರತೀಯ ರೈಲ್ವೆ ಕಳೆದೊಂದು ದಶಕದಿಂದ ಸೌರ ಶಕ್ತಿ ಉತ್ಪಾದನೆ ಮತ್ತು ಬಳಕೆಗೆ ಪ್ರಾಧಾನ್ಯತೆ ನೀಡುತ್ತಿದ್ದು, ದೇಶಾದ್ಯಂತ ಈವರೆಗೆ 2,249 ರೈಲು ನಿಲ್ದಾಣಗಳು ಮತ್ತು ಸೇವಾ ಕಟ್ಟಡಗಳಲ್ಲಿ 209 ಮೆಗಾವ್ಯಾಟ್ ಸೌರ ಸ್ಥಾವರಗಳನ್ನು ಸ್ಥಾಪಿಸಿದೆ. ಕಳೆದ ಹತ್ತು ವರ್ಷಗಳ ಹಿಂದೆ ಕೇವಲ 628 ಸೌರ ಘಟಕಗಳನ್ನು ಹೊಂದಿದ್ದ ಭಾರತೀಯ ರೈಲ್ವೆ ಇತ್ತೀಚಿನ ಐದು ವರ್ಷಗಳಲ್ಲಿ ಅದರ ಮೂರುಪಟ್ಟು ಸೌರ ಘಟಕಗಳನ್ನು ಸ್ಥಾಪಿಸಿ ಸವರ ಸಕ್ತಿ ಬಳಕೆಯಲ್ಲಿ ಮುನ್ನಡೆಯಲ್ಲಿದೆ. ಕರ್ನಾಟಕ ಸೇರಿದಂತೆ
ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ
ನವದೆಹಲಿ: ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ
ಗ್ಯಾರಂಟಿ ಅನುಷ್ಠಾನಕ್ಕೆ ಕಚೇರಿ ಆರಂಭಿಸಿದ ಸಚಿವ ಕೆ.ಜೆ.ಜಾರ್ಜ್
ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ್ಲಿ ಮೂಲಸೌಕರ್ಯ ಅಭಿವೃದ್ಧಿ ಜತೆಗೆ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಇಂಧನ ಸಚಿವ ಕೆಜೆ ಜಾರ್ಜ್ ನೂತನ ಕಚೇರಿ ಲೋಕಾರ್ಪಣೆಗೊಳಿಸಿದ್ದಾರೆ. ಸರ್ವಜ್ಞನಗರ ಕ್ಷೇತ್ರದ ಕಾಚರಕನಹಳ್ಳಿಯಲ್ಲಿ ಗುರುವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯನ್ನು ಉದ್ಘಾಟಿಸಿದ ಸಚಿವರು,ಕ್ಷೇತ್ರದಲ್ಲಿ ಗ್ಯಾಂಟಿ
ಖ್ಯಾತ ವಿದ್ವಾಂಸ ಡಾ.ಪಿ.ವಿ ನಾರಾಯಣ ನಿಧನ
ಬೆಂಗಳೂರು: ಕನ್ನಡದ ಖ್ಯಾತ ವಿದ್ವಾಂಸ, ಗೋಕಾಕ್ ಚಳುವಳಿಯಲ್ಲಿ ಮುಂಚೂಣಿಯಲ್ಲಿದ್ದ ಡಾ. ಪಿ ವಿ ನಾರಾಯಣ ಅವರು ನಗರದಲ್ಲಿ ನಿಧನ ಹೊಂದಿದ್ದಾರೆ. ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಾಹಿತಿ ಪಿ. ವಿ. ನಾರಾಯಣ (82) ಅವರು ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಜಯನಗರದಲ್ಲಿರುವ ಅವರ
ಮಂಡ್ಯದಲ್ಲಿ ಭೀಕರ ಅಪಘಾತ: ಅರಸ್ ಕುಟುಂಬದ ನಾಲ್ವರ ದುರ್ಮರಣ
ಮಂಡ್ಯ: ಕಾರಿಗೆ ಕೆಎಸ್ಸಾರ್ಟಿಸಿ ಐರಾವತ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಅರಸ್ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಅಸುನೀಗಿದ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ತೂಬಿನಕಅರೆಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ ಎಕ್ಸಿಟ್ ಬಳಿ ಸಂಭವಿಸಿದೆ. ಬೆಂಗಳೂರಿನ ಜೆ.ಪಿ.ನಗರದ ಅರಸ್ ಕುಟುಂಬದ ಸತ್ಯಾನಂದ ರಾಜೇ
ಬೆಂಗಳೂರಿನಲ್ಲಿ ಮನೆಗೆ ನುಗ್ಗಿದ ಚಿರತೆ: ಸಮಯಪ್ರಜ್ಞೆಯಿಂದ ಪಾರಾದ ಕುಟುಂಬ!
ಚಿರತೆಯೊಂದು ಮನೆಯೊಳಗೆ ನುಗ್ಗಿದ್ದು, ಮನೆ ಸದಸ್ಯರ ಸಮಯಪ್ರಜ್ಞೆಯಿಂದ ಪಾರಾದ ಘಟನೆ ಬೆಂಗಳೂರಿನ ಆನೇಕಲ್ ಬಳಿಯ ಜಿಗಣಿಯಲ್ಲಿ ನಡೆದಿದೆ. ಬುಧವಾರ ರಾತ್ರಿಯೀಡಿ ಮನೆಯ ಸುತ್ತಮುತ್ತ ಅಲೆದಾಡುತ್ತಿದ್ದ ಚಿರತೆ ಗುರುವಾರ ಬೆಳಿಗ್ಗೆ ಮನೆಯ ಬಾಗಿಲು ತೆಗೆಯುತ್ತಿದ್ದಂತೆ ಒಳಗೆ ಪ್ರವೇಶಿಸಿದೆ. ಮನೆಯೊಳಗೆ ಹೋದ ಚಿರತೆ ಕೊಠಡಿ
ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಎಂ.ಎನ್. ಕುಮಾರ್ ಅರೆಸ್ಟ್
ಬೆಂಗಳೂರು: ಚೆಕ್‌ಬೌನ್ಸ್ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಎಂ.ಎನ್ ಕುಮಾರ್ ಅವರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಕನ್ನಡದ ಮಾಣಿಕ್ಯ, ಅಂಜನಿಪುತ್ರ, ಕಿರಿಕ್ ಶಂಕರ, ಮುಕುಂದ ಮುರಾರಿ, ಶಂಕರಗುರು, ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿರುವ ಎಂ.ಎನ್ ಕುಮಾರ್ ಅವರನ್ನು ಕೋರ್ಟ್ ಸೂಚನೆ
25,000 ಶಿಕ್ಷಕರನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್: ಪಶ್ಚಿಮ ಬಂಗಾಳ ಸರ್ಕಾರಕ್ಕೆ ಮುಖಭಂಗ
ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ನೇಮಕ ಮಾಡಿದ್ದ 25 ಸಾವಿರ ಶಿಕ್ಷಕರ ನೇಮಕಾತಿಯನ್ನು ರದ್ದುಗೊಳಿಸಿ ಕೋಲ್ಕತಾ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಭಾರೀ ಮುಖಭಂಗ ಉಂಟಾಗಿದೆ. ಪಶ್ಚಿಮ ಬಂಗಾಳದ ಸ್ಕೂಲ್ ಸರ್ವಿಸ್
ಕಲಬುರಗಿಯಲ್ಲಿ ಪತ್ನಿ, ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ
ಕಲಬುರಗಿ ನಗರದ ಗಾಬರೆ ಲೇಔಟ್ ಅಪಾರ್ಟ್ಮೆಂಟ್‌ವೊಂದರಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶೃತಿ (35), ಮುನಿಶ್ (9), ಮೂರು ತಿಂಗಳ ಮಗು ಅನಿಶ್‌ರನ್ನು ಕೊಲೆ ಮಾಡಿದ ಬಳಿಕ ಸಂತೋಷ್ ಕೊರಳ್ಳಿ (45) ಆತ್ಮಹತ್ಯೆ
ಮ್ಯಾನ್ಮರ್ ನಲ್ಲಿ ಮತ್ತೆ ಕಂಪಿಸಿದ ಭೂಮಿ: 30000 ದಾಟಿದ ಸಾವಿನ ಸಂಖ್ಯೆ
ಕಳೆದ ಶುಕ್ರವಾರ ಸಂಭವಿಸಿದ ಪ್ರಬಲ ಭೂಕಂಪನದಿಂದ ತತ್ತರಿಸಿರುವ ಮ್ಯಾನ್ಮರ್ ನಲ್ಲಿ ಸಾವಿನ ಸಂಖ್ಯೆ 3000 ಮೀರಿದ್ದು, ಬುಧವಾರ ಮತ್ತೆ 5.6 ತೀವ್ರತೆಯ ಭೂಕಂಪನ ಸಂಭವಿಸಿದೆ. ಶುಕ್ರವಾರ ಸಂಭವಿಸಿದ 7.7 ಮತ್ತು 6.8 ತೀವ್ರತೆಯ ಭೂಕಂಪನದಿಂದ ಮ್ಯಾನ್ಮರ್ ಮತ್ತು ಬ್ಯಾಂಕಾಕ್ ತತ್ತರಿಸಿತ್ತು. ದುರಂತ




