Menu

ಎಂಎಸ್ಐಲ್ ನಿಂದ ಇ-ಕಾಮರ್ಸ್ ಪೋರ್ಟಲ್ ತೆರೆಯಲು ಸಿದ್ಧತೆ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಸರಕಾರಿ ಸ್ವಾಮ್ಯದ ಎಂಎಸ್ಐಲ್, ವಿವಿಧ ಉತ್ಪನ್ನಗಳ ಮಾರಾಟಕ್ಕೆ ಇ-ಕಾಮರ್ಸ್ ಪೋರ್ಟಲ್‌ ತೆರೆಯಲು ಸಿದ್ಧತೆ ನಡೆಸಿದೆ. ಕೇಂದ್ರ ಸರ್ಕಾರದ ಜೆಮ್‌ ಪೋರ್ಟಲ್‌ ಮಾದರಿಯಲ್ಲಿ ರಾಜ್ಯ ಸರ್ಕಾರಿ ಸೇರಿದಂತೆ ಖಾಸಗಿ ಒಡೆತನದ ವಿವಿಧ ಉತ್ಪನ್ನಗಳ ಮಾರಾಟದ ಜತೆಗೆ ಖರೀದಿ ವ್ಯವಸ್ಥೆಗೂ ಇದು ವೇದಿಕೆಯಾಗಲಿದೆ. ಈ ಸಂಬಂಧ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಶನಿವಾರ ಎಂಎಸ್‌ಐಎಲ್‌ನ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ವಿಸ್ತೃತವಾಗಿ ಚರ್ಚಿಸಿದರು. ಇದೊಂದು ಉತ್ತಮ ಕಾರ್ಯಕ್ರಮವಾಗಿದ್ದು, ಜಾರಿಗೆ ಯೋಜನೆ

ಯುಗಾದಿ ಹಬ್ಬಕ್ಕೆ ಹಸು ತೊಳೆಯಲು ಹೋಗಿ ಮೂವರು ಕೆರೆ ಪಾಲು

ಮೈಸೂರು: ಯುಗಾದಿ ಹಬ್ಬದ ಅಂಗವಾಗಿ ಹಸು ತೊಳೆಯಲು ಕೆರೆಗೆ ಹೋಗಿದ್ದ ಮೂವರು ನೀರು ಪಾಲಾಗಿರುವ ಧಾರುಣ ಘಟನೆ ನಂಜನಗೂಡು ತಾಲೂಕಿನ ಕಾಮಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿನೋದ್ (೧೭), ಬಸವೇಗೌಡ (೪೫) ಮತ್ತು ಮುದ್ದೇಗೌಡ (೪೮) ನೀರುಪಾಲಾದವರಾಗಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ

ಬಿಬಿಎಂಪಿ ಕಸದ ಲಾರಿಗೆ ಬಾಲಕ ಬಲಿ: ಲಾರಿಗೆ ಬೆಂಕಿ ಹಚ್ಚಿ ಸಾರ್ವಜನಿಕರ ಆಕ್ರೋಶ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಕಸದ ಲಾರಿಗೆ ಬೈಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ ೧೦ ವರ್ಷದ ಬಾಲಕ ಮೃತಪಟ್ಟ ಘಟನೆ ಥಣಿಸಂಧ್ರ ರೈಲ್ವೆ ಟ್ರ‍್ಯಾಕ್ ಬಳಿ ಸಂಭವಿವಿಸಿದೆ. ಬೈಕ್‌ ಗೆ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ೧೦

ಚಿತ್ರದುರ್ಗದಲ್ಲಿ ಭೀಕರ ಅಪಘಾತಕ್ಕೆ ಮೂವರು ಸಾವು

ಟಿಟಿ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ತಿಮ್ಮಣ್ಣನಹಳ್ಳಿಯ ಶಂಕರಿಬಾಯಿ (65), ಕುಮಾರನಾಯ್ಕ್ (46), ಶ್ವೇತಾ (38) ಎಂದು ಗುರುತಿಸಲಾಗಿದೆ.

ಬಿಎಸ್ ಯಡಿಯೂರಪ್ಪ ಕುಟುಂಬದ ಅಂತ್ಯ ಆರಂಭ: ಬಸನಗೌಡ ಪಾಟೀಲ್ ಯತ್ನಾಳ್

ನಮಗೆ ನಾಳೆಯಿಂದ ಒಳ್ಳೆಯ ದಿನಗಳು ಆರಂಭವಾಗಲಿವೆ. ಬಿಎಸ್ ಯಡಿಯೂರಪ್ಪ ಅವರ ಕುಟುಂಬದ ಅಂತ್ಯ ನಾಳೆಯಿಂದ ಆರಂಭವಾಗಲಿದೆ ಎಂದು ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ದರಿಂದ ನಮಗೆ ಪೂರ್ಣ

ಛತ್ತೀಸಗಢದಲ್ಲಿ 16 ನಕ್ಸಲರ ಎನ್ ಕೌಂಟರ್

ಛತ್ತೀಸಗಢದ ದಾಂತೇವಾಡದಲ್ಲಿ ನಡೆದ ಎನ್ ಕೌಂಟರ್ ನಲ್ಲಿ 16 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಸುಕ್ಮಾ-ದಂತೇವಾಡ ಗಡಿಯಲ್ಲಿರುವ ಉಪಂಪಲ್ಲಿ ಕೇರ್ಲಪಾಲ್ ಪ್ರದೇಶದ ಅರಣ್ಯದಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 16 ನಕ್ಸಲರು ಹತ್ಯೆಯಾಗಿದ್ದಾರೆ. ಶುಕ್ರವಾರ (ಮಾ.28) ರಾತ್ರಿ

ಕ್ಷೇತ್ರ ಮರುವಿಂಗಡಣೆಗೆ ಜಾರ್ಖಂಡ್ ಸ್ಪಷ್ಟ ವಿರೋಧ

ರಾಂಚಿ: ಸರ್ಕಾರ ಉಳಿಯಲಿ ಅಥವಾ ಹೋಗಲಿ, ಯಾವುದೇ ಸಂದರ್ಭದಲ್ಲೂ ಕೇಂದ್ರದ ಕ್ಷೇತ್ರ ಪುನರ್ವಿಂಗಡಣೆ ಜಾರಿಗೆ ತರಲು ಬಿಡುವುದಿಲ್ಲ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಹೇಳಿದ್ದಾರೆ. ಜಾರ್ಖಂಡ್ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿಂದು ಕೇಂದ್ರ ಸರ್ಕಾರದ ಉದ್ದೇಶಿತ ಕ್ಷೇತ್ರ ಪುನರ್‌ವಿಂಗಡಣೆ ಪ್ರಕ್ರಿಯೆ ಸೇರಿದಂತೆ

ಕ್ರಿಷ್-4 ಚಿತ್ರಕ್ಕೆ ಹೃತಿಕ್ ರೋಷನ್ ನಿರ್ದೇಶನ: ರಾಕೇಶ್ ರೋಷನ್ ಘೋಷಣೆ

ಸೂಪರ್ ಹಿಟ್ ಸರಣಿ ಚಿತ್ರವಾದ ಕ್ರಿಷ್-4 ಚಿತ್ರವನ್ನು ನಾಯಕ ಹೃತಿಕ್ ರೋಷನ್ ನಿರ್ದೇಶಿಸಲಿದ್ದಾರೆ ಎಂದು ತಂದೆ ಹಾಗೂ ಹಿರಿಯ ನಿರ್ದೇಶಕ ರಾಕೇಶ್ ರೋಷನ್ ಘೋಷಿಸಿದ್ದಾರೆ. ಕ್ರಿಷ್-4 ಚಿತ್ರಕ್ಕೆ ರಾಕೇಶ್ ರೋಷನ್ ಮತ್ತು ಯಶ್ ರಾಜ್ ಪರಸ್ಪರ ಕೈ ಜೋಡಿಸಿದ್ದಾರೆ. ಇದಕ್ಕೂ ಮೊದಲು

ಪ್ರಬಲ ಭೂಕಂಪನ: ಮ್ಯಾನ್ಮರ್, ಥಾಯ್ಲೆಂಡ್ ನಲ್ಲಿ 1000ಕ್ಕೇರಿದ ಸಾವಿನ ಸಂಖ್ಯೆ

ಮ್ಯಾನ್ಮರ್ ಮತ್ತು ಥಾಯ್ಲೆಂಡ್ ನಲ್ಲಿ ಸಂಭವಿಸಿದ ಭೀಕರ ಭೂಕಂಪನಕ್ಕೆ ಬಲಿಯಾದವರ ಸಂಖ್ಯೆ 1000 ದಾಟಿದ್ದು, 2500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರ ಸಂಭವಿಸಿದ 2 ಬಾರಿಯ ಭೂಕಂಪನದಲ್ಲಿ ಮೊದಲ ಬಾರಿ ರಿಕ್ಟರ್ ಮಾಪಕದಲ್ಲಿ 7.7ರಷ್ಟು ತೀವ್ರತೆ ಹಾಗೂ ನಂತರ 6.8ರ ತೀವ್ರತೆ

ತವರಿನ ಹುಲಿ ಚೆನ್ನೈಗೆ ಹೀನಾಯ ಸೋಲುಣಿಸಿದ ಆರ್ ಸಿಬಿ!

ಸಂಘಟಿತ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 50 ರನ್ ಗಳ ಭಾರೀ ಅಂತರದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಸತತ 2ನೇ ಗೆಲುವು ದಾಖಲಿಸಿದೆ. ಚೆಪಾಕ್ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟ್